Posted in

Post Office Requerment: ಅಂಚೆ ಇಲಾಖೆಯಲ್ಲಿ ಭರ್ಜರಿ ನೇಮಕಾತಿ! ಈಗಲೇ ಅರ್ಜಿ ಸಲ್ಲಿಸಿ.

Post Office Requerment

Post Office Requerment: ಅಂಚೆ ಇಲಾಖೆಯಲ್ಲಿ ಭರ್ಜರಿ ನೇಮಕಾತಿ! ಈಗಲೇ ಅರ್ಜಿ ಸಲ್ಲಿಸಿ.

ಈಗ ಸ್ನೇಹಿತರೆ ಭಾರತದ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಈಗ ನೇಮಕಾತಿಗಳಲ್ಲಿ  ಅಧಿಸೂಚನೆ ಬಿಡುಗಡೆಯಾಗಿದ್ದು. ಈಗ ಈ ಒಂದು ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತಿ ಇರುವಂತಹ ಪ್ರತಿಯೊಬ್ಬ ಅಭ್ಯರ್ಥಿಗಳು ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಹುದ್ದೆಗಳ ಲಾಭಗಳನ್ನು ಈಗ ಅವರು ಪಡೆದುಕೊಳ್ಳಬಹುದು.

Post Office Requerment

WhatsApp Group Join Now
Telegram Group Join Now       

ಹಾಗಿದ್ದರೆ ಸ್ನೇಹಿತರೆ ಈ  ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಈಗ ಅಭ್ಯರ್ಥಿಗಳು ನಿಗದಿಪಡಿಸಿರುವ ದಿನಾಂಕದೊಳಗೆ ಈ ಒಂದು ಹುದ್ದೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಹಾಗಿದ್ದರೆ ಈಗ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಶೈಕ್ಷಣಿಕ ಅರ್ಹತೆ ಏನು? ವಯೋಮಿತಿ ಏನು? ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ ಬನ್ನಿ.

ಹುದ್ದೆಯ ವಿವರ 

ಈಗ ಸ್ನೇಹಿತರೆ ಈಗ ಈ ಒಂದು ಹುದ್ದೆಗಳನ್ನು ಕರೆದಿರುವಂಥಹ  ಸಂಸ್ಥೆ ಹೆಸರು ಭಾರತದ ಅಂಚೆ ಇಲಾಖೆ ಈ ಒಂದು ಇಲಾಖೆಯಲ್ಲಿ ಸರಿ ಸುಮಾರು 60 ಹುದ್ದೆಗಳು ಖಾಲಿ ಇದ್ದು. ಈಗ ಈ ಒಂದು ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈಗ ಆನ್ಲೈನ್ ಮೂಲಕ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಈ ಒಂದು ಹುದ್ದೆಗೆ ಆಯ್ಕೆಯಾದಂತಹ ಅಭ್ಯರ್ಥಿಗಳು ಈಗ ಮೇಘಾಲಯದಲ್ಲಿ ಕಾರ್ಯನಿರ್ವಹಣೆಯನ್ನು ಮಾಡಬೇಕಾಗುತ್ತದೆ.

ಇದನ್ನು ಓದಿ : BMTC Bus Pass: ಬಿಎಂಟಿಸಿ ವತಿಯಿಂದ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್! ಬಸ್ ಪಾಸ್ ಅರ್ಜಿ ಆಹ್ವಾನ

ಶೈಕ್ಷಣಿಕ ಅರ್ಹತೆ ಏನು?

ಈಗ ಈ ಒಂದು ಭಾರತದ ಅಂಚೆ ಇಲಾಖೆ ಅಧಿಸೂಚನೆಯ ಪ್ರಕಾರ ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು  ಸಲ್ಲಿಕೆ ಮಾಡಲು ಕಡ್ಡಾಯವಾಗಿ ಅಭ್ಯರ್ಥಿಗಳು 10ನೇ ತರಗತಿಯನ್ನು ಪಾಸ್ ಆಗಿರಬೇಕಾಗುತ್ತದೆ.

ಇದನ್ನು ಓದಿ : PM Manadhana Yojana: ಕೇಂದ್ರ ಸರ್ಕಾರದ ಕಡೆಯಿಂದ ರೈತರಿಗೆ 3000 ಪ್ರತಿ ತಿಂಗಳು ಹಣ ವಿತರಣೆ! ಈಗಲೇ ಅರ್ಜಿಯನ್ನು ಸಲ್ಲಿಸಿ

ವಯೋಮಿತಿ ಏನು?

ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಅಭ್ಯರ್ಥಿಗಳು ಭಾರತದ ಅಂಚೆ ಇಲಾಖೆ ಅಧಿಸೂಚನೆಯ ಪ್ರಕಾರ ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.

ಆಯ್ಕೆ ಪ್ರಕ್ರಿಯೆ ಏನು? 

ಒಂದು ಹುದ್ದೆಗಳಿಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಿದಂತಹ ಅಭ್ಯರ್ಥಿಗಳಿಗೆ ಈಗ ಆಯ್ಕೆ ಮಾಡಿಕೊಳ್ಳೊ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ ಹಾಗೂ ಅವರು ತೆಗೆದುಕೊಂಡಿರುವ ದಾಖಲೆಗಳ ಆಧಾರದ ಮೇಲೆ ಅವರನ್ನು ಆಯ್ಕೆ ಮಾಡಲಾಗುತ್ತದೆ.

ಇದನ್ನು ಓದಿ : Today Gold Rate: ಕರ್ನಾಟಕದಲ್ಲಿ ಇಂದಿನ ಬಂಗಾರದ ಬೆಲೆ ಏನು?

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • 10ನೇ ತರಗತಿಯ ಮಾರ್ಕ್ಸ್ ಕಾರ್ಡ್ ಗಳು
  • ಇತ್ತೀಚಿನ ಭಾವಚಿತ್ರ
  • ಮೊಬೈಲ್ ನಂಬರ್
  • ಇಮೇಲ್ ಐಡಿ

ಪ್ರಮುಖ ದಿನಾಂಕಗಳು

  • ಅಧಿ ಸೂಚನೆಯ ಬಿಡುಗಡೆಯ ದಿನಾಂಕ: 23.05.2025
  • ನೇರ ಸಂದರ್ಶನವನ್ನು ನೀಡುವಂತಹ ದಿನಾಂಕ: 10.05.2025

ಅರ್ಜಿಯನ್ನು ಸಲ್ಲಿಸುವುದು ಹೇಗೆ?

ಈಗ ಸ್ನೇಹಿತರೆ ಈಗ ಇನ್ನೂ ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಅಂಚೆ ಇಲಾಖೆ ಅಧಿಕೃತ ವೆಬ್ಸೈಟ್ ಗೆ ನೀವು ಮೊದಲು ಭೇಟಿಯನ್ನು ನೀಡಿ. ಅದರಲ್ಲಿ ಕೇಳುವಂತಹ ಪ್ರತಿಯೊಂದು ದಾಖಲೆಗಳನ್ನು ನೀವು ಭರ್ತಿ ಮಾಡಿಕೊಳ್ಳುವುದರ ಮೂಲಕ ಈಗ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಹುದ್ದೆ ಲಾಭವನ್ನು ಪಡೆದುಕೊಳ್ಳಬಹುದು.

Leave a Reply

Your email address will not be published. Required fields are marked *

WhatsApp Group Join Now
Telegram Group Join Now       
?>