Posted in

PNB Recruitment 2024 | ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ 7ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ ಬೇಗ ಅರ್ಜಿ ಸಲ್ಲಿಸಿ

PNB Recruitment 2024
PNB Recruitment 2024

PNB Recruitment 2024 :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಲೇಖನ ಮೂಲಕ ತಿಳಿಸುವುದೇನೆಂದರೆ ನೀವು 7ನೇ ತರಗತಿ ಪಾಸ್ ಆಗಿದ್ದರೆ ನಿಮಗೆ ಒಂದು ಸುವರ್ಣ ಅವಕಾಶ ಏಕೆಂದರೆ ಪಂಜಾಬ್ ನ್ಯಾಷನಲ್ ಬ್ಯಾಂಕ್ ಗಳಲ್ಲಿ ವಿವಿಧ ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ನೇಮಕಾತಿ ಪ್ರಾರಂಭವಾಗಿದೆ ಹಾಗಾಗಿ ನೀವು 7ನೇ ತರಗತಿ ಪಾಸಾಗಿದ್ದರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಈ ಲೇಖನಿಯಲ್ಲಿ ಈ ಹುದ್ದೆಗಳಿಗೆ ಹೇಗೆ ಅರ್ಜಿ ಸಲ್ಲಿಸುವುದು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವಂತ ದಾಖಲಾತಿಗಳು ಏನು ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನವನ್ನು ಪೂರ್ತಿಯಾಗಿ ಓದಿ

7ನೇ ತರಗತಿ ಪಾಸಾದವರಿಗೆ ಸರಕಾರಿ ಬಸ್ಸುಗಳಲ್ಲಿ ಚಾಲಕರ ಹುದ್ದೆಗಳ ನೇಮಕಾತಿ ಬೇಗ ಅರ್ಜಿ ಸಲ್ಲಿಸಿ ಇಲ್ಲಿದೆ ಮಾಹಿತಿ

WhatsApp Group Join Now
Telegram Group Join Now       

ಇದೇ ರೀತಿ ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳು ಹಾಗೂ ಬ್ಯಾಂಕ್ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮತ್ತು ಸರಕಾರಿ ನೌಕರಿಗಳ ಕುರಿತು ಅವುಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಯಾವಾಗ ಮತ್ತು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಜಾರಿಗೆ ತಂದಿರುವ ವಿವಿಧ ರೀತಿ ಯೋಜನೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಯಾವಾಗ ಎಂಬ ಸಂಪೂರ್ಣ ಮಾಹಿತಿಯನ್ನು ಪ್ರತಿದಿನ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು ಇದರಿಂದ ನಿಮಗೆ ಪ್ರಚಲಿತ ಘಟನೆಗಳು & ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆಯೂ ಕೂಡ ಮಾಹಿತಿ ಸಿಗುತ್ತದೆ

ಗೃಹಲಕ್ಷ್ಮಿಯರಿಗೆ ಹೊಸ ಅಪ್ಡೇಟ್ ಒಟ್ಟಿಗೆ ಜಮಾ ಆಗಲಿದೆ 4000 ಹಣ ಈ ಕೆಲಸ ಮಾಡಿದವರಿಗೆ ಮಾತ್ರ ಇಲ್ಲಿದೆ ಮಾಹಿತಿ

 

ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB Recruitment 2024)…?

ಹೌದು ಸ್ನೇಹಿತರೆ ತುಂಬಾ ಜನರಿಗೆ ಬ್ಯಾಂಕಿಂಗ್ ಕ್ಷೇತ್ರಗಳಲ್ಲಿ ವರ್ಕ್ ಮಾಡಬೇಕೆಂಬ ಆಸೆ ಇರುತ್ತದೆ ಅಂತವರಿಗೆ ಇದು ಸುವರ್ಣ ಅವಕಾಶವೆಂದು ಹೇಳಬಹುದು ಏಕೆಂದರೆ ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಖಾಲಿ ಇರುವಂತ ಅಟೆಂಡರ್ ಹಾಗೂ ವಾಚ್ ಮ್ಯಾನ್ ಮತ್ತು ಇತರ ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿ ಕೇವಲ 7ನೇ ತರಗತಿ ಪಾಸ್ ಆದ್ರೆ ಸಾಕು ಹಾಗಾಗಿ ಯಾವೆಲ್ಲ ಹುದ್ದೆಗಳು ಖಾಲಿ ಇವೆ ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎಂಬ ಮಾಹಿತಿಯನ್ನು ಈಗ ತಿಳಿದುಕೊಳ್ಳೋಣ

 

ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB Recruitment 2024) ಖಾಲಿ ಇರುವ ಹುದ್ದೆಗಳು..?

ನೇಮಕಾತಿ ಇಲಾಖೆ:- ಪಂಜಾಬ್ ನ್ಯಾಷನಲ್ ಬ್ಯಾಂಕ್

ಹುದ್ದೆಗಳ ವಿವರ:- 

1) ಅಟೆಂಡರ್ (Attender)

2) ಅಧ್ಯಾಪಕರು (Faculty Member)

3) ಕಾವಲುಗಾರ (watchmen/ Gardener)

 

PNB Recruitment 2024
PNB Recruitment 2024

 

ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB Recruitment 2024) ಅರ್ಜಿ ಸಲ್ಲಿಸಲು ಇರುವ ಶೈಕ್ಷಣಿಕ ಅರ್ಹತೆ..?

  • ಕಾವಲುಗಾರ (watchmen/ Gardener) ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು (PNB Recruitment 2024) ಅಭ್ಯರ್ಥಿಯು ಕನಿಷ್ಠ 7ನೇ ತರಗತಿ ಪಾಸ್ ಆಗಿರಬೇಕು
  • ಅಟೆಂಡರ್ ಹುದ್ದೆಗಳಿಗೆ (PNB Recruitment 2024) ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ಕನಿಷ್ಠ 10ನೇ (PNB Recruitment 2024) ತರಗತಿ ಪಾಸ್ ಆಗಿರಬೇಕು
  • ಅಧ್ಯಾಪಕರು (Faculty Member) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ಯಾವುದಾದರೂ ಒಂದು ವಿಷಯದಲ್ಲಿ ಪದವಿ ಉತ್ತೀರ್ಣರಾಗಿರಬೇಕು

 

ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB Recruitment 2024) ಹುದ್ದೆಗಳ ಮಾಸಿಕ ವೇತನ ಮತ್ತು ವೈಯಮಿತಿ..?

1) ಅಟೆಂಡರ್ (Attender):- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತಹ ಅಭ್ಯರ್ಥಿಯು ಮಾಸಿಕವಾಗಿ ಅಥವಾ ಪ್ರತಿ ತಿಂಗಳು ₹14,000 ಹಣವನ್ನು ಸಂಬಳ ರೂಪದಲ್ಲಿ ನೀಡಲಾಗುತ್ತದೆ

2) ಅಧ್ಯಾಪಕರು (Faculty Member):- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತಹ ಅಭ್ಯರ್ಥಿಗಳಿಗೆ ಆಯ್ಕೆ ಆದ ನಂತರ ಪ್ರತಿ ತಿಂಗಳು ₹30,000 ಸಂಬಳ ನೀಡಲಾಗುತ್ತದೆ

3) ಕಾವಲುಗಾರ (watchmen/ Gardener):- ಈ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಮಾಸಿಕ ವೇತನವನ್ನು ₹12,000 ಹಣ ನೀಡಲಾಗುತ್ತದೆ

 

ವಯೋಮಿತಿ ಎಷ್ಟಿರಬೇಕು…?

ಹೌದು ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯು ಅಥವಾ ಅರ್ಜಿದಾರರು ಕನಿಷ್ಠ 22 ವರ್ಷ ಮೇಲ್ಪಟ್ಟು ಹಾಗೂ ಗರಿಷ್ಠ 40 ವರ್ಷದ ಒಳಗಿನ ಅಭ್ಯರ್ಥಿಗಳಾಗಿರಬೇಕು ಅಂದರೆ ಮಾತ್ರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ

ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ..?

08/07/204

ಹೌದು ಸ್ನೇಹಿತರೆ ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ಆಸಕ್ತಿ ಇರುವವರು ಅರ್ಜಿ ಸಲ್ಲಿಸಲು ಜುಲೈ 8 2024 ರ ಒಳಗೆ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ

 

ಆಯ್ಕೆಯ ವಿಧಾನ…?

ಹೌದು ಸ್ನೇಹಿತರೆ ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಖಾಲಿ ಇರುವಂತ ವಿವಿಧ ರೀತಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತಹ ಅಭ್ಯರ್ಥಿಗಳನ್ನು ಮೊದಲು ಲಿಖಿತ ಪರೀಕ್ಷೆ ನಡೆಸಲಾಗುತ್ತದೆ ನಂತರ ಆ ಅಭ್ಯರ್ಥಿಗಳನ್ನು ಸಂದರ್ಶನದ ಮುಖಾಂತರ ಆಯ್ಕೆ ಮಾಡಿಕೊಳ್ಳಲಾಗುತ್ತದೆ ಹಾಗಾಗಿ ಈ ಉದ್ಯೋಗಗಳಿಗೆ ಆಸಕ್ತಿ ಇರುವವರು ಅರ್ಜಿ ಸಲ್ಲಿಸಿ ಈ ಹುದ್ದೆ ನಿಮ್ಮದಾಗಿಸಿಕೊಳ್ಳಬಹುದು

 

ಈ ಹುದ್ದೆಗಳಿಗೆ ಅರ್ಜಿ (PNB Recruitment 2024) ಸಲ್ಲಿಸುವುದು ಹೇಗೆ..?

ಹೌದು ಸ್ನೇಹಿತರೆ ನೀವು ಈ ಬ್ಯಾಂಕ್ ಗಳಲ್ಲಿರುವ ಕಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾದರೆ ನೀವು ಮೊದಲು ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಅರ್ಜಿ ನಮೂನೆ ಅಥವಾ ಫಾರಂ ಅನ್ನು ಡೌನ್ಲೋಡ್ ಮಾಡಿಕೊಳ್ಳಬೇಕಾಗುತ್ತದೆ ನಂತರ ಅಲ್ಲಿ ಕೇಳಿದ ಎಲ್ಲಾ ದಾಖಲಾತಿಗಳನ್ನು ಹಾಗೂ ನಿಮ್ಮ ಹೆಸರು ಮತ್ತು ವಿಳಾಸವನ್ನು ಸರಿಯಾಗಿ ತುಂಬಿ ನಂತರ ಕೆಳಗೆ ನೀಡಿದ ವಿಳಾಸಕ್ಕೆ ನೀವು ಪೋಸ್ಟ್ ಮೂಲಕ ಕಳಿಸಬೇಕಾಗುತ್ತದೆ

 

ಅರ್ಜಿ ಕಳಿಸುವ ವಿಳಾಸ:- 

“Chief Manager”

👉Financial Inclusion Division 👈

PUNJAB NATIONAL BANK

AURANGABAD, CIRCLE (BIHAR)

FIRST FLOOR, OLD GT ROAD ,

AURANGABAD (BIHAR)

 

PIN CODE:- 824101

 

ಈ ಮೇಲೆ ನೀಡಿದಂತಹ ವಿಳಾಸಕ್ಕೆ ನೀವು ಅರ್ಜಿ ಫಾರಂ ಡೌನ್ಲೋಡ್ ಮಾಡಿಕೊಂಡು ಎಲ್ಲಾ ಸರಿಯಾಗಿ ತುಂಬಿ ಈ ವಿಳಾಸಕ್ಕೆ ಪೋಸ್ಟ್ ಮುಖಾಂತರ ಕಳಿಸಿ

 

ಅಧಿಕೃತ FDF:- Download

 

ಇದೇ ರೀತಿ ಉದ್ಯೋಗಕ್ಕೆ ಸಂಬಂಧಿಸಿದಂತ ಪ್ರತಿಯೊಂದು ಮಾಹಿತಿ ಹಾಗೂ ಸರ್ಕಾರಿ ನೌಕರಿ ಹಾಗೂ ಖಾಸಗಿ ಸಂಸ್ಥೆಗಳ ನೌಕರಿಗಳ ಬಗ್ಗೆ ಪ್ರತಿಯೊಂದು ಮಾಹಿತಿ ಪ್ರತಿದಿನ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

Leave a Reply

Your email address will not be published. Required fields are marked *

WhatsApp Group Join Now
Telegram Group Join Now       
?>