vidyasiri scholarship 2024: ವಿದ್ಯಾಸಿರಿ ಸ್ಕಾಲರ್ಶಿಪ್ ಅರ್ಜಿ ಸಲ್ಲಿಸಿ | @ssp.postmatric.karnataka.gov.in

vidyasiri scholarship 2024:-ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ 2024-2025 ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ ಮೆಟ್ರಿಕ್ ನಂತರ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆ ಅಡಿಯಲ್ಲಿ ಅಥವಾ ವಿದ್ಯಾಸಿರಿ ವೇತನಕ್ಕೆ ಅರ್ಜಿ ಕರೆಯಲಾಗಿದ್ದು ಈ ವಿದ್ಯಾರ್ಥಿ ವೇತನಕ್ಕೆ ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವಂತ ದಾಖಲಾತಿಗಳನ್ನು ಹಾಗೂ ಎಷ್ಟು ವಿದ್ಯಾರ್ಥಿ ವೇತನ ಸಿಗುತ್ತದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ

ಜಿಯೋ ಸಿಮ್ ಇದ್ರೆ ಸಾಕು, ನೀವು ರೂ.10,000 ಇಂದ 2 ಲಕ್ಷ ರೂಪಾಯಿವರೆಗೆ ಹಣ ಪಡೆಯಬಹುದು ಅದು ಹೇಗೆ ಎಂದು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಹೌದು ಸ್ನೇಹಿತರೆ ಖಾಸಗಿ ಮತ್ತು ಸರಕಾರಿ ಶಾಲೆಗಳಲ್ಲಿ ಓದುತ್ತಿರುವಂತ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಜೊತೆಗೆ ತಮ್ಮ ವಿದ್ಯಾಭ್ಯಾಸಕ್ಕೆ ಸಂಬಂಧಿಸಿದಂತೆ ಖರ್ಚು ವೆಚ್ಚಗಳು ಅಂದರೆ ಊಟ ವಸತಿ ಮುಂತಾದ ಹಣಕಾಸು ಸಹಾಯಕ್ಕಾಗಿ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ತಿಂಗಳಿಗೆ 1,500 ಯಂತೆ ಹತ್ತು ತಿಂಗಳಿಗೆ ಒಟ್ಟು ₹15,000 ಸಾವಿರ ರೂಪಾಯಿ ಹಣವನ್ನು ಈ ವಿದ್ಯಾಸಿರಿ ವೇತನದ ಅಡಿಯಲ್ಲಿ ವಿದ್ಯಾರ್ಥಿಗಳು ಪಡೆದುಕೊಳ್ಳಬಹುದು ಹಾಗಾಗಿ ಈ ಒಂದು ಸ್ಕಾಲರ್ಶಿಪ್ ಬಗ್ಗೆ ಸಂಪೂರ್ಣ ವಿವರವನ್ನು ತಿಳಿಸಿ ಕೊಡುತ್ತೇವೆ ಜೊತೆಗೆ ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

ನಿಮ್ಮ ಬಳಿ ಇರುವಂತ 2 ರುಪಾಯಿ ಹಳೆಯ ನಾಣ್ಯವನ್ನು ಮಾರಿ 5 ಲಕ್ಷ ವರೆಗೆ ಹಣ ಗಳಿಸಬಹುದು ಅದು ಹೇಗೆ ಎಂದು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

 

ವಿದ್ಯಾಸಿರಿ ವಿದ್ಯಾರ್ಥಿ ವೇತನ (vidyasiri scholarship 2024)..?

ಹೌದು ಸ್ನೇಹಿತರೆ ಈ ವಿದ್ಯಾಶ್ರೀ ವಿದ್ಯಾರ್ಥಿ ವೇತನವನ್ನು ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ ಹಾಗೂ ತಮ್ಮ ಶೈಕ್ಷಣಿಕ ಅವಧಿಯಲ್ಲಿ ಇರುವಂತಹ ಊಟ, ವಸತಿ ಮುಂತಾದ ಖರ್ಚುಗಳಿಗಾಗಿ ಸರ್ಕಾರ ಕಡೆಯಿಂದ ವಿದ್ಯಾರ್ಥಿಗಳಿಗೆ ಸಹಾಯಧನದ ರೂಪದಲ್ಲಿ ಪ್ರತಿ ತಿಂಗಳು 1,500 ಹಣವನ್ನು ಈ ಯೋಜನೆಯಡಿಯಲ್ಲಿ ನೀಡಲಾಗುತ್ತದೆ ಜೊತೆಗೆ ಈ ಯೋಜನೆ ಮೂಲಕ 10 ತಿಂಗಳಿಗೆ 15000 ಹಣವನ್ನು ಪಡೆದುಕೊಳ್ಳಬಹುದು

WhatsApp Group Join Now
Telegram Group Join Now       
vidyasiri scholarship 2024
vidyasiri scholarship 2024

 

ಹೌದು ಸ್ನೇಹಿತರೆ ಈ ವಿದ್ಯಾರ್ಥಿ ವೇತನಕ್ಕೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಮತ್ತು ಇತರ ವರ್ಗದ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಇದಕ್ಕೆ ಸಂಬಂಧಿಸಿದಂತೆ ಪೂರ್ತಿ ವಿವರವನ್ನು ಕೆಳಗಡೆ ವಿವರಿಸಲಾಗಿದೆ

WhatsApp Group Join Now
Telegram Group Join Now       

 

ಯಾರು ಅರ್ಜಿ ಸಲ್ಲಿಸಬಹುದು (vidyasiri scholarship 2024)..?

ಸ್ನೇಹಿತರೆ ಈ ವಿದ್ಯಾರ್ಥಿ ವೇತನಕ್ಕೆ ಹಿಂದುಳಿದ ವರ್ಗದವರು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಮತ್ತು OBC, EBC, 2A, 3A, & 3B ಮುಂತಾದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳು ಈ ವಿದ್ಯಾಶ್ರೀ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿ ಸುಮಾರು 15 ಸಾವಿರ ಹಣವನ್ನು ತಮ್ಮ ಉನ್ನತ ಶಿಕ್ಷಣಕ್ಕಾಗಿ ಹಾಗೂ ಶಿಕ್ಷಣ ಮುಂದುವರಿಸಲು ಆರ್ಥಿಕ ಸಹಾಯವನ್ನು ಸರ್ಕಾರ ಕಡೆಯಿಂದ ಪಡೆದುಕೊಳ್ಳಬಹುದು

 

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (vidyasiri scholarship 2024)..?

  • ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿ ಒಬ್ಬ ಭಾರತದ ಪ್ರಜೆಯಾಗಿರಬೇಕು ಹಾಗೂ ಕರ್ನಾಟಕದ ಕಾಯಂ ನಿವಾಸಿ ಅಥವಾ ಕರ್ನಾಟಕದಲ್ಲಿ ವಾಸ ಮಾಡಬೇಕು
  • ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ 1,00,000 ರೂಪಾಯಿಗಿಂತ ಕಡಿಮೆ ಇರಬೇಕು
  • ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು ಸರಕಾರಿ ಶಾಲೆಗಳು ಮತ್ತು ಸರಕಾರಿ ಕಾಲೇಜುಗಳು ಹಾಗೂ ಸರಕಾರ ಅನುದಾನಿತ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರಬೇಕು
  • ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಮೆಟ್ರಿಕ್ ನಂತರದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು
  • ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಯಾವುದೇ ವಸತಿ ಶಾಲೆಯಲ್ಲಿ ಅಥವಾ ಊಟ ಮತ್ತು ವಸತಿ ಯೋಜನೆ ಅಡಿಯಲ್ಲಿ ಪ್ರವೇಶ ಪಡೆದಿರಬಾರದು
  • ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಅಥವಾ ವಿದ್ಯಾರ್ಥಿಗಳು ತಾವು ವಿದ್ಯಾಭ್ಯಾಸ ಮಾಡುತ್ತಿರುವ ಕಾಲೇಜುನಿಂದ ಸುಮಾರು ಐದು ಕಿಲೋ ಮೀಟರ್ ದೂರವಿರಬೇಕು

 

ಅರ್ಜಿ ಸಲ್ಲಿಸುವುದು ಹೇಗೆ (vidyasiri scholarship 2024)..?

ಸ್ನೇಹಿತರೆ ಈ ವಿದ್ಯಾರ್ಥಿ ವೇತನಕ್ಕೆ ನೀವು ಅರ್ಜಿ ಸಲ್ಲಿಸಲು ಬಯಸಿದರೆ ನೀವು ಕರ್ನಾಟಕ ಸೇವಾ ಪೋರ್ಟಲ್ ಮೂಲಕ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಬೇಕಾಗುವಂತ ಪ್ರಮುಖ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ ನಿಮಗೆ ಅರ್ಜಿ ಸಲ್ಲಿಸಲು ಬರದೇ ಹೋದಲ್ಲಿ ನೀವು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ 

ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರು ಹಾಗೂ ವಿದ್ಯಾರ್ಥಿಗಳಿಗೆ ಈ ಲೇಖನಿಯನ್ನು ಶೇರ್ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಮಾಹಿತಿ ಪಡೆದುಕೊಳ್ಳಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

Leave a Comment