new ration card application:– ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಬೇಕು ಅಂದುಕೊಂಡಿದ್ದೀರಾ ಮತ್ತು ನಿಮ್ಮ ರೇಷನ್ ಕಾರ್ಡ್ ನಲ್ಲಿ ನಿಮ್ಮ ಕುಟುಂಬದ ಇತರ ಸದಸ್ಯರ ಸೇರ್ಪಡೆ ಮಾಡಬೇಕು ಅಂದುಕೊಂಡಿದ್ದೀರಾ ಹಾಗಾದರೆ ನೀವು ಇಡೀ ಲೇಖನಿಯನ್ನು ಪೂರ್ತಿಯಾಗಿ ಓದಿ ನಿಮಗೆ ಈ ಲೇಖನಿಯಲ್ಲಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಯಾವಾಗ ಬಿಡುತ್ತಾರೆ ಮತ್ತು ಅರ್ಜಿ ಹಾಕಲು ಬೇಕಾಗುವಂತಹ ದಾಖಲಾತಿಗಳು ಏನು ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿಸಿ ಕೊಡುತ್ತಿದ್ದೇನೆ ಹಾಗಾಗಿ ಈ ಲೇಖನನ್ನು ಪೂರ್ತಿಯಾಗಿ ಓದಿ
ಏಳನೇ ತರಗತಿ ಪಾಸಾದವರಿಗೆ ಸರಕಾರಿ ಬಸ್ಸುಗಳಲ್ಲಿ ಚಾಲಕ ಹುದ್ದೆಗಳಿಗೆ ನೇಮಕಾತಿ ಇಲ್ಲಿದೆ ಮಾಹಿತಿ ಬೇಗ ಅರ್ಜಿ ಸಲ್ಲಿಸಿ
ಇದೇ ರೀತಿ ಸರಕಾರಿ ನೌಕರಿ ಹಾಗೂ ಸರಕಾರಿ ಯೋಜನೆಗಳ ಬಗ್ಗೆ ಹಾಗೂ ರೈತರಿಗೆ ಸಂಬಂಧಿಸಿದಂತ ವಿವಿಧ ರೀತಿ ಯೋಜನೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ವಿವಿಧ ರೀತಿ ಸ್ಕಾಲರ್ಶಿಪ್ ಯೋಜನೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಪ್ರಚಲಿತ ಘಟನೆಗಳ ಬಗ್ಗೆ ಹಾಗೂ ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಬೇಕು ಅಂದರೆ WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು
ಉಚಿತ ಹೂಲಿಗೆ ಯಂತ್ರ ವಿತರಣೆ..! ಮೂರು ಲಕ್ಷ ರೂಪಾಯಿ ಕಡಿಮೆ ಬಡ್ಡಿ ದರದಲ್ಲಿ ಸಾಲ ಬೇಗ ಈ ಯೋಜನೆಗೆ ಅರ್ಜಿ ಸಲ್ಲಿಸಿ
ಹೊಸ ರೇಷನ್ ಕಾರ್ಡ್ (new ration card application) …?
ಹೌದು ಸ್ನೇಹಿತರೆ ತುಂಬಾ ಜನರು ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಬೇಕು ಹಾಗೂ ರೇಷನ್ ಕಾರ್ಡ್ ನಲ್ಲಿ ತಮ್ಮ ಇತರ ಕುಟುಂಬದ ಸದಸ್ಯರ ಸೇರ್ಪಡೆ ಮಾಡಿಸಬೇಕು ಎಂದು ಕಾಯುತ್ತಿದ್ದಾರೆ ಎಂದು ಹೇಳಬಹುದು ಆದರೆ ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಎರಡು ಮೂರು ತಿಂಗಿಗೊಮ್ಮೆ ಯಾವುದೇ ರೀತಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಮತ್ತು ರೇಷನ್ ಕಾರ್ಡ್ ಸದಸ್ಯರ ಸೇರ್ಪಡೆಗೆ ಅವಕಾಶ ಕೊಟ್ಟಿದೆ ಆದರೆ ಆದರೆ ಸರ್ವರ್ ಸಮಸ್ಯೆಯಿಂದ ಯಾವುದೇ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಮತ್ತು ಸದಸ್ಯರ ಸೇರ್ಪಡೆ ಸಾಧ್ಯವಾಗಿಲ್ಲ
ಹಾಗಾಗಿ ಸರ್ಕಾರ ಈ ಹಿಂದೆ ಲೋಕಸಭೆ ಚುನಾವಣೆಗಳ ಕಾರಣ ಕೊಟ್ಟು ಈ ದಿನಾಂಕವನ್ನು ಮುಂದೂಡಲಾಗಿತ್ತು ಮತ್ತು ಈ ಜೂನ್ ತಿಂಗಳಲ್ಲಿ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಅವಕಾಶ ಕೊಡಲಾಗುತ್ತದೆ ಎಂಬ ಮಾಹಿತಿ ಬಂದಿತ್ತು ಆದರೆ ರೇಷನ್ ಕಾರ್ಡ್ ಅರ್ಜಿ ಹಾಕಲು ಅವಕಾಶ ಕೊಡಲಿಲ್ಲ ಇದರ ಬಗ್ಗೆ ನಮ್ಮ ಆಹಾರ ಇಲಾಖೆಯ ಸಚಿವರಾದಂತಹ ಕೆಎಚ್ ಮುನಿಯಪ್ಪನವರು ಈ ರೀತಿ ತಿಳಿಸಿದ್ದಾರೆ
ಆಹಾರ ಇಲಾಖೆಯ ಸಚಿವರು (new ration card application) K.H ಮುನಿಯಪ್ಪ ಸ್ಪಷ್ಟನೆ…?
ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ತುಂಬಾ ಜನರು ಕಾಯುತ್ತಿದ್ದು ಜನರು ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದಾರೆ ಈ ಬಗ್ಗೆ ಮಾಹಿತಿ ಗಳು ಕೆಎಚ್ ಮುನಿಯಪ್ಪನವರಿಗೆ ಪ್ರಶ್ನೆ ಕೇಳಿದಾಗ ಅವರು ಪ್ರಶ್ನೆಯಲ್ಲಿ ಈ ರೀತಿ ತಿಳಿಸಿದ್ದಾರೆ ಸದ್ಯದ ಪರಿಸ್ಥಿತಿಯಲ್ಲಿ ಸುಮಾರು 2,36,000 ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲಾಗಿದ್ದು ಈ ಪೈಕಿ ಸುಮಾರು 56 ಸಾವಿರಕ್ಕಿಂತ ಹೆಚ್ಚು ರೇಷನ್ ಕಾರ್ಡ್ ಗಳು ಮೇ ತಿಂಗಳಿನಲ್ಲಿ ವಿತರಣೆ ಮಾಡಲಾಗಿದೆ ಮತ್ತು ಇನ್ನುಳಿದ ಎಲ್ಲಾ ರೇಷನ್ ಕಾರ್ಡ್ ಗಳನ್ನು ಸದ್ಯದ ಮಟ್ಟಿನಲ್ಲಿ ದಾಖಲಾತಿಗಳು ಪರಿಶೀಲನೆ ನಡೆಸಿ ವಿತರಣೆ ಮಾಡಲಾಗುತ್ತದೆ.
ಹಾಗೂ ಈ ಅರ್ಜಿ ಸಲ್ಲಿಸಿದಂತಹ ರೇಷನ್ ಕಾರ್ಡ್ ಗಳ ವಿತರಣೆ ಮುಗಿದ ನಂತರ ಜುಲೈ ತಿಂಗಳಿನಲ್ಲಿ ಅಥವಾ ಸೆಪ್ಟೆಂಬರ್ ತಿಂಗಳಿನಲ್ಲಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಮತ್ತು ತಿದ್ದುಪಡಿ ಮಾಡಲು ಅವಕಾಶ ಮಾಡಿಕೊಡಲಾಗುತ್ತದೆ ಎಂದು ಆಹಾರ ಇಲಾಖೆಯ ಸಚಿವರಾದಂತಹ ಕೆಎಚ್ ಮುನಿಯಪ್ಪನವರು ತಿಳಿಸಿದ್ದಾರೆ
ಹೌದು ಸ್ನೇಹಿತರೆ ಈ ಹಿಂದೆ ಸರ್ಕಾರ ಯಾವುದೇ ರೀತಿ ಮಾಹಿತಿ ನೀಡದೆ ಒಂದು ದಿನಗಳ ಕಾಲ ಅಥವಾ ಕೇವಲ ನಾಲ್ಕು ಗಂಟೆಗಳ ಕಾಲ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಮತ್ತು ತಿದ್ದುಪಡಿಗೆ ಅವಕಾಶ ಕೊಡುತ್ತಾ ಬಂದಿದೆ ಈ ತಿಂಗಳಿನಲ್ಲಿ ಜೂನ್ 8ನೇ ತಾರೀಕಿನಂದು ಅವಕಾಶ ಕೊಟ್ಟಿತ್ತು ಹಾಗಾಗಿ ನಿಮಗೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಬಿಟ್ಟ ದಿನ ಮಾಹಿತಿ ಬೇಗ ಹೊಡೆಯಬೇಕು ಅಂದುಕೊಂಡರೆ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು ಇದರಿಂದ ನಿಮಗೆ ರೇಷನ್ ಕಾರ್ಡ್ ಅರ್ಜಿ ಹಾಕಲು ಮತ್ತು ತಿದ್ದುಪಡಿ ಅವಕಾಶ ಕೊಟ್ಟಾಗ ಬೇಗ ಮಾಹಿತಿ ಸಿಗುತ್ತದೆ
ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಮತ್ತು ತಿದ್ದುಪಡಿಗೆ (new ration card application) ಬೇಕಾಗುವ ದಾಖಲಾತಿಗಳು…?
- ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಇತ್ತೀಚಿನ ಫೋಟೋ
- ಜನನ ಪ್ರಮಾಣ ಪತ್ರ
ಹೌದು ಸ್ನೇಹಿತರೆ ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಅಥವಾ ನಿಮ್ಮ ರೇಷನ್ ಕಾರ್ಡ್ ನಲ್ಲಿ ಕುಟುಂಬದ ಸದಸ್ಯರ ಸೇರ್ಪಡೆಗೆ ಈ ಮೇಲೆ ನೀಡಿದಂತ ಎಲ್ಲಾ ದಾಖಲಾತಿಗಳು ಬೇಕಾಗುತ್ತವೆ ಮತ್ತು ಆರು ವರ್ಷದ ಒಳಗಿನ ಮಕ್ಕಳಿಗೆ ಜನನ ಪತ್ರವನ್ನು ಕೇಳಲಾಗುತ್ತದೆ
ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ವಿಶೇಷ ಸೂಚನೆ:- ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಮತ್ತು ತಿದ್ದುಪಡಿ ಮಾಡಲು ಸರ್ಕಾರ ಯಾವುದೇ ರೀತಿ ಇನ್ನೂ ಅವಕಾಶ ಕೊಟ್ಟಿಲ್ಲ ನಿಮಗೆ ಅವಕಾಶ ಕೊಟ್ಟಾಗ ಬೇಗ ಮಾಹಿತಿ ಬೇಕು ಅಂದರೆ ನೀವು ನಮ್ಮ WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು ಇದರಿಂದ ನಿಮಗೆ ರೇಷನ್ ಕಾರ್ಡ್ ತಿದ್ದುಪಡಿ ಮತ್ತು ಅರ್ಜಿ ಹಾಕಲು ಬಿಟ್ಟ ದಿನ ಮಾಹಿತಿ ಸಿಗುತ್ತದೆ