Posted in

SBI Requerment In 2025: SBI ನಲ್ಲಿ ಈಗ ನೇಮಕಾತಿಗಳು ಪ್ರಾರಂಭ! ಈಗಲೇ ಆನ್ಲೈನ್ ಮೂಲಕ ಈಗಲೇ ಅರ್ಜಿ ಸಲ್ಲಿಸಿ.

SBI Requerment In 2025

 SBI Requerment In 2025: SBI ನಲ್ಲಿ ಈಗ ನೇಮಕಾತಿಗಳು ಪ್ರಾರಂಭ! ಈಗಲೇ ಆನ್ಲೈನ್ ಮೂಲಕ ಈಗಲೇ ಅರ್ಜಿ ಸಲ್ಲಿಸಿ.

ಈಗ ಯಾರೆಲ್ಲಾ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವಂತ ಹುದ್ದೆಗಳಿಗಾಗಿ ಕಾದು ಕುಳಿತಿದ್ದಿರಾ. ಅಂತ ಅವರಿಗೆ ಇದು ಒಂದು ಸಿಹಿ ಸುದ್ದಿ ಎಂದು ಹೇಳಬಹುದು. ಏಕೆಂದರೆ ಈಗ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ  ಹುದ್ದೆಗಳಿಗೆ ನೇಮಕಾತಿ ಪ್ರಾರಂಭವಾಗಿದ್ದು, ಅರ್ಹ ಮತ್ತು ಆಸಕ್ತ ಇರುವಂತಹ ಅಭ್ಯರ್ಥಿಗಳು ಈಗ ಆನ್ಲೈನ್ ಮೂಲಕವೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.

SBI Requerment In 2025

WhatsApp Group Join Now
Telegram Group Join Now       

ಹಾಗೆ ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು  ಸಲ್ಲಿಕೆ ಮಾಡಲು ನಿಗದಿಪಡಿಸಿರುವಂತಹ ದಿನಾಂಕದ ಒಳಗಾಗಿ ನೀವು ಕೂಡ ಆನ್ಲೈನ್ ಮೂಲಕವಾಗಿ ಅರ್ಜಿಯನ್ನು ಸಲ್ಲಿಕೆ ಮಾಡಿ. ಅದೇ ರೀತಿಯಾಗಿ ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ವಯೋಮಿತಿ ಏನು? ಶೈಕ್ಷಣಿಕ ಅರ್ಹತೆ ಏನು? ವೇತನ ಶ್ರೇಣಿ ಏನು ಹಾಗೂ ಈ ಒಂದು ಹುದ್ದೆಗೆ ಸಂಬಂಧಪಟ್ಟಂತೆ ಸಂಪೂರ್ಣವಾದಂತಹ ಮಾಹಿತಿಯನ್ನು ಈಗ ಈ ಒಂದು ಲೇಖನದ ಮೂಲಕ ತಿಳಿಯೋಣ.

SBI  ನೇಮಕಾತಿಯ ಮಾಹಿತಿ

ಈಗ ಸ್ನೇಹಿತರೆ ಈ ಒಂದು ನೇಮಕಾತಿಯನ್ನು ಕರೆದಿರುವಂತ ಸಂಸ್ಥೆಯ ಹೆಸರು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಈ ಒಂದು ಸಂಸ್ಥೆಯಲ್ಲಿ ಈಗ ಸುಮಾರು 35 ಹುದ್ದೆಗಳು ಖಾಲಿ ಇದ್ದು. ಈ ಒಂದು ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳು ಭಾರತದ ಯಾವುದೇ ಜಾಗದಲ್ಲಾದರೂ ಕೆಲಸವನ್ನು ಮಾಡಬಹುದು.

ಇದನ್ನು ಓದಿ : Free AI training :- ವಿದ್ಯಾರ್ಥಿಗಳಿಗೆ 15,000 ವಿದ್ಯಾರ್ಥಿ ವೇತನ ಸಹಿತ ಎ ಐ ಕುರಿತು ತರಬೇತಿಗೆ ಅರ್ಜಿ ಪ್ರಾರಂಭ.

ಶೈಕ್ಷಣಿಕ ಅರ್ಹತೆ ಏನು?

ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗಳು ಅಧಿಸೂಚನೆಯ ಪ್ರಕಾರವಾಗಿ ಈಗ ಯಾವುದೇ ಮಾನ್ಯತೆ ಪಡೆದಿರುವಂತಹ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿ MBA, PHD ಯನ್ನು ಪೂರ್ಣಗೊಳಿಸಿರಬೇಕಾಗುತ್ತದೆ.

ವೇತನದ ಮಾಹಿತಿ

ಈಗ ಸ್ನೇಹಿತರೆ ಈ ಒಂದು ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ವಾರ್ಷಿಕ ವೇತನವಾಗಿ 35 ಲಕ್ಷದಿಂದ 60 ಲಕ್ಷದವರೆಗೆ ಅವರಿಗೆ ವೇತನವನ್ನು ನೀಡಲಾಗುತ್ತದೆ.

ಇದನ್ನು ಓದಿ : new ration card application date: ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ.! ರೇಷನ್ ಕಾರ್ಡ್ ತಿದ್ದುಪಡಿ ಪ್ರಾರಂಭ, ಕೊನೆಯ ದಿನಾಂಕ ಯಾವಾಗ

ವಯೋಮಿತಿ ಏನು?

ಈಗ ಈ ಒಂದು ಸ್ಟೇಟ್ ಬ್ಯಾಂಕ್ ಇಂಡಿಯಾದಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ನೀವೇನಾದರೂ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದರೆ ಕನಿಷ್ಠ 28 ವರ್ಷ ಗರಿಷ್ಠ 55 ವರ್ಷವನ್ನು ಮೀರಿರಬಾರದು.

ಪ್ರಮುಖ ದಿನಾಂಕಗಳು

  • ಅರ್ಜಿಯನ್ನು ಸಲ್ಲಿಕೆ ಮಾಡಲು ಪ್ರಾರಂಭದ ದಿನಾಂಕ: 2/ 4/ 2025
  • ಅರ್ಜಿಯನ್ನು ಸಲ್ಲಿಕೆ ಮಾಡಲು ಕೊನೆಯ ದಿನಾಂಕ 22/ 4/ 2025

ಇದನ್ನು ಓದಿ : Today Gold Rate In Karnataka 218: ಕರ್ನಾಟಕದಲ್ಲಿ ಇಂದಿನ ಬಂಗಾರದ ಬೆಲೆ ಏನು?

ಅರ್ಜಿಯನ್ನು ಸಲ್ಲಿಸುವುದು ಹೇಗೆ?

ಈಗ ನೀವು ಕೂಡ ಈ ಒಂದು SBI ನಲ್ಲಿ ಕಾಲಿ ಇರುವಂತ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಸ್ನೇಹಿತರೆ ನಾವು ಈ ಕೆಳಗೆ ನೀಡಿರುವಂತಹ ಲಿಂಕಿನ ಮೇಲೆ ಕ್ಲಿಕ್ ಮಾಡಿಕೊಂಡು ಅದರಲ್ಲಿ ಕೇಳುವಂತಹ ಪ್ರತಿಯೊಂದು ದಾಖಲೆಗಳನ್ನು ನೀವು ಭರ್ತಿ ಮಾಡಿಕೊಳ್ಳುವುದರ ಮೂಲಕ ಈಗ ನೀವು ಕೂಡ ಈ ಒಂದು ಹುದ್ದೆಗೆ ಈಗ ಮಾಡಬಹುದಾಗಿದೆ.

Link : Apply Now 

Leave a Reply

Your email address will not be published. Required fields are marked *

WhatsApp Group Join Now
Telegram Group Join Now