Breaking NewsFarmersHoroscopeSchemeAdike RateTech reviewsStock MarketHealth TipsInsuranceLoansJobsScholarshipsNewsWeather

HDFC ಬ್ಯಾಂಕ್ ವತಿಯಿಂದ ₹75,000 ವಿದ್ಯಾರ್ಥಿ ವೇತನ ಅರ್ಜಿ ಆಹ್ವಾನ.! ಈ ರೀತಿ ಅರ್ಜಿ ಸಲ್ಲಿಸಿ HDFC Scholarship 2024 last date

HDFC Scholarship 2024 last date

HDFC Scholarship 2024 last date:– ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ಎಚ್ ಡಿ ಎಫ್ ಸಿ ಬ್ಯಾಂಕ್ ವತಿಯಿಂದ 1ನೇ ತರಗತಿಯಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಹಾಗೂ ಪದವಿ ಓದುತ್ತಿರುವ ವಿದ್ಯಾರ್ಥಿಗಳು ಮತ್ತು ವೃತ್ತಿಪರ ಕೋರ್ಸ್ ಗಳನ್ನು ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ಬರೋಬ್ಬರಿ 15000 ರೂಪಾಯಿಯಿಂದ 75,000 ವರೆಗೆ ವಿದ್ಯಾರ್ಥಿ ವೇತನ ಪಡೆದುಕೊಳ್ಳಬಹುದು ಹಾಗಾಗಿ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಮಾಹಿತಿಯನ್ನು ಈ ಲೇಖನ ಮೂಲಕ ತಿಳಿದುಕೊಳ್ಳೋಣ

ಏರ್ಟೆಲ್ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ .! 1 ಲಕ್ಷವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸಿಗುತ್ತದೆ

ಸ್ನೇಹಿತರೆ ಇದೇ ರೀತಿ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳು ಹಾಗೂ ನಮ್ಮ ರಾಜ್ಯ ಸರ್ಕಾರ ಜಾರಿಗೆ ತರುವ ವಿವಿಧ ಸ್ಕಾಲರ್ ಯೋಜನೆಗಳು ಹಾಗೂ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ನೇಮಕಾತಿ ಮಾಡಿಕೊಳ್ಳುವ ಸರಕಾರಿ ನೌಕರಿ ಮಾಹಿತಿ ಹಾಗೂ ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ನಮ್ಮ ರಾಜ್ಯದಲ್ಲಿ ಜಾರಿರುವ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಇತರ ಅನೇಕ ಹಾಗೂ ವಿವಿಧ ಮಾಹಿತಿಗಳನ್ನು ಪ್ರತಿದಿನ ಹೊಸದಾಗಿ ಪಡೆಯಬೇಕೆ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

 

ಎಚ್ ಡಿ ಎಫ್ ಸಿ ಬ್ಯಾಂಕ್ ಸ್ಕಾಲರ್ಶಿಪ್ (HDFC Scholarship 2024 last date)..?

ಹೌದು ಸ್ನೇಹಿತರೆ ನಮ್ಮ ಭಾರತ ದೇಶದಲ್ಲಿ ಓದುತ್ತಿರುವಂತ ಎಲ್ಲಾ ವಿದ್ಯಾರ್ಥಿಗಳು ಈ ಎಚ್ ಡಿ ಎಫ್ ಸಿ ಬ್ಯಾಂಕ್ ನೀಡುತ್ತಿರುವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ಸುಮಾರು 75,000 ವರೆಗೆ ವಿದ್ಯಾರ್ಥಿ ವೇತನ ಪಡೆದುಕೊಳ್ಳಬಹುದು ಹಾಗಾಗಿ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಆರಂಭವಾಗಿದ್ದು ಕೊನೆಯ ದಿನಾಂಕವು ಕೂಡ ಬಿಡುಗಡೆ ಮಾಡಿದೆ ಇದಕ್ಕೆ ಸಂಬಂಧಿಸಿದ ಪೂರ್ತಿ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ

HDFC Scholarship 2024 last date
HDFC Scholarship 2024 last date

 

ಸ್ನೇಹಿತರೆ ಎಚ್‌ಡಿಎಫ್‍ಸಿ ಬ್ಯಾಂಕ್ ECSS ಕಾರ್ಯಕ್ರಮದ ಅಡಿಯಲ್ಲಿ ಬಡವರಿಗೆ ಹಾಗೂ ಹಿಂದುಳಿದ ವರ್ಗದವರಿಗೆ ಮತ್ತು ಉನ್ನತ ಶಿಕ್ಷಣ ಪಡೆಯಲು ಬಯಸುವಂತಹ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ವಿದ್ಯಾರ್ಥಿ ವೇತನಕ್ಕೆ ಯಾರು ಅರ್ಜಿ ಸಲ್ಲಿಸಬಹುದು ಎಂದು ಈಗ ನೋಡೋಣ

 

ಯಾವ ತರಗತಿ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು (HDFC Scholarship 2024 last date)..?

ಸ್ನೇಹಿತರೆ ಎಚ್ ಡಿ ಎಫ್ ಸಿ ಬ್ಯಾಂಕ್ ನೀಡುತ್ತಿರುವಂತ ಎಚ್ ಡಿ ಎಫ್ ಸಿ ಸ್ಕಾಲರ್ಶಿಪ್ ಯೋಜನೆಗೆ ನಮ್ಮ ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಥವಾ ಶಿಕ್ಷಣ ಸಂಸ್ಥೆಯಿಂದ ಮಾನ್ಯತೆ ಪಡೆದ ಶಾಲೆಗಳಲ್ಲಿ ಅಥವಾ ಒಂದರಿಂದ 12ನೇ ತರಗತಿ ಓದುತ್ತಿರುವ ಎಲ್ಲಾ ವಿದ್ಯಾರ್ಥಿಗಳು ಮತ್ತು ಪದವಿ ವಿದ್ಯಾರ್ಥಿಗಳು ಹಾಗೂ ವೃತ್ತಿಪರ ಕೋರ್ಸ್ ಮಾಡುತ್ತಿರುವ ವಿದ್ಯಾರ್ಥಿಗಳು ಮತ್ತು ಡಿಪ್ಲೋಮೋ ಮಾಡುತ್ತಿರುವ ವಿದ್ಯಾರ್ಥಿಗಳು ಹಾಗೂ ಐಟಿಐ ಮತ್ತು ಪಾಲಿಟೆಕ್ನಿಕ್ ಮುಂತಾದ ವಿದ್ಯಾಭ್ಯಾಸ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳು ಹಾಗೂ ಎಲ್ಲಾ ವರ್ಗದ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು

 

ಎಷ್ಟು ವಿದ್ಯಾರ್ಥಿ ವೇತನ ಸಿಗುತ್ತೆ (HDFC Scholarship 2024 last date)..?

  • 1-6 ನೇ ತರಗತಿ ವಿದ್ಯಾರ್ಥಿಗಳಿಗೆ:- ₹15,000/-
  • 7-12 ನೇ ತರಗತಿ ವಿದ್ಯಾರ್ಥಿಗಳಿಗೆ:- ₹18,000/-
  • ಪದವಿ ವಿದ್ಯಾರ್ಥಿಗಳಿಗೆ:- ₹30,000 ದವರೆಗೆ
  • ವೃತ್ತಿಪರ ಪದವಿ ಕೋರ್ಸ್ ಗಳಿಗೆ:- ₹50,000 ದವರೆಗೆ
  • ಸ್ನಾತಕೋತ್ತರ ಪದವಿ ಕೋರ್ಸ್ ಗಳಿಗೆ:- ₹75,000/- ದವರೆಗೆ

 

 

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (HDFC Scholarship 2024 last date)..?

  • ಸ್ನೇಹಿತರೆ ಎಚ್ ಡಿ ಎಫ್ ಸಿ ಬ್ಯಾಂಕ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸು ತಮ್ಮ ಉನ್ನತ ಶಿಕ್ಷಣಕ್ಕೆ ಆರ್ಥಿಕ ಸಹಾಯ ಪಡೆಯಲು ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಭಾರತದ ಅನ್ವಯಿಸಿಗಳಾಗಿರಬೇಕು
  • ಎಚ್‌ಡಿಎಫ್‍ಸಿ ಬ್ಯಾಂಕ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಓದುತ್ತಿರಬೇಕು
  • ಎಚ್‌ಡಿಎಫ್‍ಸಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 3 ಲಕ್ಷ ರೂಪಾಯಿ ಮೀರಬಾರದು

 

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (HDFC Scholarship 2024 last date)..?

  • ಹಿಂದಿನ ಎಲ್ಲಾ ತರಗತಿಯ ಮಾರ್ಕ್ಸ್ ಕಾರ್ಡ್ ಗಳು
  • ವಿದ್ಯಾರ್ಥಿಯ ಆಧಾರ್ ಕಾರ್ಡ್
  • ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಬುಕ್
  • ವಿದ್ಯಾರ್ಥಿಗಳ ಪ್ರವೇಶ ಪತ್ರ
  • ವಿದ್ಯಾರ್ಥಿಯ ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಮೊಬೈಲ್ ನಂಬರ್
  • ವಿದ್ಯಾರ್ಥಿಯ ವಯಕ್ತಿಕ ವಿವರಗಳು
  • ಆದಾಯ ದಾಖಲಾತಿಗಳು
  • ಮತ್ತು ಇತರ ಅಗತ್ಯ ದಾಖಲಾತಿಗಳು

 

 

ಅರ್ಜಿ ಸಲ್ಲಿಸುವುದು ಹೇಗೆ (HDFC Scholarship 2024 last date)..?

ಎಚ್ ಡಿ ಎಫ್ ಸಿ ಬ್ಯಾಂಕ್ ನೀಡುತ್ತಿರುವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಇದೇ ಡಿಸೆಂಬರ್ 30 ನೇ ತಾರೀಖಿನ ಒಳಗಡೆಯಾಗಿ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ನಾವು ಕೆಳಗಡೆ ನೀಡಿದ್ದೇವೆ ಹಾಗಾಗಿ ಈ ಒಂದು ಲಿಂಕ್ ಬಳಸಿಕೊಂಡು ಎಚ್ ಡಿ ಎಫ್ ಸಿ ಬ್ಯಾಂಕ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ರಂಗನಾಥ ದೊರೆ

Founder & Editor-in-Chief Founder and Editor-in-Chief of "PeopleofKarnataka.com", a digital news platform committed to delivering accurate, timely, and trustworthy information to Kannada-speaking readers. With a strong understanding of journalism and digital media, he oversees news content covering Karnataka, India, current affairs, government updates, education, employment, trending topics, and other important developments. With a focus on responsible journalism, factual reporting, and reader-centric content, he is dedicated to making "PeopleofKarnataka.com" a reliable source of news and useful information for its audience.

Join WhatsApp

Join Now

Join Telegram

Join Now

Leave a Comment