gruhalakshmi scheme update:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಾಗಿದ್ದೀರ ಮತ್ತು ನಿಮಗೆ ಗೃಹಲಕ್ಷ್ಮಿ ಯೋಜನೆಯ 9, 10, & 11ನೇ ಕಂತಿನ ಹಣ ಬಂದಿಲ್ವಾ ಹಾಗಾದ್ರೆ ಸರ್ಕಾರ ಆದೇಶ ಮಾಡಿರುವಂತ ಈ 6 ರೂಲ್ಸ್ ಗಳನ್ನು ಪಾಲಿಸಿ ಅಂದರೆ ಮಾತ್ರ ನಿಮಗೆ (gruhalakshmi scheme update) ಗೃಹಲಕ್ಷ್ಮೀ ಯೋಜನೆಯ 2000 ಹಣ ಬರುತ್ತೆ ಹಾಗಾಗಿ ಈ ಲೇಖನದಲ್ಲಿ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನನ್ನು ಪೂರ್ತಿಯಾಗಿ ಓದಿ
ಇದೇ ರೀತಿ ಸರಕಾರಿ ನೌಕರಿ ಹಾಗೂ ಸರಕಾರಿ ಯೋಜನೆಗಳ ಬಗ್ಗೆ ಹಾಗೂ ರೈತರಿಗೆ ಸಂಬಂಧಿಸಿದಂತಹ ಯೋಜನೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸ್ಕಾಲರ್ಶಿಪ್ ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ದಿನನಿತ್ಯ ನಡೆಯುವಂತ ಪ್ರಚಲಿತ ಘಟನೆಗಳ ಬಗ್ಗೆ ಹಾಗೂ ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಪ್ರತಿಯೊಂದು ಮಾಹಿತಿ ನೀವು ಬೇಗ ಪಡೆದುಕೊಳ್ಳಬೇಕು ಅಂದರೆ WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು ಇದರಿಂದ ನಿಮಗೆ ಪ್ರತಿಯೊಂದು ಮಾಹಿತಿ ಬೇಗ ಸಿಗುತ್ತದೆ
ಗೃಹಲಕ್ಷ್ಮಿ ಯೋಜನೆ(gruhalakshmi scheme update)..?
ನಮ್ಮ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಈ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿದೆ ಈ ಯೋಜನೆಯ ಮೂಲಕ ಅರ್ಜಿ ಹಾಕಿದ ಮಹಿಳೆಯರಿಗೆ ಪ್ರತಿ (gruhalakshmi scheme update) ತಿಂಗಳು 2000 ಹಣ ಸಿಗುತ್ತದೆ ಮತ್ತು ಇಲ್ಲಿವರೆಗೂ ಸುಮಾರು 10 ಕಂತಿನ ಹಣವನ್ನು ಅರ್ಜಿ ಹಾಕಿದಂತ ಮಹಿಳೆಯರು ಪಡೆದುಕೊಂಡಿದ್ದಾರೆ ಅಂದರೆ ಅಂದರೆ ಈ ಯೋಜನೆಯ ಮೂಲಕ ಅರ್ಜಿ ಹಾಕಿದಂತ ಮಹಿಳೆಯರಿಗೆ ಸುಮಾರು 20 ಸಾವಿರ ಹಣವನ್ನು ವರ್ಗಾವಣೆ ಮಾಡಲಾಗಿದೆ
ಹೌದು ಸ್ನೇಹಿತರೆ, ಈ ಯೋಜನೆಗೆ ಅರ್ಜಿ (gruhalakshmi scheme update) ಸಲ್ಲಿಸಿದಂತ ಮಹಿಳೆಯರು 10 ಕಂತಿನ ಹಣವನ್ನು ಪಡೆದುಕೊಂಡಿದ್ದು ಇನ್ನು ಕೆಲ ಮಹಿಳೆಯರಿಗೆ ಈ ಗೃಹಲಕ್ಷ್ಮಿ ಯೋಜನೆಯ ಎರಡರಿಂದ ಮೂರು ಕಂತಿನ ಹಣ ಹಾಗೂ ಈ ತಿಂಗಳ ಅಂದರೆ ಜೂನ್ ತಿಂಗಳ ಹಣ ಮಹಿಳೆಯರ ಖಾತೆಗೆ ಜಮಾ ಆಗಿಲ್ಲ ಈ ಹಣ ಯಾವಾಗ ಜಮಾ ಆಗುತ್ತದೆ ಎಂಬ ಮಾಹಿತಿಯನ್ನು ಕೆಳಗಡೆ ತಿಳಿಸಲಾಗಿದೆ
ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಮತ್ತು (gruhalakshmi scheme update) ಪೆಂಡಿಂಗ್ ಹಣ ಯಾವಾಗ ಜಮಾ..?
ಹೌದು ಸ್ನೇಹಿತರೆ ತುಂಬಾ ಜನರು ಗೃಹಲಕ್ಷ್ಮಿ ಯೋಜನೆ 11ನೇ ಕಂತಿನ ಹಣಕ್ಕಾಗಿ ಕಾಯುತ್ತಿದ್ದು ಅಂತ ಮಹಿಳೆಯರಿಗೆ ಶುಭ ಸುದ್ದಿ ಎಂದು ಹೇಳಬಹುದು ಏಕೆಂದರೆ ಈಗಾಗಲೇ 11ನೇ ಕಂತಿನ ಹಣವನ್ನು ಜಮೆ ಮಾಡಲು ಪ್ರಾರಂಭ (gruhalakshmi scheme update) ಮಾಡಲಾಗಿದ್ದು ಈ ಹಣವು ಅರ್ಜಿ ಹಾಕಿದಂತಹ ಪ್ರತಿಯೊಬ್ಬರ ಮಹಿಳೆಯರ ಖಾತೆಗೆ ಬರಲು ಜುಲೈ ಮೊದಲ ವಾರದ ಒಳಗಡೆ ಪ್ರತಿಯೊಬ್ಬರ ಖಾತೆಗೆ 11ನೇ ಕಂತಿನ ಹಣ ಬಿಡುಗಡೆ ಆಗುತ್ತದೆ
ಹೌದು ಸ್ನೇಹಿತರೆ ಈ 11ನೇ ಕಂತಿನ ಹಣದ ಜೊತೆಗೆ ಎರಡರಿಂದ ಮೂರು ಕಂಚಿನ ಹಣ ಪೆಂಡಿಂಗ್ ಇದ್ದರೆ ಅಂತ ಮಹಿಳೆಯರ ಖಾತೆಗೆ ಜುಲೈ ತಿಂಗಳ ಅಂತ್ಯದವರೆಗೆ ಪ್ರತಿಯೊಬ್ಬರ ಖಾತೆಗೆ ಸುಮಾರು 2 ಕಂತಿನ ಹಣ ಪೆಂಡಿಂಗ್ ಇದ್ದರೆ ರೂ.4,000 ಹಾಗೂ ಮೂರು ಕಂತಿನ ಹಣ ಪೆಂಡಿಂಗ್ ಇದ್ದರೆ ₹6000 ಹಣ ಜಮಾ ಮಾಡಲಾಗುತ್ತದೆ ಈ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟನೆ ನೀಡಿದ್ದಾರೆ ಮತ್ತು ಈ ಪೆಂಡಿಂಗ್ ಹಣ ಹಾಗೂ ಪ್ರತಿ ತಿಂಗಳು ಹಣ ಬರಲು ಈ ಕೆಳಗಡೆ ನೀಡಲಾದಂತ ಆರು ರೂಲ್ಸ್ ಗಳನ್ನು ಕಡ್ಡಾಯವಾಗಿ ಪಾಲಿಸಬೇಕು
ಗೃಹಲಕ್ಷ್ಮಿ ಪೆಂಡಿಂಗ್ ಹಣ ಹಾಗೂ(gruhalakshmi scheme update) ಜೂನ್ ತಿಂಗಳ ಹಣ ಬರದೇ ಇರಲು 6 ಹೊಸ ರೂಲ್ಸ್ ಕಾರಣ..?
ಹೌದು ಸ್ನೇಹಿತರೆ, ನೀವು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದ್ರೆ ನಿಮಗೆ ಜೂನ್ ತಿಂಗಳ ಹಣ ಬೇಕು ಹಾಗೂ ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಹಣ ಬರಬೇಕು ಅಂದರೆ ಕಡ್ಡಾಯವಾಗಿ ರಾಜ್ಯ ಸರ್ಕಾರ ಕಡೆಯಿಂದ ಬಿಡುಗಡೆ ಮಾಡಲಾದಂತ ಈ ಆರು ರೂಲ್ಸ್ ಗಳನ್ನು ಪಾಲಿಸಬೇಕು ಮತ್ತು ಗೃಹಲಕ್ಷ್ಮಿ ಯೋಜನೆಯ ಹಣ ಬರದೆ ಇರಲು (gruhalakshmi scheme update) ಈ ರೂಲ್ಸ್ ಗಳು ಪ್ರಮುಖ ಕಾರಣಗಳಾಗಿರುತ್ತವೆ ಅವುಗಳ ಬಗ್ಗೆ ಈ ಕೆಳಗಡೆ ವಿವರಣೆ ನೀಡಲಾಗಿದೆ
1) ತೆರಿಗೆ ಪಾವತಿ:- ಹೌದು ಸ್ನೇಹಿತರೆ ತುಂಬಾ ಜನರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದ್ದು 4 ರಿಂದ 6 ಕಂತಿನ ಹಣವನ್ನು ಹಣ ಪಡೆದುಕೊಂಡಿದ್ದಾರೆ ಮತ್ತು ಕೆಲವರಿಗೆ ಕೇವಲ ಒಂದೇ ಕಂತಿನ ಹಣ ಬಂದಿದೆ ಇದಕ್ಕೆ ಕಾರಣವೇನೆಂದರೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದಂತ ಕುಟುಂಬಗಳಲ್ಲಿ ತೆರಿಗೆ ಪಾವತಿ ಮಾಡುತ್ತಿದ್ದಾರೆ ಅಂತವರನ್ನು ಗುರುತಿಸಿ ಸರ್ಕಾರ ಈ ಯೋಜನೆಯಿಂದ ಹಣ ಬರದೆ ಇರಲು ಕ್ರಮ ಕೈಗೊಂಡಿದೆ ಹಾಗಾಗಿ ನಿಮಗೆ ಐದರಿಂದ ಆರು ಕಂತಿನ ಹಣ ಬಾಕಿ ಇದೆ ಎಂದರೆ ನೀವು ನಿಮ್ಮ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಭೇಟಿ ನೀಡಿ ನಿಮ್ಮ ಅರ್ಜಿಯ ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳಿ ಒಂದು ವೇಳೆ ನಿಮಗೆ ತೆರಿಗೆ ಪಾವತಿ ಅಂತ ಬಂದರೆ ನಿಮಗೆ ಹಣ ಬರುವುದಿಲ್ಲ,
ಒಂದು ವೇಳೆ ನೀವು ತೆರಿಗೆ ಪಾವತಿ ಮಾಡದೆ ಇದ್ದಲ್ಲಿ, ನಿಮಗೆ ತೆರಿಗೆ ಪಾವತಿ ಎಂದು ತೋರಿಸುತ್ತಿದ್ದರೆ ನೀವು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಭೇಟಿ ನೀಡಿ ಏನು ಮಾಡಬೇಕು ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದು
2) ಆಧಾರ್ ಕಾರ್ಡ್ ಅಪ್ಡೇಟ್:- ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದಂತ ಮಹಿಳೆಯರು ಪ್ರತಿ ತಿಂಗಳು ಹಣ ಬರಬೇಕು ಅಂದರೆ ಹಾಗೂ ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಹಣ ಬರಬೇಕು ಅಂದರೆ ಮಹಿಳೆಯರು ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಬೇಕು.
ಹೌದು ಸ್ನೇಹಿತರೆ ಅರ್ಜಿ ಹಾಕಿದಂತ ಮಹಿಳೆಯರ ಆಧಾರ್ ಕಾರ್ಡ್ ಹತ್ತು ವರ್ಷಗಳ ಕಾಲ ಯಾವುದೇ ರೀತಿ ಅಪ್ಡೇಟ್ ಮಾಡಿಸಿಲ್ಲವೆಂದರೆ ಅಂತವರು ಕಡ್ಡಾಯವಾಗಿ ತಮ್ಮ ಆಧಾರ್ ಕಾರ್ಡನ್ನು ಅಪ್ಡೇಟ್ ಮಾಡಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ
3) ರೇಷನ್ ಕಾರ್ಡ್ E-KYC:- ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ ಹಣ ಬರದೆ ಇರಲು ಇನ್ನೊಂದು ಪ್ರಮುಖ ಕಾರಣವೇನೆಂದರೆ ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವಂತಹ ಎಲ್ಲಾ ಸದಸ್ಯರ ಈಕೆ ವೈ ಸಿ ಮಾಡಸದೇ ಇರುವುದು ಹಾಗೂ ಕುಟುಂಬದ ಮುಖ್ಯಸ್ಥರ ಈಕೆ ವೈಸಿ ಮಾಡಿಸದೆ ಇರುವುದು ಹಣ ಬರದೆ ಇರಲು ಪ್ರಮುಖ ಕಾರಣ
ಹಾಗಾಗಿ ನಿಮ್ಮ ರೇಷನ್ ಕಾರ್ಡ್ ನಲ್ಲಿರುವಂತ ಎಲ್ಲಾ ಸದಸ್ಯರ ಈಕೆ ವೈ ಸಿ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡಿಸಿ ಇದನ್ನು ಮಾಡಿಸಲು ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಅಂದರೆ ಮಾತ್ರ ನಿಮಗೆ ಗೃಹಲಕ್ಷ್ಮಿ ಯೋಜನೆಯ ಹಣ ಬರುತ್ತೆ
4) ಕುಟುಂಬದ ಮುಖ್ಯಸ್ಥರು:- ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದಂತ ಮಹಿಳೆಯರು ತಮ್ಮ ರೇಷನ್ ಕಾರ್ಡ್ ನಲ್ಲಿ ಇರುವಂತಹ ಕುಟುಂಬದ ಮುಖ್ಯಸ್ಥರನ್ನು ಮಹಿಳೆಯರಾಗಿ ಮಾಡಬೇಕಾಗುತ್ತದೆ ಒಂದು ವೇಳೆ ಮಹಿಳೆಯರು ಕುಟುಂಬದ ಮುಖ್ಯಸ್ಥರು ಇಲ್ಲದೆ ಇದ್ದ ಪಕ್ಷದಲ್ಲಿ ಅಂತವರಿಗೆ ಹಣ ಬರುವುದಿಲ್ಲ
ಹೌದು ಸ್ನೇಹಿತರೆ ರೇಷನ್ ಕಾರ್ಡ್ ನಲ್ಲಿ ಕುಟುಂಬದ ಮುಖ್ಯಸ್ಥ ಮಹಿಳೆಯರ ಬದಲಾವಣೆ ಅಥವಾ ಆಕಸ್ಮಿಕವಾಗಿ ನಿಧನ ಹೊಂದಿದರೆ ಮುಖ್ಯಸ್ಥರ ಬದಲಾವಣೆ ಮಾಡದೆ ಇದ್ದ ಪಕ್ಷದಲ್ಲಿ ಅಂತವರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಮತ್ತು ಪೆಂಡಿಂಗ್ ಇರುವಂತಹ ಹಣ ಹಣ ಬರುವುದಿಲ್ಲ ಹಾಗಾಗಿ ನಿಮ್ಮ ಕುಟುಂಬದ ಮುಖ್ಯಸ್ಥರು ಯಾರು ಇದಾರೆ ಎಂಬುದನ್ನು ಮೊದಲು ತಿಳಿದುಕೊಳ್ಳಿ ನಂತರ ರೇಷನ್ ಕಾರ್ಡ್ ನಲ್ಲಿ ಕುಟುಂಬದ ಮುಖ್ಯಸ್ಥರ ಈ ಕೆವೈಸಿ ಮಾಡಿಸಿ ಅಂದರೆ ಮಾತ್ರ ನಿಮಗೆ ಪೆಂಡಿಂಗ್ ಇರುವಂತ ಎಲ್ಲಾ ಕಂಚಿನ ಹಣ ಬರುತ್ತೆ
5) ಹೆಸರು ಹೊಂದಾಣಿಕೆ:- ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದಂತ ಮಹಿಳೆಯರು ತಮ್ಮ ರೇಷನ್ ಕಾರ್ಡ್ ನಲ್ಲಿ ಮತ್ತು ಆಧಾರ್ ಕಾರ್ಡ್ ನಲ್ಲಿ ಹಾಗೂ ಬ್ಯಾಂಕ್ ಪಾಸ್ ಬುಕ್ ನಲ್ಲಿ ಒಂದೇ ಹೆಸರು ಇರಬೇಕಾಗುತ್ತದೆ ಅಂದರೆ ಮಾತ್ರ ಗೃಹಲಕ್ಷ್ಮಿ ಯೋಜನೆಯ ಪ್ರತಿ ತಿಂಗಳು ಹಣ ಹಾಗೂ ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಹಣ ಬರುತ್ತೆ
6) ಬ್ಯಾಂಕ್ ಖಾತೆ:- ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ ಅನಾ ಬರದೇ ಇರಲು ಇನ್ನೊಂದು ಪ್ರಮುಖ ಕಾರಣವೇನೆಂದರೆ ನಿಮ್ಮ ಬ್ಯಾಂಕ್ ಖಾತೆಗೆ ಈ ಕೆವೈಸಿ ಮಾಡಿಸದೆ ಇರುವುದು ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿಸಿದೆ ಇರುವುದು ಆದ್ದರಿಂದ ನೀವು ನಿಮ್ಮ ಬ್ಯಾಂಕ್ ಖಾತೆಗೆ ಈ ಕೆವೈಸಿ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡಿಸಿದ್ದೀರಿ ಇಲ್ಲವಾ ಎಂದು ತಿಳಿದುಕೊಳ್ಳಿ ಅಂದರೆ ಮಾತ್ರ ನಿಮಗೆ ಹಣ ಬರುತ್ತೆ ಜೊತೆಗೆ ನಿಮ್ಮ ಬ್ಯಾಂಕ್ (NPCI ಮ್ಯಾಪಿಂಗ್) ಖಾತೆಗೆ ಆಧಾರ್ ಕಾರ್ಡ್ ಮೂಲಕ ಹಣ ಬರುವ ವ್ಯವಸ್ಥೆಯನ್ನು ಆನ್ ಮಾಡಬೇಕಾಗುತ್ತದೆ. ಅಂದರೆ ಮಾತ್ರ ನಿಮಗೆ ಗೃಹಲಕ್ಷ್ಮೀ ಯೋಜನೆ ಹಣ ಬರುತ್ತೆ
ವಿಶೇಷ ಸೂಚನೆ:– ನಿಮ್ಮ ಬ್ಯಾಂಕ್ ಖಾತೆ ಸರಿಯಾಗಿದ್ದರೂ ಕೂಡ ನಿಮಗೆ ಹಣ ಬರುತ್ತಿಲ್ಲವೆಂದರೆ ನೀವು ನಿಮ್ಮ ಹತ್ತಿರದ ಪೋಸ್ಟ್ ಆಫೀಸ್ನಲ್ಲಿ ಅಥವಾ ಬೇರೆ ಒಂದು ಬ್ಯಾಂಕಿನಲ್ಲಿ ಬ್ಯಾಂಕ್ ಖಾತೆ ಓಪನ್ ಮಾಡುವುದು ಕಡ್ಡಾಯ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದಂತ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ
ಈ ಮೇಲೆ ನೀಡಿದಂತಹ ಎಲ್ಲಾ ರೂಲ್ಸ್ ಗಳನ್ನು ಪಾಲಿಸಿದರು ಕೂಡ ನಿಮಗೆ ಗೃಹಲಕ್ಷ್ಮಿ ಯೋಜನೆಯ ಹಣ ಬರುತ್ತಿಲ್ಲವೆಂದರೆ ನೀವು ನಿಮ್ಮ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಭೇಟಿ ನೀಡಿ ಇದರಿಂದ ನಿಮಗೆ ಯಾವ ಕಾರಣಕ್ಕಾಗಿ ಗೃಹಲಕ್ಷ್ಮಿ ಯೋಜನೆಯ ಹಣ ಬರುತ್ತಿಲ್ಲ ಎಂಬ ಮಾಹಿತಿಯನ್ನು ಪಡೆದುಕೊಳ್ಳಬಹುದು.
ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರು ಹಾಗೂ ಗೃಹಲಕ್ಷ್ಮಿ ಯೋಜನೆಯ ಹಣ ಬರದೆ ಇರುವಂತಹ ಮಹಿಳೆಯರಿಗೆ ಈ ಲೇಖನಿಯನ್ನು ಶೇರ್ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು