Posted in

loan waiver: ರೈತರಿಗೆ ಬಂಪರ್ ಗಿಫ್ಟ್ ಕೊಟ್ಟ ಕಾಂಗ್ರೆಸ್ ಸರ್ಕಾರ 2 ಲಕ್ಷ ರೂಪಾಯಿವರೆಗೆ ಸಾಲ ಮನ್ನಾ

loan waiver
loan waiver

loan waiver:- ನಮಸ್ಕಾರ ಸ್ನೇಹಿತರೇ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ಪಕ್ಕದ ರಾಜ್ಯ ಆಗಿರುವಂತ ತೆಲಂಗಾಣದಲ್ಲಿ ರೈತರಿಗೆ ಭರ್ಜರಿ ಗಿಫ್ಟನ್ನು ಕಾಂಗ್ರೆಸ್ ಸರ್ಕಾರ ನೀಡಿದೆ 2,00,000 ವರೆಗಿನ ರೈತರ ಸಾಲ ಮನ್ನಾ ಮಾಡುವುದಾಗಿ ಅಲ್ಲಿನ ಕಾಂಗ್ರೆಸ್ ಸರಕಾರ ಘೋಷಣೆ ಮಾಡಿದೆ

ಕೇಂದ್ರ ಸರ್ಕಾರ ಕಡೆಯಿಂದ ವಿದ್ಯಾರ್ಥಿಗಳೆ ಸಿಗಲಿದೆ 75,000 ಯಿಂದ ರೂ.1,20,000 ವರೆಗೆ ಸ್ಕಾಲರ್ಶಿಪ್ ಬೇಗ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now       

ಹೌದು ಸ್ನೇಹಿತರೆ 2023 ರಲ್ಲಿ ನಡೆದ ತೆಲಂಗಾಣ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ರೈತರ ಎರಡು ಲಕ್ಷ ರೂಪಾಯಿ ಸಾಲ ಮನ್ನಾ ಮಾಡುವುದಾಗಿ ಅಲ್ಲಿನ ಕಾಂಗ್ರೆಸ್ ಪ್ರಮುಖ ಮುಖಂಡರಾದಂತ ಹಾಗೂ ಈಗಿನ ತೆಲಂಗಾಣದ ಸಿಎಂ ರೇವಂತ್ ರೆಡ್ಡಿ ಅವರು ಚುನಾವಣೆಪೂರ್ವ ಘೋಷಣೆ ಮಾಡಿದ್ದರು ಅದೇ ರೀತಿ ಕಾಂಗ್ರೆಸ್ ಸರ್ಕಾರ ತೆಲಂಗಾಣದಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದೆ

ಉಚಿತ ಹೊಲಿಗೆ ಯಂತ್ರ ಪಡೆದುಕೊಳ್ಳಲು ಕರ್ನಾಟಕ ಸರ್ಕಾರ ಕಡೆಯಿಂದ ಅರ್ಜಿ ಆಹ್ವಾನ ಬೇಗ ಅರ್ಜಿ ಸಲ್ಲಿಸಿ

 

ರೈತರ ಸಾಲ ಮನ್ನಾ (loan waiver)..?

ಹೌದು ಸ್ನೇಹಿತರೆ ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ನಾವು ಎರಡು ಲಕ್ಷ ರೂಪಾಯಿವರೆಗಿನ ಕೃಷಿ ಸಾಲ ಮನ್ನಾ ಮಾಡುವುದಾಗಿ ಚುನಾವಣೆ ಪೂರ್ವ ಘೋಷಣೆ ಮಾಡಿತ್ತು ಅದೇ ರೀತಿ ಅಧಿಕಾರಕ್ಕೆ ಬಂದ ನಂತರ ಈಗ ಅಲ್ಲಿನ ಕಾಂಗ್ರೆಸ್ ಪಕ್ಷವು ಇದೀಗ ರೈತರಿಗೆ ಭರ್ಜರಿ ಗಿಫ್ಟ್ ನೀಡಿದೆ 2 ಲಕ್ಷ ರೂಪಾಯಿವರೆಗಿನ ರೈತ ಸಾಲ ಮನ್ನಾ ಮಾಡುವುದಾಗಿ ತೆಲಂಗಾಣದ ಸಿಎಂ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಘೋಷಣೆ ಮಾಡಿದ್ದಾರೆ

loan waiver
loan waiver

 

ಇದಕ್ಕಾಗಿ ತೆಲಂಗಾಣ ಸರಕಾರ ರೈತರಿಗಾಗಿ ರೈತ ಭೀಮಾಫಸಲ್ ಯೋಜನೆ ಜಾರಿಗೆ ತಂದಿದೆ ತೆಲಂಗಾಣ ಸರಕಾರವು ಜುಲೈ 26ನೇ ತಾರೀಖಿನಂದು 2.91 ಲಕ್ಷ ಕೋಟಿ ರೂಪಾಯಿ ಗಾತ್ರದ ಹಣ ತೆಗೆದಿಡಲಾಗಿತ್ತು ಈ ಬಗ್ಗೆ ರೇವಂತ್ ರೆಡ್ಡಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

 

ಹಾಗೂ ಮಹಿಳಾ ಸ್ವಸಹಾಯ ಸಂಘದಲ್ಲಿ ಇರುವಂತ ಮಹಿಳೆಯರಿಗೆ. ಇಂದಿರಾ ಮಹಿಳಾ ಯೋಜನೆಯ ಮೂಲಕ ಅರ್ಜಿ ಹಾಕಿದಂತ ಮಹಿಳೆಯರಿಗೆ ಒಂದು ಲಕ್ಷ ರೂಪಾಯಿ ಆರ್ಥಿಕ ನೆರವು ನೀಡುತ್ತೇವೆ ಎಂದು ಅಲ್ಲಿನ ಉಪಮುಖ್ಯಮಂತ್ರಿಗಳಾದ ಸಚಿವ ಮಲ್ಲು ಬಟ್ಟಿ ವಿಕ್ರಮ್ ಅವರು ಮಹಿಳೆಯರಿಗಾಗಿ ಈ ಯೋಜನೆ ತಂದಿದ್ದೇವೆ ಎಂದು ಘೋಷಣೆ ಮಾಡಿದ್ದಾರೆ

 

ವಿವಿಧ ಗ್ಯಾರಂಟಿ ಸ್ಕೀಮ್ ಗಳು (loan waiver)..?

ಹೌದು ಸ್ನೇಹಿತರೆ ಅಲ್ಲಿಯೂ ಕೂಡ ನಮ್ಮ ಕರ್ನಾಟಕದಲ್ಲಿರುವಂತೆ ಗ್ಯಾರಂಟಿಗಳ ತರ ಅಲ್ಲಿ ಆರು ಗ್ಯಾರೆಂಟಿಗಳನ್ನು ನೀಡಲಾಗಿದ್ದು ಇದಕ್ಕಾಗಿ ಅಲ್ಲಿನ ತೆಲಂಗಾಣ ಸರಕಾರ ಸುಮಾರು 34,579 ಕೋಟಿ ರೂಪಾಯಿ ಹಣವನ್ನು ಈ ಗ್ಯಾರಂಟಿ ಯೋಜನೆಗಳಿಗಾಗಿ ಮೀಸಲಾಗಿಡುವುದೆಂದು ಮಾಹಿತಿ ತಿಳಿದು ಬಂದಿದೆ

 

ಈ ಮಾಹಿತಿ ನಿಮಗೆ ಇಷ್ಟವಾದರೆ ಹಾಗೂ ಇದೇ ರೀತಿ ಸರಕಾರಕ್ಕೆ ಸಂಬಂಧಿಸಿದಂತೆ ಮತ್ತು ನಮ್ಮ ಭಾರತದಲ್ಲಿ ನಡೆಯುವಂತ ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿಯನ್ನು ಬೇಗ ಪಡೆದುಕೊಳ್ಳಬೇಕಾದರೆ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

Leave a Reply

Your email address will not be published. Required fields are marked *

WhatsApp Group Join Now
Telegram Group Join Now       
?>