nimhans recruitment 2024:- ಸ್ನೇಹಿತರೆ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸ್ (NIMHANS) ನಲ್ಲಿ ಖಾಲಿ ಇರುವಂತ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಬಿಡುಗಡೆ ಮಾಡಿದೆ ಆದ್ದರಿಂದ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಹಾಗೂ ವೇತನ ಶ್ರೇಣಿ ಎಷ್ಟು ಇತರ ಸಂಪೂರ್ಣ ಮಾಹಿತಿ ತಿಳಿಯಬೇಕು ಅಂದರೆ ನೀವು ಈ ಒಂದು ಲೇಖನವನ್ನು ಕೊನೆವರೆಗೂ ಓದಿ
ಹೊಸ ರೇಷನ್ ಕಾರ್ಡ್ ಬೇಕಾದರೆ ಇದರ ಮೇಲೆ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ಸರ್ಕಾರಿ ಉದ್ಯೋಗ ಹಾಗೂ ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಕುರಿತು ಪ್ರತಿದಿನ ಮಾಹಿತಿ ಬೇಕಾದರೆ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರ ಜಾರಿಗೆ ತರುವ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಪರ್ಧಿಸಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ನಮ್ಮ ಕರ್ನಾಟಕದ ಪ್ರಮುಖ ಸುದ್ದಿಗಳು ಮತ್ತು ನಮ್ಮ ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್
ನೌಕಾಪಡೆಯಲ್ಲಿ ಹೊಸ ನೇಮಕಾತಿ.! ದ್ವಿತೀಯ ಪಿಯುಸಿ ಪಾಸಾದವರು ಈ ರೀತಿ ಅರ್ಜಿ ಸಲ್ಲಿಸಿ
ಹೊಸ ನೇಮಕಾತಿ (nimhans recruitment 2024)..?
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸ್ (Nimhans) ಇಲಾಖೆಯಲ್ಲಿ ಖಾಲಿ ಇರುವಂತ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಆದ್ದರಿಂದ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು 19 ನವಂಬರ್ 2024ರ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಇತರ ವಿವರಗಳ ಬಗ್ಗೆ ಮಾಹಿತಿ ತಿಳಿಯೋಣ
NIMHANS ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ 01 ಹುದ್ದೆ ಖಾಲಿ ಇದೆ ಹಾಗೂ ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಯು ಬೆಂಗಳೂರು ಉದ್ಯೋಗ ಸ್ಥಳ ಆಗಿದೆ ಹಾಗೂ ಇತರ ವಿವರಗಳನ್ನು ಕೆಳಗೆ ನೀಡಿದ್ದೆ
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (nimhans recruitment 2024)..?
ಶೈಕ್ಷಣಿಕ ಅರ್ಹತೆ:– ನಿಮ್ಹಾನ್ಸ್ ಅಧಿಕೃತ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ಕರ್ನಾಟಕ ಶಿಕ್ಷಣ ಸಂಸ್ಥೆ ಅಥವಾ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಹತ್ತನೇ ತರಗತಿ ಪಾಸ್ ಆಗಿರಬೇಕು
ವಯೋಮಿತಿ:- ನಿಮ್ಹಾನ್ಸ್ ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಧಿಸೂಚನೆಯ ಪ್ರಕಾರ 25 ವರ್ಷ ವಯಸ್ಸು ಹೊಂದಿರಬೇಕು
ಸಂಬಳ:- ನಿಮ್ಹಾನ್ಸ್ ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ₹18,000/- ನೀಡಲಾಗುತ್ತದೆ ಹಾಗೂ ಈ ಹುದ್ದೆಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ
ಅರ್ಜಿ ಸಲ್ಲಿಸುವುದು ಹೇಗೆ (nimhans recruitment 2024)..?
ನಿಮ್ಹಾನ್ಸ್ ಬಿಡುಗಡೆ ಮಾಡಿರುವ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ನವೆಂಬರ್ 19 2024ರ ಒಳಗಡೆ ತಮ್ಮೆಲ್ಲ ಅಗತ್ಯ ದಾಖಲಾತಿಗಳನ್ನು ಜಿಮೇಲ್ ಅಥವಾ Gmail ಗೆ send ಮಾಡಬೇಕು
nimhansbrainbank@gmail.com
ಸ್ನೇಹಿತರೆ ಮೇಲೆ ನೀಡಿದಂತ gmail ಎಲ್ಲ ಅಗತ್ಯ ದಾಖಲಾತಿಗಳನ್ನು ಕಳಿಸಿ ಮತ್ತು ಇದೇ ರೀತಿ ಖಾಸಗಿ ಮತ್ತು ಸರಕಾರಿ ಹುದ್ದೆಗಳ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು