Anna bhagya scheme:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಅನ್ನ ಭಾಗ್ಯ ಯೋಜನೆ ಮೂಲಕ ಅಕ್ಕಿ ಹಣ ಪಡೆಯುತ್ತಿದ್ದೀರಾ ಹಾಗಾದರೆ ಇನ್ನು ಮುಂದೆ ನಿಮಗೆ ಅಕ್ಕಿ ಹಣ ಬರುವುದಿಲ್ಲ ಕಾರಣ ಏನು ಗೊತ್ತಾ..? ಹೌದು ಸ್ನೇಹಿತರೆ ಈಗಾಗಲೇ ನಮ್ಮ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ 5 ಕೆಜಿ ಅಕ್ಕಿಯ ಬದಲು ಪ್ರತಿ ತಿಂಗಳು ಹಣ ಹಾಕುತ್ತಾ ಬಂದಿದೆ ಇನ್ನು ಮುಂದೆ ಹಣ ಸಿಗುವುದಿಲ್ಲ ಇದಕ್ಕೆ ಕಾರಣ ಏನು ಎಂಬುದನ್ನು ಈ ಲೇಖನ ಎಂದು ತಿಳಿದುಕೊಳ್ಳೋಣ
ವಿದ್ಯಾರ್ಥಿಗಳಿಗೆ ಸಿಗಲಿದೆ ಪ್ರತಿ ತಿಂಗಳು ನಾಲ್ಕು ಸಾವಿರ ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಿ
ಹೌದು ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಯ ಮೂಲಕ ಪ್ರತಿಯೊಬ್ಬ ಸದಸ್ಯನಿಗೆ 5 ಕೆಜಿ ಅಕ್ಕಿ ಹಣ ಅಂದರೆ ಒಂದು ಕೆಜಿಗೆ 34 ರೂಪಾಯಿಯಂತೆ 5 ಕೆಜಿಗೆ 170 ರೂಪಾಯಿ ಹಣವನ್ನು ರೇಷನ್ ಕಾರ್ಡ್ ಹೊಂದಿದಂತ ಕುಟುಂಬದ ಮುಖ್ಯಸ್ಥರ ಖಾತೆಗೆ ಹಾಕಲಾಗುತ್ತಿತ್ತು ಇನ್ನು ಮುಂದೆ ಈ ಅಕ್ಕಿ ಹಣವನ್ನು ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡುವುದಿಲ್ಲ ಇದಕ್ಕೆ ಕಾರಣವೇನೆಂದರೆ ಕೇಂದ್ರ ಸರ್ಕಾರ ಅಕ್ಕಿ ಕೊಡಲು ಒಪ್ಪಿಗೆ ನೀಡಿದೆ
SBI ಬ್ಯಾಂಕ್ ನಲ್ಲಿ ಚಿನ್ನದ ಮೇಲೆ ತುಂಬಾ ಸುಲಭವಾಗಿ ಸಾಲ ಪಡೆಯಿರಿ ಇಲ್ಲಿದೆ ಮಾಹಿತಿ
ಅನ್ನ ಭಾಗ್ಯ ಯೋಜನೆ (Anna bhagya scheme)..?
ಹೌದು ಸ್ನೇಹಿತರೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರೋಕಿಂತ ಮುಂಚೆ ಕರ್ನಾಟಕದ ಜನರಿಗೆ ಪ್ರತಿಯೊಬ್ಬ ಸದಸ್ಯನಿಗೆ 10 ಕೆಜಿ ಅಕ್ಕಿ ನೀಡುತ್ತೇವೆ ಎಂದು ಭರವಸೆ ನೀಡಿತ್ತು ಅದೇ ರೀತಿ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದಿದೆ ಆದ್ದರಿಂದ ಹತ್ತು ಕೆಜಿ ಅಕ್ಕಿ ನೀಡಲು ಭರವಸೆಯನ್ನು ವಿಡೇರಿಸಲು ಸರ್ಕಾರ ಮುಂದಾಯಿತು ಆದರೆ ಅಕ್ಕಿ ಅಭಾವದಿಂದ 10 ಕೆಜಿ ಅಕ್ಕಿ ಕೊಡಲು ಸಾಧ್ಯವಾಗಲಿಲ್ಲ
ಆದ್ದರಿಂದ ಕಾಂಗ್ರೆಸ್ ಪಕ್ಷವು ಜನರಿಗೆ ತಾವು ನೀಡಿದ ಐದು ಗ್ಯಾರಂಟಿಗಳಲ್ಲಿ ಒಂದಾದಂತ ಅನ್ನ ಬಗ್ಗೆ ಯೋಜನೆಯ ಮೂಲಕ 10 ಕೆ.ಜಿ ಅಕ್ಕಿ ನೀಡಲು ಸಾಧ್ಯವಾಗಲಿಲ್ಲ ಕಾರಣ ಅಕ್ಕಿಯ ಕೊರತೆಯಿಂದ 10 ಕೆಜಿ ಅಕ್ಕಿಯನ್ನು ನೀಡಲು ಸಾಧ್ಯವಾಗಲಿಲ್ಲ ಇದರಿಂದ ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ನೀಡುತ್ತಿರುವಂತಹ 5 ಕೆಜಿ ಅಕ್ಕಿಯನ್ನು ಬಿಟ್ಟು ಉಳಿದ ಐದು ಕೆಜಿ ಅಕ್ಕಿಯಲ್ಲಿ ಒಂದು ಕೆಜಿ ಅಕ್ಕಿಗೆ 34 ರೂಪಾಯಿಯಂತೆ 170 ಹಣವನ್ನು ಫಲಾನುಭವಿಗಳ ಖಾತೆಗೆ ಇಲ್ಲಿವರೆಗೂ ವರ್ಗಾವಣೆ ಮಾಡುತ್ತಾ ಬಂದಿದೆ ಆದ್ದರಿಂದ ಇನ್ನು ಮುಂದೆ ಅಕ್ಕಿ ಹಣ ಆಗುವುದಿಲ್ಲ ಎಂಬ ಮಾಹಿತಿ ಹೊರ ಬರುತ್ತಿದೆ
ಇನ್ನು ಮುಂದೆ ಅಕ್ಕಿ ಹಣ ಬರುವುದಿಲ್ಲ (Anna bhagya scheme)..?
ಹೌದು ಸ್ನೇಹಿತರೆ, ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ ರಾಜ್ಯ ಸರ್ಕಾರ ಇನ್ನು ಮುಂದೆ ಅಕ್ಕಿಯ ಹಣ ಬದಲು ಅಕ್ಕಿ ನೀಡಲು ಮುಂದಾಗಿದೆ ಇದಕ್ಕೆ ಕಾರಣ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಕ್ಕೆ ಅಕ್ಕಿ ಪೂರೈಸಲು ಒಪ್ಪಿಗೆ ನೀಡಿದೆ. ಹೌದು ಸ್ನೇಹಿತರೆ ಈ ಬಗ್ಗೆ ನಮ್ಮ ಆಹಾರ ಇಲಾಖೆಯ ಸಚಿವರಾದಂತಹ ಕೆಎಚ್ ಮುನಿಯಪ್ಪನವರು ಮಾಹಿತಿ ಹಂಚಿಕೊಂಡಿದ್ದು ಮಂಗಳವಾರ ನಡೆದ ಸಭೆ ಒಂದರಲ್ಲಿ ಮಾತನಾಡುತ್ತಾ ಇನ್ನು ಮುಂದೆ ಅಕ್ಕಿ ಹಣ ಕೊಡುವುದಿಲ್ಲ ಅದರ ಬದಲಿಗೆ ಅಕ್ಕಿಯನ್ನು ನೀಡುತ್ತೇವೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ
ಅಕ್ಕಿ ಕೊಡಲು ಕೇಂದ್ರ ಸರ್ಕಾರ ಒಪ್ಪಿಗೆ (Anna bhagya scheme)..?
ಹೌದು ಸ್ನೇಹಿತರೆ ಈ ಬಗ್ಗೆ ಆಹಾರ ಸಚಿವರಾದಂತಹ ಕೆಎಚ್ ಮುನಿಯಪ್ಪನವರು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ಪ್ರತಿ ಕೆಜಿಗೆ 28 ರೂಪಾಯಿಗೆ ಅಕ್ಕಿ ಕೊಡಲು ಒಪ್ಪಿಗೆ ನೀಡಿದೆ ಎಂದು ಮಾಹಿತಿ ಕೊಟ್ಟಿದ್ದಾರೆ ಇದಕ್ಕಾಗಿ ಕೇಂದ್ರ ಸರ್ಕಾರ ಸುಮಾರು 20 ಸಾವಿರ ಮೆಟ್ರಿಕ್ ಟನ್ ಅಕ್ಕಿ ಪೂರೈಸಲು ಒಪ್ಪಿಗೆ ನೀಡಿದ ಎಂದು ಮಾಹಿತಿ ಹಂಚಿಕೊಂಡಿದ್ದಾರೆ ಹಾಗಾಗಿ ಎಂದಿನಂತೆ ಅಕ್ಕಿ ಹಣದ ಬದಲು ಅಕ್ಕಿಯನ್ನು ಪೂರೈಸುತ್ತೇವೆ ಎಂದು ಆಹಾರ ಸಚಿವರು ಮಾಹಿತಿ ತಿಳಿಸಿದ್ದಾರೆ
ಈ ನಿರ್ಧಾರಕ್ಕೆ ಕಾರಣವೇನು (Anna bhagya scheme)..?
ಹೌದು ಸ್ನೇಹಿತರೆ ಜನರಿಂದನೂ ಕೂಡ ಅಕ್ಕಿ ಹಣದ ಬದಲು ಅಕ್ಕಿಯನ್ನೇ ನೀಡಿ ಎಂಬ ಕೂಗು ಕೇಳಿ ಬರುತ್ತಿದ್ದು ಹಾಗೂ ಕೇಂದ್ರ ಸರಕಾರವೂ ಕೂಡ 28 ರೂಪಾಯಿಗೆ ಪ್ರತಿ ಕೆಜಿಗೆ ಅಕ್ಕಿ ನೀಡಲು ಮುಂದಾಗಿದ್ದು ರಾಜ್ಯ ಸರ್ಕಾರವು ಈಗ ಪ್ರತಿಯೊಬ್ಬ ಸದಸ್ಯರಿಗೆ 34 ಕೆಜಿ ಅಕ್ಕಿ ಹಣ ಹಾಕುತ್ತಿದೆ ಆದರಿಂದ ರಾಜ್ಯ ಸರ್ಕಾರಕ್ಕೆ ಇದರಿಂದ ಸಾಕಷ್ಟು ಆದಾಯ ಉಳಿತಾಯವಾಗುತ್ತದೆ ಜೊತೆಗೆ ಜನರಿಗೆ ತಾವು ನೀಡಿದ ಹತ್ತು ಕೆಜಿ ಅಕ್ಕಿ ಭರವಸೆ ಈಡೇರಿಸಿದಂತಾಗುತ್ತದೆ
ಹೌದು ಸ್ನೇಹಿತರೆ ನಮ್ಮ ರಾಜ್ಯದಲ್ಲಿ ಸುಮಾರು 13 ಲಕ್ಷಕ್ಕಿಂತ ಹೆಚ್ಚು ಬಿಪಿಎಲ್ ಕಾರ್ಡುಗಳು ಹೊಂದಿದ್ದವರು ಹಾಗೂ ಇದರಲ್ಲಿ 40 ರಿಂದ 50 ಲಕ್ಷ ಫಲಾನುಭವಿಗಳು ರಾಜ್ಯ ಸರ್ಕಾರ ಕಡೆಯಿಂದ ಅಕ್ಕಿಯನ್ನು ಪಡೆದುಕೊಳ್ಳುತ್ತಿದ್ದಾರೆ ಹಾಗೂ ಇನ್ನೂ ಸಾಕಷ್ಟು ಜನರು ಯಾವುದೇ ರೀತಿ ಅಕ್ಕಿಯನ್ನು ಪಡೆದುಕೊಳ್ಳುತ್ತಿಲ್ಲ ಮತ್ತು ಇದರಿಂದ ಸರಕಾರದ ಬೊಕ್ಕಸಕ್ಕೆ ಹಾಗೂ ಕಡಿಮೆ ದರದಲ್ಲಿ ಕೇಂದ್ರ ಸರಕಾರ ಅಕ್ಕಿ ನೀಡಲು ಮುಂದಾಗಿದೆ ಆದ್ದರಿಂದ ಇನ್ನು ಮುಂದೆ ಹಣದ ಬದಲು ಅಕ್ಕಿ ನೀಡಲು ಸರಕಾರ ಆಲೋಚನೆ ಮಾಡುತ್ತಿದೆ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಆಹಾರ ಸಚಿವ ಕೆಎಚ್ ಮುನಿಯಪ್ಪನವರು ತಿಳಿಸಿದ್ದಾರೆ
ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರು ಹಾಗೂ ಅನ್ನಭಾಗ್ಯ ಯೋಜನೆ ಫಲಾನುಭವಿಗಳು ಮತ್ತು ಇತರ ಜನರಿಗೆ ಶೇರ್ ಮಾಡಿ ಜೊತೆಗೆ ಇದೇ ರೀತಿ ಪ್ರತಿದಿನ ಅಪ್ಡೇಟ್ ಪಡೆದುಕೊಳ್ಳಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು