Posted in

Gruhalakshmi Yojana Amount Credit: ಎರಡು ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ! ಈ ಕೂಡಲೇ ಖಾತೆಯನ್ನು ಚೆಕ್ ಮಾಡಿಕೊಳ್ಳಿ?

Gruhalakshmi Yojana Amount Credit

Gruhalakshmi Yojana Amount Credit: ಎರಡು ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ! ಈ ಕೂಡಲೇ ಖಾತೆಯನ್ನು ಚೆಕ್ ಮಾಡಿಕೊಳ್ಳಿ?

ಈಗ ನೀವು ಕೂಡ ನಿಮ್ಮ ಖಾತೆಗೆ ಗೃಹಲಕ್ಷ್ಮಿ ಯೋಜನೆ ಹಣವು ಜಮಾ ಆಗಿದೆ ಇಲ್ಲವೆ ಎಂಬುದರ ಬಗ್ಗೆ ಮಾಹಿತಿ ತಿಳಿದುಕೊಳ್ಳಬೇಕಾದರೆ ಸ್ನೇಹಿತರ ಈ ಒಂದು ಲೇಖನವನ್ನು ಕೊನೆಯವರೆಗೂ ಓದಿಕೊಳ್ಳಿ. ಏಕೆಂದರೆ ನಾವು ಈಗ ಈ ಒಂದು ಲೇಖನದಲ್ಲಿ ಸರ್ಕಾರವು ಈಗಾಗಲೇ ಬಿಡುಗಡೆ ಮಾಡಿರುವಂತಹ ಎರಡು ಕಂತಿನ ಹಣಗಳ ಬಗ್ಗೆ ಸಂಪೂರ್ಣವಾದಂತಹ ಮಾಹಿತಿಯನ್ನು ನಿಮಗೆ ಈ ಒಂದು ಲೇಖನದಲ್ಲಿ ವಿವರವಾಗಿ ತಿಳಿಸಿದ್ದೇವೆ. ಆದ ಕಾರಣ ಈಗ ನೀವು ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳಿ.

Gruhalakshmi Yojana Amount Credit

WhatsApp Group Join Now
Telegram Group Join Now       

ಅದೇ ರೀತಿಯಾಗಿ ಈಗಾಗಲೇ ನಮ್ಮ ರಾಜ್ಯದಲ್ಲಿ ಆಡಳಿತ ಮಾಡುತ್ತಿರುವ ಸರ್ಕಾರವು ನೀಡುವಂತ ಪ್ರತಿಯೊಂದು ಯೋಜನೆಗಳಲ್ಲಿ ಈಗ ಗೃಹಲಕ್ಷ್ಮಿ ಯೋಜನೆಯ ಕೂಡ ಒಂದು. ಈ ಒಂದು ಯೋಜನೆ ಅನ್ನು ಈಗಾಗಲೇ ಕಳೆದ ಮೂರು ತಿಂಗಳಿನಿಂದ ಈ ಒಂದು ಯೋಜನೆಗೆ ಸಂಬಂಧಪಟ್ಟಂತಹ ಹಣವನ್ನು ಸರ್ಕಾರ ಜಮಾ ಮಾಡಿರಲಿಲ್ಲ. ಆದರೆ ಈಗ ಈ ಒಂದು ಯೋಜನೆ ಬಗ್ಗೆ ಮತ್ತಷ್ಟು ಹೊಸ ಅಪ್ಡೇಟ್ ದೊರೆತಿವೆ ಅವುಗಳ ಬಗ್ಗೆ ಈಗ ಈ ಒಂದು ಲೇಖನದಲ್ಲಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ಇದನ್ನು ಓದಿ : Today Rain Alert: ನಮ್ಮ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ.! ಹವಮಾನ ಇಲಾಖೆ ಮುನ್ಸೂಚನೆ

ಗೃಹಲಕ್ಷ್ಮಿ ಯೋಜನೆಯ ಮಾಹಿತಿ

ಸ್ನೇಹಿತರೆ ಈಗ ನಮ್ಮ ರಾಜ್ಯದಲ್ಲಿ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದ ಮುಂಚೆ ಈ ಒಂದು ಯೋಜನೆಗಳನ್ನು ನೀಡುವುದಾಗಿ ಭರವಸೆಯನ್ನು ನೀಡಿತ್ತು. ಅದರಂತೆ ಈಗ ಈ ಒಂದು ಯೋಜನೆಗಳನ್ನು ಜಾರಿಗೆ ನೀಡಿ. ಪ್ರತಿ ತಿಂಗಳು ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಮೂಲಕ 2,000 ಹಣವನ್ನು ಅವರ ಖಾತೆಗಳಿಗೆ ಈಗಾಗಲೇ ಜಮಾ ಮಾಡುತ್ತಾ ಬಂದಿದೆ. ಆದರೆ ಈಗ ಕಳೆದು ಮೂರು ತಿಂಗಳಿನಿಂದ ಈ ಒಂದು ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಯಾವುದೇ ರೀತಿಯಾದಂತಹ ಅಪ್ಡೇಟ್ಗಳು ದೊರೆತಿರಲಿಲ್ಲ. ಆದರೆ ಈಗ ಇದು ಈಗ  ಎಲ್ಲರಿಗೂ ಕೂಡ ಸಿಹಿ ಸುದ್ದಿ ಎಂದು ಹೇಳಬಹುದು.

ಇದನ್ನು ಓದಿ : Karmika card : ಕಾರ್ಮಿಕ ಇಲಾಖೆಯಿಂದ ಕಾರ್ಮಿಕರಿಗೆ 2 ಲಕ್ಷ ರೂಪಾಯಿ ಸಿಗುವ ಹೊಸ ಯೋಜನೆ. ಇಲ್ಲಿದೆ ಕಂಪ್ಲೀಟ್ ಮಾಹಿತಿ…!

ಈಗ ನೋಡಿ ಈ ಒಂದು ಸರ್ಕಾರವು ನೀಡಿರುವಂತಹ ಮಾಹಿತಿ ಪ್ರಕಾರ ಸ್ನೇಹಿತರೆ ಈಗ ಯಾರೆಲ್ಲಾ ಗೃಹಲಕ್ಷ್ಮಿ ಯೋಜನೆ ಹಣವು ಯಾವಾಗ ಜಮಾ ಆಗುತ್ತದೆ ಎಂದು ಕಾಳಿದು ಕುಳಿತಿದ್ದರು. ಅಂತವರಿಗೆ ಒಂದು ಸಿಹಿ ಸುದ್ದಿ ಎಂದು ಹೇಳಬಹುದು. ಏಕೆಂದರೆ ಸರ್ಕಾರವು ಈಗ ಒಮ್ಮೆಲೇ ಎರಡು ಕಂತಿನ ಹಣಗಳನ್ನು ಅಂದರೆ 4000 ಹಣವನ್ನು ಪ್ರತಿಯೊಬ್ಬ ಮಹಿಳೆಯರ ಖಾತೆಗಳಿಗೆ ಜಮಾ ಮಾಡಿದೆ. ಈಗ ಈ ಒಂದು ಯೋಜನೆ ಹಣವು ನಿಮ್ಮ ಖಾತೆಗೂ ಕೂಡ ಜಮಾ ಆಗಿದೆ ಇಲ್ಲವೇ ಎಂಬುವುದರ ಬಗ್ಗೆ ನೀವು ಈಗ ಮಾಹಿತಿಯನ್ನು ಈ ರೀತಿಯಾಗಿ ತಿಳಿದುಕೊಳ್ಳಿ.

ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳುವುದು ಹೇಗೆ?

ಸ್ನೇಹಿತರೆ ನೀವು ಈಗ ಈ ಒಂದು ಗೃಹಲಕ್ಷ್ಮಿ ಯೋಜನೆ ಹಣವು ನಿಮ್ಮ ಖಾತೆಗೆ ಜಮಾ ಆಗಿದೆ ಇಲ್ಲವೇ ಎಂಬುವುದರ ಬಗ್ಗೆ ಮಾಹಿತಿ ತಿಳಿದುಕೊಳ್ಳಬೇಕೆಂದರೆ ಈಗ ನೀವು ಎರಡು ಹಂತದಲ್ಲಿ ಈ ಒಂದು ಯೋಜನೆ ಹಣವು ನಿಮಗೆ ಜಮಾ ಆಗಿದೆ ಇಲ್ಲವೆ ಎಂಬುದರ ಬಗ್ಗೆ ನೀವು ಈಗ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಸ್ನೇಹಿತರೆ ಈಗ ನಿಮ್ಮ ಖಾತೆಗೂ ಕೂಡ ಈ ಒಂದು ಗೃಹಲಕ್ಷ್ಮಿ ಯೋಜನ ಹಣವನ್ನು ಜಮಾ ಆಗಿದೆ ಎಂಬುದು ಇಲ್ಲವೇ ಎಂಬುದನ್ನು ತಿಳಿದುಕೊಳ್ಳಲು ಮೊದಲಿಗೆ ನೀವು ನಿಮ್ಮ ಬ್ಯಾಂಕ್ ಪಾಸ್ ಬುಕ್ ಅನ್ನು ತೆಗೆದುಕೊಂಡು ನಿಮ್ಮ ಬ್ಯಾಂಕ್ ಶಾಖೆಗೆ ಭೇಟಿ ನೀಡಿ. ಅಲ್ಲಿ ಪಾಸ್ ಬುಕ್ ಅನ್ನು ಎಂಟ್ರಿ ಮಾಡಿಸಿಕೊಂಡು ಅಲ್ಲಿಯೂ ಕೂಡ ನೀವು ನಿಮಗೆ ಜಮಾ ಆಗಿದೆ ಎಂಬುವುದರ ಬಗ್ಗೆ ಮಾಹಿತಿ ತಿಳಿದುಕೊಳ್ಳಬಹುದು.

ಇದನ್ನು ಓದಿ : Today Gold Rate 197: ಕರ್ನಾಟಕದಲ್ಲಿ ಇಂದಿನ ಬಂಗಾರದ ಬೆಲೆ ಏನು? ಇಲ್ಲಿದೆ ಮಾಹಿತಿ.

ಆನಂತರ ಸ್ನೇಹಿತರು ಈಗ ನೀವು ನಿಮ್ಮ ಮೊಬೈಲ್ ನಲ್ಲಿ ಈ ಒಂದು ಹಣವು ಜಮಾ ಆಗಿದೆ, ಇಲ್ಲವೇ ಎಂಬುದನ್ನು ತಿಳಿದುಕೊಳ್ಳಬೇಕಾದರೆ ಮೊದಲಿಗೆ ನೀವು ನಿಮ್ಮ ಮೊಬೈಲ್ ನಲ್ಲಿ DBT ಕರ್ನಾಟಕ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಿ. ಅದರಲ್ಲಿ ಕೇಳುವಂತ ಪ್ರತಿಯೊಂದು ದಾಖಲೆಗಳನ್ನು ನೀವು ಭರ್ತಿ ಮಾಡಿಕೊಳ್ಳುವುದರ ಮೂಲಕ ಅದರಲ್ಲಿ ಲಾಗಿನ್ ಆಗಬೇಕಾಗುತ್ತದೆ. ಆ ನಂತರ ಸ್ನೇಹಿತರೆ ಅದರಲ್ಲಿ ಪೇಮೆಂಟ್ ಸ್ಟೇಟಸ್ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿಕೊಳ್ಳಬೇಕಾಗುತ್ತದೆ. ಆನಂತರ ನೀವು ಅದರಲ್ಲಿ ಗೃಹಲಕ್ಷ್ಮಿ ಯೋಜನೆಯ ಸ್ಟೇಟಸ್ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿಕೊಂಡು ಅದರಲ್ಲಿ ನಿಮಗೆ ಗೃಹಲಕ್ಷ್ಮಿ ಹಣವು ಜಮಾ ಆಗಿದೆ ಇಲ್ಲವೇ ಎಂಬುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಬಹುದು.

Leave a Reply

Your email address will not be published. Required fields are marked *

WhatsApp Group Join Now
Telegram Group Join Now       
?>