India Post recruitment Apply online:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಹತ್ತನೇ ತರಗತಿ ಪಾಸಾಗಿದ್ದೀರಾ ಹಾಗೂ ಸರಕಾರಿ ಉದ್ಯೋಗ ಮಾಡಲು ನಿಮಗೆ ಆಸೆ ಇದೆಯಾ ಹಾಗಾದರೆ ಇದು ನಿಮಗೆ ಸುವರ್ಣ ಅವಕಾಶ ಏಕೆಂದರೆ ನಮ್ಮ ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವಂತೆ ಸುಮಾರು 44,400 ಹುದ್ದೆಗಳಲ್ಲಿ ನಮ್ಮ ಕರ್ನಾಟಕದಲ್ಲಿ 1940 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಿದೆ ಹಾಗಾಗಿ ಬೇಗ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
ಹೌದು ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ಪೋಸ್ಟ್ ಆಫೀಸ್ ನಲ್ಲಿ ಖಾಲಿ ಇರುವಂತ 1,940 ಹುದ್ದೆಗಳಿಗೆ ನೇಮಕಾತಿ ಪ್ರಾರಂಭವಾಗಿದೆ ಹಾಗಾಗಿ 10ನೇ ತರಗತಿ ಪಾಸಾದಂತ ನಿರುದ್ಯೋಗಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆಗಸ್ಟ್ 5 ಕೊನೆಯ ದಿನಾಂಕವಾಗಿದ್ದು ಆಸಕ್ತಿ ಉಳ್ಳಂತವರು ಬೇಗ ಈ ಪೋಸ್ಟ್ ಆಫೀಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಹಾಗಾಗಿ ಈ ಲೇಖನಿಯಲ್ಲಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ
ಮಹಿಳೆಯರಿಗೆ ಸಿಗಲಿದೆ ಯಾವುದೇ ಬಡ್ಡಿ ಇಲ್ಲದೆ 3 ಲಕ್ಷ ರೂಪಾಯಿ ಸಾಲ ಇಲ್ಲಿದೆ ಮಾಹಿತಿ
ಪೋಸ್ಟ್ ಆಫೀಸ್ (India Post recruitment Apply online) ಖಾಲಿ ಹುದ್ದೆಗಳ ನೇಮಕಾತಿ..?
ಹೌದು ಸ್ನೇಹಿತರೆ ಇತ್ತೀಚಿಗೆ ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವಂತೆ ಸುಮಾರು 44,000 ಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಕರೆಯಲಾಯಿತು ಇದರಲ್ಲಿ ನಮ್ಮ ಕರ್ನಾಟಕದಲ್ಲಿ ಸುಮಾರು 1,940 ಹುದ್ದೆಗಳು ಖಾಲಿ ಇವೆ ಹಾಗಾಗಿ ಆಸಕ್ತಿ ಉಳ್ಳಂತವರು ಹಾಗೂ ಹತ್ತನೇ ತರಗತಿ ಪಾಸಾದಂತ ವಿದ್ಯಾರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಆದ್ದರಿಂದ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ ಯಾವುದು ಹಾಗೂ ಈ ಹುದ್ದೆಗಳ ಸಂಪೂರ್ಣ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ
ಹೌದು ಸ್ನೇಹಿತರೆ ನಮ್ಮ ಭಾರತೀಯ ಅಂಚೆ ಇಲಾಖೆಯಲ್ಲಿ ಹಾಗೂ ನಮ್ಮ ಕರ್ನಾಟಕದಲ್ಲಿ ಕೆಲಸ ಮಾಡಲು ಬಯಸುವಂತಹ ಜನರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಈ ಹುದ್ದೆಗಳಿಗೆ ನೇರ ನೇಮಕಾತಿ ಯಾಗಿದ್ದು ಹಾಗಾಗಿ ಪ್ರತಿಯೊಬ್ಬರೂ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಪ್ರಯತ್ನ ಮಾಡಿ ಈ ಹುದ್ದೆಗಳ ಸಂಪೂರ್ಣ ಮಾಹಿತಿಯನ್ನು ಕೆಳಗಡೆ ವಿವರಿಸಲಾಗಿದೆ
ಖಾಲಿ ಇರುವ ಹುದ್ದೆಗಳ ವಿವರ (India Post recruitment Apply online)..?
ನೇಮಕಾತಿ ಇಲಾಖೆ:- ಭಾರತೀಯ ಅಂಚೆ ಇಲಾಖೆ
ಖಾಲಿ ಹುದ್ದೆಗಳ ಸಂಖ್ಯೆ:- 1940 ಹುದ್ದೆಗಳು
ಉದ್ಯೋಗ ಸ್ಥಳ :- ಕರ್ನಾಟಕದಲ್ಲಿ
ಶೈಕ್ಷಣಿಕ ಅರ್ಹತೆ:- 10ನೇ ತರಗತಿ ಉತ್ತೀರ್ಣರಾಗಿರಬೇಕು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 05/08/2024
ಆಯ್ಕೆ ವಿಧಾನ:- ನೇರ ನೇಮಕಾತಿ
ಹುದ್ದೆಯ ಹೆಸರು:-
1) ಗ್ರಾಮೀಣ ಡಾಕ್ ಸೇವಕ್
2) ಬ್ರಾಂಚ್ ಪೋಸ್ಟ್ ಮಾಸ್ಟರ್
3) ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್
ಅರ್ಹತೆಗಳು ಮತ್ತು ಆಯ್ಕೆಯ ವಿಧಾನ (India Post recruitment Apply online)..?
- ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು 18 ವರ್ಷ ವಯಸ್ಸು ಹೊಂದಿರಬೇಕು ಮತ್ತು ಗರಿಷ್ಠ 45 ವರ್ಷದ ಒಳಗಿನ ಅಭ್ಯರ್ಥಿಗಳು ಪೋಸ್ಟ್ ಆಫೀಸ್ ಇಲಾಖೆಯ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ವಯೋಮಿತಿ ಸಡಿಲಿಕೆ ಮೀಸಲಾತಿ ಆಧಾರದ ಮೇಲೆ ನೀಡಲಾಗಿದೆ
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು ಅಥವಾ ನಿರುದ್ಯೋಗಿಗಳು ಅರ್ಜಿ ಸಲ್ಲಿಸಲು ಕನಿಷ್ಠ 10ನೇ ತರಗತಿ ಪಾಸ್ ಆಗಿರಬೇಕು
- ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು ಆಗಸ್ಟ್ 5ನೇ ತಾರೀಖಿನ ಒಳಗಡೆ ಅರ್ಜಿ ಸಲ್ಲಿಸಲು ಅವಕಾಶವಿದೆ
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅರ್ಜಿದಾರರನ್ನು ನೇರ ನೇಮಕಾತಿ ಅಂದರೆ ಮೆರಿಟ್ ಆಧಾರದ ಮೇಲೆ ಅಂದರೆ ಹತ್ತನೇ ತರಗತಿಯಲ್ಲಿ ತೆಗೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ
- ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಬೇಸಿಕ್ ಕಂಪ್ಯೂಟರ್ ಜ್ಞಾನ ಹಾಗೂ ಕಲಿತ ಸರ್ಟಿಫಿಕೇಟ್ ಇರಬೇಕು
ಸಂಬಳ ಮತ್ತು ಅರ್ಜಿ ಶುಲ್ಕ (India Post recruitment Apply online) ಎಷ್ಟು..?
ಸಂಬಳ:- ಸ್ನೇಹಿತರೆ ಈ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಸಂಬಳ ರೂಪದಲ್ಲಿ ಅಥವಾ ಗೌರವ ಧನವಾಗಿ 10,000 ರಿಂದ 24,470/- ರೂಪಾಯಿವರೆಗೆ ಸಂಬಳ ರೂಪದಲ್ಲಿ ಹಣ ನೀಡಲಾಗುತ್ತದೆ
ಅರ್ಜಿ ಶುಲ್ಕ:- ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಸಾಮಾನ್ಯ ಅರ್ಜಿದಾರರು ₹100/- ರೂಪಾಯಿ ಅರ್ಜಿ ಶುಲ್ಕವನ್ನು ಸಲ್ಲಿಸಬೇಕು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಮತ್ತು ಮಹಿಳೆಯರು ಇನ್ನಿತರಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ
ಅರ್ಜಿ ಸಲ್ಲಿಸಲು ಇರುವ ಪ್ರಮುಖ ದಿನಾಂಕಗಳು…?
ಅರ್ಜಿ ಪ್ರಾರಂಭ ದಿನಾಂಕ:- 05/07/2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 05/08/2027
ಅರ್ಜಿ ತಿದ್ದುಪಡಿ ಕೊನೆಯ ದಿನಾಂಕ:- 08/08/2024
ಹೌದು ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ಖಾಲಿ ಇರುವಂತ ಅಂಚೆ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಗಸ್ಟ್ 5ನೇ ತಾರೀಕು ಕೊನೆಯ ದಿನಾಂಕವಾಗಿದ್ದು ಹಾಗೂ ಅರ್ಜಿಯಲ್ಲಿ ಯಾವುದಾದರೂ ತೊಂದರೆ ಇದ್ದರೆ ಅಥವಾ ಮಾಹಿತಿ ತಪ್ಪಾಗಿದ್ದರೆ ಅಂತವರು 6ನೇ ತಾರೀಖಿನಿಂದ 8ನೇ ತಾರೀಖಿನವರೆಗೆ ತಿದ್ದುಪಡಿ ಮಾಡಲು ಅವಕಾಶವಿರುತ್ತದೆ
ಅರ್ಜಿ ಸಲ್ಲಿಸುವುದು ಹೇಗೆ (India Post recruitment Apply online)…?
ಹೌದು ಸ್ನೇಹಿತರೆ ನಮ್ಮ ರಾಜ್ಯದಲ್ಲಿ ಕಾಲಿ ಇರುವಂತ 1,940 ಪೋಸ್ಟ್ ಆಫೀಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು ಅಂಚೆ ಇಲಾಖೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು ಅದರ ಪ್ರಮುಖ ಲಿಂಕನ್ನು ನಾವು ನಿಮಗೆ ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ನೀವು ಅಂಚೆ ಇಲಾಖೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿದ ನಂತರ ನಿಮಗೆ ಅರ್ಜಿ ಸಲ್ಲಿಸಲು ಅಲ್ಲಿ ಅಪ್ಲೈ ನೌ ಎಂದು ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ ಅಲ್ಲಿ ಕೇಳಲಾದಂತೆ ಎಲ್ಲಾ ದಾಖಲಾತಿಗಳನ್ನು ಸರಿಯಾಗಿ ನೋಡಿಕೊಂಡು ಅಪ್ಲೋಡ್ ಮಾಡಿ ನಂತರ ನೀವು ಅಪ್ಲೋಡ್ ಮಾಡಿದಂತ ದಾಖಲಾತಿಗಳು ಸರಿಯಾಗಿ ಇದೆ ಇಲ್ಲವೆಂದು ಇನ್ನೊಂದು ಸಲ ಪರಿಶೀಲನೆ ಮಾಡಿಕೊಳ್ಳಿ ನಂತರ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ನಮ್ಮ ರಾಜ್ಯದಲ್ಲಿ ಕಾಲಿರುವ ಅಂಚೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಇದೇ ರೀತಿ ಉದ್ಯೋಗಕ್ಕೆ ಸಂಬಂಧಿಸಿದಂತ ಮಾಹಿತಿ ನೀವು ಪ್ರತಿದಿನ ಪಡೆದುಕೊಳ್ಳಬೇಕೆ ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಮಾಹಿತಿ ಇತರ ಯಾವುದೇ ಖಾಲಿ ಹುದ್ದೆಗಳ ಮಾಹಿತಿ ಬೇಗ ಪಡೆಯಲು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು