Bank Of India Requerment: ಬ್ಯಾಂಕ್ ಆಫ್ ಇಂಡಿಯಾದಲ್ಲಿ ಈಗ ಭರ್ಜರಿ ಉದ್ಯೋಗವಕಾಶ! ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.
ಸ್ನೇಹಿತರೆ ಈಗ ಭಾರತೀಯ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು. ಈಗ ನೀವೇನಾದರೂ ಈ ಒಂದು ಹುದ್ದೆಗೆ ಅಂದರೆ ಪದವಿಯನ್ನು ಪಾಸಾಗಿದ್ದರೆ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಸ್ನೇಹಿತರೆ ಈಗ ನೀವು ಕೂಡ ಈ ಒಂದು ಹುದ್ದೆಗೆ ಯಾವ ರೀತಿಯಾಗಿ ಅರ್ಜಿ ಸಲ್ಲಿಕೆ ಮಾಡಬೇಕು ಎಂಬುದರ ಬಗ್ಗೆ ಈಗ ಸಂಪೂರ್ಣ ವಾದಂತಹ ಮಾಹಿತಿಯನ್ನು ಈಗ ಈ ಒಂದು ಲೇಖನದ ಮೂಲಕ ತಿಳಿದುಕೊಳ್ಳೋಣ.
ಅದೇ ರೀತಿಯಾಗಿ ಈಗ ಭಾರತೀಯ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಈಗ ಖಾಲಿ ಇರುವಂತಹ ಅಪ್ರೆಂಟಿಸ ಪ್ರೋಗ್ರಾಮ್ ಹುದ್ದೆಗಳಿಗೆ ಅರ್ಜಿಗಳನ್ನು ಅಂದರೆ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಈಗ ಈ ಒಂದು ಅಧಿಸೂಚನೆಯನ್ನು ಮಾರ್ಚ್ ಒಂದು 2025 ರಂದು ಬಿಡುಗಡೆಗೊಂಡಿದೆ. ಈಗ ಯಾರೆಲ್ಲ ಈ ಒಂದು ಹುದ್ದೆಗೆ ಅರ್ಹರಿದ್ದೀರೋ ಅಂತವರು ಈ ಕೂಡಲೇ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಹುದ್ದೆಯ ವಿವರ
ಸ್ನೇಹಿತರೆ ಈಗ ಈಗ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಈಗ ಖಾಲಿ ಇರುವಂತಹ ಹುದ್ದೆಗಳು ಅಂದರೆ ಸರಿ ಸುಮಾರು 400 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ. ಈಗ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಈ ಒಂದು ಹುದ್ದೆಗೆ ಸಂಬಂಧಪಟ್ಟಂತ ಸಂಪೂರ್ಣವಾದ ಮಾಹಿತಿಗಳನ್ನು ಈಗ ನಾವು ನಿಮಗೆ ಈ ಒಂದು ಲೇಖನದ ಮೂಲಕ ತಿಳಿದುಕೊಳ್ಳೋಣ ಬನ್ನಿ.
ಶೈಕ್ಷಣಿಕ ಅರ್ಹತೆ ಏನು?
ಈಗ ನೀವು ಕೂಡ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವಂತಹ 400 ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದಾರೆ ಅಂತವರು ಕಡ್ಡಾಯವಾಗಿ ಪದವಿಯನ್ನು ಪಾಸ್ ಆಗಿರಲೇಬೇಕು. ಆಗ ಮಾತ್ರ ಊರ ಅರ್ಜಿ ಸಲ್ಲಿಕೆ ಮಾಡಬಹುದು
ವಯೋಮಿತಿ ಏನು?
ಈಗ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡುವಂತಹ ಅಭ್ಯರ್ಥಿಯ ವಯಸ್ಸು ಕನಿಷ್ಠ 20 ವರ್ಷ ಹಾಗೂ ಗಷ್ಟ 28 ವರ್ಷದ ಒಳಗೆ ಇರಬೇಕಾಗುತ್ತದೆ. ಅಂತಹ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ವೇತನದ ಮಾಹಿತಿ
ಈಗ ಸ್ನೇಹಿತರೆ ನೀವೇನಾದರೂ ಈ ಒಂದು ಭಾರತೀಯ ಬ್ಯಾಂಕ್ ಇಂಡಿಯಾದಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆಯನ್ನು ಮಾಡಿ. ನೀವು ಆಯ್ಕೆಯಾದ ನಂತರ ನಿಮಗೆ ಪ್ರತಿ ತಿಂಗಳು ಮಾಸಿಕವಾಗಿ 12 ಸಾವಿರ ವೇತನವನ್ನು ನಿಮಗೆ ನೀಡಲಾಗುತ್ತದೆ.
ಆಯ್ಕೆಯ ಪ್ರಕ್ರಿಯೆ ಏನು?
ಸ್ನೇಹಿತರೆ ಈಗ ನೀವು ಮೊದಲು ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿದ ನಂತರ ನಿಮಗೆ ಲಿಖಿತ ಪರೀಕ್ಷೆಯ ಮೂಲಕ ಮೊದಲು ನಿಮ್ಮನ್ನು ಆಯ್ಕೆ ಮಾಡಿಕೊಂಡು ಆನಂತರ ನಿಮ್ಮನ್ನು ನೇರ ಸಂದರ್ಶನದ ಮೂಲಕ ನಿಮ್ಮನ್ನು ಆಯಾ ಸ್ಥಳದ ಭಾಷೆಯ ಪರೀಕ್ಷೆಯ ಆಧಾರದ ಮೇಲೆ ನಿಮ್ಮನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಬ್ಯಾಂಕ್ ಖಾತೆ ವಿವರ
- ಪದವಿ ಪ್ರಮಾಣ ಪತ್ರಗಳು
- ಇತ್ತೀಚಿನ ಭಾವಚಿತ್ರ
- ಸಹಿ
- ಮೊಬೈಲ್ ನಂಬರ್
- ಇಮೇಲ್ ಐಡಿ
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಈಗ ಸ್ನೇಹಿತರೆ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ನಾವು ನಿಮಗೆ ಈ ಕೆಳಗೆ ನೀಡಿರುವ ಲಿಂಕೆನ ಮೇಲೆ ಕ್ಲಿಕ್ ಮಾಡಿಕೊಂಡು ಈಗ ನಿಮಗೆ ನಾವು ಈ ಮೇಲೆ ತಿಳಿಸಿರುವ ಪ್ರತಿಯೊಂದು ದಾಖಲೆಗಳನ್ನು ಅವುಗಳಲ್ಲಿ ಭರ್ತಿ ಮಾಡಿಕೊಳ್ಳುವುದರ ಮೂಲಕ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.
Link : Apply Now
- ಅರ್ಜಿ ಸಲ್ಲಿಕೆ ಮಾಡಲು ಪ್ರಾರಂಭ ದಿನಾಂಕ: ಮಾರ್ಚ್/ 1/ 2025
- ಅರ್ಜಿ ಸಲ್ಲಿಕೆ ಮಾಡಲು ಕೊನೆಯ ದಿನಾಂಕ: ಮಾರ್ಚ್/ 15/ 2025
1 thought on “Bank Of India Requerment: ಬ್ಯಾಂಕ್ ಆಫ್ ಇಂಡಿಯಾದಲ್ಲಿ ಈಗ ಭರ್ಜರಿ ಉದ್ಯೋಗವಕಾಶ! ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.”