Union Budget 2024: ಕೇಂದ್ರ ಬಜೆಟ್ 2024ರಲ್ಲಿ ಯುವ ಜನರಿಗೆ ಉದ್ಯೋಗಕ್ಕಾಗಿ ಐದು ಹೊಸ ಯೋಜನೆಗಳು ಜಾರಿಗೆ ಇಲ್ಲಿದೆ ಮಾಹಿತಿ

Union Budget 2024:-ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಿಮಗೆಲ್ಲರಿಗೂ ಗೊತ್ತಿರುವಂತೆ ನಮ್ಮ ಆರ್ಥಿಕ ಸಚಿವೆ ಆದಂತ ನಿರ್ಮಲ ಸೀತಾರಾಮನ್ ಅವರು ಲೋಕಸಭೆಯಲ್ಲಿ 2024 ಮತ್ತು 25ನೇ ಸಾಲಿನ ಬಜೆಟ್ ಮಂಡನೆ ಮಾಡಲಾಗುತ್ತಿತ್ತು ಯುವ ಜನರಿಗೆ ಉದ್ಯೋಗಕ್ಕಾಗಿ ಐದು ವರ್ಷ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಮತ್ತು ಈ ಕೇಂದ್ರ ಬಜೆಟ್ ನಲ್ಲಿ ಕೆಲವೊಂದು ಪ್ರಮುಖ ಅಂಶಗಳ ಬಗ್ಗೆ ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನನ್ನು ಪೂರ್ತಿಯಾಗಿ ಓದಲು ಪ್ರಯತ್ನ ಮಾಡಿ

ಬೆಳೆ ಪರಿಹಾರ ಹಣ ಜಮಾ ಆಗಿಲ್ವಾ..! ಹಾಗಾದರೆ ಈ ಎರಡು ಕೆಲಸ ಮಾಡಿ ನಿಮಗೆ ಬೆಳೆ ಪರಿಹಾರ ಹಣ ತಕ್ಷಣ ಜನ ಆಗುತ್ತೆ ಈ ಮಾಹಿತಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಸ್ನೇಹಿತರೆ ಇದೇ ರೀತಿ ಹೊಸ ಹೊಸ ಯೋಜನೆಗಳು ಹಾಗೂ ಕೇಂದ್ರ ಸರ್ಕಾರ ಜಾರಿಗೆ ತರುವಂತ ವಿವಿಧ ರೀತಿ ಸರಕಾರಿ ಹುದ್ದೆಗಳು ಹಾಗೂ ರಾಜ್ಯ ಸರಕಾರದ ಸರಕಾರಿ ನೌಕರಿಗಳ ಕಾಲಿ ಹುದ್ದೆಗಳ ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ವಿವಿಧ ರೀತಿ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ನಮ್ಮ ರಾಜ್ಯದ ಪ್ರಮುಖ ಸುದ್ದಿಗಳು ಮತ್ತು 5 ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆದುಕೊಳ್ಳಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

ಮೋದಿ ಸರ್ಕಾರ ಜಾರಿಗೆ ತಂದಿರುವ ಈ ಯೋಜನೆಗೆ ಅರ್ಜಿ ಸಲ್ಲಿಸಿ ಪ್ರತಿ ತಿಂಗಳು 3000 ಹಣ ಪಡೆಯಬಹುದು ಇಲ್ಲಿದೆ ಮಾಹಿತಿ

 

ಕೇಂದ್ರ ಬಜೆಟ್ 2024 (Union Budget 2024)….?

ಹೌದು ಸ್ನೇಹಿತರೆ ಇವತ್ತು ಮಂಗಳವಾರ ಅಂದರೆ ಜುಲೈ 23 ನಮ್ಮ ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇವತ್ತು ಯೂನಿಯನ್ ಬಜೆಟ್ 2024ನ್ನು ಮಂಡನೆ ಮಾಡುತ್ತಿದ್ದಾರೆ ಈ ಬಜೆಟ್ ನಲ್ಲಿ ಕೆಲವೊಂದು ಪ್ರಮುಖ ಅಂಶಗಳ ಬಗ್ಗೆ ನಾವು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ ಹಾಗೂ ಈ ಬಜೆಟ್ ನಲ್ಲಿ ಯುವಕರಿಗೆ ಹಾಗೂ ಮಹಿಳೆಯರಿಗೆ ಹೊಸ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ.

WhatsApp Group Join Now
Telegram Group Join Now       
Union Budget 2024
Union Budget 2024

 

2024 ಮತ್ತು 25ರ ಕೇಂದ್ರ ಬಜೆಟ್ ನಲ್ಲಿ ಮಹಿಳೆಯರು ಮತ್ತು ಬಾಲಕಿಯರ ಅಭಿವೃದ್ಧಿಗಾಗಿ ಹಾಗೂ ಮಹಿಳೆಯರು ಇನ್ನಷ್ಟು ಹೆಚ್ಚಿನ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸಲು ಹಾಗೂ ತರಬೇತಿ ನೀಡಲು ಮೂರು ಲಕ್ಷ ಕೋಟಿ ರೂಪಾಯಿ ಮತದ ಯೋಜನೆಗಳನ್ನು ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರು ಘೋಷಿಸಿದ್ದಾರೆ ಇದರಿಂದ ಮಹಿಳೆಯರು ಉದ್ಯೋಗ ಕ್ಷೇತ್ರಗಳಲ್ಲಿ ಇನ್ನಷ್ಟು ಹೆಚ್ಚಿನ ಮಹಿಳೆಯರು ಭಾಗವಹಿಸಲಿ ಎಂಬ ಉದ್ದೇಶದಿಂದ ಮಹಿಳೆಯರಿಗೆ ಈ ಬಜೆಟ್ ನಲ್ಲಿ ಪ್ರಮುಖ ಸ್ಥಾನ ನೀಡಲಾಗಿದೆ

WhatsApp Group Join Now
Telegram Group Join Now       

 

ಕೇಂದ್ರ ಬಜೆಟ್ 2024 ಮತ್ತು 25ರ ಕೆಲವು ಪ್ರಮುಖ ಅಂಶಗಳು (Union Budget 2024)…?

ಹೌದು ಸ್ನೇಹಿತರೆ ಈ ಬಜೆಟ್ ನಲ್ಲಿ ಶಿಕ್ಷಣ ಉದ್ಯೋಗ ಮತ್ತು ಕೌಶಲ್ಯ ಅಭಿವೃದ್ಧಿ ಹಾಗೂ ಮಹಿಳೆಯರಿಗೆ ಹೆಚ್ಚಿನ ಹೊತ್ತು ನೀಡಲಾಗಿದ್ದು ಕೇಂದ್ರ ಸರ್ಕಾರ ಈ ಬಜೆಟ್ ನಲ್ಲಿ 5 ವರ್ಷಗಳ ಕಾಲ ಬರೋಬ್ಬರಿ ಯುವಕರಿಗೆ ಸುಮಾರು 20 ಲಕ್ಷ ಯುವಕ ಮತ್ತು ಯುವತಿಯರಿಗೆ ಕೌಶಲ್ಯ ತರಬೇತಿ ಹಾಗೂ ಸ್ವಂತ ಉದ್ಯೋಗ ಯಾವ ರೀತಿ ಮಾಡಬೇಕು ಎಂಬ ತರಬೇತಿ ನೀಡಲು ಈ ಬಜೆಟ್ ನಲ್ಲಿ ಘೋಷಿಸಲಾಗಿದೆ

 

ಯುವಕರಿಗೆ ಸಂಬಂಧಿಸಿದಂತೆ ಈ ಬಜೆಟ್ ನಲ್ಲಿ 5 ಹೊಸ ಯೋಜನೆಗಳನ್ನು ಘೋಷಣೆ ಮಾಡಲಾಗಿದೆ ಅವುಗಳ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ.

1) 1 ಸಾವಿರ ಇಂಟರೆಸ್ಟ್ರಿಯಲ್ ತರಬೇತಿ ಕೇಂದ್ರಗಳ ಉನ್ನತಿಕರಣ ಮಾಡುವುದಾಗಿ ಘೋಷಣೆ

2) 20 ಲಕ್ಷ ಯುವಕರಿಗೆ ಕೌಶಲ್ಯ ತರಬೇತಿ ನೀಡಲು ಹೊಸ ಯೋಜನೆಗಳು ಜಾರಿಗೆ

3) ಮಹಿಳೆಯರಿಗಾಗಿ ವಿಶೇಷ ಕೌಶಲ್ಯ ಅಭಿವೃದ್ಧಿ ಹಾಗೂ ಕೌಶಲ್ಯ ತರಬೇತಿ ನೀಡುವ ಕಾರ್ಯಕ್ರಮಗಳ ಘೋಷಣೆ

4) ಉನ್ನತ ಶಿಕ್ಷಣ ಪಡೆಯುವವರಿಗೆ 10 ಲಕ್ಷ ರೂಪಾಯಿವರೆಗೆ ಎಜುಕೇಶನ್ ಲೋನ್ ನೀಡುವುದು ಹಾಗೂ ಸರಕಾರಿ ಸೌಲಭ್ಯವನ್ನು ಪಡೆಯುವ ಶಿಕ್ಷಣ ಸಾಲ ನೀಡುವುದು ಮತ್ತು ಇದಕ್ಕೆ ಒಂದು ಲಕ್ಷ ರೂಪಾಯಿಗೆ ಕೇವಲ ಶೇಕಡ ಮೂರರಷ್ಟು ಬಡ್ಡಿ ವಿಧಿಸಲಾಗುತ್ತದೆ

5) ನಾಲ್ಕು ವರ್ಷಗಳ ಕಾಲ ಪಿಎಫ್ ಬೆಂಬಲದ ಹೊಸ ಯೋಜನೆಗಳ ಘೋಷಣೆ ಹಾಗೂ ಉದ್ಯೋಗದಾತರಿಗೆ ನೆರವು ನೀಡುವ ಉದ್ದೇಶದಿಂದ ಪಿಎಫ್ ಬೆಂಬಲದ ಹೊಸ ಯೋಜನೆಗಳು ಹಾಗೂ ಎಂಪ್ಲಾಯ್ಮೆಂಟ್ ಸ್ಕೀಮ್ ಗಳ ಘೋಷಣೆ

 

ಮುದ್ರಾ ಲೋನ್ ಯೋಜನೆ (Union Budget 2024)..?

ಹೌದು ಸ್ನೇಹಿತರೆ ಮುದ್ರಾ ಲೋನ್ ಯೋಜನೆ ಅಡಿಯಲ್ಲಿ ನೀಡಲಾಗುವಂತ ಹತ್ತು ಲಕ್ಷ ರೂಪಾಯಿ ಸಾಲವನ್ನು ಅಥವಾ ಸಾಲದ ಮಿತಿಯನ್ನು 20 ಲಕ್ಷ ರೂಪಾಯಿವರೆಗೆ ಕೇಂದ್ರ ಬಜೆಟ್ 2024ರಲ್ಲಿ ಏರಿಕೆ ಮಾಡಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರು ಘೋಷಿಸಿದ್ದಾರೆ

ಇದರಿಂದ ಯುವಕರು ಹೆಚ್ಚಿನ ಮಟ್ಟದಲ್ಲಿ ಉದ್ಯೋಗ ಸೃಷ್ಟಿಸಲು ಸಾಧ್ಯವಾಗುತ್ತದೆ ಹಾಗೂ 30 ಲಕ್ಷಗಳಿಗೆ ಪ್ರೋತ್ಸಾಹಗಳ ರೂಪದಲ್ಲಿ ಒಂದು ತಿಂಗಳಿಗೆ FP ನೀಡುವುದಾಗಿ ಬಜೆಟ್ ನಲ್ಲಿ ಹಣಕಾಸು ಸಚಿವ ನಿರ್ಮಲ ಸೀತಾರಾಮನ್ ಘೋಷಣೆ ಮಾಡಿದ್ದಾರೆ

 

ದೇಶದಾದ್ಯಂತ ಮಹಿಳಾ ಹಾಸ್ಟೆಲ್ ಗಳ (Union Budget 2024) ಸ್ಥಾಪನೆ..?

ಹೌದು ಸ್ನೇಹಿತರೆ ಈ ಬಜೆಟ್ ನಲ್ಲಿ ಮಹಿಳೆಯರಿಗೆ ಹೆಚ್ಚು ಹೊತ್ತು ನೀಡಲಾಗಿದೆ ಏಕೆಂದರೆ ಉದ್ಯೋಗ ಕ್ಷೇತ್ರಗಳಲ್ಲಿ ಹೆಚ್ಚಿನ ಮಟ್ಟದಲ್ಲಿ ಮಹಿಳೆಯರು ಭಾಗವಹಿಸಲು ಹಾಗೂ ಉದ್ಯೋಜನೆ ನೀಡಲು ದೇಶದಾದ್ಯಂತ ಹೊಸ ಹಾಸ್ಟೆಲ್ ಗಳ ನಿರ್ಮಾಣ ಮಾಡಲಾಗುತ್ತದೆ ಎಂದು ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರು ತಿಳಿಸಿದ್ದಾರೆ

 

pm ಸೂರ್ಯ ಘರ್ ಯೋಜನೆ (Union Budget 2024)…?

ಹೌದು ಸ್ನೇಹಿತರೆ ಈ ಬಜೆಟ್ ನಲ್ಲಿ ಸುಮಾರು ಒಂದು ಕೋಟಿ ಮನೆಗಳಿಗೆ 300 ಯೂನಿಟ್ ಉಚಿತ ವಿದ್ಯುತ್ ಬಳಸಲು ಈ ಪಿಎಂ ಸೂರ್ಯ ಘರ್ ಯೋಜನೆಯ ಮೂಲಕ ನೀಡಲಾಗುತ್ತದೆ ಎಂದು ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರು ಘೋಷಣೆ ಮಾಡಿದ್ದಾರೆ.

 

ಹೌದು ಸ್ನೇಹಿತರೆ, ಈ ಯೋಜನೆ ಮೂಲಕ ಅರ್ಜಿ ಹಾಕಿದಂತ ಪಾಲಾನುಭವಿಗಳ ಮನೆಯ ಮೇಲೆ ಉಚಿತವಾಗಿ ಸೋಲಾರ್ ಪಲಕಗಳನ್ನು ಅಳವಡಿಸಿ ಆ ಮನೆಗೆ 300 ಯೂನಿಟ್ ವರೆಗೆ ಉಚಿತ ವಿದ್ಯುತ್ ಬಳಸಲು ಅವಕಾಶವಿರುತ್ತದೆ ಇದಕ್ಕಾಗಿ ಅರ್ಜಿ ಹಾಕಿದಂತ ಫಲಾನುಭವಿಗಳಿಗೆ ಶೇಕಡ 90ರಷ್ಟು ಸಬ್ಸಿಡಿ ದರದಲ್ಲಿ ಈ ಯೋಜನೆಯಲ್ಲಿ ಸೋಲಾರ್ ಅಳವಡಿಕೆಗೆ ಅವಕಾಶ ನೀಡಲಾಗುತ್ತದೆ ಹಾಗಾಗಿ ಈ ಯೋಜನೆಗೆ ಸಂಬಂಧಪಟ್ಟಂತೆ ನಾವು ಒಂದು ಪ್ರಮುಖ ಲೇಖನೆಯನ್ನು ಮುಂದಿನ ದಿನಗಳಲ್ಲಿ ಪ್ರಕಟಣೆ ಮಾಡುತ್ತೇವೆ ಹಾಗಾಗಿ ಪ್ರತಿಯೊಬ್ಬರೂ ನಮ್ಮ WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು

 

ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದರೆ ಹಾಗೂ ಕೇಂದ್ರ ಸರಕಾರದ ಪ್ರತಿಯೊಂದು ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಈ ಯೋಜನೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಎಂಬ ಮಾಹಿತಿಯನ್ನು ನೀವು ಮುಂದಿನ ದಿನಗಳಲ್ಲಿ ಬೇಗ ತಿಳಿಯಬೇಕು ಅಂದರೆ WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು

Leave a Comment