Posted in

Ration card E KYC: ಅಗಸ್ಟ್ 31ನೇ ತಾರೀಖಿನ ಒಳಗಡೆ ರೇಷನ್ ಕಾರ್ಡ್ ಇದ್ದವರು ಕಡ್ಡಾಯವಾಗಿ ಈ ಕೆಲಸ ಮಾಡಬೇಕು

Ration card E KYC
Ration card E KYC

Ration card E KYC:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ರೇಷನ್ ಕಾರ್ಡ್ ಹೊಂದಿದ್ದೀರಾ ಹಾಗಾದರೆ ಆಗಸ್ಟ್ 31ನೇ ತಾರೀಕಿನ ಒಳಗಡೆ ಈ ಕೆಲಸವನ್ನು ಮಾಡಬೇಕು ಇಲ್ಲವಾದರೆ ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವಂತಹ ಸದಸ್ಯರನ್ನು ತೆಗೆದುಹಾಕಲಾಗುತ್ತದೆ ಅಥವಾ ನಿಮ್ಮ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲಾಗುತ್ತದೆ ಹಾಗಾಗಿ ಏನು ಮಾಡಬೇಕು ಎಂಬ ಮಾಹಿತಿಯನ್ನು ನಾವು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ

ನಿಮ್ಮ ಬಳಿ ಆಧಾರ್ ಕಾರ್ಡ್ ಇದಿಯಾ.! ಹಾಗಾದ್ರೆ ನಿಮ್ಮ ಬ್ಯಾಂಕ್ ಖಾತೆಗೆ 50,000 ಹಣ ಬರುತ್ತೆ ಅದು ಹೇಗೆ ಪಡೆಯುವುದು ಎಂಬ ಮಾಹಿತಿ ಇಲ್ಲಿದೆ

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ಆಗಸ್ಟ್ 31ನೇ ತಾರೀಖಿನ ಒಳಗಡೆಯಾಗಿ ರೇಷನ್ ಕಾರ್ಡ್ ಹೊಂದಿದಂತ ಪ್ರತಿಯೊಬ್ಬ ಕುಟುಂಬದ ಸದಸ್ಯರ ಈ ಕೆ ವೈ ಸಿ ಮಾಡುವುದು ಕಡ್ಡಾಯ ಎಂದು ರಾಜ್ಯ ಸರ್ಕಾರ ಈಗಾಗಲೇ ಆದೇಶ ಹೊರಡಿಸಿದೆ ಹಾಗಾಗಿ ಪ್ರತಿಯೊಬ್ಬರೂ ರೇಷನ್ ಕಾರ್ಡ್ ನಲ್ಲಿರುವ ಕುಟುಂಬದ ಸದಸ್ಯರ e KYC ಮಾಡಿಸುವುದು ಕಡ್ಡಾಯವಾಗಿದೆ ಇದಕ್ಕೆ ಸಂಬಂಧಿಸಿದಂತ ಮಾಹಿತಿಯನ್ನು ಇನ್ನಷ್ಟು ಕೆಳಗಡೆ ವಿವರಿಸಲಾಗಿದೆ

ಮಹಿಳೆಯರಿಗೆ ಭರ್ಜರಿ ಗಿಫ್ಟ್..! ಇನ್ನು ಮುಂದೆ ಉಚಿತವಾಗಿ ಸಿಗಲಿದೆ ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ಇಲ್ಲಿದೆ ಮಾಹಿತಿ

 

ರೇಷನ್ ಕಾರ್ಡ್ ಈ ಕೆ ವೈ ಸಿ ಕಡ್ಡಾಯ ಏಕೆ (Ration card E KYC)..?

ಹೌದು ಸ್ನೇಹಿತರೆ, ರೇಷನ್ ಕಾರ್ಡ್ ನಲ್ಲಿ ಇರುವಂತಹ ಸದಸ್ಯರ E KYC ಮಾಡಿಸುವುದು ಕಡ್ಡಾಯವಾಗಿದೆ ಏಕೆಂದರೆ ಈ kyc ಮೂಲಕ ರೇಷನ್ ಕಾರ್ಡ್ ನಲ್ಲಿರುವಂತ ಎಲ್ಲಾ ಸದಸ್ಯರ ಸರಿಯಾದ ಮಾಹಿತಿಯನ್ನು ಪಡೆದುಕೊಳ್ಳಬಹುದು ಹಾಗೂ ರೇಷನ್ ಕಾರ್ಡ್ ಗೆ ಸಂಬಂಧಿಸಿದ ಹಗರಣಗಳನ್ನು ತಡೆಗಟ್ಟಬಹುದು ಮತ್ತು ರೇಷನ್ ಕಾರ್ಡನ್ನು ದುರುಪಯೋಗವನ್ನು ತಡೆಗಟ್ಟಲು ಸರಕಾರ ಈ ಉದ್ದೇಶದಿಂದ ಎಲ್ಲಾ ರೇಷನ್ ಕಾರ್ಡ್ ಕುಟುಂಬದ ಸದಸ್ಯರ ಈ kyc ಮಾಡಿಸುವುದು ಕಡ್ಡಾಯವೆಂದು ಆದೇಶ ಮಾಡಿದೆ

Ration card E KYC
Ration card E KYC

 

ಹೌದು ಸ್ನೇಹಿತರೆ ಸಾಕಷ್ಟು ಜನರು ರೇಷನ್ ಕಾರ್ಡ್ ಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದು ಇದಕ್ಕೆ ಸಂಬಂಧಿಸಿದಂತೆ ಸರಕಾರ ಹೊಸ ಆದೇಶ ಹೊರಡಿಸಿದೆ ರೇಷನ್ ಕಾರ್ಡ್ ದುರುಪಯೋಗ ತಡೆಗಟ್ಟುವುದು ಹಾಗೂ ರೇಷನ್ ಕಾರ್ಡ್ ನಲ್ಲಿ ಇರುವಂತಹ ಎಲ್ಲಾ ಸದಸ್ಯರ ಪಕ್ಕ ಮಾಹಿತಿಯನ್ನು ಪಡೆದುಕೊಳ್ಳುವುದು ಮತ್ತು ಅರ್ಹತೆ ಹೊಂದಿದವರಿಗೆ ಮಾತ್ರ ಪಡಿತರ ಚೀಟಿಯ ಮೂಲಕ ಅಕ್ಕಿ ಮತ್ತು ಇತರ ದವಸ ಧಾನ್ಯಗಳನ್ನು ನೀಡುವ ಉದ್ದೇಶದಿಂದ ಈ ಕೆವೈಸಿ ಮಾಡುವುದನ್ನು ರಾಜ್ಯ ಸರ್ಕಾರ ಕಡ್ಡಾಯಗೊಳಿಸಿದೆ

 

ರೇಷನ್ ಕಾರ್ಡ್ E-KYC ಮಾಡಿಸುವುದು ಹೇಗೆ..?

ಹೌದು ಸ್ನೇಹಿತರೆ ನಿಮ್ಮ ರೇಷನ್ ಕಾರ್ಡ್ ನಲ್ಲಿರುವ ಎಲ್ಲಾ ಸದಸ್ಯರ ಈ ಕೆವೈಸಿ ಮಾಡಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮಾಹಿತಿ ನೀಡಿರುವ ಪ್ರಕಾರ ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಲ್ಲಿ ಬೆಳಗ್ಗೆ 7:00 AM ಗಂಟೆಯಿಂದ ಸಾಯಂಕಾಲ 9:00 PM ಗಂಟೆಯವರೆಗೆ ನೀವು ರೇಷನ್ ಕಾರ್ಡ್ ನಲ್ಲಿರುವ ಎಲ್ಲಾ ಸದಸ್ಯರ ಈ kyc ಮಾಡಿಸಲು ನಿಮಗೆ ಅವಕಾಶ ಮಾಡಿಕೊಡಲಾಗಿದೆ ಎಂದು ಮಾಹಿತಿ ತಿಳಿಸಿದೆ ಹಾಗಾಗಿ ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ

 

ರೇಷನ್ ಕಾರ್ಡ್ ರದ್ದು (Ration card E KYC)..?

ಹೌದು ಸ್ನೇಹಿತರೆ, ಅಗಸ್ಟ್ 31ನೇ ತಾರೀಖಿನ ಒಳಗಡೆಯಾಗಿ ಕಡ್ಡಾಯವಾಗಿ ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವಂತಹ ಎಲ್ಲಾ ಸದಸ್ಯರ ಈ ಕೆವೈಸಿ ಮಾಡಿಸಿ ಒಂದು ವೇಳೆ ಈ KYC ಮಾಡಿಸಿದ ಸದಸ್ಯರನ್ನು ರೇಷನ್ ಕಾರ್ಡ್ ನಿಂದ ತೊಲಗಿಸಲಾಗುತ್ತದೆ ಅಥವಾ ರದ್ದು ಮಾಡಲಾಗುತ್ತದೆ ಹಾಗಾಗಿ ಪ್ರತಿಯೊಬ್ಬರೂ ಈಕೆ ವೈ ಸಿ ಮಾಡಿಸುವುದು ಕಡ್ಡಾಯ ಒಂದು ವೇಳೆ ರೇಷನ್ ಕಾರ್ಡ್ ನಲ್ಲಿರುವ ಸದಸ್ಯರ ಈಕೆ ವೈಸಿ ಆಗದೆ ಹೋದ ಪಕ್ಷದಲ್ಲಿ ಅಂತ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲಾಗುತ್ತದೆ ಹಾಗಾಗಿ ಈ ಸಮಯವನ್ನು ಎಲ್ಲರೂ ಸದುಪಯೋಗ ಪಡಿಸಿಕೊಳ್ಳಿ ಆದ್ದರಿಂದ ಪ್ರತಿಯೊಬ್ಬರೂ ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ಮಾಡಿ EKYC ಮಾಡಿ ಎಂದು ಆಹಾರ ಇಲಾಖೆ ಕಡೆಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದೆ

 

ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರು ಹಾಗೂ ರೇಷನ್ ಕಾರ್ಡ್ ಹೊಂದಿದವರಿಗೆ ಕಡ್ಡಾಯವಾಗಿ ಈ ಒಂದು ಲೇಖನಿಯನ್ನು ಶೇರ್ ಮಾಡಿ ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

Leave a Reply

Your email address will not be published. Required fields are marked *

WhatsApp Group Join Now
Telegram Group Join Now       
?>