ರಾಜ್ಯದಾದ್ಯಂತ 50 ಲಕ್ಷ ರೇಷನ್ ಕಾರ್ಡ್ ರದ್ದು | ನಿಮ್ಮ ರೇಷನ್ ಕಾರ್ಡ್ ರದ್ದಾಗಿದೆ ಇಲ್ಲಿದೆ ಮಾಹಿತಿ | 50 lakh Ration Card Cancelled

50 lakh Ration Card Cancelled:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ರಾಜ್ಯದಲ್ಲಿರುವಂತ ಸುಮಾರು 50 ಲಕ್ಷ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಈಗಾಗಲೇ ಕಾರ್ಯಚರಣೆ ಮಾಡುತ್ತಿದ್ದು ಸುಮಾರು 50 ಲಕ್ಷ ಬಿಪಿಎಲ್ ರೇಷನ್ ಕಾರ್ಡ್ ಗಳ ರದ್ದು ಆಗಲಿವೆ ಎಂಬ ಮಾಹಿತಿ ತಿಳಿದು ಬಂದಿದೆ ಹಾಗಾಗಿ ಈ ಲೇಖನಿಯಲ್ಲಿ ನಿಮ್ಮ ರೇಷನ್ ಕಾರ್ಡ್ ರದ್ದಾಗಿದೆಯಾ ಅಥವಾ ನಕಲಿ ದಾಖಲಾತಿಯನ್ನು ನೀಡಿ ರೇಷನ್ ಕಾರ್ಡ್ ಪಡೆದರೆ ಏನು ಶಿಕ್ಷೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ

ಎಲ್ಲಾ ಬಡ ವಿದ್ಯಾರ್ಥಿಗಳಿಗೆ 1 ರಿಂದ 10ನೇ ತರಗತಿ ಹಾಗೂ ಪಿಯುಸಿ ಮತ್ತು ಪದವಿ ವಿದ್ಯಾರ್ಥಿಗಳಿಗೆ 20 ಸಾವಿರ ವಿದ್ಯಾರ್ಥಿ ವೇತನ ಸಿಗುತ್ತದೆ ಬೇಗ ಅರ್ಜಿ ಸಲ್ಲಿಸಿ

ಹೌದು ಸ್ನೇಹಿತರೆ ನಮ್ಮ ರಾಜ್ಯದಲ್ಲಿ ಸುಮಾರು 50 ಲಕ್ಷಕ್ಕಿಂತ ಹೆಚ್ಚು ನಕಲಿ ಬಿಪಿಎಲ್ ರೇಷನ್ ಕಾರ್ಡ್ ಗಳು ಹೊಂದಿದ್ದಾರೆ ಎಂಬ ಮಾಹಿತಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಚಿವರಾದಂತ ಕೆಎಚ್ ಮುನಿಯಪ್ಪನವರು ತಿಳಿಸಿದ್ದಾರೆ ಹಾಗಾಗಿ ಅರ್ಹತೆ ಹೊಂದಿದವರಿಗೆ ಮಾತ್ರ ಬಿಪಿಎಲ್ ರೇಷನ್ ಕಾರ್ಡ್ ನೀಡಲಾಗುವುದು ಹಾಗೂ ಅರ್ಹತೆ ಇಲ್ಲದೆ ಹಾಗೂ ಸುಳ್ಳು ದಾಖಲಾತಿಗಳನ್ನು ನೀಡಿ ಬಿಪಿಎಲ್ ರೇಷನ್ ಕಾರ್ಡ್ ಪಡೆದರೆ ಅಂತವರ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು ಹಾಗೂ ಅಂತ ರೇಷನ್ ಕಾರ್ಡ್ ಗಳನ್ನು ರದ್ದು ಮಾಡುತ್ತೇವೆ ಎಂದು ತಿಳಿಸಿದ್ದಾರೆ

ಪಿಎಂ ಕಿಸಾನ್ ಯೋಜನೆ ₹13,500 ಹಣ ಜಮಾ | 2 ಕೆಲಸ ಮಾಡಿ ಇಲ್ಲಿದೆ ಮಾಹಿತಿ 

 

50 ಲಕ್ಷ ನಕಲಿ ಬಿಪಿಎಲ್ ರೇಷನ್ ಕಾರ್ಡ್ ರದ್ದು (50 lakh Ration Card Cancelled )..?

ಹೌದು ಸ್ನೇಹಿತರೆ, ಬಿಪಿಎಲ್ ರೇಷನ್ ಕಾರ್ಡ್ ಎಂಬುದು ತೀರ ಬಡ ಕುಟುಂಬ ಹಾಗೂ ಬಡತನ ರೇಖೆಗಿಂತ ಕೆಳಗಿರುವವರಿಗೆ ನೀಡುವಂತ ಒಂದು ರೇಷನ್ ಕಾರ್ಡ್ ಆಗಿದ್ದು ಈ ರೇಷನ್ ಕಾರ್ಡ್ ನಿಂದ ಸರಕಾರ ಕಡೆಯಿಂದ ಬರುವಂತ ಅನೇಕ ಯೋಜನೆಗಳ ಪ್ರಯೋಜನ ಹಾಗೂ ಉಚಿತ ಅಕ್ಕಿ ದವಸ ಧಾನ್ಯಗಳನ್ನು ಪಡೆದುಕೊಳ್ಳಬಹುದು

WhatsApp Group Join Now
Telegram Group Join Now       
50 lakh Ration Card Cancelled
50 lakh Ration Card Cancelled

 

ಹಾಗಾಗಿ ತುಂಬಾ ಜನರು ಶ್ರೀಮಂತರು ಹಾಗೂ ಐಷಾರಾಮಿ ಜೀವನ ನಡೆಸುತ್ತಿರುವಂತಹವರು ಅಕ್ರಮವಾಗಿ ಮತ್ತು ನಕಲಿ ದಾಖಲಾತಿಗಳನ್ನು ನೀಡಿ ಬಿಪಿಎಲ್ ರೇಷನ್ ಕಾರ್ಡ್ ಪಡೆದುಕೊಂಡು ಸರಕಾರದ ಉಚಿತ ಯೋಜನೆಗಳು ಹಾಗೂ ಅಕ್ಕಿ ದವಸ ಧಾನ್ಯಗಳನ್ನು ಪಡೆದುಕೊಳ್ಳುತ್ತಿದ್ದಾರೆ ಹಾಗಾಗಿ ಇಂಥವರನ್ನು ಗುರುತಿಸಿ ರೇಷನ್ ಕಾರ್ಡ್ಗಳ ರದ್ದು ಮಾಡಲು ಮುಂದಾಗಿದೆ

WhatsApp Group Join Now
Telegram Group Join Now       

ಹೌದು ಸ್ನೇಹಿತರೆ, ಬಿಪಿಎಲ್ ರೇಷನ್ ಕಾರ್ಡ್ ಇದ್ದಂತ ಕುಟುಂಬವು ಮೂರು ಹೆಕ್ಟೇರ್ ಗಿಂತ ಹೆಚ್ಚು ಭೂಮಿಯನ್ನು ಹೊಂದಿರಬೇಕು ಹಾಗೂ ಐಷಾರಾಮಿ ಕಾರು, ಬಂಗಲೆ ಹಾಗೂ ನಗರ ಪ್ರದೇಶಗಳಲ್ಲಿ ನೂರು ಚದರ್ ಮೀಟರ್ ಗಿಂತ ಹೆಚ್ಚು ಜಾಗ ಹೊಂದಿದಂತವರನ್ನು ಹಾಗೂ ಶ್ರೀಮಂತರು ಮತ್ತು ಐಸಾರಾಮಿ ಜೀವನ ನಡೆಸುತ್ತಿರುವವರು ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ್ದಾರೆ ಇಂಥವರನ್ನು ಗುರುತಿಸಿ ಈಗಾಗಲೇ ರದ್ದು ಮಾಡುವ ಪ್ರಕ್ರಿಯೆ ಪ್ರಾರಂಭ ಮಾಡಲಾಗಿದೆ

 

ನಕಲಿ ದಾಖಲಾತಿ ನೀಡಿ (50 lakh Ration Card Cancelled) ಬಿಪಿಎಲ್ ರೇಷನ್ ಕಾರ್ಡ್ ಇದ್ದರೆ ಶಿಕ್ಷೆ ಏನು..?

ಹೌದು ಸ್ನೇಹಿತರೆ ತುಂಬಾ ಜನರು ನಕಲಿ ದಾಖಲಾತಿಗಳನ್ನು ನೀಡಿ ಹಾಗೂ ಅಕ್ರಮವಾಗಿ ಬಿಪಿಎಲ್ ರೇಷನ್ ಕಾರ್ಡ್ ಹೊಂದಿದವರು ಖುದ್ದಾಗಿ ತಾವೇ ಆಹಾರ ಇಲಾಖೆಗೆ ಭೇಟಿ ನೀಡಿ ತಮ್ಮ ರೇಷನ್ ಕಾರ್ಡನ್ನು ನೀಡಬೇಕು ಒಂದು ವೇಳೆ ಸರ್ಕಾರ ಇಂತಹ ರೇಷನ್ ಕಾರ್ಡ್ಗಳನ್ನು ಗುರುತಿಸಿದರೆ ಅಥವಾ ಸುಳ್ಳು ದಾಖಲಾತಿಗಳನ್ನು ಇಟ್ಟುಕೊಂಡು ಬಿಪಿಎಲ್ ರೇಷನ್ ಕಾರ್ಡ್ ಪಡೆದುಕೊಂಡು ಸಿಕ್ಕಿ ಬಿದ್ದರೆ ಅಂತವರಿಗೆ ಬಿಪಿಎಲ್ ರೇಷನ್ ಕಾರ್ಡ್ ರದ್ದು ಮಾಡುವುದು ಮಾತ್ರವಲ್ಲದೆ ಕಾನೂನಾತ್ಮಕವಾಗಿ ದಂಡ ಹಾಗೂ ಜೈಲು ಶಿಕ್ಷೆ ನೀಡುವಂತೆ ಎಚ್ಚರಿಕೆಯನ್ನು ಸರಕಾರ ಈಗಾಗಲೇ ನೀಡಿದೆ

ಹಾಗೂ ರೇಷನ್ ಕಾರ್ಡ್ ರದ್ದು ಮಾಡುವುದಷ್ಟೇ ಅಲ್ಲದೆ ಮತ್ತು ದಂಡ ಹಾಗೂ ಶಿಕ್ಷೆಯನ್ನು ವಿಧಿಸಲಾಗುತ್ತದೆ ಜೊತೆಗೆ ಇಲ್ಲಿವರೆಗೂ ಬಿಪಿಎಲ್ ರೇಷನ್ ಕಾರ್ಡ್ ಮೂಲಕ ನ್ಯಾಯಬೆಲೆ ಅಂಗಡಿಗಳಲ್ಲಿ ಉಚಿತ ರೇಷನ್ ಅನ್ನು ಪಡೆದುಕೊಂಡಿರುತ್ತಾರೋ ಅಷ್ಟು ತಿಂಗಳ ಅಕ್ಕಿಗೆ 35 ರೂಪಾಯಿಯಂತೆ ದಂಡ ವಸೂಲಿ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ

 

ಬಿಪಿಎಲ್ ಕಾರ್ಡ್ ನಿಂದಾ ಎಪಿಎಲ್ ಕಾರ್ಡ್ ಆಗಿ ಪರಿವರ್ತನೆ (50 lakh Ration Card Cancelled) ..?

ಹೌದು ಸ್ನೇಹಿತರೆ, ತುಂಬಾ ಜನರು (50 lakh Ration Card Cancelled)  ಕೂಡ ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ್ದಾರೆ ಅಂತವರನ್ನು ಗುರುತಿಸಿ ಬಿಪಿಎಲ್ ರೇಷನ್ ಕಾರ್ಡ್ ನಿಂದ ಎಪಿಎಲ್ ರೇಷನ್ ಕಾರ್ಡ್ ಆಗಿ ಬದಲಾವಣೆ ಮಾಡಲಾಗುತ್ತದೆ ಎಂದು ಆಹಾರ ಇಲಾಖೆಯ ಸಚಿವರಾದಂತ ಕೆಎಚ್ ಮುನಿಯಪ್ಪನವರು ತಿಳಿಸಿದ್ದಾರೆ ಈಗಾಗಲೇ 2018 ರಿಂದ 2020 ರವರೆಗೆ ಸುಮಾರು 12.47 ಲಕ್ಷ BPL ರೇಷನ್ ಕಾರ್ಡ್ ಗಳನ್ನು ಹಾಗೂ AAY ರೇಷನ್ ಕಾರ್ಡ್ ಗಳನ್ನು APL ರೇಷನ್ ಕಾರ್ಡ್ ಗಳಾಗಿ ಬದಲಾವಣೆ ಮಾಡಲಾಗಿದೆ ಎಂದು ತಿಳಿಸಲಾಗಿದೆ

ಮತ್ತು ಇನ್ನು ಶೀಘ್ರದಲ್ಲೇ ನಮ್ಮ ರಾಜ್ಯದಲ್ಲಿ 50 ಲಕ್ಷಕ್ಕಿಂತ ಹೆಚ್ಚು ನಕಲಿ ರೇಷನ್ ಕಾರ್ಡ್ ಗಳನ್ನು ಗುರುತಿಸಲಾಗಿದ್ದು ಅಂತ ರೇಷನ್ ಕಾರ್ಡ್ ಗಳನ್ನು ಗುರುತಿಸಿ ಎಪಿಎಲ್ ಆಗಿ ವರ್ಗಾವಣೆ ಮಾಡಲಾಗುತ್ತದೆ

ಹೌದು ಸ್ನೇಹಿತರೆ ಬೆಂಗಳೂರು ಹಾಗೂ ಬೆಳಗಾವಿಯಲ್ಲಿ ಒಂದು ಲಕ್ಷಕ್ಕಿಂತ ಹೆಚ್ಚು ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲಾಗಿದೆ ಹಾಗೂ ದಕ್ಷಿಣ ಕನ್ನಡ ಮತ್ತು ಚಿತ್ರದುರ್ಗ, ಮೈಸೂರು, ವಿಜಯಪುರ, ಮುಂತಾದ ಜಿಲ್ಲೆಗಳಲ್ಲಿ ಒಂದು ಲಕ್ಷಕ್ಕಿಂತ ಹೆಚ್ಚು ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲಾಗುತ್ತದೆ ಎಂದು ಆಹಾರ ಇಲಾಖೆ ತಿಳಿಸಿದೆ

 

ರೇಷನ್ ಕಾರ್ಡ್ ರದ್ದ ಆಗದೇ ಇರಲು (50 lakh Ration Card Cancelled ) ಏನು ಮಾಡಬೇಕು..?

ರೇಷನ್ ಕಾರ್ಡ್ ಈ ಕೆ ವೈ ಸಿ :- ನಿಮ್ಮ ರೇಷನ್ ಕಾರ್ಡ್ ರದ್ದು ಆಗಬಾರದು ಅಂದರೆ ನಿಮ್ಮ ರೇಷನ್ ಕಾರ್ಡ್ ನಲ್ಲಿರುವ ಸದಸ್ಯರಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ಜೊತೆಗೆ ಈ ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ ಇದರಿಂದ ಪ್ರತಿಯೊಂದು ದಾಖಲಾತಿ ಸರಿಯಾಗಿದ್ದರೆ ಹಾಗೂ ಅರ್ಹತೆ ಹೊಂದಿದ್ದರೆ ಅಂತವರ ರೇಷನ್ ಕಾರ್ಡ್ ಗಳನ್ನು ಯಾವುದೇ ಕಾರಣಕ್ಕೂ ರದ್ದು ಮಾಡುವುದಿಲ್ಲ ಎಂದು ಸರಕಾರ ತಿಳಿಸಿದೆ

ಪ್ರತಿ ತಿಂಗಳು ರೇಷನ್ ಪಡೆಯಬೇಕು :- ಜೊತೆಗೆ ನಿಮ್ಮ ರೇಷನ್ ಕಾರ್ಡ್ ರದ್ದ ಆಗಬಾರದು ಅಂದರೆ ನೀವು ಪ್ರತಿ ತಿಂಗಳು ನ್ಯಾಯಬೆಲೆ ಅಂಗಡಿಗೆ ಮೂಲಕ ರಿಲೇಶನ್ ಪಡೆದುಕೊಳ್ಳಬೇಕು ಕನಿಷ್ಠ ಮೂರು ತಿಂಗಳ ಒಳಗಡೆಯಾಗಿ ಒಂದು ಸಲ ಆದರೂ ರೇಷನ್ ಪಡೆದುಕೊಳ್ಳಬೇಕು ನೀವು ಆರು ತಿಂಗಳಗಳ ಕಾಲ ಯಾವುದೇ ರೀತಿ ಆಹಾರ ಧಾನ್ಯಗಳನ್ನು ನ್ಯಾಯಬೆಲೆ ಅಂಗಡಿಯ ಮೂಲಕ ಪಡೆದುಕೊಳ್ಳದೆ ಇದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗುತ್ತದೆ ಹಾಗೂ ರೇಷನ್ ಕಾರ್ಡ್ ಚಾಲ್ತಿಯಲ್ಲಿ ಇರಬೇಕೆಂದರೆ ನೀವು ಆಹಾರ ಇಲಾಖೆ ನೀಡಿರುವಂತಹ ಅರ್ಹತೆ ಮತ್ತು ಮಾನದಂಡಗಳನ್ನು ಕಡ್ಡಾಯವಾಗಿ ಪಾಲಿಸಬೇಕು

 

ರದ್ದಾದ ರೇಷನ್ ಕಾರ್ಡ್ ಪಟ್ಟಿ ಹೇಗೆ ಚೆಕ್ ಮಾಡುವುದು (50 lakh Ration Card Cancelled )..?

ರೇಷನ್ ಕಾರ್ಡ್ (ration card) ರದ್ದು ಪಟ್ಟಿ ಚೆಕ್ ಮಾಡಬೇಕು ಅಂದರೆ ನೀವು ಆಹಾರ ಇಲಾಖೆಯ (ahara) ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕು ನಂತರ ಅಲ್ಲಿ ನಿಮಗೆ(E-service)  ಈ ಸರ್ವಿಸ್ ಎಂಬ ಆಯ್ಕೆ ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ ನಂತರ ಅಲ್ಲಿ ನಿಮಗೆ ರೇಷನ್ ಕಾರ್ಡ್ ರದ್ದತಿ ಅಥವಾ ತಡೆಹಿಡಿಯಲಾದ ರೇಷನ್ ಕಾರ್ಡ್ ಪಟ್ಟಿ  (ration card suspend list) ಎಂದು ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ ನಿಮ್ಮ ಜಿಲ್ಲೆ (district and taluk)  ಹಾಗೂ ತಾಲೂಕು ಮತ್ತು ಹೋಬಳಿಯನ್ನು ಆಯ್ಕೆ ಮಾಡಿಕೊಳ್ಳಿ ನಂತರ ನಿಮ್ಮ ಗ್ರಾಮಕ್ಕೆ ಸಂಬಂಧಿಸಿದ ರೇಷನ್ ಕಾರ್ಡ್ ರದ್ದಾದ ಪಟ್ಟಿಯ ವಿವರ ನೋಡಲು ಸಿಗುತ್ತದೆ

ರೇಷನ್ ಕಾರ್ಡ್ ರದ್ದು ಚೆಕ್ ಮಾಡಲು:- ಇಲ್ಲಿ ಕ್ಲಿಕ್ ಮಾಡಿ

 

Leave a Comment