Posted in

FCI Recruitment 2024: ಆಹಾರ ಇಲಾಖೆಯ ಹೊಸ ನೇಮಕಾತಿ.! ಈ ಹುದ್ದೆಗಳಿಗೆ ಈ ರೀತಿ ಅರ್ಜಿ ಸಲ್ಲಿಸಿ

FCI Recruitment 2024
FCI Recruitment 2024

FCI Recruitment 2024:– ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ತಿಳಿಸುವುದೇನೆಂದರೆ ನಮ್ಮ ಭಾರತೀಯ ಆಹಾರ ಇಲಾಖೆಯಲ್ಲಿ ಕಾಲಿರುವ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅತಿ ಸೂಚನೆ ಬಿಡುಗಡೆ ಮಾಡಲಾಗಿದೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಎಷ್ಟು ಹುದ್ದೆಗಳು ಖಾಲಿ ಇವೆ ಮತ್ತು ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಹಾಗೂ ಇತರ ವಿವರಗಳನ್ನು ತಿಳಿಯಲು ಈ ಒಂದು ಲೇಖನಿಯನ್ನು ಕೊನೆಯವರೆಗೂ ಓದಿ

ಚಿನ್ನದ ಬೆಲೆಯಲ್ಲಿ 5000 ಕಡಿಮೆ ಇವತ್ತಿನ ಚಿನ್ನದ ಬೆಲೆ ಎಷ್ಟು ಇಲ್ಲಿದೆ ಮಾಹಿತಿ

WhatsApp Group Join Now
Telegram Group Join Now       

ಸ್ನೇಹಿತರೆ ಇದೇ ರೀತಿ ಸರ್ಕಾರಿ ಉದ್ಯೋಗ ಹಾಗೂ ಸರಕಾರಿ ಯೋಜನೆಗಳು ಮತ್ತು ಖಾಸಗಿ ಕಂಪನಿಗಳಲ್ಲಿ ಖಾಲಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳು ಮತ್ತು ನಮ್ಮ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳು ಹಾಗೂ ಇತರ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ವಿವಿಧ ಹೊಸ ಮೊಬೈಲ್ ಬಿಡುಗಡೆಗಳ ಬಗ್ಗೆ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

 

ಭಾರತೀಯ ಆಹಾರ ಇಲಾಖೆ ನೇಮಕಾತಿ (FCI Recruitment 2024)..?

ಹೌದು ಸ್ನೇಹಿತರೆ ನಮ್ಮ ಭಾರತೀಯ ಆಹಾರ ಇಲಾಖೆ ಅಥವಾ ಫುಡ್ ಕಾರ್ಪೊರೇಷನ್ ಆಫ್ ಇಂಡಿಯಾ ದಲ್ಲಿ ಖಾಲಿ ಇರುವಂತೆ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆದಿ ಸೂಚನೆ ಬಿಡುಗಡೆ ಮಾಡಲಾಗಿತ್ತು ಈ ಹುದ್ದೆಗಳಿಗೆ ಡಿಸೆಂಬರ್ 15ನೇ ತಾರೀಖಿನ ಒಳಗಡೆ ಆಸಕ್ತಿ ಇರುವವರು ಅರ್ಜಿ ಸಲ್ಲಿಸಬಹುದು ಆದ್ದರಿಂದ ಹುದ್ದೆಗಳ ವಿವರ ಹಾಗೂ ಸಂಬಳ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳ ಬಗ್ಗೆ ಕೆಳಗಡೆ ವಿವರಿಸಲಾಗಿದೆ

FCI Recruitment 2024
FCI Recruitment 2024

 

ಹುದ್ದೆಗಳ ವಿವರ (FCI Recruitment 2024)..?

ನೇಮಕಾತಿ ಇಲಾಖೆ :- FCI

ಅರ್ಜಿ ಸಲ್ಲಿಸುವ ವಿಧಾನ :- ನೇರ ನೇಮಕಾತಿ

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ:- 15 ಡಿಸೆಂಬರ್ 2024

ಹುದ್ದೆಯ ಹೆಸರು:- ಜನರಲ್ ಡ್ಯೂಟಿ ಮೆಡಿಕಲ್ ಆಫೀಸರ್

ಸಂಬಳ:- ₹80,000/

ಖಾಲಿ ಹುದ್ದೆಗಳ ಸಂಖ್ಯೆ:- 6

 

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (FCI Recruitment 2024)..?

ಹೌದು ಸ್ನೇಹಿತರೆ ನಮ್ಮ ಭಾರತೀಯ ಆಹಾರ ನಿಗಮದಲ್ಲಿ ಖಾಲಿ ಇರುವ ನಿವೃತ್ತಿ ವೈದ್ಯರನ್ನು ಸಾಮಾನ್ಯ ಕರ್ತವ್ಯ ವೈದ್ಯಕೀಯ ಅಧಿಕಾರಿಗಳ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ ಇತರ ವಿವರಗಳನ್ನು ಕೆಳಗಡೆ ನೀಡಿದ್ದೇವೆ

ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ಭಾರತೀಯ ಆಹಾರ ನಿಗಮದಲ್ಲಿ ಖಾಲಿ ಇರುವ 6 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ M.B.B.S ಉತ್ತೀರ್ಣರಾಗಿರಬೇಕು ಅಂತವರು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

ವಯೋಮಿತಿ:- ಸ್ನೇಹಿತರೆ ಭಾರತೀಯ ಆಹಾರ ನಿಗಮದಲ್ಲಿ ಖಾಲಿ ಇರುವ ಜನರಲ್ ಡ್ಯೂಟಿ ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಗರಿಷ್ಠ 68 ವರ್ಷದ ಒಳಗಿನವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

ಆಯ್ಕೆ ವಿಧಾನ:- ಸ್ನೇಹಿತರೆ ಭಾರತೀಯ ಆಹಾರ ನಿಗಮದಲ್ಲಿ ಖಾಲಿ ಇರುವ ಜನರಲ್ ಡ್ಯೂಟಿ ಮೆಡಿಕಲ್ ಆಫೀಸರ್ ಹುದ್ದೆಗಳ ಆಯ್ಕೆ ವಿಧಾನದ ಬಗ್ಗೆ ಹಾಗೂ ಇತರ ಮಾಹಿತಿಗಳನ್ನು ಅಧಿಕೃತ ಅಧಿಸೂಚನೆಯಲ್ಲಿ ಬಿಡುಗಡೆ ಮಾಡಲಾಗಿದ್ದು ಈ ಒಂದು ಅಧಿಸೂಚನೆ ಡೌನ್ಲೋಡ್ ಮಾಡಿಕೊಂಡು ಹೆಚ್ಚಿನ ಮಾಹಿತಿ ಹಾಗೂ ಇನ್ನಷ್ಟು ವಿವರವನ್ನು ತಿಳಿದುಕೊಳ್ಳಬಹುದು ಅದಕ್ಕೆ ಸಂಬಂಧಿಸಿದ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ

 

ಅಧಿಕೃತ ಅಧಿಸೂಚನೆ PDF download

 

 

ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವವರು ದಿನಾಂಕ 15 ಡಿಸೆಂಬರ್ 2024 ನೇ ತಾರೀಖಿನ ಒಳಗಡೆ ಆಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಂಡು ಮಾಹಿತಿ ತಿಳಿದುಕೊಳ್ಳಿ

Leave a Reply

Your email address will not be published. Required fields are marked *

WhatsApp Group Join Now
Telegram Group Join Now       
?>