Union Bank recruitment 2024: ಯೂನಿಯನ್ ಬ್ಯಾಂಕಿನಲ್ಲಿ ಖಾಲಿರುವ ಹುದ್ದೆಗಳ ನೇಮಕ ಈ ರೀತಿ ಅರ್ಜಿ ಸಲ್ಲಿಸಿ ಇಲ್ಲಿದೆ ಮಾಹಿತಿ
Union Bank recruitment 2024:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಯೂನಿಯನ್ ಬ್ಯಾಂಕಿನಲ್ಲಿ ಖಾಲಿ ಇರುವಂತೆ ಹುದ್ದೆಗಳ ನೇಮಕಾತಿ ಪ್ರಾರಂಭವಾಗಿತ್ತು ಆಸಕ್ತಿ ಉಳ್ಳವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಬೇಕಾಗುವಂತ ದಾಖಲಾತಿಗಳನ್ನು ಹಾಗೂ ಎಷ್ಟು ಹುದ್ದೆಗಳು ಖಾಲಿ ಇವೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನಿಯನ್ನು ಪೂರ್ತಿಯಾಗಿ ಓದಿ ಹೊಸ ರೇಷನ್ ಕಾರ್ಡ್ ಅರ್ಜಿ ಈ ದಿನಾಂಕದಂದು ಅವಕಾಶ ಮಾಡಿಕೊಡಲಾಗುತ್ತದೆ ಇಲ್ಲಿದೆ ಮಾಹಿತಿ ಬೇಗ ಈ ಎಲ್ಲ … Read more