Pradhan mantri awas Yojana | ಉಚಿತ ಮನೆ ಹಂಚಿಕೆ ಅರ್ಜಿ ಪ್ರಾರಂಭ..! ಬೇಗ ಅರ್ಜಿ ಸಲ್ಲಿಸಿ

Pradhan mantri awas Yojana :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ, ಮನೆ ಇಲ್ಲದವರಿಗೆ ಹಾಗೂ ಮನೆ ಕಟ್ಟಿಸಿಕೊಳ್ಳಬೇಕು ಎಂದು ಯೋಚನೆ ಮಾಡುತ್ತಿರುವವರಿಗೆ ಸುವರ್ಣ ಅವಕಾಶವೆಂದು ಹೇಳಬಹುದು ಏಕೆಂದರೆ ಸರ್ಕಾರ ಜಾರಿಗೆ ತಂದಿರುವ ಈ ಯೋಜನೆಗೆ ಅರ್ಜಿ ಹಾಕಿದರೆ ಸಾಕು ನಿಮಗೆ ಉಚಿತ ಮನೆ ಕಟ್ಟಿಸಿಕೊಳ್ಳಲು ಹಾಗೂ ಮನೆ ಕಟ್ಟಿಸಿಕೊಳ್ಳಲು ಸಬ್ಸಿಡಿ ದರದಲ್ಲಿ ಹಣ ನೀಡಲಾಗುತ್ತದೆ ಹಾಗಾಗಿ ಯಾವ ಯೋಜನೆ ಮತ್ತು ಈ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳನ್ನು ಎಂಬ ಸಂಪೂರ್ಣ ಮಾಹಿತಿಯನ್ನು ನಾನು ಈ ಲೇಖನೆಯಲ್ಲಿ ನಿಮಗೆ ತಿಳಿಸಿಕೊಡುತ್ತೇನೆ

ಈ ಯೋಜನೆಗೆ ಅರ್ಜಿ ಸಲ್ಲಿಸುವ ಮೂಲಕ ನೀವು ಪ್ರತಿ ತಿಂಗಳು ಕೇವಲ ₹500 ರುಪಾಯಿಗೆ ಒಂದು ಎಲ್ಪಿಜಿ ಗ್ಯಾಸ್ ಸಿಲೆಂಡರ್ ಹಾಗೂ ಉಚಿತ ಸ್ಟೌವ್ ಪಡೆಯಬಹುದು ಬೇಗ ಅರ್ಜಿ ಸಲ್ಲಿಸಿ

ನಮ್ಮ ಭಾರತ ದೇಶದಲ್ಲಿ ವಾಸ ಮಾಡುವಂತಹ ಅನೇಕ ಬಡ ಕುಟುಂಬಗಳಿಗೆ ಅನುಕೂಲವಾಗುವಂತೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಅದರಲ್ಲಿ ಪ್ರಮುಖವಾಗಿ ಬಡವರಿಗೆ ಮನೆ ಕಟ್ಟಿಸಿಕೊಳ್ಳಲು ಆರ್ಥಿಕ ನೆರವು ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಹೊಸ ಯೋಜನೆಯನ್ನು ಜಾರಿಗೆ ತಂದಿದ್ದು ಈ ಯೋಜನೆ ಮೂಲಕ ಮನೆ ಇಲ್ಲದ ಕುಟುಂಬಗಳಿಗೆ ಮನೆ ಕಟ್ಟಿಸಿಕೊಳ್ಳಲು ಆರ್ಥಿಕ ನೆರವು ನೀಡುವುದು ಹಾಗೂ ಬಡವರಿಗೆ ಪಕ್ಕಾ ಮನೆ ಕಟ್ಟಿಸಿ ಕೊಡುವ ಉದ್ದೇಶದಿಂದ ಈ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ ಈ ಯೋಜನೆಯ ಮೂಲಕ ಬಡವರು ಉಚಿತವಾಗಿ ಮನೆ ಕಟ್ಟಿಸಿಕೊಳ್ಳಬಹುದು ಅಥವಾ ಸಬ್ಸಿಡಿ ದರದಲ್ಲಿ ಮನೆ ಕಟ್ಟಿಸಿಕೊಳ್ಳಲು ಹಣ ಸಹಾಯ ಸಿಗುತ್ತದೆ

 

ನಮ್ಮ ಭಾರತ ದೇಶದಲ್ಲಿ ತುಂಬಾ ಬಡ ಜನರ ಕುಟುಂಬಗಳು ವಾಸ ಮಾಡುತ್ತಿದ್ದಾರೆ ಅಂತವರಿಗೆ ಸ್ವಂತ ಮನೆ ಕಟ್ಟಿಸಿಕೊಳ್ಳಬೇಕೆಂಬ ಆಸೆ ಇರುತ್ತದೆ ಹಾಗೂ ಮನೆ ಕಟ್ಟಿಸಿಕೊಳ್ಳಲು ಅವರ ಹತ್ತಿರ ಸಾಕಾಗುವಷ್ಟು ದುಡ್ಡು ಇರುವುದಿಲ್ಲ ಅಂತವರು ಈ ಯೋಜನೆಯ ಲಾಭ ಪಡೆದು ಅಥವಾ ಈ ಯೋಜನೆಗೆ ಅರ್ಜಿ ಹಾಕಿ ಸ್ವಂತ ಮನೆ ಕಟ್ಟಿಸಿಕೊಳ್ಳುವ ಆಸೆಯನ್ನು ಪೂರೈಸಿಕೊಳ್ಳಬಹುದು ಯಾವ ಯೋಜನೆ ಹಾಗೂ ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಮನೆ ಕಟ್ಟಿಸಿಕೊಳ್ಳಲು ಎಷ್ಟು ಹಣ ಕೇಂದ್ರ ಸರ್ಕಾರ ಕಡೆಯಿಂದ ನೀಡಲಾಗುತ್ತದೆ ಎಂಬ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನದಲ್ಲಿ ತಿಳಿಸಿ ಕೊಡುತ್ತಿದ್ದೇವೆ

ಇದೇ ರೀತಿ ಸರಕಾರಿ ನೌಕರಿ ಕುರಿತು ಹಾಗೂ ಸರಕಾರಿ ಕ್ಷೇತ್ರಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ಹುದ್ದೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವಂತ ದಾಖಲಾತಿಗಳು ಏನು ಹಾಗೂ ಎಷ್ಟು ಹುದ್ದೆಗಳು ಖಾಲಿ ಇವೆ ಎಂಬ ಸಂಪೂರ್ಣ (full information) ಮಾಹಿತಿಯನ್ನು ನಾವು ಪ್ರತಿದಿನ ನಮ್ಮ ವೆಬ್ಸೈಟ್ನಲ್ಲಿ (website) ಪ್ರಕಟಣೆ ಮಾಡುತ್ತೇವೆ. ಜೊತೆಗೆ ಸರಕಾರ ಯೋಜನೆಗಳ ಕುರಿತು ಹಾಗೂ ಈ ಸರಕಾರಿ ಯೋಜನೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಯಾವೆಲ್ಲ ಸರ್ಕಾರಿ ಯೋಜನೆಗಳಿಗೆ ರೈತರಿಗೆ ಲಾಭ ನೀಡುತ್ತೆ ಜೊತೆಗೆ ರೈತರಿಗೆ ಸಂಬಂಧಿಸಿದಂತ ವಿವಿಧ ಯೋಜನೆಗಳ ಕುರಿತು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸ್ಕಾಲರ್ಶಿಪ್ ಗಳ ಬಗ್ಗೆ ಈ ರೀತಿ ಪ್ರತಿಯೊಂದು ಮಾಹಿತಿ ನಮ್ಮ people of karnataka ವೆಬ್ಸೈಟ್ನಲ್ಲಿ ಪ್ರಕಟಣೆ ಮಾಡಲಾಗುತ್ತದೆ

WhatsApp Group Join Now
Telegram Group Join Now       

 

ಹಾಗೂ ನಿಮಗೆ ಪ್ರತಿದಿನ ನಡೆಯುವಂತ ಪ್ರಚಲಿತ ಘಟನೆಗಳ ಬಗ್ಗೆ ಮತ್ತು ರಾಜಕೀಯ ಸಂಬಂಧಿಸಿದಂತೆ ನ್ಯೂಸ್ ಗಳ ಬಗ್ಗೆ ಜೊತೆಗೆ ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಹಾಗೂ ಉದ್ಯೋಗಕ್ಕೆ ಸಂಬಂಧಿಸಿದಂತ ಪ್ರತಿಯೊಂದು ಮಾಹಿತಿ ನಿಮಗೆ ಬೇಗ ಸಿಗಬೇಕೆಂದರೆ ನಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ಗಳಾದ WhatsApp & Telegram ಗ್ರೂಪ್ ಗಳಿಗೆ ಜಾಯಿನ್ ಆಗಬಹುದು ಇದರಿಂದ ಪ್ರಚಲಿತ ಘಟನೆಗಳ ಬಗ್ಗೆ ಹಾಗೂ ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಮಾಹಿತಿ ಸಿಗುತ್ತದೆ

WhatsApp Group Join Now
Telegram Group Join Now       

 

ಕೇಂದ್ರ ಸರಕಾರವು ಗ್ರಾಮೀಣ ಪ್ರದೇಶದಲ್ಲಿ ಹಾಗೂ ನಗರ ಪ್ರದೇಶದಲ್ಲಿ ವಾಸ ಮಾಡುವಂಥ ಹಿಂದುಳಿದ ವರ್ಗ ಹಾಗೂ ಬಡ ಕುಟುಂಬಗಳಿಗೆ ಮನೆ ಕಟ್ಟಿಸಿಕೊಳ್ಳಲು ಪ್ರಧಾನ ಮಂತ್ರಿ ಆವಾಸ್ (Pradhan mantri awas Yojana) ಯೋಜನೆಯನ್ನು ಜಾರಿಗೆ ತಂದಿದೆ ಈ ಯೋಜನೆ ಮೂಲಕ ಬಡ ಕುಟುಂಬಗಳು ಹಾಗೂ ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರು ಹಾಗೂ ಅನೇಕ ಜನರು ಈ ಯೋಜನೆ ಲಾಭ ಪಡೆಯಬಹುದಾಗಿದೆ

 

 

(Pradhan mantri awas Yojana) ಪ್ರಧಾನ ಮಂತ್ರಿ ಆವಾಸ್ ಯೋಜನೆ…?

ಹೌದು ಸ್ನೇಹಿತರೆ, ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು ಕೇಂದ್ರ ಸರ್ಕಾರವು ಜಾರಿಗೆ ತಂದಿದ್ದು ಈ ಯೋಜನೆ ಮೂಲಕ ಬಡ ಕುಟುಂಬಗಳು ಹಾಗೂ ಆರ್ಥಿಕವಾಗಿ ಹಿಂದುಳಿದ ಮತ್ತು ದೀನದಲಿತರಿಗೆ ಹಾಗೂ ಅಲ್ಪಸಂಖ್ಯಾತರು ಮತ್ತು ಆರ್ಥಿಕವಾಗಿ ದುರ್ಬಲವಾಗಿರುವಂತ ಕುಟುಂಬಗಳಿಗೆ ಈ ಯೋಜನೆಯ ಮೂಲಕ ವಾಸ ಮಾಡಲು ಮನೆ ಕಟ್ಟಿಸಿಕೊಳ್ಳಲು ನೆರವು ನೀಡುವುದು ಹಾಗೂ ಉಚಿತವಾಗಿ ಮನೆ ಕಟ್ಟಿಸಿಕೊಳ್ಳುವ ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ

Pradhan mantri awas Yojana
Pradhan mantri awas Yojana

 

ಈ ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು ಈ ಮೊದಲು ಅಥವಾ ಈ ಹಿಂದೆ ರಾಜೀವ್ ಗಾಂಧಿ ಆವಾಸ್ ಯೋಜನೆ ಎಂದು ಕರೆಯಲಾಗಿತ್ತು ಈ ಯೋಜನೆಯನ್ನು 1985ರಲ್ಲಿ ಅಂದಿನ ಕಾಲದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಪಕ್ಷವು ಈ ಯೋಜನೆಯನ್ನು ಜಾರಿಗೆ ತರಲಾಯಿತು. ನಂತರ ಈ ಯೋಜನೆಗೆ 2014 ರಲ್ಲಿ ಬಿಜೆಪಿ(BJP) ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪ್ರಧಾನ ಮಂತ್ರಿ (PM Narendra Modi) ನರೇಂದ್ರ ಮೋದಿಯವರು 2015 ರಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಎಂದು ಮರುನಾಮಕರಣ ಮಾಡಲಾಯಿತು

ಹೌದು ಸ್ನೇಹಿತರೆ, ಪ್ರಧಾನ ಮಂತ್ರಿ ಆವಾಸ್ (Pradhan mantri awas Yojana) ಯೋಜನೆ ಎಂದು 2015 ಜೂನ್ 25ರಂದು ಈ ಯೋಜನೆಗೆ ಮರುನಾಮಕರಣ ಮಾಡಲಾಯಿತು ಈ ಯೋಜನೆಯ ಮೂಲಕ ಕಡಿಮೆ ಖರ್ಚಿನಲ್ಲಿ ಹಾಗೂ ಮನೆ ಕಟ್ಟಿಸಲು ಬಯಸುವಂತಹ ಬಡ ಕುಟುಂಬಗಳಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಈ ಯೋಜನೆಯನ್ನು ಮುಂದುವರಿಸಲಾಯಿತು

 

(Pradhan mantri awas Yojana) PM ಆವಾಸ್ ಯೋಜನೆ ಉದ್ದೇಶವೇನು…?

ಹೌದು ಸ್ನೇಹಿತರೆ, ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು ಪಿಎಂ ಆವಾಸ್ ಯೋಜನೆ ಎಂದು ಕೂಡ ಕರೆಯುತ್ತಾರೆ. ಜೂನ್ 25 2015 ರಲ್ಲಿ ಪ್ರಾರಂಭವಾದ ಈ ಯೋಜನೆ ಮೂಲಕ 2024ರ ವರೆಗೆ ಸುಮಾರು 2 ಕೋಟಿ ಮನೆಗಳ ನಿರ್ಮಾಣ ಮಾಡಲಾಗಿದೆ ಎಂಬ ದಾಖಲಾತಿಗಳ ಮೂಲಕ ತಿಳಿದು ಬರುತ್ತದೆ

ಈ ಪ್ರಧಾನ ಮಂತ್ರಿ ಆವಾಸ್ ಯೋಜನೆಯ (Pradhan mantri awas Yojana) ಮೂಲ ಉದ್ದೇಶವೇನೆಂದರೆ ಬಡ ಕುಟುಂಬಗಳಿಗೆ ಹಾಗೂ ಮನೆ ಇಲ್ಲದವರಿಗೆ ಉಚಿತ ಮನೆ ಕಟ್ಟಿಕೊಡುವ ಒಂದು ಮಹತ್ವಕಾಂಕ್ಷಿ ಯೋಜನೆಯಾಗಿದ್ದು ಈ ಈ ಯೋಜನೆಯನ್ನು 2024 ಮತ್ತು 25ನೇ ವರ್ಷಕ್ಕೆ ವಿಸ್ತರಣೆ ಮಾಡಲಾಗಿದೆ

ಈ ಪ್ರಧಾನ ಮಂತ್ರಿ ಆವಾಸ್ ಯೋಜನೆಯ (Pradhan mantri awas Yojana)  ಮೂಲಕ ಮುಂದೆ ಬರುವಂತ ಅಂದರೆ 2024 ಮತ್ತು 25ನೇ ವರ್ಷದಲ್ಲಿ ಈ ಯೋಜನೆ ಮೂಲಕ ಸುಮಾರು ಮೂರು ಕೋಟಿ ಮನೆಗಳ ನಿರ್ಮಾಣ ಮಾಡುವ ಗುರಿಯನ್ನು ಗೊಂದಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ಆದಂತ ನಿರ್ಮಲಾ ಸೀತಾರಾಮನ್ ಅವರು ಮಧ್ಯಂತರ ಬಜೆಟ್ ಮಂಡನೆ ವೇಳೆ ಆಶ್ವಾಸನೆ ನೀಡಿದ್ದಾರೆ

ಅದೇ ರೀತಿ ಇವಾಗ ಲೋಕಸಭೆ ಚುನಾವಣೆ ಮುಗಿದು ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರಕಾರ ಅಧಿಕಾರಕ್ಕೆ ಬರಲಿದ್ದು ಈ ಯೋಜನೆಗೆ ಮತ್ತಷ್ಟು ವೇಗ ಕೊಟ್ಟಂತಾಗಿದೆ ಹಾಗಾಗಿ ಯಾರಿಗೆ ಮನೆ ಇಲ್ಲ ಅಂತವರು ಈ ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತ ಮನೆ ಹಾಗೂ ಮನೆ ಕಟ್ಟಿಸಿಕೊಳ್ಳಲು ಆರ್ಥಿಕ ನೆರವು ಪಡೆಯಬಹುದು

ಹಾಗಾಗಿ ಮುಂದೆ ಬರುವಂತ ವರ್ಷದಲ್ಲಿ ಅಂದರೆ 2024 ಮತ್ತು 25ನೇ ವರ್ಷದಲ್ಲಿ ಈ ಯೋಜನೆಯ ಮೂಲಕ ಸುಮಾರು ಮೂರು ಕೋಟಿ ಮನೆ ನಿರ್ಮಾಣ ಮಾಡುವ ಗುರಿ ಹೊಂದಿದೆ ಹಾಗಾಗಿ ಪ್ರತಿಯೊಬ್ಬರೂ ಈ ಯೋಜನೆಗೆ ಅರ್ಜಿ ಹಾಕಿ ಈ ಯೋಜನೆಯ ಲಾಭ ಪಡೆಯಬಹುದು ಮತ್ತು ಈ ಯೋಜನೆಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಹಾಗೂ ಅರ್ಜಿ ಸಲ್ಲಿಸಬೇಕು ದಾಖಲಾತಿಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ಮುಂದೆ ವಿವರಿಸಿದ್ದೇವೆ

 

(Pradhan mantri awas Yojana) PM ಆವಾಸ್ ಯೋಜನೆ ಮೂಲಕ ಇಲ್ಲಿವರೆಗೂ ಯಾವ ರಾಜ್ಯಗಳಲ್ಲಿ ಎಷ್ಟು ಮನೆ ನಿರ್ಮಾಣ ಆಗಿದೆ..?

ಹೌದು ಸ್ನೇಹಿತರೆ ಈ ಪ್ರಧಾನ ಮಂತ್ರಿ ಆವಾಸ್ (Pradhan mantri awas Yojana) ಯೋಜನೆ ಮೂಲಕ ಅನೇಕ ರಾಜ್ಯಗಳಲ್ಲಿ ಸಾಕಷ್ಟು ಮನೆ ನಿರ್ಮಾಣ ಆಗಿದ್ದು ಅವುಗಳ ವಿವರವನ್ನು ನಾವು ಈ ಕೆಳಕಂಡಂತೆ ವಿವರಿಸಿದ್ದೇವೆ

ಕರ್ನಾಟಕ:- ಹೌದು ಸ್ನೇಹಿತರೆ, ನಮ್ಮ ಕರ್ನಾಟಕ ರಾಜ್ಯದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಮೂಲಕ ಇಲ್ಲಿವರೆಗೂ 6,51203 ಮನೆಗಳನ್ನು ಮಂಜೂರು ಮಾಡಲಾಗಿದ್ದು ಇದರಲ್ಲಿ ಕೇವಲ ಶೇಕಡ 25ರಷ್ಟು ಮಾತ್ರ ಮನೆ ನಿರ್ಮಾಣ ಪೂರ್ತಿಗೊಂಡಿದೆ ಎಂಬ ವರದಿ ನೀಡಲಾಗಿದೆ

ಅಂದರೆ ನಮ್ಮ ಕರ್ನಾಟಕ ರಾಜ್ಯದಲ್ಲಿ 6 ಲಕ್ಷಕ್ಕಿಂತ ಹೆಚ್ಚು ಮನೆಗಳು ಮಂಜೂರಾದರು ಕೇವಲ 25% ಅಂದರೆ 100 ಮನೆಗಳು ಕೇಂದ್ರ ಸರ್ಕಾರ ಕಡೆಯಿಂದ ಬಿಡುಗಡೆಯಾದರೆ, ಅದರಲ್ಲಿ ಕೇವಲ 25 ಮನೆಗಳು ಮಾತ್ರ ಅರ್ಜಿ ಹಾಕಿದಂತ ಫಲಾನುಭವಿಗಳು ಪಡೆಯುತ್ತಿದ್ದು ಇನ್ನೂ 75 ಮನೆಗಳು ಅಂದರೆ ಶೇಕಡ 75 ರಷ್ಟು ಮನೆಗಳು ಅರ್ಜಿ ಹಾಕದೆ ಹಾಗೆ ಬಾಕಿ ಉಳಿದಿವೆ ಅಂತೆ. ಹಾಗಾಗಿ ಈ ಯೋಜನೆಗೆ ಅರ್ಜಿ ಹಾಕಿ ಪ್ರತಿಯೊಬ್ಬರು ಉಚಿತ ಮನೆ ಪಡೆದುಕೊಳ್ಳಬೇಕೆಂಬ ನಮ್ಮ ಆಶಯ

ಈ ರೀತಿ ಅನೇಕ ರಾಜ್ಯಗಳಿಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಬಡವರಿಗೆ ಮನೆ ಕಟ್ಟಿಸಲು ಮನೆಗಳು ಮಂಜೂರು ಮಾಡಲಾಗಿದ್ದು. ಅರ್ಜಿ ಹಾಕದ ಕಾರಣ ವಿತರಣೆ ಮಾಡಲು ಸಾಧ್ಯವಾಗಿಲ್ಲ ಹಾಗಾಗಿ ಪ್ರತಿಯೊಬ್ಬರೂ ಈ ಯೋಜನೆಯ ಲಾಭ ಪಡೆದುಕೊಳ್ಳಿ

ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ (Pradhan mantri awas Yojana) ಸಲ್ಲಿಸಲು ಕೇಂದ್ರ ಸರ್ಕಾರ ಕೆಲವೊಂದು ಅರ್ಹತೆಗಳನ್ನು ನಿಗದಿ ಮಾಡಿದ್ದು ಮಾತ್ರ ನೀವು ಈ ಯೋಜನೆ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ ಹಾಗಾಗಿ ಈ ಯೋಜನೆಗೆ ನಿಗದಿ ಮಾಡಿದಂತಹ ಅರ್ಹತೆಗಳು ಯಾವುವು ಎಂಬುದು ಕೆಳಗಡೆ ವಿವರಿಸಲಾಗಿದೆ

 

(Pradhan mantri awas Yojana) ಪಿಎಂ ಆವಾಸ್ ಯೋಜನೆಗೆ ಇರುವಂತ ಅರ್ಹತೆಗಳನ್ನು..?

  • ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮೇಲ್ಪಟ್ಟಿರಬೇಕು
  • ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿ ಯು ಭಾರತದ ಪ್ರಜೆಯಾಗಿರಬೇಕು ಹಾಗೂ ಯಾವುದಾದರೂ ಒಂದು ರಾಜ್ಯ ಸರ್ಕಾರ ಕಡೆಯಿಂದ ಗುರುತಿನ ಐಡಿ ಪಡೆದಿರಬೇಕು
  • ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಬಡ ಕುಟುಂಬಗಳ ವಾರ್ಷಿಕ ಆದಾಯ 2,50,000 ಕ್ಕಿಂತ ಕೆಳಗಿರಬೇಕು
  • ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಮಾಧ್ಯಮ ಕುಟುಂಬದ ವಾರ್ಷಿಕ ಆದಾಯ ಆರು ಲಕ್ಷಕ್ಕಿಂತ ಕೆಳಗಡೆ ಇರಬೇಕು
  • ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಕಡ್ಡಾಯವಾಗಿ ರಾಜ್ಯ ಸರ್ಕಾರ ಕಡೆಯಿಂದ ಮಾನ್ಯತೆ ಪಡೆದ ಯಾವುದಾದರೂ ಒಂದು ರೇಷನ್ ಕಾರ್ಡ್ ನೀಡಬೇಕು
  • ಈ ಯೋಜನೆಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳಲ್ಲಿ ಮೊದಲ ಆದ್ಯತೆ ಅಂಗವಿಕಲರಿಗೆ, ವಿಧಿಯವರಿಗೆ, ಹಾಗೂ ಮಹಿಳೆಯರಿಗೆ ಮೊದಲ ಆದ್ಯತೆ ನೀಡಲಾಗಿದೆ

ಮೇಲೆ ನಡೆದ ಎಲ್ಲಾ ಅರ್ಹತೆಗಳನ್ನು ನೀವು ಒಂದಿದ್ದರೆ ಈ ಪ್ರಧಾನ ಮಂತ್ರಿ ಆವಾಸ್ ಯೋಜನೆ ಮೂಲಕ ಉಚಿತವಾಗಿ ಮನೆ ಪಡೆಯಬಹುದು ಮತ್ತು ಮನೆ ಕಟ್ಟಲು ಆರ್ಥಿಕ ಸಹಾಯ ಪಡೆಯಬಹುದು

 

(Pradhan mantri awas Yojana) PM ಆವಾಸ್ ಯೋಜನೆಯ ಮೂಲಕ ಎಷ್ಟು ಹಣ ಸಹಾಯ ಸಿಗುತ್ತದೆ..?

ಹೌದು ಸ್ನೇಹಿತರೆ, ಪ್ರಧಾನ ಮಂತ್ರಿ ಆವಾಸ್ ಯೋಜನೆ ಮೂಲಕ ಎಷ್ಟು ಹಣ ಸಹಾಯ ಸಿಗುತ್ತದೆ ಎಂಬ ಸಂದೇಹ ನಿಮ್ಮಲ್ಲಿ ಕಾಡಬಹುದು ಈ ಪ್ರಧಾನ ಮಂತ್ರಿ ಆವಾಸ್ ಯೋಜನೆಯಲ್ಲಿ ಎರಡು ಭಾಗಗಳಾಗಿ ವರ್ಗಿಕರಣ ಮಾಡಲಾಗಿದ್ದು ಮೊದಲನೇದಾಗಿ ಗ್ರಾಮೀಣ ಪಟ್ಟಿ ಹಾಗೂ ನಗರ ಪಟ್ಟಿಯೆಂದು ಎರಡು ರೀತಿ ವರ್ಗೀಕರಣ ಮಾಡಲಾಗಿದೆ

ಗ್ರಾಮೀಣ ಪಟ್ಟಿ :- ಎಂದರೆ ಗ್ರಾಮೀಣ ಪ್ರದೇಶಗಳಲ್ಲಿ ವಾಸ ಮಾಡುವಂತ ಜನರಿಗೆ ಈ ಯೋಜನೆ ಮೂಲಕ ಅರ್ಜಿ ಹಾಕಿದರೆ ಅಂತ ಕುಟುಂಬಗಳಿಗೆ ಮನೆ ಕಟ್ಟಿಸಿಕೊಳ್ಳಲು 1,50,000 ದಿಂದ ರು 1,70,000 ದವರೆಗೆ ಹಣ ಸಹಾಯವನ್ನು ಪಡೆದುಕೊಳ್ಳಲು ಅವಕಾಶವಿರುತ್ತದೆ

ನಗರ ಪಟ್ಟಿ:-  ಹೌದು ಸ್ನೇಹಿತರೆ ಈ ಯೋಜನೆಯನ್ನು ನಗರ ಪ್ರದೇಶದಲ್ಲಿ ವಾಸ ಮಾಡುವಂತಹ ಜನರಿಗೂ ಕೂಡ ವಿಸ್ತರಣೆ ಮಾಡಲಾಗಿದ್ದು ಈ ಯೋಜನೆ ಮೂಲಕ ನಗರದಲ್ಲಿ ವಾಸ ಮಾಡುವಂಥ ಜನರು ಈ ಯೋಜನೆಗೆ ಅರ್ಜಿ ಹಾಕಿದರೆ 2 ಲಕ್ಷದಿಂದ 2,36,000 ರ ದವರೆಗೆ ಹಣ ಸಹಾಯವನ್ನು ನೀಡಲಾಗುತ್ತದೆ

ಮಧ್ಯಮ ವರ್ಗದವರು ಈ ಯೋಜನೆಯ ಮೂಲಕ ಉಚಿತ ಮನೆ ಕಟ್ಟಿಸಿಕೊಳ್ಳಬೇಕು ಅಂದುಕೊಂಡರೆ ಅವರಿಗೆ ಆರು ಲಕ್ಷದವರೆಗೆ ಸಬ್ಸಿಡಿ ದರದಲ್ಲಿ ಬ್ಯಾಂಕ್ ಗಳ ಮೂಲಕ ಲೋನ್ ನೀಡಲಾಗುತ್ತದೆ

 

(Pradhan mantri awas Yojana) ಈ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವಂತ ದಾಖಲಾತಿಗಳು ಏನು..?

ಹೌದು ಸ್ನೇಹಿತರೆ ನೀವೇನಾದರೂ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಬೇಕು ಅಂದುಕೊಂಡಿದ್ದರೆ ಕೆಲವೊಂದು ದಾಖಲಾತಿಗಳನ್ನು ಕಡ್ಡಾಯವಾಗಿ ನೀಡಬೇಕಾಗುತ್ತದೆ ಅವುಗಳ ವಿವರವನ್ನು ನಾವು ಕೆಳಕಂಡಂತೆ ವಿವರಿಸಲಾಗಿದೆ

  • ಆಧಾರ್ ಕಾರ್ಡ್
  • ರೇಷನ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಬ್ಯಾಂಕ್ ಖಾತೆ
  • ಮೊಬೈಲ್ ಸಂಖ್ಯೆ

ಈ ಮೇಲೆ ನೀಡಿದ ಎಲ್ಲಾ ದಾಖಲಾತಿಗಳು ನಿಮ್ಮ ಹತ್ತಿರ ಇದ್ದರೆ ನೀವು ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಬಹುದು

 

(Pradhan mantri awas Yojana) ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು..?

ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಬೇಕು ಅಂದುಕೊಂಡಿದ್ದರೆ ನಾವು ಕೆಳಗಡೆ ಒಂದು ಲಿಂಕ್ ನೀಡಿದ್ದೇವೆ ಈ ಲಿಂಕ್ ನ ಮೂಲಕ ನೀವು ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಸುಲಭವಾಗಿ ಅರ್ಜಿ ಸಲ್ಲಿಸಬಹುದು

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಮೇಲೆ ನೀಡಿದ ಲಿಂಕ್ ನ ಮೇಲೆ ಕ್ಲಿಕ್ ಮಾಡುವ ಮೂಲಕ ನೀವು ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುತ್ತಿರಿ ನಂತರ ನಿಮಗೆ ಅಲ್ಲಿ ಅರ್ಜಿ ಸಲ್ಲಿಸಲು ಒಂದು ಫಾರಂ ಸಿಗುತ್ತದೆ ನಂತರ ನೀವು ಅಲ್ಲಿ ಕೇಳಿದೆ ಎಲ್ಲಾ ಡಾಕ್ಯುಮೆಂಟ್ಸ್ಗಳನ್ನು ಸರಿಯಾಗಿ ಅಪ್ಲೋಡ್ ಮಾಡಬೇಕು ಒಂದು ವೇಳೆ ನಿಮಗೆ ಅರ್ಜಿ ಹಾಕಲು ಬಾರದೆ ಹೋದರೆ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಸುಲಭವಾಗಿ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು

Pradhan mantri awas Yojana
Pradhan mantri awas Yojana

 

ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರು ಹಾಗು ಕುಟುಂಬದ ಸದಸ್ಯರೊಂದಿಗೆ ಈ ಲೇಖನಿಯನ್ನು ಶೇರ್ ಮಾಡಿಕೊಳ್ಳಲು ಪ್ರಯತ್ನ ಮಾಡಿ

Leave a Comment