Ration card corruption | ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿಗೆ ಅವಕಾಶ ಅರ್ಜಿ ಸಲ್ಲಿಸಲು ಇಲ್ಲಿದೆ ಲಿಂಕ್..

Ration card corruption:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಈ ಮೂಲಕ ತಿಳಿಸುವುದೇನೆಂದರೆ ನೀವು ರೇಷನ್ ಕಾರ್ಡ್ ನಲ್ಲಿ ನಿಮ್ಮ ಕುಟುಂಬದ ಇತರ ಸದಸ್ಯರನ್ನು ಸೇರ್ಪಡೆ ಮಾಡಿಕೊಳ್ಳಬೇಕು ಅಂದುಕೊಂಡಿದ್ದರೆ ನಿಮಗೆ ಸುವರ್ಣ ಅವಕಾಶ ಹಾಗಾಗಿ ಈ ಲೇಖನೆಯಲ್ಲಿ ರೇಷನ್ ಕಾರ್ಡ್ ತಿದ್ದುಪಡಿ ಮತ್ತು ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಯಾವಾಗ ಅವಕಾಶ ಎಂದು ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನವನ್ನು ಪೂರ್ತಿಯಾಗಿ ಓದಿ

ಏಳನೇ ತರಗತಿ ಪಾಸಾದವರಿಗೆ ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಉದ್ಯೋಗಾವಕಾಶ ಬೇಗ ಅರ್ಜಿ ಸಲ್ಲಿಸಿ

ಇದೇ ರೀತಿ ಸರಕಾರಿ ನೌಕರಿ ಹಾಗೂ ಸರಕಾರಿ ಹುದ್ದೆಗಳ ಬಗ್ಗೆ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಚಲಿತ ವಿದ್ಯಮಾನಗಳ ಬಗ್ಗೆ ಜೊತೆಗೆ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಅರ್ಜಿ ಮತ್ತು ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಹಾಗೂ ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ಯಾವುದೇ ರೀತಿ ಅಪ್ಡೇಟ್ ಬಗ್ಗೆ ಪ್ರತಿದಿನ ಮಾಹಿತಿ ತಿಳಿಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

 

ಹೊಸ ರೇಷನ್ ಕಾರ್ಡ್ (Ration card corruption) ಮತ್ತು ತಿದ್ದುಪಡಿಗೆ ಅವಕಾಶ…?

ಹೌದು ಸ್ನೇಹಿತರೆ ತುಂಬಾ ಜನರು ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಕಾಯುತ್ತಿದ್ದಾರೆ ಹಾಗಾಗಿ ಸರ್ಕಾರ ಕಡೆಯಿಂದ ಜುಲೈ ತಿಂಗಳಿನಲ್ಲಿ ಎರಡನೇ ತಾರೀಕು ಹಾಗೂ ಮೂರನೇ ತಾರೀಕು ಅವಕಾಶ ಮಾಡಿಕೊಡಲಾಗಿತ್ತು ಜೊತೆಗೆ ರೇಷನ್ ಕಾರ್ಡ್ ತಿದ್ದುಪಡಿಗೂ ಕೂಡ ಅವಕಾಶ ಮಾಡಿಕೊಡಲಾಗಿತ್ತು.

ಹಾಗಾಗಿ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಬಯಸುವವರು ಮತ್ತು ರೇಷನ್ ಕಾರ್ಡ್ ನಲ್ಲಿ ಕುಟುಂಬದ ಇತರ ಸದಸ್ಯರ ಸೇರ್ಪಡೆ ಹಾಗೂ ತಿದ್ದು ರೇಷನ್ ಕಾರ್ಡ್ ತಿದ್ದುಪಡಿಗೆ ಸಂಬಂಧಿಸಿದಂತೆ ಸರಕಾರ ಇವತ್ತು ಅಂದರೆ ಜುಲೈ 5 ತಾರೀಕಿನಂದು ಮಧ್ಯಾಹ್ನ 12 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಅವಕಾಶ ಮಾಡಿಕೊಡಲಾಗಿದೆ ಹಾಗಾಗಿ ನಿಮ್ಮ ಹತ್ತಿರದ ಗ್ರಾಮವನ್ನು ಸೆಂಟರ್ ಗಳಿಗೆ ಭೇಟಿ ನೀಡಿ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಿಕೊಳ್ಳಬಹುದು.

WhatsApp Group Join Now
Telegram Group Join Now       

 

ರೇಷನ್ ಕಾರ್ಡ್ ತಿದ್ದುಪಡಿಗೆ (Ration card corruption) ಅವಕಾಶ…?

ಹೌದು ಸ್ನೇಹಿತರೆ ಸದ್ಯದ ಮಟ್ಟಿಗೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಮಾತ್ರ ಅವಕಾಶ ಕೊಟ್ಟಿದ್ದು ಜುಲೈ 4ನೇ ತಾರೀಖಿನಂದು ಹಾಗೂ ಜುಲೈ 5 ನೇ ತಾರೀಕು ಅಂದರೆ ಇವತ್ತು ಮಧ್ಯಾಹ್ನ 12 ಗಂಟೆಯಿಂದ ಆರು ಗಂಟೆವರೆಗೆ ರೇಷನ್ ಕಾರ್ಡ್ ನಲ್ಲಿ ಹೆಸರು ಸೇರ್ಪಡೆ ಹಾಗೂ ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ಯಾವುದೇ ರೀತಿ ತಿದ್ದುಪಡೆ ಮಾಡಿಕೊಳ್ಳಲು ಅವಕಾಶವಿದೆ ಹಾಗಾಗಿ ಬೇಗ ನಿಮ್ಮ ಹತ್ತಿರದ ಗ್ರಾಮವನ್ನು ಹಾಗೂ ಕರ್ನಾಟಕವನ್ನು ಮತ್ತು ಇತರ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ.

WhatsApp Group Join Now
Telegram Group Join Now       

ವಿಶೇಷ ಸೂಚನೆ:- ಇವತ್ತು 05/07/2024 ರಂದು ಮಧ್ಯಾಹ್ನ 12 ಗಂಟೆಯಿಂದ ಸಂಜೆ 6:00 ವರೆಗೆ ಮಾತ್ರ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಮತ್ತು ಸದಸ್ಯರ ಹೆಸರು ಸೇರ್ಪಡೆ ಮಾಡಲು ಅವಕಾಶವಿದೆ ಹಾಗಾಗಿ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಿಕೊಳ್ಳಬಹುದು

ಗಮನಿಸಿ:- ಸರಕಾರ ರೇಷನ್ ಕಾರ್ಡ್ ತಿದ್ದುಪಡಿಗೆ ಮತ್ತು ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಯಾವುದೇ ಮುನ್ಸೂಚನೆ ಇರಲಾರದೆ ಅವಕಾಶ ನೀಡುತ್ತಿದ್ದು ಹಾಗಾಗಿ ಪ್ರತಿಯೊಬ್ಬರೂ ರೇಷನ್ ಕಾರ್ಡಿಗೆ ಸಂಬಂಧಿಸಿದಂತ ಪ್ರತಿಯೊಂದು ಮಾಹಿತಿ ಬೇಗ ಪಡೆಯಲು WhatsApp & telegram ಗ್ರೂಪ್ ಗಳಿಗೆ ಜಾಯಿನ್ ಆಗಬಹುದು ಇದರಿಂದ ಪ್ರತಿಯೊಂದು ಮಾಹಿತಿ ನಿಮಗೆ ಬೇಗ ಸಿಗುತ್ತದೆ

 

ರೇಷನ್ ಕಾರ್ಡ್ ತಿದ್ದುಪಡಿ ಮಾಡಲು (Ration card corruption) ಡೈರೆಕ್ಟ ಲಿಂಕ್…?

ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಮತ್ತು ತಿದ್ದುಪಡಿ ಮಾಡಲು ನೀವು ನಿಮ್ಮ ಮೊಬೈಲ್ ಮೂಲಕ ಕೂಡ ಮಾಡಿಕೊಳ್ಳಬಹುದು. ಆದರೆ ನೀವು ಸರ್ವ ಸಮಸ್ಯೆ ಹಾಗೂ ರೇಷನ್ ಕಾರ್ಡ್ ಗೆ ಹೆಸರು ಸೇರ್ಪಡೆ ಮಾಡಲು ಹೆಬ್ಬೆರಳು ಅಥವಾ ತಮ್ಮ ಅವಶ್ಯಕತೆ ಇರುತ್ತದೆ ನಿಮ್ಮ ಹತ್ತಿರ ಬಯೋಮೆಟ್ರಿಕ್ ಅಥವಾ ಶೆಕ್ಯೂಷನ್ ತಂಬಿದ್ದರೆ ನೀವು ರೇಷನ್ ಕಾರ್ಡ್ ತಿದ್ದುಪಡಿ ಮತ್ತು ಸದಸ್ಯರ ಸೇರ್ಪಡೆ ಮಾಡಿಕೊಳ್ಳಬಹುದು ಲಿಂಕನ್ನು ಕೆಳಗಡೆ ನೀಡಿದ್ದೇವೆ

 

ತಿದ್ದುಪಡಿ ಲಿಂಕ್:- ಇಲ್ಲಿ ಕ್ಲಿಕ್ ಮಾಡಿ

 

ಇದಕ್ಕೆ ಸಾಕ್ಷಿ ನಾವು ಕೆಳಗಡೆ ಒಂದು ಫೋಟೋ ಹಾಕಿದ್ದೇವೆ.

Ration card corruption
Ration card corruption

 

 

ಯಾವ ಜಿಲ್ಲೆಗಳಲ್ಲಿ ಅವಕಾಶ (Ration card corruption)…?

ಸ್ನೇಹಿತರೆ ರೇಷನ್ ಕಾಡಿಗೆ ಸಂಬಂಧಿಸಿದಂತೆ ತಿದ್ದುಪಡೆ ಮಾಡಲು ಮೂರು ಪ್ರಮುಖ ಲಿಂಕುಗಳು ಕಾಣುತ್ತವೆ ನಿಮಗೆ ಆ ಜಿಲ್ಲೆಗಳಲ್ಲಿ ಇರುವಂತ ಪ್ರತಿಯೊಂದು ಜಿಲ್ಲೆಗಳಲ್ಲೂ ಕೂಡ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಹಾಗೂ ಸದಸ್ಯರ ಹೆಸರು ಸೇರ್ಪಡೆ ಮಾಡಲು ಅವಕಾಶವಿರುತ್ತದೆ. ಹಾಗಾಗಿ ಯಾವ ಜಿಲ್ಲೆಗಳಿಗೆ ತಿದ್ದುಪಡಿ ಬಿಡಲಾಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಲು ನೀವು ಆ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ತಿಳಿದುಕೊಳ್ಳಬಹುದು

 

ಎರಡನೇ ಸರ್ವರ್ ನಲ್ಲಿ ಬರುವ ಜಿಲ್ಲೆಗಳು:- 

ಬಾಗಲಕೋಟೆ, ಬೆಳಗಾವಿ, ಚಾಮರಾಜನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಧಾರವಾಡ, ಗದಗ, ಹಾಸನ, ಹಾವೇರಿ, ಕೊಡಗು, ಮಂಡ್ಯ, ಮೈಸೂರು, ಉಡುಪಿ ಹಾಗೂ ವಿಜಯಪುರ

 

ಮೂರನೇ ಸರ್ವರ್ ನಲ್ಲಿ ಬರುವ ಜಿಲ್ಲೆಗಳು:-

ಬಳ್ಳಾರಿ, ಬೀದರ್, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕಲಬುರ್ಗಿ, ಕೋಲಾರ, ಕೊಪ್ಪಳ, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಯಾದಗಿರಿ, ವಿಜಯನಗರ

 

ಎಲ್ಲಾ ಜಿಲ್ಲೆಗಳಲ್ಲಿ ಬರುವಂತ ಜನರಿಗೆ ರೇಷನ್ ಕಾರ್ಡ್ ತಿದ್ದುಪಡಿ ಮತ್ತು ಸದಸ್ಯರ ಹೆಸರು ಸೇರ್ಪಡೆ ಮಾಡಲು ಅವಕಾಶವಿರುತ್ತದೆ ಇದೇ ರೀತಿ ಪ್ರತಿಯೊಂದು ಮಾಹಿತಿ ನೀವು ಬೇಗ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು . ಆದಷ್ಟು ಈ ಮಾಹಿತಿಯನ್ನು ನಿಮ್ಮ ಸ್ನೇಹಿತರು ಹಾಗೂ ರೇಷನ್ ಕಾರ್ಡ ತಿದ್ದುಪಡಿ ಮಾಡುವವರಿಗೆ ಶೇರ್ ಮಾಡಿ

Leave a Comment