ration card apply online:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಯಾರು ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಕಾಯುತ್ತಿದ್ದೀರಾ ಅಂತವರಿಗೆ ಗುಡ್ ನ್ಯೂಸ್ ಎಂದು ಹೇಳಬಹುದು ಏಕೆಂದರೆ ಒಂದು ದಿನಗಳ ಮಟ್ಟಿಗೆ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಅವಕಾಶ ಕೊಟ್ಟಿದೆ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ನೀವು ಈ ಲೇಖನವನ್ನು ಪೂರ್ತಿಯಾಗಿ ಓದಿ
ಇದೇ ರೀತಿ ಸರಕಾರಿ ನೌಕರಿ ಹಾಗೂ ಸರಕಾರಿ ಯೋಜನೆಗಳ ಬಗ್ಗೆ ಹಾಗೂ ಪ್ರಚಲಿತ ಘಟನೆಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಅರ್ಜಿ ಹಾಕುವುದು ಹೇಗೆ ಮತ್ತು ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಹಾಗೂ ನಮ್ಮ ಕರ್ನಾಟಕದಲ್ಲಿ (ration card apply online) ನಡೆಯುತ್ತಿರುವಂತ ಪ್ರಚಲಿತ ವಿದ್ಯಮಾನಗಳ ಬಗ್ಗೆ ಈ ರೀತಿ ಪ್ರತಿಯೊಂದು ಮಾಹಿತಿಯನ್ನು (ration card apply online) ನೀವು ಬೇಗ ಪಡೆದುಕೊಳ್ಳಬೇಕು (ration card apply online) ಅಂದರೆ ನೀವು ನಮ್ಮ WhatsApp ಮತ್ತು Telegram ಗ್ರೂಪಿಗೆ ಜಾಯಿನ್ ಆಗಬಹುದು
ರೇಷನ್ ಕಾರ್ಡ್ (ration card apply online)..?
ಹೌದು ಸ್ನೇಹಿತರೆ ತುಂಬಾ ಜನರು ಹೊಸ ರೇಷನ್ ಕಾರ್ಡ್ ಗೆ ಅರ್ಜೆ ಹಾಕಲು ಕಾಯುತ್ತಿದ್ದಾರೆ ಹಾಗೂ ರೇಷನ್ ಕಾರ್ಡ್ ಅರ್ಜಿಗೆ ಸಂಬಂಧಿಸಿದಂತೆ ಸರ್ಕಾರ ಕಡೆಯಿಂದ ಈಗಾಗಲೇ ಎರಡು ಮೂರು ಸಲ ಅವಕಾಶ ಕೊಟ್ಟಿದ್ದರೂ ಕೂಡ ಸರ್ವರ್ ಸಮಸ್ಯೆಯಿಂದ ಹಾಗೂ ತಾಂತ್ರಿಕ ದೋಷದಿಂದ ಯಾವುದೇ ರೇಷನ್ ಕಾರ್ಡ್ ಅರ್ಜಿ ಹಾಕಲು ಸಾಧ್ಯವಾಗಿಲ್ಲ.
ಮತ್ತು ಈ ರೇಷನ್ ಕಾರ್ಡ್ ಪಡೆಯುವುದರಿಂದ ಸರ್ಕಾರ ಕಡೆಯಿಂದ ಬರುವಂತಹ ಎಲ್ಲಾ ಯೋಜನೆಗಳ ಲಾಭ ಪಡೆದುಕೊಳ್ಳಬಹುದು ಅದರಲ್ಲಿ ನಮ್ಮ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವಂತ ಐದು ಗ್ಯಾರಂಟಿಗಳ ಲಾಭ ಪಡೆಯಬೇಕಾದರೆ ರೇಷನ್ ಕಾರ್ಡ್ ತುಂಬಾ ಮುಖ್ಯವಾಗುತ್ತದೆ ಹಾಗಾಗಿ ತುಂಬಾ ಜನರು ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಹಾಗೂ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಕಾಯುತ್ತಿದ್ದಾರೆ ಅಂತವರಿಗೆ ಸಿಹಿ ಸುದ್ದಿ
ಹೊಸ ರೇಷನ್ ಕಾರ್ಡ್ ಅರ್ಜಿ & (ration card apply online) ತಿದ್ದುಪಡಿ ಯಾವಾಗ…?
ಹೌದು ಸ್ನೇಹಿತರೆ ನೀವು ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಬಯಸಿದರೆ ಜುಲೈ 2 & 3ನೇ ತಾರೀಕು ಅಂದರೆ ಇವತ್ತು ಬೆಳಗ್ಗೆ 10 ಗಂಟೆಯಿಂದ 12 ಗಂಟೆಯವರೆಗೆ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಅವಕಾಶವಿರುತ್ತದೆ ಮತ್ತು ಮಧ್ಯಾಹ್ನ 12 ಗಂಟೆಯಿಂದ ನಾಲ್ಕು ಗಂಟೆವರೆಗೆ ರೇಷನ್ ಕಾರ್ಡ್ ನಲ್ಲಿ ಹೆಸರು ಸೇರ್ಪಡೆ ಆಗು ತಿದ್ದುಪಡಿಗೆ ಅವಕಾಶವಿರುತ್ತದೆ.
ವಿಶೇಷ ಸೂಚನೆ:- ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಜುಲೈ 2 & 3 ಅಂದರೆ ಇವತ್ತು ಬೆಳಗ್ಗೆ 10 ಗಂಟೆಯಿಂದ 12 ಗಂಟೆವರೆಗೆ ಮಾತ್ರ ಅವಕಾಶವಿರುತ್ತದೆ ಅದು ನಿಮ್ಮ ಹತ್ತಿರದ ಗ್ರಾಮ ಒನ್ ಮತ್ತು ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳಲ್ಲಿ ಮಾತ್ರ ಅರ್ಜಿ ಹಾಕಲು ಅವಕಾಶವಿರುತ್ತದೆ ಹಾಗಾಗಿ ನಿಮ್ಮ ಹತ್ತಿರದಲ್ಲಿರುವಂತ ಮೇಲೆ ನೀಡಿದಂತಹ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ
ಹಾಗೂ ಈ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಜುಲೈ 2 & 3ನೇ ತಾರೀಖಿನಿಂದ ಅವಕಾಶ ಕೊಡಲಾಗಿದ್ದು ಈ ದಿನಾಂಕವನ್ನು ಜುಲೈ 4ನೇ ತಾರೀಖಿನವರೆಗೆ ವಿಸ್ತರಣೆ ಮಾಡಬಹುದು ಹಾಗಾಗಿ ಪ್ರಸ್ತುತ ಮಾಹಿತಿ ಪ್ರಕಾರ ಕೇವಲ 2 ದಿನ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಅವಕಾಶವಿದ್ದು ಈ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಸಮಯ ವಿಸ್ತಾರವಾದರೆ ಅಥವಾ ದಿನಾಂಕ ಮುಂದೂಡಿದರೆ telegram & WhatsApp ಗ್ರೂಪ್ ಗಳಲ್ಲಿ ಅಪ್ಡೇಟ್ ಸಿಗುತ್ತದೆ ಹಾಗಾಗಿ ಪ್ರತಿಯೊಬ್ಬರೂ ಜೈನ್ ಆಗಲು ಪ್ರಯತ್ನ ಮಾಡಿ.
ಗಮನಿಸಿ:- ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ಯಾವುದೇ ರೀತಿ ಅರ್ಜಿ ಹಾಕಲು ಮತ್ತು ತಿದ್ದುಪಡೆ ಸಂಬಂಧಿಸಿದ ಮಾಹಿತಿಯನ್ನು ಬೇಗ ಪಡೆಯಲು WhatsApp & Telegram ಗ್ರೂಪಿಗೆ ಜಾಯಿನ್ ಆಗಬೇಕು ಅಂದರೆ ಮಾತ್ರ ನಿಮಗೆ ಬೇಗ ಮಾಹಿತಿ ಸಿಗುತ್ತದೆ
ರೇಷನ್ ಕಾರ್ಡ್ ಅರ್ಜಿ ಹಾಕಲು ಮತ್ತು (ration card apply online) ತಿದ್ದುಪಡಿಗೆ ಬೇಕಾಗುವ ದಾಖಲಾತಿಗಳು..?
- ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಜನನ ಪ್ರಮಾಣ ಪತ್ರ
ಈ ಮೇಲೆ ನೀಡಿದಂತ ಎಲ್ಲಾ ದಾಖಲಾತಿಗಳು ನೀವು ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಮತ್ತು ತಿದ್ದುಪಡಿ ಮಾಡಲು ಬೇಕಾಗುತ್ತದೆ ಅದರಲ್ಲಿ ನಿಮ್ಮ ಮನೆಯಲ್ಲಿ ಆರು ವರ್ಷದ ಮಕ್ಕಳು ಅಥವಾ ಆರು ವರ್ಷದ ಒಳಗಿನಕ್ಕಿಂತ ಮಕ್ಕಳಿದ್ದರೆ ಜನನ ಪ್ರಮಾಣ ಪತ್ರ ಬೇಕಾಗುತ್ತದೆ
ಹೊಸ ರೇಷನ್ ಕಾರ್ಡ್ (ration card apply online) ಅರ್ಜಿ ಸಲ್ಲಿಸುವುದು ಹೇಗೆ…?
ಹೌದು ಸ್ನೇಹಿತರೆ, ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬೇಕು ಅಥವಾ ರೇಷನ್ ಕಾರ್ಡ್ ನಲ್ಲಿ ಇತರ ಹೆಸರನ್ನು ಸೇರ್ಪಡೆ ಮಾಡಲು ಕಡ್ಡಾಯವಾಗಿ ನೀವು ನಿಮ್ಮ ಹತ್ತಿರದ
- ಗ್ರಾಮವನ್
- ಕರ್ನಾಟಕ ಒನ್
- ಬೆಂಗಳೂರು ಒನ್
ಕೇಂದ್ರಗಳಲ್ಲಿ ಮಾತ್ರ ನಿಮಗೆ ಅರ್ಜಿ ಹಾಕಲು ಅವಕಾಶವಿರುತ್ತದೆ ಹಾಗಾಗಿ ಮೇಲೆ ನೀಡಿದಂತಹ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಮತ್ತು ತಿದ್ದುಪಡಿ ಮಾಡಿಕೊಳ್ಳಬಹುದು.
ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರು ಹಾಗೂ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬಯಸುವವರು ಮತ್ತು ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಮಾಡಲು ಬಯಸುವಂಥವರಿಗೆ ಈ ಲೇಖನಿಯನ್ನು ಶೇರ್ ಮಾಡಲು ಪ್ರಯತ್ನ ಮಾಡಿ