Posted in

Annabhgya March Amount Credit: ಅನ್ನ ಭಾಗ್ಯ ಯೋಜನೆಯ ಹಣ ಜಮಾ! ಈ ಕೊಡಲೇ ಖಾತೆಯನ್ನು ಚೆಕ್ ಮಾಡಿಕೊಳ್ಳಿ?

Annabhgya March Amount Credit

Annabhgya March Amount Credit: ಅನ್ನ ಭಾಗ್ಯ ಯೋಜನೆಯ ಹಣ ಜಮಾ! ಈ ಕೊಡಲೇ ಖಾತೆಯನ್ನು ಚೆಕ್ ಮಾಡಿಕೊಳ್ಳಿ?

ಈಗ ನೀವೇನಾದರೂ ಕರ್ನಾಟಕ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಈಗ ಒಂದಾಂತಹ ಯೋಜನೆ ಈಗ ಅನ್ನ ಭಾಗ್ಯ ಯೋಜನೆ ಈಗ ಈ ಒಂದು ಯೋಜನೆ ಅಡಿಯಲ್ಲಿ ಯಾರೆಲ್ಲಾ ಅರ್ಜಿಯನ್ನು ಸಲ್ಲಿಸಿ ಅರ್ಹರಿದ್ದಾರೋ ಅಂತವರಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಏಕೆಂದರೆ ಈಗ ಯಾರೆಲ್ಲಾ ರೇಷನ್ ಕಾರ್ಡನ್ನು ಹೊಂದಿದ್ದಾರೋ ಅಂತವರಿಗೆ ಈಗ  ಅನ್ನ ಭಾಗ್ಯ ಯೋಜನೆ ಹಣವನ್ನು ಸರ್ಕಾರ ಮಹಿಳೆಯರ ಖಾತೆಗಳಿಗೆ ಜಮಾ ಮಾಡಲಾಗಿದೆ.

Annabhgya March Amount Credit

WhatsApp Group Join Now
Telegram Group Join Now       

ಹಾಗೆ ಸ್ನೇಹಿತರೆ ಈಗ ಅನ್ನ ಭಾಗ್ಯ ಯೋಜನೆಯು 2023 ರಲ್ಲಿ ಈಗ ಸರ್ಕಾರ ಅಂದರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ 5 ಗ್ಯಾರಂಟಿ ಯೋಜನೆಗಳಲ್ಲಿ ಈಗ ಈ ಒಂದು ಅನ್ನ ಭಾಗ್ಯ ಯೋಜನೆಯು ಕೂಡ ಒಂದಾಗಿದೆ. ಅದೇ ರೀತಿಯಾಗಿ ಈಗ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಆಹಾರ ಭದ್ರತೆನೆ ಒದಗಿಸುವ ಸಲುವಾಗಿ ಈ ಒಂದು ಯೋಜನೆಯನ್ನು ಜಾರಿಗೆ ಮಾಡಲಾಗಿದೆ.

ಇದನ್ನು ಓದಿ : HCSL Recruitment: 4ನೇ & 10ನೇ ತರಗತಿ ಪಾಸಾದವರಿಗೆ ಅಗ್ನಿಶಾಮಕ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಈ ರೀತಿ ಅರ್ಜಿ ಸಲ್ಲಿಸಿ

ಹಾಗೆ ಈಗ ಆರಂಭದಲ್ಲಿ ಪ್ರತಿ ಸದಸ್ಯರಿಗೆ 10 ಕೆಜಿ ಅಕ್ಕಿಯನ್ನು ನೀಡುವಂತಹ ಭರವಸೆಯನ್ನು ಈ ಒಂದು ಯೋಜನೆಯ ಮೂಲಕ ನೀಡಲಾಗಿತ್ತು. ಆದರೆ ಈಗ ಕೇಂದ್ರ ಸರಕಾರದಿಂದ ಹೆಚ್ಚುವರಿ ಅಕ್ಕಿಯನ್ನು ಪೂರೈಕೆ ಮಾಡುವಂತಹ ಸಮಯದಲ್ಲಿ ಈಗ ಕೆಲವೊಂದು ತೊಂದರೆಗಳು ಉಂಟಾಗಿದೆ. ಆದಕಾರಣ ಈಗ ಸರ್ಕಾರವು ಕೇವಲ 5 ಕೆಜಿ ಅಕ್ಕಿ ಹಣವನ್ನು ಈಗ ಪ್ರತಿಯೊಬ್ಬ ಫಲಾನುಭವಿಗಳ ಖಾತೆಗಳಿಗೆ ನೀಡಲು ಈಗ ಮುಂದಾಗಿದೆ. ಹಾಗೆಯೇ ಇನ್ನುಳಿದ 5 ಕೆಜಿ ಅಕ್ಕಿಯ ಹಣವನ್ನು ಮಹಿಳೆಯರ ಖಾತೆಗೆ ಜಮಾ ಮಾಡಲಾಗುತ್ತಿದೆ.

ಇದನ್ನು ಓದಿ : CSIR Recruitment: PUC ಪಾಸಾದವರಿಗೆ ಸಿಗಲಿದೆ ಉದ್ಯೋಗ, ₹81,100 ವರೆಗೆ ಸಂಬಳ, 209 ಹುದ್ದೆಗಳಿಗೆ ಬೇಗ ಅಪ್ಲೈ ಮಾಡಿ

ಅನ್ನಭಾಗ್ಯ ಹಣವನ್ನು ಚೆಕ್ ಮಾಡಿಕೊಳ್ಳುವುದು ಹೇಗೆ?

ಸ್ನೇಹಿತರೆ ಈಗ ನೀವು ಕೂಡ ನಿಮ್ಮ ಖಾತೆಗೆ ಈ ಒಂದು ಅನ್ನ ಭಾಗ್ಯ ಯೋಜನೆ ಹಣವು ಜಮಾ ಆಗಿದೆ ಇಲ್ಲವೇ ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳಬೇಕಾದರೆ ಮೊದಲಿಗೆ ನೀವು ನಿಮ್ಮ ಮೊಬೈಲ್ ಫೋನಿನಲ್ಲಿ ಕರ್ನಾಟಕ DBT ಎಂಬ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಬೇಕಾಗುತ್ತದೆ. ಆನಂತರ ನೀವು ಅದರಲ್ಲಿ ಕೇಳುವಂತಹ ಪ್ರತಿಯೊಂದು ದಾಖಲೆಗಳನ್ನು ಭರ್ತಿ ಮಾಡಿಕೊಳ್ಳುವುದರ ಮೂಲಕ ನೀವು ಕೂಡ ಈ ಒಂದು ಅನ್ನ ಭಾಗ್ಯ ಯೋಜನೆ ಹಣವು ನಿಮ್ಮ ಖಾತೆಗೆ ಜಮಾ ಆಗಿದೆ ಇಲ್ಲವೆ ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಇದನ್ನು ಓದಿ : Ration Card Cancelled List In 2025: ರಾಜ್ಯದಲ್ಲಿ ಈಗ 22,000 ರೇಷನ್ ಕಾರ್ಡ್ ರದ್ದು! ಇನ್ನು ಮುಂದೆ ಇಲ್ಲ ಅವರಿಗೆ ಅನ್ನ ಭಾಗ್ಯ ಹಣ! ಇಲ್ಲಿದೆ ಮಾಹಿತಿ.

ಅದೇ ರೀತಿಯಾಗಿ ಈ ಹಿಂದೆ ಯಾರಿಗೆ ಒಂದು ಅನ್ನ ಭಾಗ್ಯ ಯೋಜನೆ ಹಣವು ಜಮಾ ಆಗಿಲ್ಲ ಅಂತವರು ಕೂಡ ಚಿಂತೆ ಪಡುವ ಅವಶ್ಯಕತೆ ಇಲ್ಲ. ಇನ್ನು ಕೆಲವೇ ದಿನಗಳಲ್ಲಿ ಅವರ ಖಾತೆಗಳಿಗೂ ಕೂಡ ಈ ಒಂದು ಅನ್ನ ಭಾಗ್ಯ ಯೋಜನೆ ಹಣ ಪ್ರತಿಯೊಬ್ಬ ಮೇಲೆ ಖಾತೆಗಳಿಗೆ ಜಮಾ ಆಗುತ್ತದೆ. ಈ ಮಾಹಿತಿಯನ್ನು ಕೊನೆವರೆಗೂ ಕೊಂಡಿದ್ದಕ್ಕಾಗಿ ಧನ್ಯವಾದಗಳು.

Leave a Reply

Your email address will not be published. Required fields are marked *

WhatsApp Group Join Now
Telegram Group Join Now       
?>