free laptop scheme:- ನಮಸ್ಕಾರ ಸ್ನೇಹಿತರೆ, ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಉಚಿತ ಲ್ಯಾಪ್ಟಾಪ್ ನೀಡುವ ಯೋಜನೆ ಪ್ರಾರಂಭವಾಗಿದ್ದು ಈ ಯೋಜನೆಯನ್ನು ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಪ್ರಾರಂಭ ಮಾಡಲಾಗಿದೆ ಹಾಗಾಗಿ ಯಾವಾಗ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗುತ್ತದೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳನ್ನು ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ
ಇನ್ನು ಮುಂದೆ ಅನ್ನ ಭಾಗ್ಯ ಯೋಜನೆ 5 ಕೆಜಿ ಅಕ್ಕಿ ಹಣ ಬರುವುದಿಲ್ಲ ಕಾರಣ ಏನು ಗೊತ್ತಾ ಇಲ್ಲಿ ಕ್ಲಿಕ್ ಮಾಡಿ
ಹೌದು ಸ್ನೇಹಿತರೆ 2023 -2024 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ 10ನೇ ತರಗತಿ ಅಥವಾ SSLC ಉತ್ತೀರ್ಣರಾದ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ನೀಡಲಾಗುತ್ತದೆ ಹಾಗಾಗಿ ಹಾಗಾಗಿ ಈ ಒಂದು ಲೇಖನಿಯಲ್ಲಿ ಈ ಯೋಜನೆ ಯಾವಾಗ ಪ್ರಾರಂಭವಾಯಿತು ಮತ್ತು ಯೋಜನೆಯಲ್ಲಿ ಅರ್ಜಿ ಸಲ್ಲಿಸಲು ಯಾವಾಗ ಅವಕಾಶ ಮಾಡಿಕೊಡಲಾಗುತ್ತೆ ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವಂತಹ ದಾಖಲಾತಿಗಳು ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ
ವಿದ್ಯಾರ್ಥಿಗಳಿಗೆ ಸಿಗಲಿದೆ ಉಚಿತ laptop ರಾಜ್ಯ ಸರ್ಕಾರ ಕಡೆಯಿಂದ ಈ ಯೋಜನೆ ಪ್ರಾರಂಭ ಬೇಗ ಅರ್ಜಿ ಸಲ್ಲಿಸಿ
ಉಚಿತ ಲ್ಯಾಪ್ಟಾಪ್ ಯೋಜನೆ (free laptop scheme)..?
ಹೌದು ಸ್ನೇಹಿತರೆ ನಮ್ಮ ಕರ್ನಾಟಕ ಸರ್ಕಾರ ಈ ಯೋಜನೆಯನ್ನು 2010ರಲ್ಲಿ ಪ್ರಾರಂಭ ಮಾಡಲಾಯಿತು. ಹೌದು ಸ್ನೇಹಿತರೆ 2010 ರಲ್ಲಿ 10ನೇ ತರಗತಿಯಲ್ಲಿ ಉತ್ತೀರ್ಣರಾದಂತಹ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ನೀಡುವ ಮೂಲಕ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವುದು ಹಾಗೂ ಆಧುನಿಕ ತಂತ್ರಜ್ಞಾನಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಹೆಚ್ಚಿನ ಮಾಹಿತಿ ತಿಳಿದುಕೊಳ್ಳಲು ಲ್ಯಾಪ್ಟಾಪ್ ಅವರಿಗೆ ಒಂದು ಸಾಧನವಾಗಿ ಬಳಕೆಯಾಗುತ್ತದೆ ಹಾಗಾಗಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಯೋಜನೆಯನ್ನು 2010ರಲ್ಲಿ ಪ್ರಾರಂಭಿಸಲಾಯಿತು
ಹೌದು ಸ್ನೇಹಿತರೆ ಈ ಯೋಜನೆಯನ್ನು 2010ರಲ್ಲಿ ನಮ್ಮ ಕರ್ನಾಟಕದಲ್ಲಿ ಪ್ರಾರಂಭಿಸಲಾಗಿದ್ದು ಈ ಯೋಜನೆ ಮೂಲಕ ವಿವಿಧ ಜಿಲ್ಲೆಗಳಲ್ಲಿ ಹಾಗೂ ವಿವಿಧ ಬ್ಲಾಕ್ ಗಳಲ್ಲಿ ಅಗ್ರ ಮಟ್ಟದಲ್ಲಿ ಅಥವಾ ಹೆಚ್ಚಿನ ಅಂಕ ಪಡೆದಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಉಚಿತ ಲ್ಯಾಪ್ಟಾಪ್ ಯೋಜನೆಯನ್ನು ಪ್ರಾರಂಭಿಸಲಾಯಿತು. ಈ ಯೋಜನೆಯ ಮುಖ್ಯ ಉದ್ದೇಶ ಕೆಳಗಡೆ ವಿವರಿಸಲಾಗಿದೆ
ನಿಮ್ಮ ಹತ್ತಿರ ಏರ್ಟೆಲ್ ಸಿನಿಮಾ ಹಾಗಾದರೆ ನೀವು 10,000 ಇಂದ 1 ಲಕ್ಷ ವರೆಗೆ ಈ ರೀತಿ ಹಣ ಪಡೆಯುವುದು. ಇಲ್ಲಿದೆ ಮಾಹಿತಿ
ಉಚಿತ ಲ್ಯಾಪ್ಟಾಪ್ ಯೋಜನೆಯ ಉದ್ದೇಶ (free laptop scheme)..?
ಸ್ನೇಹಿತರೆ ಈ ಉಚಿತ ಲ್ಯಾಪ್ಟಾಪ್ ಯೋಜನೆಯನ್ನು ತರಲು ಮುಖ್ಯ ಕಾರಣ ವಿದ್ಯಾರ್ಥಿಗಳಿಗೆ ಆಧುನಿಕ ತಂತ್ರಜ್ಞಾನ ಹಾಗೂ ಡಿಜಿಟಲ್ ತಂತ್ರಜ್ಞಾನದಲ್ಲಿ ಹೆಚ್ಚಿನ ಮಾಹಿತಿಯನ್ನು ಒದಗಿಸುವುದು ಹಾಗೂ ಸ್ವಂತ ಹಣದಿಂದ ಪಡೆದುಕೊಳ್ಳಲು ಸಾಧ್ಯವಾಗದಂತಹ ಈ ಲ್ಯಾಪ್ಟಾಪ್ ಅನ್ನು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡಿ ಅವರಲ್ಲಿ ಡಿಜಿಟಲ್ ತಂತ್ರಜ್ಞಾನದ ಬಗ್ಗೆ ಹೆಚ್ಚಿನ ಮಾಹಿತಿ ಹಾಗೂ ಆಸಕ್ತಿ ಬೆಳೆಸುವ ಉದ್ದೇಶದಿಂದ ಈ ಯೋಜನೆಯನ್ನು ಪ್ರಾರಂಭಿಸಲಾಯಿತು
ಅರ್ಜಿ ಸಲ್ಲಿಸುವುದು ಯಾವಾಗ ಪ್ರಾರಂಭ (free laptop scheme)..?
ಸ್ನೇಹಿತರೆ ನಮ್ಮ ಕರ್ನಾಟಕ ರಾಜ್ಯ ಸರ್ಕಾರವು 2023-2024 ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ ಉಚಿತ ಲ್ಯಾಪ್ಟಾಪ್ ವಿತರಣೆಗಾಗಿ ರಾಜ್ಯ ಸರ್ಕಾರ ಕಡೆಯಿಂದ ಈಗಾಗಲೇ ಟೆಂಡರ್ ಕರೆಯಲಾಗಿದ್ದು ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಹೌದು ಸ್ನೇಹಿತರೆ ಇದಕ್ಕಾಗಿ ನಮ್ಮ ರಾಜ್ಯ ಸರ್ಕಾರ 3.96 ಕೋಟಿ ರೂಪಾಯಿ ಹಣವನ್ನು ಮೀಸಲಿಟ್ಟಿದ್ದು ಈಗಾಗಲೇ ಟೆಂಡರ್ ಪ್ರಕ್ರಿಯ ಪೂರ್ಣಗೊಂಡಿದೆ. ಮತ್ತು ಶೀಘ್ರದಲ್ಲೇ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆ ಮಾಡಲಾಗುತ್ತದೆ ಎಂದು ಮಾಹಿತಿ ತಿಳಿದು ಬಂದಿದೆ
ಹಾಗಾಗಿ ಉಚಿತ ಲ್ಯಾಪ್ಟಾಪ್ ಅರ್ಜಿ ಬಿಟ್ಟ ತಕ್ಷಣ ನಿಮಗೆ ಇನ್ನೊಂದು ಲೇಖನಿಯಲ್ಲಿ ಅಪ್ಡೇಟ್ ಮಾಡುತ್ತೇವೆ ಆದ್ದರಿಂದ ನೀವು ಕೆಳಗಡೆ ನೀಡಲಾದಂತೆ ಎಲ್ಲಾ ದಾಖಲಾತಿಗಳನ್ನು ರೆಡಿ ಮಾಡಿ ಇಟ್ಟುಕೊಳ್ಳಿ
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (free laptop scheme)..?
- ಅರ್ಜಿ ಸಲ್ಲಿಸುವ ವಿದ್ಯಾರ್ಥಿ ಕರ್ನಾಟಕದ ನಿವಾಸಿ ಆಗಿರಬೇಕು
- ವಾಸಸ್ಥಳ ಪ್ರಮಾಣ ಪತ್ರ
- ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ಮೊಬೈಲ್ ನಂಬರ್
- ಶೈಕ್ಷಣಿಕ ಪ್ರಮಾಣ ಪತ್ರ
- ಮಾರ್ಕ್ಸ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
ಹೆಚ್ಚಿನ ಮಾಹಿತಿಗಾಗಿ:- ಇಲ್ಲಿ ಕ್ಲಿಕ್ ಮಾಡಿ
ಈ ಮಾಹಿತಿ ನಿಮಗೆ ಇಷ್ಟವಾಗಿದೆ ಅಂದುಕೊಳ್ಳುತ್ತಿದ್ದೇವೆ ಹಾಗೂ ಇದೇ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಹಾಗೂ ರೈತರಿಗೆ ಸಂಬಂಧಿಸಿದಂತೆ ಹಾಗೂ ಕರ್ನಾಟಕದ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು