student scholarship apply: ಈ ಯೋಜನೆಯಲ್ಲಿ ಅರ್ಜಿ ಸಲ್ಲಿಸಿದ ಪ್ರತಿ ವಿದ್ಯಾರ್ಥಿಗೆ ₹4,000 ಸಿಗುತ್ತೆ. ಇಲ್ಲಿದೆ ಮಾಹಿತಿ

student scholarship apply:- ನಮಸ್ಕಾರ ಸ್ನೇಹಿತರೆ, ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಈ ಒಂದು ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ನಾಲ್ಕು ಸಾವಿರ ಸಿಗುತ್ತೆ. ಹಾಗಾಗಿ ಈ ಒಂದು ಲೇಖನಿಯಲ್ಲಿ ಯಾವ ವಿದ್ಯಾರ್ಥಿಗಳಿಗೆ ಹಣ ಸಿಗುತ್ತೆ ಮತ್ತು ಯಾವ ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು ಎಂಬ ಮಾಹಿತಿಯನ್ನು ಈ ಒಂದು ಲೇಖನಿಯಲ್ಲಿ ತಿಳಿದುಕೊಳ್ಳೋಣ

ಎಸ್ ಬಿ ಐ ಬ್ಯಾಂಕ್ ಮೂಲಕ ತುಂಬ ಸುಲಭವಾಗಿ ಚಿನ್ನದ ಮೇಲೆ ಸಾಲ ನಿಮ್ಮ ಮೊಬೈಲ್ ಮೂಲಕ ಈ ರೀತಿ ತೆಗೆದುಕೊಳ್ಳಿ ಇಲ್ಲಿದೆ ಮಾಹಿತಿ

ಹೌದು ಸ್ನೇಹಿತರೆ ಪ್ರಸ್ತುತ ಸಾಮಾಜಿಕ ಜಾಲತಾಣಗಳಲ್ಲಿ ಜಿಲ್ಲಾ ಮಕ್ಕಳ ರಕ್ಷಣೆ ಘಟಕದಿಂದ ತಂದೆ ಇಲ್ಲದಂತ ಮಕ್ಕಳಿಗೆ 24,000 ಹಣವನ್ನು ಆರ್ಥಿಕ ಸಹಾಯಧನವಾಗಿ ಒದಗಿಸಲಾಗುತ್ತಿದೆ ಹಾಗಾಗಿ ಇದಕ್ಕೆ ಸಂಬಂಧಿಸಿದಂತೆ ಇಲಾಖೆಯಿಂದ ಸ್ಪಷ್ಟೀಕರಣ ನೀಡಲಾಗಿದ್ದು ಇದರ ಬಗ್ಗೆ ಈ ಒಂದು ಲೇಖನಿಯಲ್ಲಿ ತಿಳಿದುಕೊಳ್ಳೋಣ ಹಾಗಾಗಿ ಇದೇ ರೀತಿ ಪ್ರತಿಯೊಂದು ಮಾಹಿತಿಗಳನ್ನು ಪಡೆಯಲು Telegram group & WhatsApp ಗ್ರೂಪ್ ಗಳಿಗೆ ಜಾಯಿನ್ ಆಗಿ

ನಿಮ್ಮ ಬಳಿ ಇರುವ ಹಳೆಯ ನೋಟುಗಳನ್ನು ಮಾರಿ ಲಕ್ಷ ರೂಪಾಯಿ ಹಣ ಸಂಪಾದಿಸಬಹುದು ಇಲ್ಲಿದೆ ಮಾಹಿತಿ

 

ಪ್ರಯೋಜಕತ್ವ ಕಾರ್ಯಕ್ರಮ (student scholarship apply)..?

ಹೌದು ಸ್ನೇಹಿತರೆ ಪ್ರಯೋಜಕತ್ವ ಕಾರ್ಯಕ್ರಮದ ಅಡಿಯಲ್ಲಿ ನಮ್ಮ ರಾಜ್ಯದಲ್ಲಿರುವಂತ 18 ವರ್ಷದ ಒಳಗಿನ ಮಕ್ಕಳಿಗೆ ದುಡಿಮೆಯನ್ನು ತಪ್ಪಿಸಲು ಹಾಗೂ ಉನ್ನತ ಶಿಕ್ಷಣ ನೀಡುವ ಉದ್ದೇಶದಿಂದ ಹಾಗೂ ಅವರಿಗೆ ಶಿಕ್ಷಣದಲ್ಲಿ ಹೆಚ್ಚು ಆಸಕ್ತಿ ಬೆಳೆಸುವಂತಹ ನಿಟ್ಟಿನಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಹಾಗಾಗಿ ಈ ಒಂದು ಯೋಜನೆ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ನಾಲ್ಕು ಸಾವಿರ ರೂಪಾಯಿ ಹಣವನ್ನು ಅರ್ಜಿ ಸಲ್ಲಿಸಿದಂತ ವಿದ್ಯಾರ್ಥಿಗಳಿಗೆ ಅಥವಾ 18 ವರ್ಷ ತುಂಬುವರೆಗೆ ಶಿಕ್ಷಣದ ಜೊತೆಗೆ ಪೌಷ್ಟಿಕ ಆಹಾರ ಪಡೆಯುವುದಕ್ಕಾಗಿ ಈ ಆರ್ಥಿಕ ಸಹಾಯವನ್ನು ನೀಡಲಾಗುತ್ತಿದೆ

WhatsApp Group Join Now
Telegram Group Join Now       
student scholarship apply
student scholarship apply

 

ಹೌದು ಸ್ನೇಹಿತರೆ ಪ್ರಯೋಜಕತ್ವ ಕಾರ್ಯಕ್ರಮ ಈ ಯೋಜನೆ ಅಡಿಯಲ್ಲಿ ಯಾರೆಲ್ಲಾ ಅರ್ಜಿ ಸಲ್ಲಿಸಬಹುದು ಮತ್ತು ಎಲ್ಲಿ ಅರ್ಜಿ ಸಲ್ಲಿಸಬೇಕು ಹಾಗೂ ಈ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳನ್ನು ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗಡೆ ವಿವರಿಸಲಾಗಿದೆ ಈ ಯೋಜನೆ ಯಾವುದೆಂದರೆ

WhatsApp Group Join Now
Telegram Group Join Now       

(Diretorate child protection yojana) ಮಕ್ಕಳ ನಿರ್ದೇಶನಾಲಯ ರಕ್ಷಣೆ ಯೋಜನೆ

 

ಈ ಯೋಜನೆಗೆ ಯಾರು ಅರ್ಜಿ ಸಲ್ಲಿಸಬಹುದು (student scholarship apply)…?

  • ಹೌದು ಸ್ನೇಹಿತರೆ ಜಿಲ್ಲೆಯಲ್ಲಿರುವಂತ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಡಿಯಲ್ಲಿ ಈ ಯೋಜನೆಯ ಪ್ರಯೋಜನವನ್ನು ಪಡೆಯಬಹುದು ಹಾಗಾಗಿ ಈ ಯೋಜನೆಗೆ ಅರ್ಜಿ ಸಲ್ಲಿಸಲು ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ ಅದರ ವಿವರವನ್ನು ಕೆಳಗಡೆ ವಿವರಿಸಲಾಗಿದೆ
  • ಈ ಯೋಜನೆಗೆ ತಂದೆ ಇಲ್ಲದಂತ ಮಕ್ಕಳು ಹಾಗೂ ಅನಾಥ ಮಕ್ಕಳು ಮತ್ತು ವಿಚ್ಛೇದಿತ ಮಹಿಳೆಯ ಮಕ್ಕಳು ಹಾಗೂ ಕುಟುಂಬವಿಲ್ಲದಂತ ಮಕ್ಕಳು ಅರ್ಜಿ ಸಲ್ಲಿಸಬಹುದು
  • ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಗಳು ಅಥವಾ ಮಕ್ಕಳ ತಂದೆ ಅಥವಾ ತಾಯಿ ಅಥವಾ ಪೋಷಕರು ಮಾರಣಾಂತಿಕ ಕಾಯಿಲೆಗಳಿಂದ ಬಳಲುತ್ತಿದ್ದರೆ ಅರ್ಜಿ ಸಲ್ಲಿಸಬಹುದು
  • ಮಕ್ಕಳನ್ನು ನೋಡಿಕೊಳ್ಳಲು ಪೋಷಕರು ದೈಹಿಕವಾಗಿ ಅಸಮರ್ಥವಾಗಿದ್ದರೆ ಅಂತವರು ಅರ್ಜಿ ಸಲ್ಲಿಸಬಹುದು
  • ಬಾಲ್ಯ ನ್ಯಾಯಾಲಯ ಕಾಯ್ದೆ ಮಕ್ಕಳ ಪಾಲನೆ ಹಾಗೂ ರಕ್ಷಣೆಗೆ ಅಗತ್ಯವಿರುವಂತ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರಿಪಡಿಸಬೇಕು ಹಾಗೂ ಗುರುತಿಸಿಕೊಂಡಂತ ಮಕ್ಕಳು ಅಂದರೆ
  • ಉದಾಹರಣೆ:- ನೈಸರ್ಗಿಕ ವಿಕೋಪಕ್ಕೆ ಒಳಗಾದವರ ಮಕ್ಕಳು, ಬಾಲಕಾರ್ಮಿಕರು, ಕಳ್ಳ ಸಾಕಾಣಿಕೆಗೆ ಒಳಗಾದ ಮಕ್ಕಳು, ಕಾಣೆಯಾದ ಮಕ್ಕಳು, ಬಾಲ್ಯ ವಿವಾಹ ಸಂತ್ರಸ್ತ ಮಕ್ಕಳು, ಓಡಿ ಹೋದ ಮಕ್ಕಳು ಬಾಲ ಬಿಕ್ಷಕಿಗಳು ಅಥವಾ ಬೀದಿ ಬೀದಿ ಭಿಕ್ಷೆ ಬೇಡುವ ಮಕ್ಕಳು, ಅಂಗವಿಕಲತೆಯಿಂದ ಭಿಕ್ಷೆ ಬೇಡುತ್ತಿರುವ ಮಕ್ಕಳು, ಶೋಷಿತ ಮಕ್ಕಳು ಮುಂತಾದವರು ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಬಹುದು

 

ಅರ್ಜಿ ಸಲ್ಲಿಸಲು ಬೇಕಾಗುವಂತ ದಾಖಲಾತಿಗಳು (student scholarship apply)..?

  • ತಂದೆ ತಾಯಿ ಅಥವಾ ಪೋಷಕರ ಮರಣ ಪ್ರಮಾಣ ಪತ್ರ
  • ವಿಚ್ಛೇದತ ಮಹಿಳೆಯಾಗಿದ್ದರೆ ವಿಚ್ಛೇದನದ ಪ್ರಮಾಣ ಪತ್ರ
  • ಪೋಷಕರು ಮಾರಣಾಂತಿಕ ಕಾಯಿಲೆಗಳಿಂದ ಬಳುತ್ತಿದ್ದರೆ ಅಥವಾ ದೈಹಿಕ ಅಸಮರ್ಥ್ಯ ಹೊಂದಿದ್ದರೆ ಪ್ರಮಾಣ ಪತ್ರ ಬೇಕು
  • ನೈಸರ್ಗಿಕ ವಿಕೋಪಕ್ಕೆ ಒಳಗಾದ ಪ್ರಾಧಿಕಾರದ ದೃಢೀಕರಣ ಪ್ರಮಾಣ ಪತ್ರ
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಶಾಲೆ ಪ್ರಮಾಣ ಪತ್ರ
  • ಜನನ ಪ್ರಮಾಣ ಪತ್ರ
  • ಮಗುವಿನ ಇತ್ತೀಚಿನ ಭಾವಚಿತ್ರ
  • ಮಗು ಹಾಗೂ ಪೋಷಕರ ಆಧಾರ್ ಕಾರ್ಡ್ ಜೆರಾಕ್ಸ್

 

 

ಹೇಗೆ ಅರ್ಜಿ ಸಲ್ಲಿಸಬೇಕು (student scholarship apply)..?

ಸ್ನೇಹಿತರೆ ಈ ಯೋಜನೆ ಅಡಿಯಲ್ಲಿ ಪ್ರತಿ ತಿಂಗಳು ನಾಲ್ಕು ಸಾವಿರ ಪಡೆಯಬೇಕಾದರೆ ನೀವು ಮೇಲೆ ನೀಡಿದಂತ ಎಲ್ಲಾ ದಾಖಲಾತಿಗಳನ್ನು ಹೊಂದಿರಬೇಕು ನಂತರ ನೀವು ನಿಮ್ಮ ಜಿಲ್ಲೆಗಳಿಗೆ ಸಂಬಂಧಪಟ್ಟಂತ ಜಿಲ್ಲಾ ಮಕ್ಕಳ ರಕ್ಷಣಾ ಕಚೇರಿ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಈ ಕೇಂದ್ರಗಳಿಗೆ ಭೇಟಿ ನೀಡಿ ಈ ಯೋಜನೆ ಬಗ್ಗೆ ಇನ್ನಷ್ಟು ಮಾಹಿತಿಯನ್ನು ತಿಳಿದುಕೊಳ್ಳಬಹುದು ಜೊತೆಗೆ ಅಲ್ಲೇ ಅರ್ಜಿ ಸಲ್ಲಿಸಿ ಈ ಯೋಜನೆಯ ಲಾಭ ಪಡೆದುಕೊಳ್ಳಬಹುದು

 

ಈ ಯೋಜನೆಗೆ ಸಂಬಂಧಪಟ್ಟಂತೆ ಇನ್ನಷ್ಟು ಅಧಿಕೃತ ವೆಬ್ಸೈಟ್ ಭೇಟಿ ನೀಡಲು:- ಇಲ್ಲಿ ಕ್ಲಿಕ್ ಮಾಡಿ

 

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ :- 1098

 

ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರು ಹಾಗೂ ಕುಟುಂಬದ ಸದಸ್ಯರೊಂದಿಗೆ ಮತ್ತು ಅನಾಥ ಮಕ್ಕಳಿಗೆ ಈ ಲೇಖನಿಯನ್ನು ಶೇರ್ ಮಾಡಲು ಪ್ರಯತ್ನ ಮಾಡಿ ಇದೇ ರೀತಿ ಪ್ರತಿಯೊಂದು ಮಾಹಿತಿಯನ್ನು ಪಡೆದುಕೊಳ್ಳಲು ನೀವು ನಮ್ಮ ಟೆಲಿಗ್ರಾಂ ಮತ್ತು ವಾಟ್ಸಾಪ್ ಗ್ರೂಪ್ ಗಳಿಗೆ ಜಾಯಿನ್ ಆಗಿ 

Leave a Comment