free sewing machine scheme | ಉಚಿತ ಹೊಲಿಗೆ ಯಂತ್ರ ವಿತರಣೆ..! ಬೇಗ ಅರ್ಜಿ ಸಲ್ಲಿಸಿ ಇಲ್ಲಿದೆ ಮಾಹಿತಿ

free sewing machine scheme :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಕೇಂದ್ರ ಸರ್ಕಾರ ಕಡೆಯಿಂದ ಒಂದು ಭರ್ಜರಿ ಯೋಜನೆ ಜಾರಿಗೆ ತರಲಾಗಿದೆ ಈ ಯೋಜನೆ ಮೂಲಕ ಅರ್ಜಿ ಸಲ್ಲಿಸುವುದರಿಂದ ನೀವು ಉಚಿತವಾಗಿ ಒಂದು ಹೊಲಿಗೆ ಯಂತ್ರವನ್ನು ಪಡೆದುಕೊಳ್ಳಬಹುದು ಅದನ್ನು ಹೀಗೆ ಪಡೆಯುವುದು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಮತ್ತು ಅರ್ಜಿ ಸಲ್ಲಿಸಲು ಇರುವಂತ ಕೊನೆಯ ದಿನಾಂಕ ಯಾವಾಗ ಈ ರೀತಿ ಅನೇಕ ಮಾಹಿತಿಯನ್ನು ನಾವು ಈ ಲೇಖನಿಯಲ್ಲಿ ತಿಳಿಸಿಕೊಟ್ಟಿದ್ದೇವೆ ಹಾಗಾಗಿ ಈ ಲೇಖನನ್ನು ಪೂರ್ತಿಯಾಗಿ ಓದಲು ಪ್ರಯತ್ನ ಮಾಡಿ.

ಗೃಹಲಕ್ಷ್ಮಿ ಯೋಜನೆಯ ಒಟ್ಟಿಗೆ 8,000 ಹಣ ಪಡೆಯಲು ಈ ಕೆಲಸ ಮಾಡಿ ನಿಮಗೆ ಪೆಂಡಿಂಗ್ ಇರುವಂತಹ ಎಲ್ಲಾ ಹಣ ಬರುತ್ತೆ ಇಲ್ಲಿದೆ ಮಾಹಿತಿ

ಹೌದು ಸ್ನೇಹಿತರೆ ನಮ್ಮ ಭಾರತ ದೇಶದಲ್ಲಿ ತುಂಬಾ ಬಡತನ ಸಮಸ್ಯೆ ಕಾಣುತ್ತಿದ್ದು ಅದರಲ್ಲಿ ಗ್ರಾಮೀಣ ಭಾಗದಲ್ಲಿ ಅಂತೂ ಅತಿ ಹೆಚ್ಚು ಬಡತನ ನೋಡಲು ಕಾಣಿಸುತ್ತದೆ. ಹಾಗಾಗಿ ಗ್ರಾಮೀಣ (free sewing machine scheme) ಭಾಗದಲ್ಲಿರುವಂತ ಮಹಿಳೆಯರು & ಪುರುಷರು ಅಥವಾ ನಗರ ಭಾಗದಲ್ಲಿ ವಾಸ ಮಾಡುವಂತಹ ಮಹಿಳೆಯರು & ಪುರುಷರು ಆರ್ಥಿಕವಾಗಿ ಸದೃಢರಾಗಲು ಹಾಗೂ ಸ್ವಂತ ಉದ್ಯೋಗ ಕಲ್ಪಿಸಿಕೊಳ್ಳಲು ಕೇಂದ್ರ ಸರ್ಕಾರ ಹಾಗು ರಾಜ್ಯ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತರಲಾಗುತ್ತದೆ ಎಂದು ಹೇಳಬಹುದು.

ಮೋದಿ ಬಡವರಿಗಾಗಿ ಮೂರು ಕೋಟಿ ಮನೆ ನಿರ್ಮಾಣ ಮಾಡಲಾಗುತ್ತಿದೆ ಈ ಮನೆ ಪಡೆಯಲು ಇವತ್ತೇ ಅರ್ಜಿ ಸಲ್ಲಿಸಿ ಇಲ್ಲಿದೆ ಮಾಹಿತಿ

ಹಾಗಾಗಿ ಕೇಂದ್ರ ಸರ್ಕಾರ ಗ್ರಾಮೀಣ ಭಾಗದಲ್ಲಿ ವಾಸ ಮಾಡುವಂತಹ ಮಹಿಳೆ ಮತ್ತು ಪುರುಷ ಅಥವಾ ನಗರ ಭಾಗದಲ್ಲಿ ವಾಸ ಮಾಡುವಂತಹ ಮಹಿಳಾ ಅಥವಾ ಪುರುಷ ತಮ್ಮ ಸ್ವಂತ ಉದ್ಯೋಗವನ್ನು ಕಲ್ಪಿಸಿಕೊಳ್ಳಲು ಉಚಿತವಾಗಿ ಹೊಲಿಗೆ ಯಂತ್ರವನ್ನು ನೀಡಲು ಒಂದು ಯೋಜನೆ ಜಾರಿಗೆ ತರಲಾಗಿದೆ ಇದರಿಂದ ಮಹಿಳೆಯರು ಅಥವಾ ಪುರುಷರು ಆರ್ಥಿಕವಾಗಿ ಸದೃಢವಾಗಲು ಸಾಧ್ಯವಾಗುತ್ತದೆ ಈ ಯೋಜನೆ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ಕೆಳಗಡೆ ವಿವರಿಸಲಾಗಿದೆ ಹಾಗಾಗಿ ಈ ಲೇಖನಿಯನ್ನು ಪೂರ್ತಿಯಾಗಿ ಓದಲು ಪ್ರಯತ್ನ ಮಾಡಿ

ನೀವು ಬಿಪಿಎಲ್ ರೇಷನ್ ಕಾರ್ಡ್ ಪಡೆಯಬೇಕು ಅಂದುಕೊಂಡಿದ್ದರೆ ಕಡ್ಡಾಯವಾಗಿ ಸರ್ಕಾರ ಕಡೆಯಿಂದ ಆದೇಶ ಮಾಡಲಾದ ಈ ಆರು ರೂಲ್ಸ್ ಪಾಲಿಸಿ. ಇಲ್ಲಿದೆ ಮಾಹಿತಿ

WhatsApp Group Join Now
Telegram Group Join Now       

ಇದೇ ರೀತಿ ಸರಕಾರಿ ಯೋಜನೆಗಳು ಹಾಗೂ ಸರಕಾರಿ ನೌಕರಿಗಳ ಬಗ್ಗೆ ಅಂದರೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಬಿಡುವಂತ ಸರಕಾರಿ ನೌಕರಿಗಳು ಮತ್ತು ಯೋಜನೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳನ್ನು ಹಾಗೂ ಅರ್ಜಿ ಸಲ್ಲಿಸಲು ಇರುವಂತ ಕೊನೆಯ ದಿನಾಂಕ ಯಾವಾಗ ಎಂಬ ಈ ರೀತಿ ಅನೇಕ ಮಾಹಿತಿಗಳನ್ನು ನೀವು ನಮ್ಮ people of karnataka ವೆಬ್ಸೈಟ್ ನಲ್ಲಿ ನೋಡಲು ಸಿಗುತ್ತದೆ ಹಾಗಾಗಿ ಹೆಚ್ಚಿನ ಮಾಹಿತಿ ಪಡೆಯಲು ನೀವು ನಮ್ಮ ವೆಬ್ ಸೈಟಿಗೆ ಭೇಟಿ ನೀಡಿ.

ಬಿಪಿಎಲ್ ರೇಷನ್ ಕಾರ್ಡ್ ಇದ್ದವರಿಗೆ ಮೋದಿ ಸರ್ಕಾರ ಕಡೆಯಿಂದ ಭರ್ಜರಿ ಗಿಫ್ಟ್ ಇಲ್ಲಿದೆ ಮಾಹಿತಿ ನಿಮ್ಮ ಹತ್ತಿರ ಬಿಪಿಎಲ್ ರೇಷನ್ ಕಾರ್ಡ್ ಇದ್ದರೆ ತಪ್ಪದೆ ಈ ಮಾಹಿತಿ ಓದಿ

WhatsApp Group Join Now
Telegram Group Join Now       

ಇಷ್ಟೇ ಅಲ್ಲದೆ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸ್ಕಾಲರ್ಶಿಪ್ ಅರ್ಜಿ ಯಾವ ರೀತಿ ಹಾಕುವುದು ಹಾಗೂ ರೈತರಿಗೆ ಸಂಬಂಧಿಸಿದಂತೆ ಅನೇಕ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ಹಾಗೂ ಪ್ರತಿನಿತ್ಯ ನಡೆಯುವಂತ ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಈ ರೀತಿ ಅನೇಕ ಮಾಹಿತಿಗಳನ್ನು ನೀವು ಬೇಗ ಪಡೆದುಕೊಳ್ಳಬೇಕು ಅಂದರೆ ನೀವು ನಮ್ಮ WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು

 

(free sewing machine scheme) ಉಚಿತ ಹೊಲಿಗೆ ಯಂತ್ರ…?

ಹೌದು ಸ್ನೇಹಿತರೆ ತುಂಬಾ ಜನರು ಗ್ರಾಮೀಣ (free sewing machine scheme) ಭಾಗದಲ್ಲಿ ವಾಸ ಮಾಡುವಂತಹ ಮಹಿಳೆಯರು ಅಥವಾ ನಗರ ಪ್ರದೇಶದಲ್ಲಿ ವಾಸ ಮಾಡುವಂತಹ ಪುರುಷ ರು ಸ್ವಂತ ಉದ್ಯೋಗ ಮಾಡಬೇಕು ಎಂಬ ಅಭಯಕೆ ಇರುತ್ತದೆ ಅಂತವರಿಗಾಗಿ ಕೇಂದ್ರ ಸರ್ಕಾರ ಹೊಸ ಯೋಜನೆಯನ್ನು ಜಾರಿಗೆ ತರಲಾಗಿತ್ತು ಈ ಯೋಜನೆಯಲ್ಲಿ ಸ್ವಂತ ಉದ್ಯೋಗವನ್ನು ಆರಂಭಿಸಲು ಮೂರು ಲಕ್ಷದವರೆಗೆ ಸಾಲ ಹಾಗೂ 15000 ಸ್ವಂತ ಉದ್ಯೋಗಕ್ಕೆ ಸಂಬಂಧಿಸಿದಂತೆ ಟೂಲ್ ಕಿಟ್ ಖರೀದಿಗಾಗಿ ಉಚಿತವಾಗಿ (free sewing machine scheme) ನೀಡಲಾಗುತ್ತದೆ. ಹೌದು ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ಈ ಯೋಜನೆ ಯಾವುದೆಂದರೆ ಪಿಎಂ ವಿಶ್ವಕರ್ಮ ಯೋಜನೆ.

free sewing machine scheme
free sewing machine scheme

 

ಹೌದು ಸ್ನೇಹಿತರೆ ನೀವು ಪಿಎಂ ವಿಶ್ವಕರ್ಮ (free sewing machine scheme) ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತವಾಗಿ ಒಂದು ಹೊಲಿಗೆ ಯಂತ್ರವನ್ನು ಪಡೆದುಕೊಳ್ಳಬಹುದು ಅದು ಹೇಗೆ ಎಂಬುದನ್ನು ಸಂಪೂರ್ಣವಾಗಿ ನಾವು ಮಾಹಿತಿಯನ್ನು ಕೆಳಗಡೆ ನೀಡಿದ್ದೇವೆ

 

ಪಿಎಂ ವಿಶ್ವಕರ್ಮ (free sewing machine scheme) ಯೋಜನೆ…?

ಹೌದು ಸ್ನೇಹಿತರೆ ಪ್ರಧಾನ ಮಂತ್ರಿ ವಿಶ್ವಕರ್ಮ (free sewing machine scheme) ಯೋಜನೆಯನ್ನು ನಮ್ಮ ದೇಶದ ಪ್ರಧಾನ ಮಂತ್ರಿಗಳ ಅಂತ ನರೇಂದ್ರ ಮೋದಿ ಅವರು ಜಾರಿಗೆ ತಂದಿದ್ದಾರೆ ಈ ಯೋಜನೆ ಮೂಲಕ ವಂಶ ಪಾರಂಪರಿಕವಾಗಿ ವೃತ್ತಿ ಮಾಡಿಕೊಂಡು ಬಂದಿರುವ ಅಂತ ಜನರಿಗೆ ಹಾಗೂ ಕರಕುಶಲ ಕಾರ್ಮಿಕರಿಗೆ ಮತ್ತು ಸಣ್ಣಪುಟ್ಟ ವ್ಯಾಪಾರಿಗಳಿಗೆ ಹಾಗೂ ಗುಡಿ ಕೈಗಾರಿಕೆ (free sewing machine scheme) ಮಾಡುವಂತಹ ಜನರಿಗೆ ಈ ಯೋಜನೆಯ ಮೂಲಕ ತಮ್ಮ ಉದ್ಯೋಗವನ್ನು ಅಭಿವೃದ್ಧಿಪಡಿಸಲು ಅಥವಾ ತಾವು ಮಾಡುತ್ತಿರುವ ಅಂತ ವೃತ್ತಿಯನ್ನು ಇನ್ನಷ್ಟು ಆಧುನಿಕರಣ ಗೊಳಿಸಲು ಈ ಯೋಜನೆಯ ಮೂಲಕ ಸುಮಾರು ಮೂರು ಲಕ್ಷ ರೂಪಾಯಿವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡುವುದು ಹಾಗೂ ತಮ್ಮ ವೃತ್ತಿಗೆ ಸಂಬಂಧಿಸಿದಂತೆ ಯಂತ್ರೋಪಕರಣ ಖರೀದಿಗಾಗಿ ಉಚಿತವಾಗಿ 15000 ಹಣ ನೀಡುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತರಲಾಯಿತು.

ಹೌದು ಸ್ನೇಹಿತರೆ ಈ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಮೂಲಕ ತಮ್ಮ ವೃತ್ತಿಗೆ ಸಂಬಂಧ ಪಟ್ಟಂತ ಯಾವುದೇ ಒಂದು ಯಂತ್ರವನ್ನು ಖರೀದಿ ಮಾಡಲು ಉಚಿತವಾಗಿ ಸರಕಾರ ಕಡೆಯಿಂದ 15000 ಹಣ ನೀಡಲಾಗುತ್ತದೆ ಮತ್ತು ತಮ್ಮ ಕೌಶಲ್ಯ ತರಬೇತಿಗಾಗಿ ಹಾಜರಾದಂತ ವ್ಯಕ್ತಿಗಳಿಗೆ ಪ್ರತಿದಿನ 500 ಕೂಲಿ ಕೊಡಲಾಗುತ್ತದೆ ಹಾಗೂ 3 ಲಕ್ಷ ರೂಪಾಯಿವರೆಗೆ ತಮ್ಮ ಉದ್ಯೋಗವನ್ನು ಅಭಿವೃದ್ಧಿಪಡಿಸಲು ಅಥವಾ ಆಧುನಿಕರಣಗೊಳಿಸಲು ಸಾಲ ಸೌಲಭ್ಯ ಬ್ಯಾಂಕ್ ಗಳ ಮೂಲಕ ಒದಗಿಸಿಕೊಡಲಾಗುತ್ತದೆ

 

ಉಚಿತವಾಗಿ ಹೊಲಿಗೆ ಯಂತ್ರ (free sewing machine scheme) ಪಡೆದುಕೊಳ್ಳಬಹುದು…?

ಹೌದು ಸ್ನೇಹಿತರೆ, ನೀವೇನಾದರೂ ಟೈಲರಿಂಗ್ ಮಾಡುತ್ತಿದ್ದರೆ ನೀವು ಈ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಿ ಹೊಲಿಗೆ ಯಂತ್ರ ಖರೀದಿಗಾಗಿ ಸುಮಾರು 15 ಸಾವಿರ ಹಣವನ್ನು ಉಚಿತವಾಗಿ ಪಡೆದುಕೊಳ್ಳಬಹುದು ಮತ್ತು ಈ ಹಣವನ್ನು ಸಂಪೂರ್ಣವಾಗಿ ಸರಕಾರ ಕಡೆಯಿಂದ ಉಚಿತವಾಗಿ ಅರ್ಜಿ ಹಾಕಿದಂತ ಫಲಾನುಭವಿಗಳಿಗೆ ಸಿಗುತ್ತದೆ ಎಂದು ಹೇಳಬಹುದು

free sewing machine scheme
free sewing machine scheme

 

ಹಾಗಾಗಿ ಯಾರು ಉಚಿತ ಹೊಲಿಗೆ ಯಂತ್ರ ಖರೀದಿ ಮಾಡಬೇಕು ಅಂದುಕೊಂಡಿರುತ್ತೀರಿ ಈ ಯೋಜನೆಗೆ ಅರ್ಜಿ ಸಲ್ಲಿಸಿ ಮತ್ತು ಉಚಿತವಾಗಿ 15000 ಹಣವನ್ನು ಪಡೆದುಕೊಳ್ಳಬಹುದು ಹಾಗೂ ಈ ಯೋಜನೆ ಬಗ್ಗೆ ಇನ್ನಷ್ಟು ಮಾಹಿತಿಯನ್ನು ನಾವು ಕೆಳಗಡೆ ವಿವರಿಸಿದ್ದೇವೆ..

 

ಪಿಎಂ ವಿಶ್ವಕರ್ಮ ಯೋಜನೆಯ (free sewing machine scheme) ಅರ್ಜಿ ಹಾಕುವುದರಿಂದ ಇರುವ ಲಾಭಗಳು…?

ಹೌದು ಸ್ನೇಹಿತರೆ ನೀವು ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಬೇಕು ಅಂದುಕೊಂಡಿದ್ದರೆ ನೀವು ಈ ಯೋಜನೆ ಅನೇಕ ಲಾಭಗಳನ್ನು ಪಡೆದುಕೊಳ್ಳಬಹುದು ಅವುಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ಕೆಳಗಡೆ ವಿವರಿಸಿದ್ದೇವೆ..

ಹೊಲಿಗೆ ಯಂತ್ರ :- ಹೌದು ಸ್ನೇಹಿತರೆ ನೀವು ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಹಾಕಿದ ನಂತರ ನಿಮ್ಮ ಅರ್ಜಿ ಸೆಲೆಕ್ಟ್ ಆದ ನಂತರ ನಿಮಗೆ ಏಳು ದಿನದ ತರಬೇತಿ ನೀಡಲಾಗುತ್ತದೆ ನಂತರ ನಿಮ್ಮ ವೃತ್ತಿಗೆ ಸಂಬಂಧಿಸಿದಂತೆ ಯಾವುದೇ ಟೂಲ್ ಕಿಟ್ ಖರೀದಿಗಾಗಿ ಅಂದರೆ ನಿಮ್ಮ ವೃತ್ತಿಗೆ ಉಪಯೋಗವಾಗುವಂತಹ ಯಂತ್ರಗಳ ಖರೀದಿಗಾಗಿ 15000 ಉಚಿತವಾಗಿ ಹಣ ನೀಡಲಾಗುತ್ತದೆ ಈ ಹಣದಿಂದ ನೀವು ಹೊಲಿಗೆ ಯಂತ್ರವನ್ನು ಖರೀದಿ ಮಾಡಬಹುದು

ಕೌಶಲ್ಯ ತರಬೇತಿ:- ಹೌದು ಸ್ನೇಹಿತರೆ ನೀವು ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸುವುದರ ಮೂಲಕ ನೀವು ಮಾಡುತ್ತಿರುವ ವೃತ್ತಿಗೆ ಸಂಬಂಧಿಸಿದಂತೆ 5 ರಿಂದ 7 ದಿನಗಳ ಕಾಲ ಕೌಶಲ್ಯ ತರಬೇತಿ ನೀಡಲಾಗುತ್ತದೆ ಈ ತರಬೇತಿಯಲ್ಲಿ ನಿಮಗೆ ನಿಮ್ಮ ವೃತ್ತಿಯನ್ನು ಇನ್ನಷ್ಟು ಆಧುನಿಕರಣ ಗೊಳಿಸುವುದು ಹೇಗೆ..? ಹಾಗೂ ನಿಮ್ಮ ವೃತ್ತಿಯನ್ನು ಹೆಚ್ಚು ಲಾಭದಾಯಕ ಮಾಡಿಕೊಳ್ಳುವುದು ಹೇಗೆ ಎಂಬ ಸಂಪೂರ್ಣ ಮಾಹಿತಿಯನ್ನು ಮತ್ತು ಕೌಶಲ್ಯ ತರಬೇತಿಯನ್ನು ಈ ಯೋಜನೆ ಮೂಲಕ ಪಡೆದುಕೊಳ್ಳಬಹುದು.

ಈ ಕೌಶಲ್ಯ ತರಬೇತಿ ಪಡೆಯಲು 5 ರಿಂದ 7 ದಿನಗಳ ಕಾಲ ನೀವು ಹೋದರೆ ನಿಮಗೆ ಪ್ರತಿದಿನ ಐದು ನೂರು ರೂಪಾಯಿ ಕೂಲಿಯನ್ನು ಹಾಕಿ ಕೊಡಲಾಗುತ್ತದೆ ಈ ಹಣವು ಸಂಪೂರ್ಣವಾಗಿ ನಿಮ್ಮ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ ಹಾಗಾಗಿ ಪ್ರತಿಯೊಬ್ಬರೂ ಲಾಭ ಪಡೆಯಬಹುದು

ಸಾಲ ಸೌಲಭ್ಯ:- ಹೌದು ಸ್ನೇಹಿತರೆ ನೀವು ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಿ ನಿಮ್ಮ ಅರ್ಜಿ ಓಕೆ ಆದರೆ ನೀವು ಈ ಯೋಜನೆ ಮೂಲಕ ಒಂದು ಸರ್ಟಿಫಿಕೇಟ್ ಪಡೆದುಕೊಳ್ಳಬಹುದು ಇದರಿಂದ ನಿಮಗೆ ರಾಷ್ಟ್ರೀಕೃತ ಬ್ಯಾಂಕ್ ಗಳ ಮೂಲಕ ಈ ಯೋಜನೆ ಅಡಿಯಲ್ಲಿ ಮೂರು ಲಕ್ಷ ರೂಪಾಯಿವರೆಗೆ ಕೇವಲ 5% ಬಡ್ಡಿ ದರದಲ್ಲಿ ಸಾಲ ದೊರೆಯುತ್ತದೆ ಈ ಸಾಲವನ್ನು ಮತ್ತೆ ಹಿಂದಿರುಗಿಸಬೇಕಾಗುತ್ತದೆ.

ಎಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸುವುದರ ಮೂಲಕ ಈ ಮೇಲೆ ನೀಡಿದಂತಹ ಲಾಭವನ್ನು ಅರ್ಜಿ ಸಲ್ಲಿಸಿದಂತ ಫಲಾನುಭವಿಗಳು ಕಂಡುಕೊಳ್ಳಬಹುದು. ಮತ್ತು ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಲು ಕೆಲವೊಂದು ಅರ್ಹತೆಗಳನ್ನು ನೀವು ಹೊಂದಿರಬೇಕಾಗುತ್ತದೆ ಅವುಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ಕೆಳಗಡೆ ನೀಡಿದ್ದೇವೆ.

 

ಪಿಎಂ ವಿಶ್ವಕರ್ಮ ಯೋಜನೆ (free sewing machine scheme) ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು..?

  • ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಲು ನಿಮ್ಮ ವಯಸ್ಸು 18 ವರ್ಷ ಮೇಲ್ಪಟ್ಟು ಹಾಗೂ 59 ವರ್ಷ ಒಳಗಡೆ ಇರಬೇಕಾಗುತ್ತದೆ.
  • ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು ಯಾವುದಾದರು ಒಂದು ಸ್ವಂತ ಉದ್ಯೋಗಕ್ಕೆ ಸಂಬಂಧಿಸಿದಂತೆ ಪಾರವಾನಿ ಪತ್ರ ಹೊಂದಿರಬೇಕಾಗುತ್ತದೆ. ಅಥವಾ ವಂಶ ಪಾರಂಪರಿಕ ವೃತ್ತಿಯನ್ನು ಅವಲಂಬಿಸಿ ಇರಬೇಕಾಗುತ್ತದೆ.
  • ಎಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಲು ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಅವಕಾಶ.
  • ಈ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯು ಈ ಹಿಂದೆ ರಾಜ್ಯ ಸರ್ಕಾರ ಕಡೆಯಿಂದಾಗಲಿ ಅಥವಾ ಕೇಂದ್ರ ಸರ್ಕಾರ ಕಡೆಯಿಂದಾಗಲಿ ಸ್ವಂತ ಉದ್ಯೋಗಕ್ಕಾಗಿ ಸಾಲ ಸೌಲಭ್ಯ ಪಡೆದಿರಬಾರದು.
  • ಈ ಯೋಜನೆಯಲ್ಲಿ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯ ಕುಟುಂಬದಲ್ಲಿ ಯಾರೂ ಕೂಡ ಸರಕಾರಿ ನೌಕರಿಯಲ್ಲಿ ಇರಬಾರದು

ನಾವು ಮೇಲೆ ಕೊಟ್ಟಿರುವಂತಹ ಎಲ್ಲಾ ಅರ್ಹತೆಗಳನ್ನು ನೀವು ಒಂದಿದ್ದರೆ ಈ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಲು ನಿಮಗೆ ಅವಕಾಶವಿರುತ್ತದೆ ಮತ್ತು ಈ ಯೋಜನೆಗೆ ಅರ್ಜಿ ಸಲ್ಲಿಸಲು ಕೆಲವು ಸಮುದಾಯಗಳಿಗೆ ಮಾತ್ರ ಹೊಂದಿರುತ್ತದೆ.. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ಕೆಳಗಡೆ ಕೊಟ್ಟಿದ್ದೇವೆ.

 

ಪಿಎಂ ವಿಶ್ವಕರ್ಮ ಯೋಜನೆಗೆ (free sewing machine scheme) ಯಾರು ಅರ್ಜಿ ಸಲ್ಲಿಸಬಹುದು..?
  • ಮೀನುಗಾರರು
  • ಕೈಯಿಂದ ಪಾದರಕ್ಷೆ ಮಾಡುವವರು
  • ಕುಲುಮೆ ಮಾಡುವವರು
  • ಬಟ್ಟೆ ತೊಳೆಯುವವರು(ಮಡಿವಾಳರು)
  • ಹೂ ಮಾಲೆ ಕಟ್ಟುವವರು
  • ಅಕ್ಕಸಾಲಿಗರು
  • ಬೊಂಬೆ ತಯಾರು ಮಾಡುವವರು
  • ಟೈಲರಿಂಗ್ ಮಾಡುವವರು
  • ಕಲ್ಲು ಕುಟಿಗರು
  • ಬುಟ್ಟಿ ಎಣೆಯುವವರು
  • ಖ್ಸೌರಿಕರು
  • ಕುಂಬಾರರು
  • ದೋಣಿ ತಯಾರಕರು
  • ಬಡಿಗರು
  • ಶಿಲ್ಪಿಗಳು

 

ಈ ಮೇಲೆ ನೀಡಿದಂತ ಸಮುದಾಯಗಳಿಗೆ ಸೇರಿದ ಕುಟುಂಬದ ವ್ಯಕ್ತಿಗಳು ಅಥವಾ ವಂಶಪಾರಂಪರಿಕವಾಗಿ ವೃತ್ತಿಯನ್ನು ಮಾಡಿಕೊಂಡು ಬಂದಿರುವಂತಹ ಜನರು ಹಾಗೂ ಕೂಲಿ ಕಾರ್ಮಿಕರು ಕೂಡ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು ಈ ಯೋಜನೆಯ ಲಾಭ ಪಡೆದುಕೊಳ್ಳಬಹುದು.

 

ಪಿಎಂ ವಿಶ್ವಕರ್ಮ ಯೋಜನೆ ಗೆ (free sewing machine scheme) ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು..?
  • ಆಧಾರ್ ಕಾರ್ಡ್
  • ರೇಷನ್ ಕಾರ್ಡ್
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಮೊಬೈಲ್ ನಂಬರ್
  • ವೃತ್ತಿಪಾರವಾನಿ ಪತ್ರ
  • ಬ್ಯಾಂಕ್ ಖಾತೆ ವಿವರ
  • ಲೇಬರ್ ಕಾರ್ಡ್ (ನಿಮ್ಮ ಹತ್ತಿರ ಇದ್ದರೆ ಮಾತ್ರ)

 

ನಾವು ಮೇಲೆ ಕೊಟ್ಟಿರುವಂತಹ ಎಲ್ಲಾ ದಾಖಲಾತಿಗಳು ನಿಮ್ಮ ಹತ್ತಿರ ಇದ್ದರೆ ಈ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತವಾಗಿ 15000 ಹಣ ಪಡೆದುಕೊಂಡು ನೀವು ಉಚಿತವಾಗಿ ಹೊಲಿಗೆ ಯಂತ್ರವನ್ನು ಪಡೆದುಕೊಳ್ಳಬಹುದು ಜೊತೆಗೆ 3,00,000 ವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಕೂಡ ಪಡೆಯಬಹುದು .

ಈ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಲು ನಿಮ್ಮ ವೃತ್ತಿಗೆ ಸಂಬಂಧಿಸಿದಂತೆ ವೃತ್ತಿಪಾರವಾನಿ ಪತ್ರ ಪಡೆದುಕೊಳ್ಳುವುದು ಅತಿ ಮುಖ್ಯ ಇದನ್ನು ಪಡೆಯಲು ನೀವು ನಿಮ್ಮ ಹತ್ತಿರದ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ನಿಮ್ಮ ವೃತ್ತಿಗೆ ಸಂಬಂಧಿಸಿದಂತಹ ಒಂದು ಪಾರವಾನಿ ಪತ್ರವನ್ನು ಪಡೆದುಕೊಳ್ಳಬಹುದು. ಮತ್ತು ಈ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಬಹುದು

 

ಪಿಎಂ ವಿಶ್ವಕರ್ಮ ಯೋಜನೆ ಗೆ (free sewing machine scheme) ಹೇಗೆ ಅರ್ಜಿ ಸಲ್ಲಿಸಬೇಕು..?

ಹೌದು ಸ್ನೇಹಿತರೆ ತುಂಬಾ ಜನರಲ್ಲಿ ಈ ಪಿಎಂ ವಿಶ್ವಕರ್ಮ ಯೋಜನೆಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಎಂಬ ಗೊಂದಲ ಕಾಡುತ್ತಿರುತ್ತೆ ಅಂತವರು ಏನು ಮಾಡಬೇಕೆಂದರೆ ನೀವು ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಲು ಅಧಿಕೃತ ವೆಬ್ಸೈಟ್ ಮೂಲಕ ಕೂಡ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ನಾವು ಕೆಳಗಡೆ ಒಂದು ಲಿಂಕ್ ನೀಡಿದ್ದೇವೆ

 

ಇಲ್ಲಿ ಅರ್ಜಿ ಸಲ್ಲಿಸಿ

 

ನಾವು ನಿಮಗೆ ಮೇಲೆ ಕೊಟ್ಟಿರುವಂತಹ ಲಿಂಕಿನ ಮೇಲೆ ಕ್ಲಿಕ್ ಮಾಡಿ ನೀವು ಪಿಎಂ ವಿಶ್ವಕರ್ಮ ಯೋಜನೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುತ್ತಾರೆ. ನಂತರ ಅಲ್ಲಿ ಕೇಳಿದಂತಹ ಎಲ್ಲಾ ಡಾಕ್ಯುಮೆಂಟ್ಸ್ಗಳನ್ನು ಸರಿಯಾಗಿ ಅಪ್ಲೋಡ್ ಮಾಡಿ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು.

ಅಥವಾ

ನೀವು ಬಿಎಂ ವಿಶ್ವಕರ್ಮ ಯೋಜನೆಗೆ ಇನ್ನೊಂದು ರೀತಿಯಲ್ಲಿ ಅರ್ಜಿ ಸಲ್ಲಿಸಬೇಕು ಅಂದರೆ ನೀವು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಬಹುದು ಮತ್ತು ಉಚಿತವಾಗಿ ಹೊಲಿಗೆ ಯಂತ್ರ ಪಡೆದುಕೊಳ್ಳಲು ನಿಮಗೆ 15000 ಹಣ ನೀಡಲಾಗುತ್ತದೆ ಹಾಗಾಗಿ ಪ್ರತಿಯೊಬ್ಬರೂ ಈ ಯೋಜನೆ ಅರ್ಜಿ ಸಲ್ಲಿಸಿ ಈ ಯೋಜನೆಯ ಲಾಭ ಪಡೆಯಬೇಕು ಎಂಬ ಆಶಯ ನಮ್ಮದು

ಹಾಗಾಗಿ ಈ ಲೇಖನಿಯನ್ನು ಆದಷ್ಟು ಹೊಲಿಗೆ ಯಂತ್ರ ಪಡೆಯುವಂತಹ ಮಹಿಳೆಯರಿಗೆ ಮತ್ತು ಪುರುಷರಿಗೆ ಹಾಗೂ ತಮ್ಮ ಉದ್ಯೋಗಕ್ಕಾಗಿ ಸಾಲ ಪಡೆಯಬೇಕು ಅಂದುಕೊಂಡಿರುವಂತ ಜನರಿಗೆ ಈ ಯೋಜನೆ ಬಗ್ಗೆ ಮಾಹಿತಿ ತಿಳಿಸಲು ಈ ಲೇಖನಿಯನ್ನು ಆದಷ್ಟು ಶೇರ್ ಮಾಡಲು ಪ್ರಯತ್ನ ಮಾಡಿ

Leave a Comment