SBI Scholarship 2024: ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ SBI ಫೌಂಡೇಶನ್ ವತಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ..

SBI Scholarship 2024:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು ಯಾಕೆಂದರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ಆಶಾ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತಿ ಇರುವ ಎಲ್ಲಾ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ 15000 ರೂಪಾಯಿಯಿಂದ 2 ಲಕ್ಷದ ವರೆಗೆ ವಿದ್ಯಾರ್ಥಿ ವೇತನ ಪಡೆಯಬಹುದು ಹಾಗಾಗಿ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಎಂದು ತಿಳಿಯೋಣ

SBI ಬ್ಯಾಂಕ್ ಮೂಲಕ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ 5 ಲಕ್ಷ ವರೆಗೆ ಸಾಲ ಪಡೆಯಬಹುದು ಈ ರೀತಿ ಅರ್ಜಿ ಸಲ್ಲಿಸಿ

ಸ್ನೇಹಿತರೆ ಇದೇ ರೀತಿ ಸರ್ಕಾರಿ ಉದ್ಯೋಗ ಹಾಗೂ ಕೇಂದ್ರ ಸರಕಾರದ ಯೋಜನೆಗಳು ಮತ್ತು ಖಾಸಗಿ ಕಂಪನಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಹಾಗೂ ನಮ್ಮ ರಾಜ್ಯ ಸರ್ಕಾರ ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಗಳು ಮತ್ತು ಕರ್ನಾಟಕದ ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ವಿದ್ಯಾರ್ಥಿ ವೇತನಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

 

SBI ಆಶಾ ಸ್ಕಾಲರ್ಶಿಪ್(SBI Scholarship 2024)..?

ಅದು ಸ್ನೇಹಿತರೆ ನಮ್ಮ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ನ ಎಸ್ ಬಿ ಐ ಫೌಂಡೇಶನ್ ವತಿಯಿಂದ ಎಲ್ಲಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ ಹಾಗಾಗಿ ಆಸಕ್ತಿ ಇರುವ ವಿದ್ಯಾರ್ಥಿಗಳು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ಎಸ್ ಬಿ ಐ ಆಶಾ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ಆರ್ಥಿಕ ನೆರವು ಪಡೆಯಬಹುದು

SBI Scholarship 2024
SBI Scholarship 2024

 

WhatsApp Group Join Now
Telegram Group Join Now       

 

ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು (SBI Scholarship 2024)..?

ಸ್ನೇಹಿತರೆ ಈ ಒಂದು ವಿದ್ಯಾರ್ಥಿ ವೇತನಕ್ಕೆ 6 ರಿಂದ 12ನೇ ತರಗತಿ ವಿದ್ಯಾರ್ಥಿಗಳು ಹಾಗೂ ಪದವಿ ವಿದ್ಯಾರ್ಥಿಗಳು ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಹಾಗೂ ಐಟಿಐ ಓದುತ್ತಿರುವ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು

WhatsApp Group Join Now
Telegram Group Join Now       

 

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (SBI Scholarship 2024)..?

ಆದಾಯ ಮಿತಿ:- ಸ್ನೇಹಿತರೆ sbi ಫೌಂಡೇಶನ್ ವತಿಯಿಂದ ನೀಡುತ್ತಿರುವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 3 ಲಕ್ಷ ರೂಪಾಯಿ ಮೀರಬಾರದು

ಹಿಂದಿನ ತರಗತಿಯ ಅಂಕಗಳು:- ಸ್ನೇಹಿತರೆ sbi ಫೌಂಡೇಶನ್ ವತಿಯಿಂದ ನೀಡುತ್ತಿರುವ ಆಶಾ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ತಮ್ಮ ಇಂದಿನ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ ಅಂದರು 75% ಅಂಕ ಗಳಿಸಿರಬೇಕು ಅಂದರೆ ಮಾತ್ರ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು.

ಅಗತ್ಯ ದಾಖಲಾತಿಗಳು:– ಸ್ನೇಹಿತರೆ sbi ಫೌಂಡೇಶನ್ ವತಿಯಿಂದ ನೀಡುತ್ತಿರುವ ಆಶಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಕೆಲವೊಂದು ಅಗತ್ಯ ದಾಖಲಾತಿಗಳನ್ನು ಹೊಂದಿರಬೇಕು ಅಂದರೆ ವಿದ್ಯಾರ್ಥಿಯ ಇಂದಿನ ಎಲ್ಲಾ ಶೈಕ್ಷಣಿಕ ವರ್ಷದ ಮಾರ್ಕ್ಸ್ ಕಾರ್ಡ್ ಗಳು ಹಾಗೂ ವಿದ್ಯಾರ್ಥಿಯ ಆಧಾರ್ ಕಾರ್ಡ್ ಮತ್ತು ಜಾತಿ ಪ್ರಮಾಣ ಪತ್ರ ಹಾಗೂ ಇತರ ಅಗತ್ಯ ದಾಖಲಾತಿಗಳನ್ನು ಹೊಂದಿರಬೇಕು

 

ಎಷ್ಟು ವಿದ್ಯಾರ್ಥಿ ವೇತನ ಸಿಗುತ್ತದೆ (SBI Scholarship 2024)..?

  • 6 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ:- ₹15,000
  • ಪದವಿ ವಿದ್ಯಾರ್ಥಿಗಳಿಗೆ:- ₹50,000
  • ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ:- ₹70,000
  • IIT ವಿದ್ಯಾರ್ಥಿಗಳಿಗೆ:- 2 ಲಕ್ಷ ರೂಪಾಯಿವರೆಗೆ

 

ಅರ್ಜಿ ಸಲ್ಲಿಸುವುದು ಹೇಗೆ (SBI Scholarship 2024)..?

ಸ್ನೇಹಿತರೆ SBI ಫೌಂಡೇಶನ್ ವತಿಯಿಂದ ನೀಡುತ್ತಿರುವ ಆಶಾ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ದಿನಾಂಕ 15 ನವೆಂಬರ್ 2024ರ ಒಳಗಡೆಯಾಗಿ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬೇಕು ಅರ್ಜಿ ಸಲ್ಲಿಸಲು ಬೇಕಾಗುವ ಲೀಕ್ ಕೆಳಗಡೆ ನೀಡಿದ್ದೇವೆ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

https://www.sbifashascholarship.org/

Leave a Comment