Breaking NewsFarmersHoroscopeSchemeAdike RateTech reviewsStock MarketHealth TipsInsuranceLoansJobsScholarshipsNewsWeather

Ration card apply | ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಪ್ರಾರಂಭ ಈ ದಾಖಲಾತಿಗಳು ಕಡ್ಡಾಯವಾಗಿ ಬೇಕು ಇಲ್ಲಿದೆ ಮಾಹಿತಿ

Ration card apply

Ration card apply:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕುವವರಿಗೆ ಹಾಗೂ ರೇಷನ್ ಕಾರ್ಡ್ ನಲ್ಲಿ ಇತರ ಹೆಸರು ಸೇರ್ಪಡೆ ಮತ್ತು ತಿದ್ದುಪಡಿ ಮಾಡುವವರಿಗೆ ಗುಡ್ ನ್ಯೂಸ್ ಕೊಟ್ಟಿದೆ ಹೌದು ಸ್ನೇಹಿತರೆ ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಬೇಕು ಅಂದುಕೊಂಡಿದ್ದರೆ ಮತ್ತು ರೇಷನ್ ಕಾರ್ಡ್ ನಲ್ಲಿ ಇತರ ಸದಸ್ಯರನ್ನು ಸೇರ್ಪಡೆ ಮಾಡಬೇಕು ಅಂದುಕೊಂಡಿದ್ದರೆ ಈ ಲೇಖನನ್ನು ಪೂರ್ತಿಯಾಗಿ ಓದಿ ಅಂದರೆ ಮಾತ್ರ ಮಾಹಿತಿ ಗೊತ್ತಾಗುತ್ತದೆ

ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್ ಜೂನ್ & ಮೇ ತಿಂಗಳ ಅಕ್ಕಿ ಹಣ ಬಿಡುಗಡೆ ಹಣ ಬಂದಿಲ್ಲ ಅಂದ್ರೆ ಕೂಡಲೇ ಈ ಕೆಲಸ ಮಾಡಿ

ಇದೇ ರೀತಿ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸ್ಕಾಲರ್ಶಿಪ್ ಅರ್ಜಿ ಹಾಗೂ ರೈತರಿಗೆ ಸಂಬಂಧಿಸಿದಂತೆ ಯೋಜನೆಗಳ ಬಗ್ಗೆ ಅರ್ಜಿ ಹಾಕುವುದು ಹೇಗೆ ಹಾಗೂ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಬಿಡುಗಡೆ ಮಾಡುವಂತಹ ಸರ್ಕಾರಿ ಹುದ್ದೆಗಳು ಮತ್ತು ಸರಕಾರಿ ನೌಕರಿಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಪ್ರಚಲಿತ ಘಟನೆಗಳು ಮತ್ತು ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಮಾಹಿತಿ ಪಡೆಯುವುದು ಹೇಗೆ ಈ ರೀತಿ ಅನೇಕ ಮಾಹಿತಿಯನ್ನು ಪ್ರತಿದಿನ ಪಡೆಯಲು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು

ಎಲ್ಪಿಜಿ ಗ್ಯಾಸ್ ಸಿಲಿಂಡರ್ ನ ಬೆಲೆ ಧಿಡೀರ್ ಇಳಿಕೆ. ನೀವು ಬಳಸುವಂತಹ ಎಲ್ಪಿಜಿ ಗ್ಯಾಸ್ ಸಿಲಿಂಡರ್ ನಿಮ್ಮ ಜಿಲ್ಲೆಗಳಲ್ಲಿ ಬೆಲೆ ಎಷ್ಟಿದೆ..?

 

ರೇಷನ್ ಕಾರ್ಡ್ (Ration card apply)..?

ಹೌದು ಸ್ನೇಹಿತರೆ ತುಂಬಾ ಜನರು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಕಾಯುತ್ತಿದ್ದಾರೆ ಈ ನಿಟ್ಟಿನಲ್ಲಿ ನಮ್ಮ ರಾಜ್ಯ ಸರ್ಕಾರ ಜನವರಿ ಹಾಗೂ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಯಾವುದೇ ಮುನ್ಸೂಚನೆ ಇಲ್ಲದೆ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಮತ್ತು ತಿದ್ದುಪಡಿಗೆ ಅವಕಾಶ ಕೊಟ್ಟಿದೆ ಆದರೆ ಸರ್ವ ಸಮಸ್ಯೆಯಿಂದ ತುಂಬಾ ಜನರು ರೇಷನ್ ಕಾರ್ಡ್ ಅರ್ಜಿ ಹಾಕಲು ಮತ್ತು ಇತರ ಹೆಸರು ಸೇರ್ಪಡೆ ಮಾಡಲು ಸಾಧ್ಯವಾಗಿಲ್ಲ ಹಾಗಾಗಿ ಕೊನೆದಾಗಿ ರಾಜ್ಯ ಸರ್ಕಾರ ಕಡೆಯಿಂದ ಗುಡ್ ನ್ಯೂಸ್ ಬಂದಿದೆ

Ration card apply
Ration card apply

 

ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕುವವರಿಗೆ ಮತ್ತು ರೇಷನ್ ಕಾರ್ಡ್ ನಲ್ಲಿ ತಮ್ಮ ಕುಟುಂಬದ ಇತರ ಸದಸ್ಯರ ಸೇರ್ಪಡೆಗೆ ಒಂದು ಸುವರ್ಣ ಅವಕಾಶ ಎಂದು ಹೇಳಬಹುದು ಹಾಗಾಗಿ ಪ್ರತಿಯೊಬ್ಬರೂ ಈ ಮಾಹಿತಿಯನ್ನು ಪೂರ್ತಿಯಾಗಿ ಓದಿ ಮತ್ತು ಈ ರೀತಿ ರೇಷನ್ ಕಾರ್ಡಿಗೆ ಸಂಬಂಧಿಸಿದಂತೆ ಯಾವುದೇ ಮಾಹಿತಿಯನ್ನು ನೀವು ಬೇಗ ಪಡೆಯಲು WhatsApp ಗ್ರೂಪ್ ಗಳಿಗೆ ಜೋಯಿನ್ ಆಗಬಹುದು

 

ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು (Ration card apply) ತಿದ್ದುಪಡಿ ಯಾವಾಗ ಪ್ರಾರಂಭ..?

ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಹಾಗೂ ತಿದ್ದುಪಡಿ ಮಾಡಲು ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಇದೇ ತಿಂಗಳು ಜುಲೈ 2ನೇ ತಾರೀಖಿನಿಂದ ಮೂರನೇ ತಾರೀಕುನವರೆಗೆ ಅಂದರೆ ಇವತ್ತು 10:00 ಗಂಟೆಯಿಂದ 12 ಗಂಟೆಯವರೆಗೆ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಹಾಗೂ 12 ಗಂಟೆಯಿಂದ 6:00 ಗಂಟೆಯವರೆಗೆ ರೇಷನ್ ಕಾರ್ಡ್ ನಲ್ಲಿ ಹೆಸರು ಸೇರ್ಪಡೆ ಮತ್ತು ತಿದ್ದುಪಡಿಗೆ ಅವಕಾಶವಿರುತ್ತದೆ

 

ವಿಶೇಷ ಸೂಚನೆ:- ಸ್ನೇಹಿತರೆ ನೀವು ರೇಷನ್ ಕಾರ್ಡ್ ಅರ್ಜಿ ಹಾಕಲು ಇವತ್ತು ಅಂದರೆ ದಿನಾಂಕ 03/07/2024 ರಂದು 10:00AM ನಿಂದ 12:00PM ವರೆಗೆ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಹಾಗೂ 12:00PM ನಿಂದ 6:00 PM ರ ವರೆಗೆ ರೇಷನ್ ಕಾರ್ಡ್ ನಲ್ಲಿ ಕುಟುಂಬದ ಸದಸ್ಯರ ಸೇರ್ಪಡೆ ಹಾಗೂ ತಿದ್ದುಪಡಿಗೆ ಅವಕಾಶವಿದೆ ಇದನ್ನು ಮಾಡಿಸಲು ನೀವು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಕೇಂದ್ರಗಳಿಗೆ ಭೇಟಿ ನೀಡಿ ಈ ಕೇಂದ್ರಗಳಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ

ಸಲಹೆ:- ಸ್ನೇಹಿತರೆ ಈ ರೀತಿ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಮತ್ತು ರೇಷನ್ ಕಾರ್ಡ್ ತಿದ್ದುಪಡಿಗೆ ಸರ್ಕಾರ ಯಾವುದೇ ಮುನ್ಸೂಚನೆ ಇರಲಾರದೆ ಅವಕಾಶ ಕೊಡುತ್ತಿದೆ ಹಾಗಾಗಿ ಅರ್ಜಿ ಬಿಟ್ಟ ದಿನ ಮಾಹಿತಿ ಪಡೆದುಕೊಳ್ಳಲು WhatsApp Telegram ಗ್ರೂಪಿಗೆ ಜಾಯಿನ್ ಆಗಿ ಇದರಿಂದ ನೀವು ರೇಷನ್ ಕಾರ್ಡಿಗೆ ಸಂಬಂಧಿಸಿದಂತಹ ಪ್ರತಿಯೊಂದು ಮಾಹಿತಿ ಬೇಗ ಪಡೆದುಕೊಳ್ಳಬಹುದು

 

ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿಗೆ (Ration card apply) ಬೇಕಾಗುವ ದಾಖಲಾತಿಗಳು…?

  • ಆಧಾರ್ ಕಾರ್ಡ್
  • ಜನನ ಪ್ರಮಾಣ ಪತ್ರ
  • ಮೊಬೈಲ್ ನಂಬರ್
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಇತ್ತೀಚಿನ ಫೋಟೋ

 

ಈ ಮೇಲೆ ನೀಡಿದಂತ (Ration card apply) ಎಲ್ಲಾ ದಾಖಲಾತಿಗಳನ್ನು ತೆಗೆದುಕೊಂಡು (Ration card apply) ಮೇಲೆ ನೀಡಿದಂತಹ ಆನ್ಲೈನ್ (Ration card apply) ಸೆಂಟರ್ ಗಳಿಗೆ ಭೇಟಿ ನೀಡಿ ಹೊಸ ರೇಷನ್ (Ration card apply) ಕಾರ್ಡ್ ಅರ್ಜಿ & ತಿದ್ದುಪಡಿ ಮಾಡಿಸಿಕೊಳ್ಳಬಹುದು

 

ಇದೇ ರೀತಿ ರೇಷನ್ ಕಾರ್ಡಿಗೆ ಸಂಬಂಧಿಸಿದಂತೆ ಹಾಗೂ ಇತರ ಯೋಜನೆಗಳಿಗೆ ಸಂಬಂಧಿಸಿದಂತೆ ಮಾಹಿತಿಯನ್ನು ಬೇಗ ಪಡೆದುಕೊಳ್ಳಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

ರಂಗನಾಥ ದೊರೆ

Founder & Editor-in-Chief Founder and Editor-in-Chief of "PeopleofKarnataka.com", a digital news platform committed to delivering accurate, timely, and trustworthy information to Kannada-speaking readers. With a strong understanding of journalism and digital media, he oversees news content covering Karnataka, India, current affairs, government updates, education, employment, trending topics, and other important developments. With a focus on responsible journalism, factual reporting, and reader-centric content, he is dedicated to making "PeopleofKarnataka.com" a reliable source of news and useful information for its audience.

Join WhatsApp

Join Now

Join Telegram

Join Now

Leave a Comment