gruhalakshmi status: ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆಯ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ ಈ ದಿನ 2,000 ಹಣ

gruhalakshmi status:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಗೃಹಲಕ್ಷ್ಮಿ ಯೋಜನೆಯನ್ನು ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದೆ ಪ್ರತಿ ತಿಂಗಳು 2000 ಹಣ ಬಿಡುಗಡೆ ಮಾಡುವಂತಹ ಈ ಯೋಜನೆ ಕಳೆದ ಎರಡು ತಿಂಗಳಿಂದ ಹಣ ಬರುತ್ತಿಲ್ಲ ಎಂದು ಜನರು ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದಾರೆ ಆದ್ದರಿಂದ ಈ ಬಗ್ಗೆ ಮಾತನಾಡಿದಂತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟ ನೀಡಿದ್ದಾರೆ

ಆಧಾರ್ ಕಾರ್ಡ್ ಇದ್ದವರು ಕಡ್ಡಾಯವಾಗಿ ಸೆಪ್ಟೆಂಬರ್ 14ರ ಒಳಗಡೆ ಈ ಕೆಲಸ ಮಾಡಿ ಇಲ್ಲವಾದರೆ ದಂಡ ಬೀಳುತ್ತೆ ಎಂದು ಸರ್ಕಾರ ಕಡೆಯಿಂದ ಖಡಕ್ ಆದೇಶ

ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆ ಆರ್ಥಿಕವಾಗಿ ದುರ್ಬಲವಾಗಿರುವಂತ ಮಹಿಳಾ ವರ್ಗಕ್ಕೆ ಹಾಗೂ ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬ ಉದ್ದೇಶದಿಂದ ಈ ಗೃಹಲಕ್ಷ್ಮಿ ಯೋಜನೆ ಜಾರಿಗೆ ತರಲಾಯಿತು. ಇದರಿಂದ ಮಹಿಳೆಯರಿಗೆ ಪ್ರತಿ ತಿಂಗಳು 2000 ಹಾಕಲಾಗಿದೆ ಹಾಗೂ ಕಳೆದ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷವು ಪ್ರಮುಖ ಐದು ಭರವಸೆಯನ್ನು ನೀಡಿತ್ತು. ಅದರಲ್ಲಿ ಒಂದು ಗ್ಯಾರಂಟಿ ಎಂದರೆ ಅದು ಗ್ರಹಲಕ್ಷ್ಮಿ ಯೋಜನೆ

ಕರ್ನಾಟಕ ರಾಜ್ಯ ಸರ್ಕಾರ ಕಡೆಯಿಂದ ಮಹಿಳೆಯರಿಗಾಗಿ ಉಚಿತ ವರಿಗೆ ಯಂತ್ರ ವಿತರಣೆ ಬೇಗ ಅರ್ಜಿ ಸಲ್ಲಿಸಿ ಅರ್ಜಿ ಸಲ್ಲಿಸಲು ಈ ದಾಖಲಾತಿಗಳು ಬೇಕು

 

ಹಣ ಬಿಡುಗಡೆಯ ಬಗ್ಗೆ ಲಕ್ಷ್ಮಿ ಹಬ್ಬಕ್ಕೆ ಸ್ಪಷ್ಟನೆ (gruhalakshmi status)..?

ಹೌದು ಸ್ನೇಹಿತರೆ ಕಳೆದ ಎರಡು ತಿಂಗಳಿಂದ ಹಣ ಬರುತ್ತಿಲ್ಲ ಎಂದು ಆರೋಪ ಜನರು ಮಾಡುತ್ತಿದ್ದು ಹಾಗೂ ಮಾಧ್ಯಮ ಮಿತ್ರರು ಕೂಡ ಈ ಬಗ್ಗೆ ಸಿಎಂ ಸಿದ್ದರಾಮಯ್ಯನವರಿಗೂ ಕೂಡ ಪ್ರಶ್ನೆ ಮಾಡಲಾಯಿತು. ಈ ಬಗ್ಗೆ ಸಿಎಂ ಸಿದ್ದರಾಮಯ್ಯನವರು ಕೂಡ ಉತ್ತರಿಸಿದ್ದು ಇನ್ನೂ ಎರಡು-ಮೂರು ದಿನಗಳ ಒಳಗಡೆ ಆಗಿ ಹಣ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದ್ದಾರೆ

WhatsApp Group Join Now
Telegram Group Join Now       
gruhalakshmi status
gruhalakshmi status

 

ಮೋಡ ಹಗರಣದ ವಿರುದ್ಧ ಹಾಗೂ ಸಿಎಂ ಸಿದ್ದರಾಮಯ್ಯನವರ ರಾಜೀನಾಮೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಬಿಜೆಪಿ & ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆಯನ್ನು ನಡೆಸಿದ್ದು ಇದರ ವಿರುದ್ಧ ಹಾಗೂ ಇದಕ್ಕೆ ಕೌಂಟರ್ ಕೊಡುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷವು ಜನಂದೋಲನ ಸಭೆಗಳನ್ನು ಮಂಡ್ಯದಲ್ಲಿ ಆಯೋಜಿಸಲಾಯಿತು

WhatsApp Group Join Now
Telegram Group Join Now       

ಮಂಡ್ಯದಲ್ಲಿ ಜನಾಂದೋಲನ ಸಭೆಯಲ್ಲಿ ಸಾರ್ವಜನಿಕರ ಉದ್ದೇಶಿಸಿ ಮಾತನಾಡುತ್ತಿರುವಾಗ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಈ ಬಗ್ಗೆ ಪ್ರಶ್ನೆ ಕೇಳಲಾಯಿತು ಇದಕ್ಕೆ ಸಂಬಂಧಿಸಿದಂತೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹಣ ಬಿಡುಗಡೆಗೆ ಕೆಲವೊಂದು ತಾಂತ್ರಿಕ ದೋಷ ಉಂಟಾಗಿತ್ತು ಹಾಗಾಗಿ ಈ ತಾಂತ್ರಿಕ ಸಮಸ್ಯೆಯನ್ನು ನಾವು ಪರಿಹರಿಸಿದ್ದೇವೆ ಜೂನ್ ಮತ್ತು ಜುಲೈ ತಿಂಗಳ ಹಣವನ್ನು ಮಹಿಳೆಯರ ಖಾತೆಗೆ ಇದೆ ಮಂಗಳವಾರ ಅಂದರೆ ಅಗಸ್ಟ್ 6ನೇ ತಾರೀಖಿನಿಂದ ವರ್ಗಾವಣೆ ಮಾಡಲು ಪ್ರಾರಂಭ ಮಾಡಿದ್ದೇವೆ ಎಂದು ತಿಳಿಸಿದ್ದಾರೆ

 

ಜೂನ್ ಮತ್ತು ಜುಲೈ ತಿಂಗಳ ಹಣ ಯಾವಾಗ ಜಮಾ ಆಗುತ್ತದೆ (gruhalakshmi status)…?

ಹೌದು ಸ್ನೇಹಿತರೆ ಮಂಡ್ಯದಲ್ಲಿ ಜನಾಂದೋಲನ ಸಭೆಯಲ್ಲಿ ಮಾತನಾಡಿದಂತ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಆಗಸ್ಟ್ 6ನೇ ತಾರೀಕು ಅಂದರೆ ಮಂಗಳವಾರ ದಿಂದ ಹಣ ಬಿಡುಗಡೆ ಮಾಡುವ ಪ್ರಕ್ರಿಯೆ ಪ್ರಾರಂಭವಾಗಿದ್ದು ಆಗಸ್ಟ್ 8ನೇ ತಾರೀಖಿನವರೆಗೆ ಸುಮಾರು 28 ಲಕ್ಷ ಫಲಾನುಭವಿಗಳಿಗೆ ಗೃಹಲಕ್ಷ್ಮಿ ಯೋಜನೆಯ 2000 ಹಣವನ್ನು ಹಾಕುತ್ತೇವೆ ಎಂದು ತಿಳಿಸಿದ್ದಾರೆ ಹಾಗೂ ಪ್ರತಿದಿನ ಒಂದಿಷ್ಟು ಮಹಿಳೆಯರ ಖಾತೆಗೆ ಹಣ ಜಮಾ ಮಾಡುತ್ತೇವೆ ಎಂದು ಮಾಹಿತಿ ನೀಡಿದ್ದಾರೆ

ಜೂನ್ ಮತ್ತು ಜುಲೈ ತಿಂಗಳ ಹಣವು ಪೂರ್ತಿಯಾಗಿ ಎಲ್ಲಾ ಮಹಿಳೆಯರ ಖಾತೆಗೆ ಅಗಸ್ಟ್ ಹತ್ತನೇ ತಾರೀಖಿನ ಹೊರಗಡೆಯಾಗಿ ಜಮಾ ಮಾಡಲಾಗುತ್ತದೆ ಎಂದು ಈ ಬಗ್ಗೆ ಸ್ವತಃ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟ ಮಾಹಿತಿ ನೀಡಿದ್ದಾರೆ ಹಾಗಾಗಿ ಜನರು ಭಯ ಪಡುವ ಅವಶ್ಯಕತೆ ಇಲ್ಲ ನಿಮ್ಮ ಖಾತೆಗೆ ಇನ್ನೂ ಐದು ದಿನಗಳ ಒಳಗಡೆ ಆಗಿ ಪ್ರತಿಯೊಬ್ಬರಿಗೂ ಹಣ ಸೇರುತ್ತೆ ಎಂದು ಮಾಹಿತಿ ಕೊಟ್ಟಿದ್ದಾರೆ

 

ಹಣದ ಸ್ಟೇಟಸ್ ಹೇಗೆ ಚೆಕ್ ಮಾಡುವುದು (gruhalakshmi status)..?

ಸ್ನೇಹಿತರೆ ನೀವು ಗೃಹಲಕ್ಷ್ಮಿ ಯೋಜನೆಯ ಹಣದ ಸ್ಟೇಟಸ್ ಚೆಕ್ ಮಾಡಲು ಬಯಸಿದರೆ ನೀವು ಪ್ಲೇ ಸ್ಟೋರ್ ನಲ್ಲಿ ಸಿಗುವಂತ ಅಥವಾ ನಮ್ಮ ಕರ್ನಾಟಕ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವಂತ Karnataka DBT ಸ್ಟೇಟಸ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಿ

 

ಸ್ಟೇಟಸ್ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

 

ನಂತರ ನೀವು ಈ ಆಪ್ ನಲ್ಲಿ ರಿಜಿಸ್ಟರ್ ಮಾಡಿಕೊಳ್ಳಬೇಕು ನಂತರ ನಿಮಗೆ ನಾಲ್ಕು ಅಂಕಿಯ MPIN ಕ್ರಿಯೇಟ್ ಮಾಡಲು ಕೇಳುತ್ತದೆ ನಂತರ ನಿಮಗೆ ನೆನಪಿರುವಂತ ನಾಲ್ಕು ಅಂಕಿ ಏನ್ ಪಿನ್ ಕ್ರಿಯೇಟ್ ಮಾಡಿದ ತಕ್ಷಣ ನಿಮಗೆ ಅಲ್ಲಿ ನಾಲ್ಕು ಆಯ್ಕೆಗಳು ಕಾಣುತ್ತವೆ ಅದರಲ್ಲಿ Payment status ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ ನಂತರ ಅಲ್ಲಿ ನಿಮಗೆ gruhalakshmi scheme ಎಂದು ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ ನಿಮಗೆ ಇಲ್ಲಿವರೆಗೂ ಎಷ್ಟು ಕಂತಿನ ಗೃಹಲಕ್ಷ್ಮಿ ಯೋಜನೆ ಹಣ ಜಮಾ ಆಗಿದೆ ಎಂಬ ಮಾಹಿತಿಯನ್ನು ಚೆಕ್ ಮಾಡಬಹುದು

 

ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರು ಹಾಗೂ ಗೃಹಲಕ್ಷ್ಮಿ ಯೋಜನೆ ಹಣ ಬರುತ್ತಿಲ್ಲ ಎಂದು ಹೇಳುತ್ತಿರುವ ಮಹಿಳೆಯರಿಗೆ ಈ ಮಾಹಿತಿಯನ್ನು ಶೇರ್ ಮಾಡಿ ಮತ್ತು ಇದೇ ರೀತಿ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು 

Leave a Comment