BPL Ration Card update | ಬಿಪಿಎಲ್ ರೇಷನ್ ಕಾರ್ಡ್ ಇದ್ದವರಿಗೆ ಸರ್ಕಾರ ಕಡೆಯಿಂದ ಹೊಸ ರೂಲ್ಸ್ ಪಾಲಿಸಿ..! ಇಲ್ಲವಾದರೆ ರೇಷನ್ ಕಾರ್ಡ್ ಬಂದ್

BPL Ration Card update:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನತೆಗೆ ಈ ಮೂಲಕ ತಿಳಿಸುವುದೇನೆಂದರೆ ನಿಮ್ಮ ಹತ್ತಿರ ಬಿಪಿಎಲ್ ರೇಷನ್ ಕಾರ್ಡ್ ಇದೆಯಾ ಅಥವಾ ಅಂತೋದಯ ರೇಷನ್ ಕಾರ್ಡ್ ಇದೆಯಾ ಹಾಗಾದರೆ ಈ ಮಾಹಿತಿಯನ್ನು ತಪ್ಪದೆ ಪೂರ್ತಿಯಾಗಿ ಓದಿ ಏಕೆಂದರೆ (BPL Ration Card update) ಬಿಪಿಎಲ್ ರೇಷನ್ ಕಾರ್ಡ್ ಇದ್ದವರಿಗೆ ಕೆಲವೊಂದು ಹೊಸ ನಿಯಮಗಳನ್ನು ಜಾರಿಗೆ ತರಲಾಗಿದೆ ಈ ನಿಯಮಗಳನ್ನು ಪಾಲಿಸದಿದ್ದರೆ ನಿಮ್ಮ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲಾಗುತ್ತದೆ. ಯಾವ ಹೊಸ ರೂಲ್ಸ್ ಎಂದು ತಿಳಿಯಲು ಮತ್ತು ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಯಾವಾಗ ಬಿಡುತ್ತಾರೆ ಎಂಬ ಮಾಹಿತಿಯನ್ನು ಕೂಡ ಈ ಲೇಖನಿಯಲ್ಲಿ ತಿಳಿದುಕೊಳ್ಳಬಹುದು ಆದಷ್ಟು ಪೂರ್ತಿಯಾಗಿ ಓದಲು ಪ್ರಯತ್ನ ಮಾಡಿ

ಉಚಿತ ಹೊಲಿಗೆ ಯಂತ್ರ ಬೇಕಾದರ…! ಈ ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತ ಹೊಲಿಗೆ ಯಂತ್ರ ಖರೀದಿಗೆ 15000 ಪಡೆಯಬಹುದು ಇಲ್ಲಿದೆ ಮಾಹಿತಿ

ಹೌದು ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ಬಿಪಿಎಲ್ ರೇಷನ್ ಕಾರ್ಡ್ ಎಷ್ಟು ಮುಖ್ಯವಾಗುತ್ತದೆ ಅಂದರೆ ಇವತ್ತಿನ ದಿನದಲ್ಲಿ ನಿಮ್ಮ ಹತ್ತಿರ ಒಂದು ಬಿಪಿಎಲ್ ರೇಷನ್ ಕಾರ್ಡ್ ಇದ್ದರೆ ನಮ್ಮ ಕರ್ನಾಟಕದಲ್ಲಿ ಏನೆಲ್ಲಾ ಎಂದರು ಸರಕಾರಿ ಯೋಜನೆಗಳಿಂದ ಪ್ರತಿ ತಿಂಗಳು 3000 ಯಿಂದ 5000 ತನಕ ಲಾಭ ಪಡೆಯಬಹುದು ಆದ್ದರಿಂದ ಹೊಸ ರೇಷನ್ ಕಾರ್ಡ್ ಗಳನ್ನು ಜನರು ಪಡೆಯಲು ತುಂಬಾ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಬಹುದು

ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಬಿಡುಗಡೆಗೆ..! ಹೊಸ ರೂಲ್ಸ್ ಜಾರಿಗೆ ತಂದ ರಾಜ್ಯ ಸರ್ಕಾರ ಇಲ್ಲಿದೆ ಮಾಹಿತಿ

ಹೌದು ಸ್ನೇಹಿತರೆ, ನಮ್ಮ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಐದು ಗ್ಯಾರಂಟಿಗಳನ್ನು ಜಾರಿಗೆ ತಂದಿದೆ ಈ ಐದು ಗ್ಯಾರಂಟಿಗಳ ಲಾಭ ಪಡೆಯಬೇಕೆಂದರೆ ಕಡ್ಡಾಯವಾಗಿ ನೀವು ಬಿಪಿಎಲ್ ಅಥವಾ ಅಂತೋದಯ ರೇಷನ್ ಕಾರ್ಡ್ (BPL Ration Card update) ಹೊಂದಿರಬೇಕಾಗುತ್ತದೆ ಹಾಗಾಗಿ ರೇಷನ್ ಕಾರ್ಡ್ ಗೆ ಈಗಿನ ದಿನದಲ್ಲಿ ತುಂಬಾ ಮಹತ್ವ ಬಂದಿದೆ ಎಂದು ಹೇಳಬಹುದು ಆದ್ದರಿಂದ ರಾಜ್ಯ ಸರ್ಕಾರ ಈ ಗ್ಯಾರಂಟಿ ಯೋಜನೆಗಳಿಗೆ ಸುಮಾರು ವರ್ಷಕ್ಕೆ 56 ಸಾವಿರ ಕೋಟಿ ರೂಪಾಯಿ ಹಣವನ್ನು ತನ್ನ ಬಜೆಟ್ ನಲ್ಲಿ ಮೀಸಲಿಡುತ್ತಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹೊಸ ಗ್ಯಾರಂಟಿ ಬಡವರಿಗೆ ಮೂರು ಕೋಟಿ ಮನೆ ನಿರ್ಮಾಣ ನಿಮಗೆ ಮನೆ ಬೇಕಾದರೆ ಇವತ್ತೇ ಅರ್ಜಿ ಸಲ್ಲಿಸಿ. ಇಲ್ಲಿದೆ ಮಾಹಿತಿ

WhatsApp Group Join Now
Telegram Group Join Now       

ಆದ್ದರಿಂದ ರಾಜ್ಯ ಸರ್ಕಾರಕ್ಕೆ ಈ ಗ್ಯಾರಂಟಿ ಯೋಜನೆಗಳಿಂದ ತುಂಬಾ ಆರ್ಥಿಕವರೆ ಬೀಳುತ್ತಿದ್ದು ತುಂಬಾ ಜನರು ಅಕ್ರಮವಾಗಿ ಮತ್ತು ಸುಳ್ಳು ದಾಖಲಾತಿಗಳನ್ನು ನೀಡಿ ಬಿಪಿಎಲ್ ಅಥವಾ ಅಂಥೋದೇ ರೇಷನ್ ಕಾರ್ಡ್ ಗಳನ್ನು (BPL Ration Card update) ಪಡೆದುಕೊಂಡಿದ್ದಾರೆ ಅಂತವರನ್ನು ಗುರುತಿಸಿ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲಾಗುತ್ತಿದೆ ಮತ್ತು ಈಗ ಹೊಂದಿರುವಂತಹ ಬಿಪಿಎಲ್ ರೇಷನ್ ಕಾರ್ಡ್ ದಾರಿಗೆ ಹೊಸ ರೂಲ್ಸ್ ಜಾರಿಗೆ ತರಲಾಗಿದೆ ಇದರ ಬಗ್ಗೆ ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ

BPL ರೇಷನ್ ಕಾರ್ಡ್ ಪಡೆಯಲು ನಮ್ಮ ರಾಜ್ಯ ಸರ್ಕಾರ ಕಡೆಯಿಂದ 6 ಹೊಸ ರೂಲ್ಸ್ ಜಾರಿ ಇಲ್ಲಿದೆ ಮಾಹಿತಿ

WhatsApp Group Join Now
Telegram Group Join Now       

ಇದೇ ರೀತಿ ನಿಮಗೆ ಸರಕಾರಿ ನೌಕರಿ ಹಾಗೂ ಸರಕಾರಿ ಯೋಜನೆಗಳ ಬಗ್ಗೆ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸ್ಕಾಲರ್ಶಿಪ್ ಅರ್ಜಿ ಯಾವ ರೀತಿ ಸಲ್ಲಿಸಬೇಕು ಹಾಗೂ ಪ್ರತಿನಿತ್ಯ ನಡೆಯುವಂತ ಪ್ರಚಲಿತ ಘಟನೆಗಳ ಬಗ್ಗೆ ಮತ್ತು ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಈ ರೀತಿ ಅನೇಕ ಮಾಹಿತಿಯನ್ನು ನೀವು ಬೇಗ ಪಡೆದುಕೊಳ್ಳಬೇಕು ಅಂದುಕೊಂಡರೆ ನೀವು WhatsApp & telegram ಗ್ರೂಪ್ಗಳಿಗೆ ಜಾಯಿನ್ ಆಗಬಹುದು

 

ಬಿಪಿಎಲ್ ರೇಷನ್ ಕಾರ್ಡ್ (BPL Ration Card update) .?

ಹೌದು ಸ್ನೇಹಿತರೆ, ನಿಮಗೆಲ್ಲರಿಗೂ ಗೊತ್ತಿರುವಂತೆ 2023 ರಲ್ಲಿ ನಮ್ಮ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆಯಿತು ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಚುನಾವಣೆ ಗೆಲ್ಲುವ ನಿಟ್ಟಿನಲ್ಲಿ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿತ್ತು. ಈ ಐದು ಗ್ಯಾರಂಟಿಗಳಿಂದ ವಿಧಾನಸಭೆ (BPL Ration Card update) ಚುನಾವಣೆಯಲ್ಲಿ 136 ಸ್ಥಾನಗಳನ್ನು ಗೆದ್ದು ಸಂಪೂರ್ಣ ಬಹುಮತದೊಂದಿಗೆ ಸರ್ಕಾರ ರಚನೆ ಮಾಡಿತ್ತು.

BPL Ration Card update
BPL Ration Card update

 

ಸರಕಾರ ರಚನೆಯಾದ ನಂತರ ನೂರು ದಿನಗಳ ಒಳಗಡೆಯಾಗಿ ತಾನು ನೀಡಿದ ಐದು (BPL Ration Card update) ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದಿದೆ ಈ ಐದು ಗ್ಯಾರಂಟಿಗಳು ಯಾವ್ಯಾವು ಎಂದರೆ ಗೃಹಲಕ್ಷ್ಮಿ, ಗೃಹಜೋತಿ, ಅನ್ನಭಾಗ್ಯ ಯೋಜನೆ, ಯುವ ನಿಧಿ, ಶಕ್ತಿ ಯೋಜನೆ, ಈ ಗ್ಯಾರೆಂಟಿಗಳನ್ನು ಜಾರಿಗೆ ತಂದಿದೆ ಎಂದು ಹೇಳಬಹುದು

ಹೌದು ಸ್ನೇಹಿತರೆ ಈ 5 ಗ್ಯಾರಂಟಿಗಳನ್ನು ನೀವು ಪಡೆದುಕೊಳ್ಳಬೇಕೆಂದರೆ ನಿಮ್ಮ ಹತ್ತಿರ ಕಡ್ಡಾಯವಾಗಿ ರೇಷನ್ ಕಾರ್ಡ್ (BPL Ration Card update) ಹೊಂದಿರಬೇಕಾಗುತ್ತದೆ. ಈ ಗ್ಯಾರೆಂಟಿಗಳಿಂದ ಪ್ರತಿ ತಿಂಗಳು ಏನಿಲ್ಲ ಅಂದರೂ ಒಂದು ಕುಟುಂಬ 3000 ರಿಂದ 5000 ವರೆಗೆ ಲಾಭ ಪಡೆಯಬಹುದು. ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ ಮೂಲಕ ಪ್ರತಿ ತಿಂಗಳು 2000 ಹಣ ಪಡೆಯಬಹುದು ಮತ್ತು ಗೃಹ ಜ್ಯೋತಿ ಯೋಜನೆ ಮೂಲಕ ಏನಿಲ್ಲ ಅಂದರು 1000 ವಿದ್ಯುತ್ ಬಿಲ್ ಉಳಿಸಬಹುದು ಈ ಎರಡು ಯೋಜನೆಯಿಂದಲೇ ಒಂದು ಕುಟುಂಬ ಸುಮಾರು ತಿಂಗಳಿಗೆ 3000 ಹಣ ಪಡೆಯುತ್ತದೆ ಎಂದು ಹೇಳಬಹುದು.

ಹಾಗಾಗಿ ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಈ ಐದು ಗ್ಯಾರಂಟಿಗಳನ್ನು ಜನರಿಗೆ ನೀಡುವ ಸಲುವಾಗಿ ಈ ವರ್ಷದ ಬಜೆಟ್ ನಲ್ಲಿ ಸುಮಾರು 56 ಸಾವಿರ ಕೋಟಿ ರೂಪಾಯಿ ಹಣವನ್ನು ಮೀಸಲಿಡಲಾಗಿದೆ ಆದರೂ ಕೂಡ ಈ ಹಣ ಗ್ಯಾರಂಟಿ ಯೋಜನೆ ಗಳಿಗೆ ಸಾಲುತ್ತಿಲ್ಲ ಆದ್ದರಿಂದ ಅಕ್ರಮವಾಗಿ ಮತ್ತು ಸುಳ್ಳು ದಾಖಲಾತಿಗಳನ್ನು ನೀಡಿದಂತಹ ಕೆಲವೊಂದು ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲು ಸರಕಾರ ಮುಂದಾಗಿದೆ ಎಂದು ಹೇಳಬಹುದು

 

ಅಕ್ರಮ ರೇಷನ್ ಕಾರ್ಡ್ ಗಳನ್ನು(BPL Ration Card update) ರದ್ದು ಮಾಡಲಾಗುತ್ತದೆ..?

ಹೌದು ಸ್ನೇಹಿತರೆ, ತುಂಬಾ ಜನರು ಬಿಪಿಎಲ್ ಮತ್ತು ಅಂತೋದಯ ರೇಷನ್ ಕಾರ್ಡ್ ಒಂದನ್ನು ಇರಬೇಕಾದಂತ ಅರ್ಹತೆಗಳನ್ನು ಹೊಂದಿಲ್ಲದಿದ್ದರೂ ಕೂಡ ಸುಳ್ಳು ದಾಖಲಾತಿಗಳನ್ನು ಒದಗಿಸಿ ಕೊಟ್ಟು ರೇಷನ್ ಕಾರ್ಡ್ ಪಡೆದುಕೊಂಡಿದ್ದಾರೆ ಹಾಗೂ ಅಕ್ರಮವಾಗಿ ರೇಷನ್ ಕಾರ್ಡ್ ಗಳನ್ನು ಮಾಡಿಸಿಕೊಂಡಿದ್ದಾರೆ ಎಂದು ಹೇಳಬಹುದು ಇಂಥವರನ್ನು ಗುರುತಿಸಿ ಸರ್ಕಾರ ಅಂತ ರೇಷನ್ ಕಾರ್ಡ್ಗಳನ್ನು ರದ್ದು ಮಾಡಲು ಮುಂದಾಗಿದೆ

ಹಾಗಾಗಿ ನಿಮ್ಮ ಹತ್ತಿರ ಬಿಪಿಎಲ್ ಅಥವಾ ಅಂತೋದಯ ರೇಷನ್ ಕಾರ್ಡ್ ಇದ್ದರೆ ಸರಕಾರ ನೀಡಿರುವಂತಹ ಎಲ್ಲಾ ರೂಲ್ಸ್ ಗಳನ್ನು ಪಾಲಿಸಬೇಕಾಗುತ್ತದೆ ಅವುಗಳ ಬಗ್ಗೆ ನಾವು ಸಂಪೂರ್ಣ ವಿವರವನ್ನು ಕೆಳಗಡೆ ನೀಡಿದ್ದೇವೆ.

 

ಬಿಪಿಎಲ್ ರೇಷನ್ ಕಾರ್ಡ್ (BPL Ration Card update) ಇದ್ದವರಿಗೆ ಹೊಸ ರೂಲ್ಸ್..?

ಹೌದು ಸ್ನೇಹಿತರೆ ಸರಕಾರ ಹಲವಾರು ರೇಷನ್ ಕಾರ್ಡ್ಗಳನ್ನು ರದ್ದು ಮಾಡಲು ಮುಂದಾಗಿದ್ದು ನಿಮ್ಮ ಹತ್ತಿರ ಬಿಪಿಎಲ್ ರೇಷನ್ ಕಾರ್ಡ್ ಇದ್ದರೆ ಈ ಕೆಳಗಡೆ ನೀಡಲಾದಂತ ಎಲ್ಲಾ ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ ಒಂದು ವೇಳೆ ಈ ಅರ್ಹತೆಗಳನ್ನು ಹೊಂದಿಲ್ಲದಿದ್ದರೆ ನಿಮ್ಮ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ಸರ್ಕಾರ ಕಡೆಯಿಂದ ರದ್ದು ಮಾಡಲಾಗುತ್ತದೆ ಯಾವ ರೂಲ್ಸ್ ಗಳೆಂದು ಕೆಳಗಡೆ ವಿವರಿಸಲಾಗಿದೆ.

  • ಬಿಪಿಎಲ್ ರೇಷನ್ ಕಾರ್ಡ್ ಕುಟುಂಬದ ವಾರ್ಷಿಕ ಆದಾಯ 1,00,000 ರೂಪಾಯಿಗಿಂತ ಕೆಳಗಡೆ ಇರಬೇಕು.
  • ಬಿಪಿಎಲ್ ರೇಷನ್ ಕಾರ್ಡ್ ಹೊಂದ್ದಿದಂತ ಕುಟುಂಬದ ಒಟ್ಟು ಆಸ್ತಿ 3 ಹೆಕ್ಟೇರ್ ಭೂಪ್ರದೇಶಕ್ಕಿಂತ ಕಡಿಮೆ ಹೊಂದಿರಬೇಕು
  • ಬಿಪಿಎಲ್ ರೇಷನ್ ಕಾರ್ಡ್ ಹೊಂದಿದಂತ ಕುಟುಂಬದಲ್ಲಿ ವೈಟ್ ಬೋರ್ಡ್ ಕಾರು ಹೊಂದಿರಬಾರದು
  • ನಗರ ಪ್ರದೇಶದಲ್ಲಿ ವಾಸ ಮಾಡುವಂತಹ ಬಿಪಿಎಲ್ ಕುಟುಂಬದಾರರು 100 ಚದರ್ ಮೀಟರ್ ಗಿಂತ ಹೆಚ್ಚು ಜಾಗ ಮತ್ತು ದೊಡ್ಡ ಮನೆ ಮಂದಿರಬಾರದು
  • ಬಿಪಿಎಲ್ ರೇಷನ್ ಕಾರ್ಡ್ ಹೊಂದಿದಂತ ಕುಟುಂಬ ತೆರಿಗೆ (income tax) ಪಾವತಿ ಮಾಡುತ್ತಿರಬಾರದು

ಈ ಮೇಲೆ ನೀಡಿದಂತಹ ಎಲ್ಲಾ ಮಾನದಂಡಗಳನ್ನು ನೀವು ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ್ದರೆ ಕಡ್ಡಾಯವಾಗಿ ಪಾಲಿಸಬೇಕು ಅಂದರೆ ಮಾತ್ರ ನಿಮ್ಮ ಬಿಪಿಎಲ್ ರೇಷನ್ ಕಾರ್ಡ್ ಚಾಲ್ತಿಯಲ್ಲಿ ಇರುತ್ತದೆ

BPL Ration Card update
BPL Ration Card update

 

ಬಿಪಿಎಲ್ ರೇಷನ್ ಕಾರ್ಡ್ (BPL Ration Card update) ಚಾಲ್ತಿಯಲ್ಲಿ ಇರಲು ಈ ನೀಯಮ ಜಾರಿ

ಹೌದು ಸ್ನೇಹಿತರೆ ನಿಮ್ಮ ಬಿಪಿಎಲ್ ರೇಷನ್ ಕಾರ್ಡ್ ಚಾಲ್ತಿಯಲ್ಲಿ ಇರಬೇಕೆಂದರೆ ಕಡ್ಡಾಯವಾಗಿ ಈ ನಿಯಮಗಳನ್ನು ಪಾಲಿಸಬೇಕು

ರೇಷನ್ ಕಾರ್ಡ್ Ekyc:- ಹೌದು ಸ್ನೇಹಿತರೆ ನಿಮ್ಮ ಹತ್ತಿರ ಬಿಪಿಎಲ್ ಅಥವಾ ಅಂತ್ಯೋದಯ ರೇಷನ್ ಕಾರ್ಡ್ ಇದ್ದರೆ ಕಡ್ಡಾಯವಾಗಿ ನಿಮ್ಮ ರೇಷನ್ ಕಾರ್ಡ್ ನಲ್ಲಿರುವ ಎಲ್ಲಾ ಸದಸ್ಯರಿಗೆ ಕೆವೈಸಿ ಮಾಡಿಸಬೇಕು ಜೊತೆಗೆ ರೇಷನ್ ಕಾರ್ಡ್ ನಲ್ಲಿರುವ ಸದಸ್ಯರ ಹೆಸರಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ಅಂದರೆ ಮಾತ್ರ ನಿಮ್ಮ ರೇಷನ್ ಕಾರ್ಡ್ ಚಾಲ್ತಿಯಲ್ಲಿ ಇರುತ್ತದೆ.

ಈ ರೇಷನ್ ಕಾರ್ಡ್ ಈಕೆ ವೈ ಸಿ ಮಾಡಿಸಲು ಸರ್ಕಾರ ಕಡೆಯಿಂದ ಸೆಪ್ಟೆಂಬರ್ 30 ಕೊನೆಯ ದಿನಾಂಕವನ್ನು ನಿಗದಿ ಮಾಡಲಾಗಿದೆ ಹಾಗಾಗಿ ಈ ದಿನಾಂಕದ ಒಳಗಡೆ ಯಾರು ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವಂತಹ ಸದಸ್ಯರ ಕೆವೈಸಿ ಮಾಡಿಸಿರುವುದಿಲ್ಲ ಅಂತವರು ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಈ ಕೆವೈಸಿ ಮಾಡಿಸಿ..

ರೇಷನ್ ಪಡೆಯುವುದು:- ಹೌದು ಸ್ನೇಹಿತರೆ ನಿಮ್ಮ ರೇಷನ್ ಕಾರ್ಡ್ ಚಾಲ್ತಿಯಲ್ಲಿ ಇರಬೇಕೆಂದರೆ ನೀವು ಪ್ರತಿ ತಿಂಗಳು ನ್ಯಾಯಬೆಲೆ ಅಂಗಡಿ ಮೂಲಕ ನೀಡುವಂತ ಉಚಿತ ಅಕ್ಕಿ ಅಥವಾ ಇನ್ನಿತರ ದವಸ ಧಾನ್ಯಗಳನ್ನು ಪಡೆದುಕೊಳ್ಳಬೇಕು ಅಂದರೆ ಮಾತ್ರ ನಿಮ್ಮ ರೇಷನ್ ಕಾರ್ಡ್ ಚಾಲ್ತಿಯಲ್ಲಿ ಇರುತ್ತದೆ.

ಅನಿವಾರ್ಯಗಳ ಕಾರಣದಿಂದ ನೀವು ಎರಡು ತಿಂಗಳು ರೇಷನ್ ಪಡೆಯದೇ ಇದ್ದರೆ ಕಡ್ಡಾಯವಾಗಿ ಮೂರನೇ ತಿಂಗಳು ರೇಷನ್ ಪಡೆಯಲು ಪ್ರಯತ್ನ ಮಾಡಿ. ಆರು ತಿಂಗಳಗಳ ಕಾಲ ಯಾವುದೇ ರೀತಿ ರೇಷನ್ ಪಡೆಯದೇ ಇದ್ದರೆ ಅಂತವರ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲಾಗುತ್ತದೆ ಹಾಗಾಗಿ ಪ್ರತಿ ತಿಂಗಳು ರೇಷನ್ ಪಡೆಯಲು ಪ್ರಯತ್ನ ಮಾಡಿ

ಆಧಾರ್ ಕಾರ್ಡ್ ಅಪ್ಡೇಟ್:- ಹೌದು ಸ್ನೇಹಿತರೆ ನಿಮ್ಮ ರೇಷನ್ ಕಾರ್ಡ್ ನಲ್ಲಿರುವಂತ ಎಲ್ಲಾ ಸದಸ್ಯರ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಬೇಕಾಗುತ್ತದೆ ಇದನ್ನು ಯಾರು ಮಾಡಿಸಬೇಕೆಂದರೆ ರೇಷನ್ ಕಾರ್ಡ್ ನಲ್ಲಿರುವಂತ ಸದಸ್ಯರು ಆಧಾರ್ ಕಾರ್ಡ್ ಅಥವಾ ಆಧಾರ್ ಕಾರ್ಡ್ ಹೊಂದಿದಂತ ವ್ಯಕ್ತಿ 10 ವರ್ಷಗಳ ಕಾಲ ಯಾವುದೇ ರೀತಿ ಅಪ್ಡೇಟ್ ಮಾಡಿಲ್ಲವೆಂದರೆ ಅಂತವರು ಕಡ್ಡಾಯವಾಗಿ ತಮ್ಮ ಆಧಾರ್ ಕಾರ್ಡನ್ನು ಅಪ್ಡೇಟ್ ಮಾಡಿಸಿಕೊಳ್ಳಬೇಕು

ಈ ಮೇಲೆ ನೀಡಿದಂತ ಎಲ್ಲಾ ನಿಯಮಗಳನ್ನು ಪಾಲಿಸಿದರೆ ಮಾತ್ರ ನಿಮ್ಮ ಬಿಪಿಎಲ್ ರೇಷನ್ ಕಾರ್ಡ್ ಚಾಲ್ತಿಯಲ್ಲಿ ಇರುತ್ತದೆ ಒಂದು ವೇಳೆ ಇವುಗಳಲ್ಲಿ ಯಾವುದಾದರೂ ಒಂದು ನಿಯಮವನ್ನು ಪಾಲಿಸದೆ ಇದ್ದಿದ್ದರೆ ನಿಮ್ಮ ರೇಷನ್ ಕಾರ್ಡ್ ಗಳನ್ನು ತಾತ್ಕಾಲಿಕವಾಗಿ ರದ್ದು ಮಾಡಲಾಗುತ್ತದೆ.

 

ಹೊಸ ರೇಷನ್ ಕಾರ್ಡ್ (BPL Ration Card update) ಅರ್ಜಿ ಯಾವಾಗ ಪ್ರಾರಂಭವಾಗುತ್ತದೆ…?

ಹೌದು ಸ್ನೇಹಿತರೆ ತುಂಬಾ ಜನರು ಈಗಾಗಲೇ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಕಾಯುತ್ತಿದ್ದಾರೆ ಏಕೆಂದರೆ ಎಲ್ಲಾ ಗ್ಯಾರೆಂಟಿ ಯೋಜನೆಗಳ ಲಾಭ ಪಡೆಯಬೇಕು ಅಂದರೆ ಕಡ್ಡಾಯವಾಗಿ ರೇಷನ್ ಕಾರ್ಡ್ ಹೊಂದಿರಬೇಕು ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪ್ರತಿಯೊಬ್ಬರಿಗೆ ತಮ್ಮ ಗ್ಯಾರಂಟಿ ಯೋಜನೆಗಳನ್ನು ತಲುಪಿಸಬೇಕು ಎಂದು ಹೊಸ ರೇಷನ್ ಕಾರ್ಡಿಗೆ ಅರ್ಜಿ ಕರೆಯಲಾಗುತ್ತದೆ ಎಂದು ತಿಳಿಸಲಾಗಿದೆ.

BPL Ration Card update
BPL Ration Card update

 

ಹೌದು ಸ್ನೇಹಿತರೆ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವಂತ ಎಲ್ಲಾ ಗ್ಯಾರೆಂಟಿಗಳು ಪ್ರತಿಯೊಬ್ಬರ ಸದಸ್ಯರಿಗೆ ಮುಟ್ಟಬೇಕು ಅಂದರೆ ರೇಷನ್ ಕಾರ್ಡ್ ಹೊಂದುವುದು ಕಡ್ಡಾಯ ಹಾಗಾಗಿ ಈಗಾಗಲೇ ಸುಮಾರು 2.38 ಲಕ್ಷ ರೇಷನ್ ಕಾರ್ಡ್ ಗಳು ಹೊಸ ಅರ್ಜಿ ಸಲ್ಲಿಸಲಾಗಿದೆಯಂತೆ.

ಹೌದು ಸ್ನೇಹಿತರೆ 2,36,000 ಹೊಸ ರೇಷನ್ ಕಾರ್ಡಿಗೆ ಕಳೆದ ಮೂರು ವರ್ಷಗಳ ಹಿಂದೆ ಅರ್ಜಿ ಸಲ್ಲಿಸಲಾಗಿದ್ದು ಈ ಎಲ್ಲಾ ಹೊಸ ರೇಷನ್ ಕಾರ್ಡ್ಗಳ ಅರ್ಜಿ ವಿತರಣೆ ಮಾಡಿದ ನಂತರ ಮತ್ತೆ ಹೊಸ ರೇಷನ್ ಕಾರ್ಡ್ ಅರ್ಜಿ ಕರೆಯಲಾಗುತ್ತದೆ ಎಂದು ಆಹಾರ ಇಲಾಖೆ ಸಚಿವರಾದಂತ ಕೆಎಚ್ ಮುನಿಯಪ್ಪನವರು ತಿಳಿಸಿದ್ದಾರೆ.

ಹಾಗಾಗಿ ನೀವು ಈ ಹಿಂದೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಿದರೆ ನಿಮಗೆ ಇದು ಖುಷಿ ಸುದ್ದಿ ಎಂದು ಹೇಳಬಹುದು ಏಕೆಂದರೆ ಮುಂದಿನ ತಿಂಗಳವರೆಗೆ ಸುಮಾರು 2,36,000 ಹೊಸ ರೇಷನ್ ಕಾರ್ಡ್ ಗಳನ್ನು ವಿತರಣೆ ಮಾಡಲಾಗುತ್ತದೆ ಎಂದು ಕೆ ಹೆಚ್ ಮುನಿಯಪ್ಪನವರು ತಿಳಿಸಿದ್ದಾರೆ ಮತ್ತು ಈ ನಡುವೆ ಮತ್ತೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಅವಕಾಶ ಕೊಡಲಾಗುತ್ತದೆ ಎಂದು ಆಹಾರ ಇಲಾಖೆ ಸಚಿವ ಕೆಎಚ್ ಮುನಿಯಪ್ಪನವರು ತಿಳಿಸಿದ್ದಾರೆ.

 

ರೇಷನ್ ಕಾರ್ಡ್ (BPL Ration Card update) ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು..?
  • ಆಧಾರ್ ಕಾರ್ಡ್
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಜನನ ಪ್ರಮಾಣ ಪತ್ರ (ಆರು ವರ್ಷದ ಒಳಗಿನ ಮಕ್ಕಳಿಗೆ)
  • ಮೊಬೈಲ್ ನಂಬರ್
  • ಇತ್ತೀಚಿನ ಭಾವಚಿತ್ರ

ಹೌದು ಸ್ನೇಹಿತರೆ ಈ ಮೇಲೆ ಕಾಣುತ್ತಿರುವ ಅಂತ ಎಲ್ಲಾ ದಾಖಲಾತಿಗಳನ್ನು ನೀವು ರೆಡಿ ಮಾಡಿ ಇಟ್ಟುಕೊಳ್ಳಿ. ಏಕೆಂದರೆ ಇನ್ನೂ ಕೆಲವೇ ದಿನಗಳಲ್ಲಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗುತ್ತದೆ ಹಾಗಾಗಿ ಅರ್ಜಿ ಸಲ್ಲಿಸಲು ಬಿಟ್ಟ ದಿನ ನಿಮಗೆ ಮಾಹಿತಿ ಬೇಕೆಂದರೆ ನೀವು ನಮ್ಮ WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು ಇದರಿಂದ ನಿಮಗೆ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಅವಕಾಶ ಕಲ್ಪಿಸಿದ ದಿನ ಮಾಹಿತಿ ಸಿಗುತ್ತದೆ ಮತ್ತು ರೇಷನ್ ಕಾರ್ಡಿಗೆ ಅರ್ಜಿ ಯಾವ ರೀತಿ ಸಲ್ಲಿಸಬೇಕು ಎಂಬ ಮಾಹಿತಿ ಕೂಡ ಸಿಗುತ್ತದೆ.

Leave a Comment