Railway Requerment In 2025: ರೈಲ್ವೆ ಇಲಾಖೆಯಲ್ಲಿ ಈಗ ಭರ್ಜರಿ ನೇಮಕಾತಿ! ಅರ್ಹರು ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.
ರೈಲ್ವೆ ಇಲಾಖೆಯಲ್ಲಿ ಹುದ್ದೆಗಳ ಹುಡುಕುತ್ತಿದ್ದವರಿಗೆ ಇದು ಮತ್ತೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಏಕೆಂದರೆ ಈಗ ಬೆಂಗಳೂರು ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತಹ ಒಟ್ಟು 192 ಖಾಲಿ ಇದ್ದು ಈ ಒಂದು ಹುದ್ದೆಗಳಿಗೆ ಈಗ ಅರ್ಹ ಮತ್ತು ಆಸಕ್ತಿಯನ್ನು ಹೊಂದಿರುವ ಪ್ರತಿಯೊಬ್ಬರೂ ಕೂಡ ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.
ಈಗ ಸ್ನೇಹಿತರಿಗೆ ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡುವ ಆಸೆಯನ್ನು ಹೊಂದಿರುವ ಪ್ರತಿಯೊಬ್ಬರು ಕೂಡ ಈ ಒಂದು ಅವಕಾಶ ಸದುಪಯೋಗಪಡಿಸಿಕೊಳ್ಳಬಹುದು. ಸ್ನೇಹಿತರೆ ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬೇಕಾಗುವ ದಾಖಲೆಗಳು ಏನು ಮತ್ತು ವಯೋಮಿತಿ ಏನು ಮತ್ತು ಶೈಕ್ಷಣಿಕ ಅರ್ಹತೆಯನ್ನು ಹಾಗೆಯೇ ಅರ್ಜಿಯನ್ನು ಯಾವ ರೀತಿ ಸಲ್ಲಿಸಬೇಕೆಂಬುದರ ಬಗ್ಗೆ ಸಂಪೂರ್ಣವಾದಂತ ಮಾಹಿತಿಯನ್ನು ಈ ಒಂದು ಲೇಖನದ ಮೂಲಕ ತಿಳಿದುಕೊಳ್ಳೋಣ.
ರೈಲ್ವೆ ಇಲಾಖೆಯ ನೇಮಕಾತಿಯ ಮಾಹಿತಿ
ಈಗ ನೀವು ಕೂಡ ಈ ಒಂದು ಬೆಂಗಳೂರಿ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ. ಸ್ನೇಹಿತರೆ ಈಗ ನೀವು ಕೂಡ ಈಗ ಈ ಒಂದು ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 192 ಹುದ್ದೆಗಳಿಗೆ ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಹಾಗಿದ್ದರೆ ಅರ್ಜಿಯನ್ನು ಯಾವ ರೀತಿ ಸಲ್ಲಿಸಬೇಕು ಎಂಬುದರ ಮಾಹಿತಿ ಈ ಕೆಳಗೆ ಇದೆ.
ಇದನ್ನು ಓದಿ : Constable Recruitment: 1,161 ಕಾನ್ಸ್ಟೇಬಲ್ ಮತ್ತು ಡ್ರೈವರ್ ಹುದ್ದೆಗಳಿಗೆ ಅರ್ಜಿ ಆಹ್ವಾನ.! 10Th, ಪಾಸಾದವರು ಈ ರೀತಿ ಅರ್ಜಿ ಸಲ್ಲಿಸಿ
ಶೈಕ್ಷಣಿಕ ಅರ್ಹತೆ ಏನು?
ಈಗ ಸ್ನೇಹಿತರೆ ಈ ಒಂದು ಅಪ್ರೆಂಟಿಸ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಅಭ್ಯರ್ಥಿಗಳು ಈಗ ಕಡ್ಡಾಯವಾಗಿ ITI ಅನ್ನು ಪಾಸ್ ಆಗಿರಬೇಕಾಗುತ್ತದೆ.
ಇದನ್ನು ಓದಿ : Today Gold Rate In 2025: ಕರ್ನಾಟಕದಲ್ಲಿ ಇಂದು ಬಂಗಾರದ ಬೆಲೆ ಭರ್ಜರಿಯಾಗಿ ಏರಿಕೆ? ಇಲ್ಲಿದೆ ನೋಡಿ ಇಂದಿನ ಬಂಗಾರದ ಬೆಲೆ.
ವೇತನದ ಮಾಹಿತಿ
ಸ್ನೇಹಿತರೆ ಈಗ ಈ ಒಂದು ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಮಾಸಿಕವಾಗಿ 10,800 ರಿಂದ 12,200 ರವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ,
ವಯೋಮಿತಿ ಏನು?
ಸ್ನೇಹಿತರೆ ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತ ಅಭ್ಯರ್ಥಿಗಳು ಕನಿಷ್ಠ 15 ವರ್ಷ ಹಾಗೂ ಗರಿಷ್ಠ 24 ವರ್ಷದವರೆಗೆ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ. ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷಗಳ ಕಾಲ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಐದು ವರ್ಷಗಳ ಕಾಲ ವಯಸ್ಸಿನ ವಯೋಮಿತಿ ಸಡಲಿಕ್ಕೆ ಇರುತ್ತದೆ.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ವಿದ್ಯಾರ್ಥಿಯ ಭಾವಚಿತ್ರ
- ಬ್ಯಾಂಕ್ ಖಾತೆಯ ವಿವರ
- ಸಹಿ
- ಇಮೇಲ್ ಐಡಿ
- ಮೊಬೈಲ್ ನಂಬರ್
ಅರ್ಜಿಯನ್ನು ಸಲ್ಲಿಕೆ ಮಾಡುವುದು ಹೇಗೆ?
ಈಗ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಸ್ನೇಹಿತರೆ ಈ ರೈಲ್ವೆ ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿಯನ್ನು ನೀಡಿ. ಅದರಲ್ಲಿ ಕೇಳುವಂತಹ ಅಂದರೆ ನಾವು ಈ ಮೇಲೆ ತಿಳಿಸಿರುವ ಪ್ರತಿಯೊಂದು ದಾಖಲೆಗಳನ್ನು ನೀವು ಅದರಲ್ಲಿ ಭರ್ತಿ ಮಾಡಿಕೊಳ್ಳುವುದರ ಮೂಲಕ ಈಗ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಹುದ್ದೆಯ ಲಾಭವನ್ನು ಪಡೆದುಕೊಳ್ಳಬಹುದು.
ಇದನ್ನು ಓದಿ : Mudra loan: ಅತಿ ಕಡಿಮೆ ಬಡ್ಡಿ ದರದಲ್ಲಿ 20 ಲಕ್ಷದವರೆಗೆ ಸಾಲ ಸಿಗುತ್ತೆ, ಕೇಂದ್ರ ಸರ್ಕಾರದ ಈ ಯೋಜನೆಗೆ ಅರ್ಜಿ ಸಲ್ಲಿಸಿ