ration Card update :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಿಮ್ಮ ಹತ್ತಿರ ರೇಷನ್ ಕಾರ್ಡ್ ಇದಿಯಾ ಹಾಗಾದರೆ ರಾಜ್ಯ ಸರ್ಕಾರ ಕಡೆಯಿಂದ ಆದೇಶ ಮಾಡಲಾಗಿದೆ ಏನೆಂದರೆ ರೇಷನ್ ಕಾರ್ಡ್ ಇದ್ದವರು ಕಡ್ಡಾಯವಾಗಿ ಕೆವೈಸಿ ಮಾಡಿಸಬೇಕು ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ಇಲ್ಲವಾದರೆ ನಿಮ್ಮ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲಾಗುತ್ತೆ ಅಥವಾ ಡಿಲೀಟ್ ಮಾಡಲಾಗುತ್ತೆ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನೆಯಲ್ಲಿ ತಿಳಿಸಿ ಕೊಡುತ್ತಿದ್ದೇವೆ ಹಾಗಾಗಿ ಈ ಲೇಖನನ್ನು ಪೂರ್ತಿಯಾಗಿ ಓದಿ
ಹೌದು ಸ್ನೇಹಿತರೆ ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವಂತ ಎಲ್ಲಾ ಸದಸ್ಯರ ಕೆವೈಸಿ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕಾಗುತ್ತದೆ. ಎಲ್ಲಿ ಮಾಡಿಸಬೇಕು..? ಮತ್ತು ಯಾವ ರೀತಿ ಲಿಂಕ್ ಮಾಡಿಸಬೇಕು..? ಬೇಕಾಗುವಂತ ದಾಖಲಾತಿಗಳು ಏನು..? ಎಂಬ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನಿಯಲ್ಲಿ ತಿಳಿಸಿ ಕೊಡುತ್ತಿದ್ದೇವೆ. ಹಾಗಾಗಿ ಈ ಲೇಖನೆಯನ್ನು ಆದಷ್ಟು ಪೂರ್ತಿಯಾಗಿ ಓದಲು ಪ್ರಯತ್ನ ಮಾಡಿ ಮತ್ತು ಈ ಲೇಖನಿಯನ್ನು ಆದಷ್ಟು ರೇಷನ್ ಕಾರ್ಡ್ ಹೊಂದಿದಂತ ಕುಟುಂಬಗಳಿಗೆ ಶೇರ್ ಮಾಡಲು ಪ್ರಯತ್ನ ಮಾಡಿ ಏಕೆಂದರೆ ಅವರ ರೇಷನ್ ಕಾರ್ಡ್ ಡಿಲೀಟ್ ಆಗಬಹುದು ಅಥವಾ ರದ್ದು ಮಾಡಬಹುದು ಹಾಗಾಗಿ ಈ ಲೇಖನೆಯನ್ನು ಆದಷ್ಟು ರೇಷನ್ ಕಾರ್ಡ್ ಇದ್ದವರಿಗೆ ಶೇರ್ ಮಾಡಿ
ಇದೇ ರೀತಿ ಸರಕಾರಿ ನೌಕರಿಗೆ ಸಂಬಂಧಿಸಿದಂತೆ ಅಂದರೆ ಕೇಂದ್ರ ಸರ್ಕಾರ ಕಡೆಯಿಂದ ಬಿಡುವಂತ ಉದ್ಯೋಗಗಳು ಹಾಗೂ ರಾಜ್ಯ ಸರ್ಕಾರ ಕಡೆಯಿಂದ ಬಿಡುವಂತ ಉದ್ಯೋಗಗಳ ಬಗ್ಗೆ ಮಾಹಿತಿ ಪಡೆಯಲು ಹಾಗೂ ಈ ಸರಕಾರಿ ನೌಕರಿಗೆ ಯಾವ ರೀತಿ ಅರ್ಜಿ ಹಾಕಬೇಕು ಮತ್ತು ಅರ್ಜಿ ಹಾಕಲು ಇರುವಂತಹ ಕೊನೆಯ ದಿನಾಂಕ ಯಾವಾಗ ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವಂತಹ ದಾಖಲಾತಿಗಳನ್ನು ಈ ರೀತಿ ಅನೇಕ ಮಾಹಿತಿಯನ್ನು ನಾವು ನಮ್ಮ People of karnataka ವೆಬ್ಸೈಟ್ ನಲ್ಲಿ ಮಾಹಿತಿ ಸಿಗುತ್ತದೆ
ಮೋದಿ ಸರ್ಕಾರದ ಹೊಸ ಯೋಜನೆ ಅರ್ಜಿ ಸಲ್ಲಿಸಿ ಪ್ರತಿ ತಿಂಗಳು 3000 ಹಣ ಪಡೆಯಬಹುದು ಎಲ್ಲಿದೆ ಸಂಪೂರ್ಣ ಮಾಹಿತಿ
ಇಷ್ಟೇ ಅಲ್ಲದೆ ನಿಮಗೆ ರೈತರಿಗೆ ಸಂಬಂಧಿಸಿದಂತ ಯೋಜನೆಗಳು ಹಾಗೂ ಕೇಂದ್ರ ಸರಕಾರಕ್ಕೆ ಸಂಬಂಧಿಸಿದಂತ ಅನೇಕ ಯೋಜನೆಗಳು ಮತ್ತು ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದಂತೆ ಅನೇಕ ಯೋಜನೆಗಳು ಈ ರೀತಿ ಪ್ರತಿಯೊಂದು ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸ್ಕಾಲರ್ಶಿಪ್ ಗೆ ಯಾವ ರೀತಿ ಅರ್ಜಿ ಹಾಕಬೇಕು ಹಾಗೂ ಪ್ರಚಲಿತ ಘಟನೆಗಳ ಬಗ್ಗೆ ಮತ್ತು ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಪ್ರತಿಯೊಂದು ಮಾಹಿತಿ ನಿಮಗೆ ಬೇಗ ಪಡೆದುಕೊಳ್ಳಬೇಕು ಅಂದುಕೊಂಡಿದ್ದರೆ ನೀವು ನಮ್ಮ WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು ಇದರಿಂದ ಪ್ರತಿದಿನ ಹೊಸ ಹೊಸ ಮಾಹಿತಿಗಳನ್ನು ತಿಳಿದುಕೊಳ್ಳಬಹುದು
(ration Card update) ರೇಷನ್ ಕಾರ್ಡ್ ..?
ಹೌದು ಬಂಧುಗಳೇ ರೇಷನ್ ಕಾರ್ಡ್ ಎಂಬುದು ಇತ್ತೀಚಿನ ದಿನಗಳಲ್ಲಿ ಎಷ್ಟು ಮುಖ್ಯವಾಗಿದೆ ಎಂದರೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಜಾರಿಗೆ ತರುವಂತ ಯಾವುದೇ ಒಂದು ಯೋಜನೆ ನೀವು ಪಡೆಯಬೇಕೆಂದರೆ ಕಡ್ಡಾಯವಾಗಿ ರೇಷನ್ ಕಾರ್ಡ್ ಅನ್ನು ಒಂದು ಮಾನದಂಡವಾಗಿ ಬಳಸಲಾಗುತ್ತದೆ.
ಹಾಗಾಗಿ ರೇಷನ್ ಕಾರ್ಡ್ ರದ್ದು ಮಾಡಲು ರಾಜ್ಯ ಸರ್ಕಾರ ಆದೇಶ ಮಾಡಿದೆ ಕಾರಣ ಏನೆಂದರೆ ಇನ್ನು ತುಂಬಾ ಜನರು ರೇಷನ್ ಕಾರ್ಡಿಗೆ ಸಂಬಂಧಿಸಿದಂತೆ ಕೆವೈಸಿ ಮಾಡಿಸಿಲ್ಲ ಹಾಗೂ ರೇಷನ್ ಕಾರ್ಡ್ ನಲ್ಲಿರುವ ಸದಸ್ಯರಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಿಲ್ಲ ಈ ಒಂದು ಕಾರಣಕ್ಕೆ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲು ರಾಜ್ಯ ಸರ್ಕಾರ ಆದೇಶ ಮಾಡಿದೆ ಆದ್ದರಿಂದ ನಿಮ್ಮ ಹತ್ತಿರ ರೇಷನ್ ಕಾರ್ಡ್ ಇದ್ದರೆ ಈ ಕೆವೈಸಿ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿಸಿ ಅದನ್ನು ಯಾವ ರೀತಿ ಮಾಡಿಸುವುದು ಎಂಬುದು ಈ ಲೇಖನಿಯಲ್ಲಿ ನಾವು ತಿಳಿಸಿಕೊಡುತ್ತಿದ್ದೇವೆ
(ration Card update) ರೇಷನ್ ಕಾರ್ಡ್ ಈಕೆ ವೈ ಸಿ ಮತ್ತು ಆಧಾರ್ ಕಾರ್ಡ್ ಲಿಂಕ್..?
ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಈಗಾಗಲೇ ಆದೇಶ ಮಾಡಲಾಗಿದೆ ಏನೆಂದರೆ ನಿಮ್ಮ ಹತ್ತಿರ ರೇಷನ್ ಕಾರ್ಡ್ ಇದ್ದರೆ ಅಥವಾ ರೇಷನ್ ಕಾರ್ಡ್ ಇದ್ದವರು ಕಡ್ಡಾಯವಾಗಿ ತಮ್ಮ ರೇಷನ್ ಕಾರ್ಡ್ ನಲ್ಲಿರುವಂತ ಎಲ್ಲಾ ಕುಟುಂಬದ ಸದಸ್ಯರ ಕೆವೈಸಿ ಮಾಡಿಸಬೇಕು ಜೊತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ಇಲ್ಲವಾದರೆ ರೇಷನ್ ಕಾರ್ಡ್ಗಳನ್ನು ರದ್ದು ಮಾಡಲಾಗುತ್ತೆ ಎಂದು ರಾಜ್ಯ ಸರ್ಕಾರ ಕಡೆಯಿಂದ ಮತ್ತು ಆಹಾರ ಇಲಾಖೆ ಕಡೆಯಿಂದ ಆದೇಶ ಮಾಡಲಾಗಿದೆ ಹಾಗಾಗಿ ರೇಷನ್ ಕಾರ್ಡಿಗೆ ಆಧಾರ್ ಲಿಂಕ್ ಹಾಗೂ ekyc ಮಾಡಿಸಿ
ಹೌದು ಸ್ನೇಹಿತರೇ ರೇಷನ್ ಕಾರ್ಡ್ ಗೆ ಈ ಕೆವೈಸಿ ಮಾಡಿಸಲು ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡಿಸಲು ಸರ್ಕಾರ ಈ ಹಿಂದೆ ಫೆಬ್ರವರಿ 31ನೇ ತಾರೀಕು ಕೊನೆಯ ದಿನಾಂಕವನ್ನು ನಿಗದಿ ಮಾಡಿತ್ತು ಆದರೆ ಸಾಕಷ್ಟು ಜನರು ಇನ್ನೂ ರೇಷನ್ ಕಾರ್ಡ್ ಗೆ ಕೆವೈಸಿ ಮಾಡಿಸಿಲ್ಲ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿಸಿಲ್ಲ ಹಾಗಾಗಿ ಸರ್ಕಾರವು ಈ ದಿನಾಂಕವನ್ನು ಜೂನ್ 31ನೇ ತಾರೀಕಿಗೆ ಮುಂದೂಡಲಾಗಿದೆ ಹಾಗಾಗಿ ರೇಷನ್ ಕಾರ್ಡ್ ಹೊಂದಿದಂತ ಕುಟುಂಬಗಳು ಅಥವಾ ವ್ಯಕ್ತಿಗಳು ಕಡ್ಡಾಯವಾಗಿ ಜೂನ್ 31 ನೇ ತಾರೀಖಿನ ಒಳಗಡೆಯಾಗಿ ಈ ಕೆವೈಸಿ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು
(ration Card update) ರೇಷನ್ ಕಾರ್ಡ್ ಗೆ ಈ ಕೆ ವೈ ಸಿ ಮತ್ತು ಆಧಾರ್ ಕಾರ್ಡ್ ಲಿಂಕ್ ಕಡ್ಡಾಯ..?
ಹೌದು ಸ್ನೇಹಿತರೆ ನಿಮ್ಮ ಬಳಿ ರೇಷನ್ ಕಾರ್ಡ್ ಇದ್ದರೆ ನೀವು ರೇಷನ್ ಕಾರ್ಡ್ ನಲ್ಲಿ ಇರುವಂತಹ ನಿಮ್ಮ ಕುಟುಂಬದ ಎಲ್ಲಾ ಸದಸ್ಯರ ಈ ಕೆ ವೈ ಸಿ ಮಾಡಿಸುವುದು ಹಾಗೂ ರೇಷನ್ ಕಾರ್ಡ್ ನಲ್ಲಿರುವಂತ ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್ ಲಿಂಕ್ ಮಾಡಿಸುವುದು ಕಡ್ಡಾಯ ಒಂದು ವೇಳೆ ಮಾಡಿಸಿಲ್ಲವೆಂದರೆ ನಿಮ್ಮ ರೇಷನ್ ಕಾರ್ಡ್ಗಳನ್ನು ಡಿಲೀಟ್ ಮಾಡಲಾಗುತ್ತೆ ಅಥವಾ ರದ್ದು ಮಾಡಲಾಗುತ್ತೆ ಎಂದು ರಾಜ್ಯ ಸರ್ಕಾರ ಆದೇಶ ಮಾಡಿದೆ ಹಾಗಾಗಿ ನಿಮ್ಮ ಹತ್ತಿರ ರೇಷನ್ ಕಾರ್ಡ್ ಇದ್ದರೆ ಕಡ್ಡಾಯವಾಗಿ ಈಕೆ ವೈಸಿ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡಿಸಿ
ಒಂದು ವೇಳೆ ಈ ಕೆವೈಸಿ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡಿಸಿಲ್ಲವೆಂದರೆ ನಿಮ್ಮ ರೇಷನ್ ಕಾರ್ಡ್ ಗಳನ್ನು ರದ್ದು ಮಾಡುತ್ತಾರೆ ಇದರಿಂದ ನೀವು ಸರ್ಕಾರ ಕಡೆಯಿಂದ ಪಡೆಯುವಂತಹ ರೇಷನ್ ಕಾರ್ಡ್ ಆಧಾರಿತ ಸರಕಾರಿ ಯೋಜನೆಗಳಿಂದ ವಂಚಿತರಾಗುತ್ತೀರಿ ಎಂದು ಹೇಳಬಹುದು ಹಾಗಾಗಿ ಪ್ರತಿಯೊಬ್ಬರೂ ಈ ಕೆವೈಸಿ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿಸಿ
(ration Card update) ರೇಷನ್ ಕಾರ್ಡ್ ರದ್ದಾದರೆ ಏನಾಗುತ್ತೆ..?
ಹೌದು ಸ್ನೇಹಿತರೆ, ನಿಮಗೆಲ್ಲರಿಗೂ ಗೊತ್ತಿರುವಂತೆ ಒಂದು ವೇಳೆ ನಿಮ್ಮ ರೇಷನ್ ಕಾರ್ಡ್ ರದ್ದಾದರೆ ಏನಾಗುತ್ತೆ ಎಂಬ ಪ್ರಶ್ನೆ ಕಾಡಬಹುದು. ಹೌದು ಸ್ನೇಹಿತರೆ ನಿಮ್ಮ ರೇಷನ್ ಕಾರ್ಡ್ ರದ್ದಾದರೆ ನೀವು ಈಗ ಪಡಿತ್ತಿರುವಂತಹ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಗಳಿಂದ ವಂಚಿತರಾಗುತ್ತೀರಾ.
ಉದಾಹರಣೆ:-
ಗೃಹಲಕ್ಷ್ಮಿ ಯೋಜನೆ:- ಹೌದು ಸ್ನೇಹಿತರೆ, ನೀವು ರೇಷನ್ ಕಾರ್ಡ್ ಆಧಾರದ ಮೇಲೆ ನಿಮಗೆ ಗೃಹಲಕ್ಷ್ಮಿ ಯೋಜನೆಯ ಪ್ರತಿ ತಿಂಗಳು ಹಣ ಬರುತ್ತಿದೆ ಒಂದು ವೇಳೆ ನಿಮ್ಮ ರೇಷನ್ ಕಾರ್ಡ್ ರದ್ದಾದರೆ ಇನ್ನು ಮುಂದೆ ಬರುವಂತಹ ಗೃಹಲಕ್ಷ್ಮಿ ಯೋಜನೆಯ ಹಣ ಬರುವುದಿಲ್ಲ ಹಾಗಾಗಿ ನೀವು ರೇಷನ್ ಕಾರ್ಡಿಗೆ ಕಡ್ಡಾಯವಾಗಿ ಈಕೆ ವೈಸಿ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡಿಸಿ
ಅನ್ನಭಾಗ್ಯ ಯೋಜನೆ:- ಹೌದು ಸ್ನೇಹಿತರೆ, ನಿಮಗೆಲ್ಲರಿಗೂ ಗೊತ್ತಿರುವಂತೆ ರೇಷನ್ ಕಾರ್ಡ್ ಮೂಲಕ ಅನ್ನ ಭಾಗ್ಯ ಯೋಜನೆಯ ಅಕ್ಕಿ ಮತ್ತು ಅಕ್ಕಿಯ ಹಣವನ್ನು ರೇಷನ್ ಕಾರ್ಡ್ ಆಧರಿಸಿ ಈ ಯೋಜನೆ ಜಾರಿಗೆ ತಂದಿದೆ ಒಂದು ವೇಳೆ ನಿಮ್ಮ ರೇಷನ್ ಕಾರ್ಡ್ ರದ್ದಾದರೆ ನಿಮಗೆ ಇನ್ನು ಮುಂದೆ ಯಾವುದೇ ರೀತಿ ಅಕ್ಕಿನೂ ಬರುವುದಿಲ್ಲ ಹಾಗೂ ಅಕ್ಕಿಯ ಹಣ ಬರುವುದಿಲ್ಲ
ಗೃಹ ಜ್ಯೋತಿ:- ಹೌದು ಸ್ನೇಹಿತರೆ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವಂತ ಗೃಹ ಜ್ಯೋತಿ ಯೋಜನೆ ಈ ಯೋಜನೆ ಮೂಲಕ ಎರಡನೂರು ಯುನಿಟ್ ವರೆಗೆ ಉಚಿತ ವಿದ್ಯುತ್ತನ್ನು ಪಡೆಯಬಹುದು ಹಾಗಾಗಿ ನಿಮ್ಮ ರೇಷನ್ ಕಾರ್ಡ್ ರದ್ದಾದರೆ ಈ ಯೋಜನೆಯು ಕೂಡ ರದ್ದು ಮಾಡಲಾಗುತ್ತೆ ಹಾಗಾಗಿ ಕಡ್ಡಾಯವಾಗಿ ನಿಮ್ಮ ರೇಷನ್ ಕಾರ್ಡಿಗೆ ಈ ಕೆವೈಸಿ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡಿಸಿ
ಇತರ ಯೋಜನೆಗಳು:- ಹೌದು ಸ್ನೇಹಿತರೆ ನಿಮ್ಮ ರೇಷನ್ ಕಾರ್ಡ್ ರದ್ದಾದರೆ ನೀವು ಸರ್ಕಾರದಿಂದ ಪಡೆಯುವಂತಹ ಇತರ ಯೋಜನೆಗಳು ಅಂದರೆ ರೇಷನ್ ಕಾರ್ಡನ್ನು ಆಧರಿಸಿ ಜಾರಿಗೆ ತಂದಿರುವಂತ ಯೋಜನೆಗಳು ಕೂಡ ರದ್ದಾಗುತ್ತವೆ ಹಾಗಾಗಿ ನೀವು ನಿಮ್ಮ ರೇಷನ್ ಕಾರ್ಡಿಗೆ ಈ ಕೆವೈಸಿ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡಿಸಿ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ಕೆಳಗಡೆ ವಿವರಿಸಿದ್ದೇವೆ
(ration Card update) ರೇಷನ್ ಕಾರ್ಡ್ ಕೆ ವೈ ಸಿ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡಿಸುವುದು ಹೇಗೆ…?
ಹೌದು ಸ್ನೇಹಿತರೆ, ನೀವು ರೇಷನ್ ಕಾರ್ಡಿಗೆ ಈ ಕೆವೈಸಿ ಮಾಡಿಸುವುದು ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡಿಸುವುದು ಹೇಗೆ ಎಂಬ ಪ್ರಶ್ನೆ ನಿಮ್ಮಲ್ಲಿ ಕಾಡಬಹುದು ನೀವು ನಿಮ್ಮ ರೇಷನ್ ಕಾರ್ಡ್ kyc ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡಿಸಲು ಎರಡು ರೀತಿಯ ವಿಧಾನಗಳಿವೆ. ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ಕೆಳಗಡೆ ವಿವರಿಸಿದ್ದೇವೆ
ಮೊದಲನೇ ಹಂತ:- ನೀವು ನಿಮ್ಮ ಕುಟುಂಬದಲ್ಲಿರುವ ಅಂತ ಎಲ್ಲಾ ಸದಸ್ಯರ ಈ ಕೆವೈಸಿ ಮಾಡಿಸಲು ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿಸಲು ನೀವು ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ನಿಮ್ಮ ರೇಷನ್ ಕಾರ್ಡಿಗೆ ಈ ಕೆವೈಸಿ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿಸಬಹುದು.
ರೇಷನ್ ಕಾರ್ಡ್ ಈ ಕೆ ವೈ ಸಿ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡಿಸಲು ಏನು ಬೇಕು ಎಂಬ ಪ್ರಶ್ನೆ ನಿಮ್ಮಲ್ಲಿ ಕಾಡಬಹುದು. ಹೌದು ಸ್ನೇಹಿತರೆ ರೇಷನ್ ಕಾರ್ಡ್ ಗೆ ಈ ಕೆವೈಸಿ ಮಾಡಲು ಈ ಕೆವೈಸಿ ಮಾಡ್ಸುವಂತ ಸದಸ್ಯರು ಹೆಬ್ಬಟ್ಟು ಅಥವಾ ತಂಬು ಒತ್ತಬೇಕಾಗುತ್ತದೆ ಹಾಗಾಗಿ ಈ ಕೆವೈಸಿ ಮಾಡ್ಸುವಂತ ಎಲ್ಲಾ ಸದಸ್ಯರು ನಿಮ್ಮ ರೇಷನ್ ಕಾರ್ಡ್ ನಲ್ಲಿ ತಂಬು ಎಂಟರ್ ಮಾಡಿ ಈ ಕೆವೈಸಿ ಮಾಡಿಸಬೇಕಾಗುತ್ತದೆ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿಸಲು ರೇಷನ್ ಕಾರ್ಡ್ ನಲ್ಲಿ ಇರುವಂತಹ ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್ ಕೂಡ ಬೇಕಾಗುತ್ತದೆ ಅಂದರೆ ಮಾತ್ರ ಆಧಾರ್ ಕಾರ್ಡ್ ಲಿಂಕ್ ಮಾಡಿಸಲು ಸಾಧ್ಯ
ಎರಡನೇ ಹಂತ:- ಹೌದು ಸ್ನೇಹಿತರೆ, ನೀವು ನಿಮ್ಮ ಮೊಬೈಲ್ ಮೂಲಕ ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ಈಕೆ ವೈಸಿ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿಸಬಹುದು ಎಂಬ ಪ್ರಶ್ನೆ ನಿಮ್ಮಲ್ಲಿ ಕಾಡಬಹುದು ಇದಕ್ಕೆ ಉತ್ತರ ನೀವು ನಿಮ್ಮ ಮೊಬೈಲ್ ನಲ್ಲಿ ಕೇಳಿಸಿ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡಿಸಬಹುದು ಅದು ಹೇಗೆ ಎಂಬುದನ್ನು ನಾವು ಕೆಳಗೆ ವಿವರಿಸಿದ್ದೇವೆ.
ಸ್ನೇಹಿತರೆ ನಿಮ್ಮ ಮೊಬೈಲ್ ಮೂಲಕ ನಿಮ್ಮ ರೇಷನ್ ಕಾರ್ಡಿಗೆ ಈ ಕೆವೈಸಿ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡಿಸಲು ನಾವು ಕೆಳಗಡೆ ಒಂದು ಅಧಿಕೃತ ವೆಬ್ಸೈಟ್ ಲಿಂಕ್ ನೀಡಿದ್ದೇವೆ ಅದರ ಮೇಲೆ ಕ್ಲಿಕ್ ಮಾಡಬೇಕು
ನಾವು ಮೇಲೆ ಕೊಟ್ಟಿರುವಂತಹ ಲಿಂಕಿನ ಮೇಲೆ ಕ್ಲಿಕ್ ಮಾಡುವುದರಿಂದ ನೀವು ಆಹಾರ ಇಲಾಖೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡುತ್ತೀರಿ ನಂತರ ನಿಮಗೆ ಎಡ ಭಾಗದಲ್ಲಿ ಕ್ಲಿಕ್ ಮಾಡಿ
ನಂತರ ನೀವು ಅಲ್ಲಿ ಈ ರೇಶನ್ (e-ratoin card) ಎಂಬ ಆಯ್ಕೆ ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿದ ತಕ್ಷಣ ನಿಮಗೆ ಕೆಳಗಡೆ (Linking UID) ಎಂದು ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಒಂದು ಹೊಸ ಪುಟ ಓಪನ್ ಆಗುತ್ತೆ ಅಲ್ಲಿ ನಿಮಗೆ ಮೂರು ಲಿಂಕ್ಗಳು ಕಾಣುತ್ತವೆ ಅದರಲ್ಲಿ ನಿಮ್ಮ ಜಿಲ್ಲೆ ಯಾವ ಲಿಂಕಿನಲ್ಲಿ ಬರುತ್ತೆ ಅದರ ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಒಂದು ಹೊಸ ಪುಟ ಓಪನ್ ಆಗುತ್ತೆ, ಅಲ್ಲಿ ನಿಮಗೆ (UID Linking for RC Members) ಎಂದು ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಬೇಕು
ನಂತರ ನಿಮಗೆ ಅಲ್ಲಿ ಆಧಾರ್ ಕಾರ್ಡ್ ಎಂದು ಒಂದು ಹೊಸ ಆಯ್ಕೆ ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ ನಂತರ ನೀವು ನಿಮ್ಮ ಆಧಾರ್ ಕಾರ್ಡ್ ನಂಬರನ್ನು ಎಂಟರ್ ಮಾಡಿ (Get OTP) ಮೇಲೆ ಕ್ಲಿಕ್ ಮಾಡಿ ನಂತರ ನಿಮ್ಮ ಆಧಾರ್ ಕಾರ್ಡ್ ರಿಜಿಸ್ಟರ್ ನಂಬರ್ ಗೆ ಒಂದು ಓಟಿಪಿ ಬರುತ್ತದೆ ಅದನ್ನು ಎಂಟರ್ ಮಾಡಿ ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ
ನಂತರ ಅಲ್ಲಿ ನೀವು ನಿಮ್ಮ ರೇಷನ್ ಕಾರ್ಡ್ ನಂಬರ್ ಎಂಟರ್ ಮಾಡಿ ಗೋ ಎಂಬ ಆಪ್ಷನ್ಸ್ ಮೇಲೆ ಕ್ಲಿಕ್ ಮಾಡಿ ನಂತರ ನಿಮ್ಮ ರೇಷನ್ ಕಾರ್ಡ್ ನಲ್ಲಿರುವಂತ ಒಬ್ಬ ಸದಸ್ಯರ ಆಧಾರ್ ಕಾರ್ಡ್ ಲಿಂಕ್ ಆಗುತ್ತದೆ ಹೀಗೆ ನಿಮ್ಮ ರೇಷನ್ ಕಾರ್ಡ್ ನಲ್ಲಿ ಎಷ್ಟು ಜನ ಸದಸ್ಯರಿದ್ದಾರೆ ಅಷ್ಟು ಜನರ ಆಧಾರ್ ಕಾರ್ಡ್ ಲಿಂಕ್ ಅನ್ನು ಈ ರೀತಿ ಮಾಡಬೇಕು
ವಿಶೇಷ ಸೂಚನೆ:- ನೀವು ನಿಮ್ಮ ರೇಷನ್ ಕಾರ್ಡಿನ ಈಕೆ ವೈಸಿ ಮಾಡಿಸಲು ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿಸಲು ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ನಿಮ್ಮ ರೇಷನ್ ಕಾರ್ಡ್ ಕೆ ವೈ ಸಿ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿಸುವುದು ಉತ್ತಮ ಅಥವಾ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ನೀವು ಆಧಾರ್ ಕಾರ್ಡ್ ಲಿಂಕ್ ಹಾಗೂ ಕೆವೈಸಿ ಮಾಡಿಸಬಹುದು