new ration Card apply | ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಮತ್ತೆ ಪ್ರಾರಂಭ ಇಲ್ಲಿದೆ ಸಂಪೂರ್ಣ ಮಾಹಿತಿ

new ration Card apply:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಿಮಗೆಲ್ಲರಿಗೂ ಗೊತ್ತಿರುವಂತೆ ಇವತ್ತಿನ ದಿನದಲ್ಲಿ ರೇಷನ್ ಕಾರ್ಡ್ ಎಂಬುದು ಎಷ್ಟು ಮುಖ್ಯವಾಗಿದೆ ಅಂದರೆ ಈ ಒಂದು ರೇಷನ್ ಕಾರ್ಡ್ ನಿಮ್ಮ ಹತ್ತಿರ ಇದ್ದರೆ ನೀವು ಪ್ರತಿ ತಿಂಗಳು ಏನಿಲ್ಲ ಅಂದರೂ 5 ರಿಂದ 10 ಸಾವಿರ ರೂಪಾಯಿವರೆಗೆ ಹಣ ಪಡೆದುಕೊಳ್ಳಬಹುದು.

ಗೃಹಲಕ್ಷ್ಮಿ ಜೂನ್ ಮತ್ತು ಜುಲೈ ತಿಂಗಳ ಹಣ ಇಂತಹ ಮಹಿಳೆಯರಿಗೆ ಮೊದಲು ಬಿಡುಗಡೆ ಈ ಬಗ್ಗೆ ಸ್ಪಷ್ಟ ಮಾಹಿತಿ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್

ಜೊತೆಗೆ ಸರ್ಕಾರದಿಂದ ಬರುವಂತ ವಿವಿಧ ರೀತಿ ಯೋಜನೆಗಳ ಲಾಭ ಪಡೆಯಬೇಕೆಂದರೆ ರೇಷನ್ ಕಾರ್ಡ್ ಹೊಂದುವುದು ತುಂಬಾ ಮುಖ್ಯವಾಗಿದೆ ಹಾಗಾಗಿ ತುಂಬಾ ಜನರು ರೇಷನ್ ಕಾರ್ಡ್ ಅರ್ಜಿ ಸಲ್ಲಿಸಬೇಕು ಅಂದುಕೊಳ್ಳುತ್ತಿದ್ದಾರೆ ಅಂತವರಿಗೆ ಸಿಹಿ ಸುದ್ದಿ ಎಂದು ಹೇಳಬಹುದು ಹಾಗಾಗಿ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬಯಸಿದರೆ ಈ ಲೇಖನೆಯನ್ನು ಪೂರ್ತಿಯಾಗಿ ಓದಿ

ಬೆಳೆ ವಿಮೆ ನೋಂದಣಿ ಮಾಡಿಸಲು ಕೊನೆಯ ದಿನಾಂಕ ಆದಷ್ಟು ಬೇಗ ರೈತರ ಬೆಳೆ ವಿಮೆ ಮಾಡಿಸಿ ಇಲ್ಲಿದೆ ಮಾಹಿತಿ

ಇದೇ ರೀತಿ ಸರಕಾರಿ ನೌಕರಿ ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಹಾಗೂ ರೇಷನ್ ಕಾರ್ಡ್ ತಿದ್ದುಪಡಿ ಮತ್ತು ರೇಷನ್ ಕಾರ್ಡ್ ಅರ್ಜಿ ಮತ್ತು ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಮಾಹಿತಿ ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದಂತೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳ ಬಗ್ಗೆ ಪ್ರತಿದಿನ ಪಡೆಯಲು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು

 

WhatsApp Group Join Now
Telegram Group Join Now       

ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ (new ration Card apply)…?

ಹೌದು ಸ್ನೇಹಿತರೆ, ನಮ್ಮ ಕರ್ನಾಟಕದಲ್ಲಿ ಕಳೆದ ಮೂರು ವರ್ಷಗಳ ಕಾಲದಿಂದ ಯಾವುದೇ ರೀತಿ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ತುಂಬಾ ಜನರಿಗೆ ಸಾಧ್ಯವಾಗಿಲ್ಲ ಇದಕ್ಕೆ ಕಾರಣ ಸರ್ಕಾರ ಕಡೆಯಿಂದ ಈಗಾಗಲೇ ಏಳರಿಂದ ಎಂಟು ಸಲ ಹಾಗೂ ಒಂದು ತಿಂಗಳಿನಲ್ಲಿ ಎರಡರಿಂದ ಮೂರು ದಿನಗಳ ಕಾಲ ದಿನಕ್ಕೆ ಎರಡರಿಂದ ಮೂರು ತಾಸು ಮಾತ್ರ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಮತ್ತು ತಿದ್ದುಪಡಿಗೆ ಅವಕಾಶ ಕೊಡುತ್ತಿದೆ ಆದರೆ ಸರ್ವರ್ ಸಮಸ್ಯೆಯಿಂದ ತುಂಬಾ ಜನರು ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತಿಲ್ಲ.

new ration Card apply
new ration Card apply

 

WhatsApp Group Join Now
Telegram Group Join Now       

ಆದರಿಂದ ತುಂಬಾ ಜನರು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಬೇಕು ಹಾಗೂ ತಮ್ಮ ರೇಷನ್ ಕಾರ್ಡ್ ನಲ್ಲಿ ಕುಟುಂಬದ ಇತರ ಸದಸ್ಯರ ಸೇರ್ಪಡೆ ಮಾಡಬೇಕು ಮತ್ತು ರೇಷನ್ ಕಾರ್ಡ್ ನಲ್ಲಿ ವಿಳಾಸದ ಬದಲಾವಣೆಗೆ ಸಂಬಂಧಿಸಿದಂತೆ ಪ್ರತಿಯೊಂದು ಕೆಲಸ ಮಾಡಬೇಕು ಅಂದುಕೊಳ್ಳುತ್ತಿದ್ದಾರೆ ಆದರೆ ಸರ್ಕಾರ ಕಡೆಯಿಂದ ಇಷ್ಟು ದಿನ ಅವಕಾಶ ಕೊಟ್ಟಿಲ್ಲ ಅಂತವರಿಗೆ ಈಗ ಸಿಹಿ ಸುದ್ದಿ

 

ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ (new ration Card apply) ಯಾವಾಗ ಪ್ರಾರಂಭ..?

ಹೌದು ಸ್ನೇಹಿತರೆ, ನೀವು ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಬಯಸಿದರೆ ಹಾಗೂ ನಿಮ್ಮ ರೇಷನ್ ಕಾರ್ಡ್ ನಲ್ಲಿ ಕುಟುಂಬದ ಇತರ ಸದಸ್ಯರ ಸೇರ್ಪಡೆ ಮಾಡಲು ಮತ್ತು ರೇಷನ್ ಕಾರ್ಡ್ ನಲ್ಲಿ ವಿಳಾಸದ ಬದಲಾವಣೆ ಹಾಗೂ ಇತರ ಯಾವುದೇ ಕೆಲಸ ಮಾಡಲು ಸರಕಾರ ಕಡೆಯಿಂದ ಈಗಾಗಲೇ ಜುಲೈ 4ನೇ ತಾರೀಕಿನಿಂದ ಎಂಟನೇ ತಾರೀಖಿನವರೆಗೆ ಅವಕಾಶ ಕೊಟ್ಟಿತ್ತು.

ಆದರೆ ತುಂಬಾ ಜನರಿಗೆ ಈ ಮಾಹಿತಿ ತಿಳಿದೇ ಇಲ್ಲ ಹಾಗಾಗಿ ನೀವು ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಬಿಟ್ಟಾಗ ತಕ್ಷಣ ಮಾಹಿತಿ ಪಡೆಯಲು ನೀವು ನಮ್ಮ WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು ಇದರಿಂದ ಪ್ರತಿಯೊಂದು ಮಾಹಿತಿ ನಿಮಗೆ ಬೇಗ ಸಿಗುತ್ತದೆ.

ಹೌದು ಸ್ನೇಹಿತರೆ ಸರಕಾರ ಜುಲೈ 4 ಮತ್ತು 5ನೇ ತಾರೀಖಿನಂದು ಹೊಸ ರೇಷನ್ ಕಾರ್ಡ್ ಗಳ ಅರ್ಜಿ ಹಾಕಲು ಹಾಗೂ ಆರು ಮತ್ತು ಎಂಟನೇ ತಾರೀಖಿನ ಒಂದು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಅವಕಾಶ ಕೊಟ್ಟಿದೆ. ಮತ್ತೆ ಇದೇ ಜುಲೈ ತಿಂಗಳಲ್ಲಿ ನಾಳೆ ಅಂದರೆ ಜುಲೈ 9 ನೇ ತಾರೀಖಿನಂದು ಕೂಡ ಅವಕಾಶ ಇರುತ್ತದೆ ಎಂದು ಮಾಹಿತಿ ತಿಳಿದು ಬಂದಿದೆ ಇದರ ಬಗ್ಗೆ ಅಪ್ಡೇಟ್ ಸಿಕ್ಕ ನಂತರ ನಿಮಗೆ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲಿ ಅಪ್ ಡೇಟ್ ಮಾಡಲಾಗುತ್ತದೆ ಹಾಗಾಗಿ ಪ್ರತಿಯೊಬ್ಬರೂ ಜೈನಾಗಲು ಪ್ರಯತ್ನ ಮಾಡಿ

ವಿಶೇಷ ಸೂಚನೆ:- ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಜುಲೈ 4 ಮತ್ತು 5ನೇ ತಾರೀಖಿನಂದು ಅವಕಾಶ ಕೊಟ್ಟಿತ್ತು ಮತ್ತೆ ಅವಕಾಶ ಕೊಟ್ಟಾಗ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಲ್ಲಿ ಅಪ್ಡೇಟ್ ಮಾಡಲಾಗುತ್ತದೆ ಮತ್ತು ತಿದ್ದುಪಡಿಗೆ ನಾಳೆ ಅಂದರೆ ಜುಲೈ 9ನೇ ತಾರೀಕಿನಂದು 10 ಗಂಟೆಯಿಂದ ಸಂಜೆ 7:00 ವರೆಗೂ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಅವಕಾಶವಿರುತ್ತದೆ ಮತ್ತು ಈ ತಿದ್ದುಪಡಿ ಮಾಡಿಸಲು ನೀವು ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, CSC ಕೇಂದ್ರಗಳಲ್ಲಿ ಮಾತ್ರ ಅವಕಾಶವಿರುತ್ತದೆ ಹಾಗಾಗಿ ಈ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ನೀವು ರೇಷನ್ ಕಾರ್ಡ್ ಅರ್ಜಿ ಸಲ್ಲಿಸಬಹುದು ಮತ್ತು ತಿದ್ದುಪಡಿ ಮಾಡಿಸಿಕೊಳ್ಳಬಹುದು

ಹೌದು ಸ್ನೇಹಿತರೇ, ಸರಕಾರ ಕಡೆಯಿಂದ ಯಾವುದೇ ಮಾಹಿತಿ ನೀಡದೇ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಮತ್ತು ತಿದ್ದುಪಡಿಗೆ ಅವಕಾಶ ಕೊಡುತ್ತಿದೆ ಈ ಬಗ್ಗೆ ಮಾಹಿತಿ ಸಿಕ್ಕ ತಕ್ಷಣ ನಾವು ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಲ್ಲಿ ಅಪ್ಡೇಟ್ ಮಾಡುತಿದ್ದೇವೆ ಪ್ರತಿಕ್ಷಣ ಮಾಹಿತಿ ಪಡೆಯಲು ಪ್ರತಿಯೊಬ್ಬರು ಜಾಯಿನ್ ಆಗಲು ಪ್ರಯತ್ನ ಮಾಡಿ

 

ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು (new ration Card apply) ತಿದ್ದುಪಡಿಗೆ ಬೇಕಾಗುವ ದಾಖಲಾತಿಗಳು..?

ಹೌದು ಸ್ನೇಹಿತರೆ, ನೀವು ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಬಯಸಿದರೆ ಹಾಗೂ ನಿಮ್ಮ ರೇಷನ್ ಕಾರ್ಡ್ ನಲ್ಲಿ ಕುಟುಂಬದ ಇತರ ಸದಸ್ಯರ ಶೇರ್ ಪಡೆ ಮಾಡಲು ನೀವು ಬಯಸಿದರೆ ಕಡ್ಡಾಯವಾಗಿ ಈ ಕೆಳಗಿನ ದಾಖಲಾತಿಗಳನ್ನು ನೀಡಬೇಕಾಗುತ್ತದೆ ಅವುಗಳ ವಿವರವನ್ನು ನಾವು ಕೆಳಗಡೆ ಕೊಟ್ಟಿದ್ದೇವೆ.

  • ಆಧಾರ್ ಕಾರ್ಡ್
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಮೊಬೈಲ್ ನಂಬರ್
  • ಇತ್ತೀಚಿನ ಫೋಟೋ
  • ಜನನ ಪ್ರಮಾಣ ಪತ್ರ

 

ಈ ಮೇಲೆ ನೀಡಿದ ಎಲ್ಲಾ ದಾಖಲೆಗಳು ರೇಷನ್ ಕಾರ್ಡ್ ಅರ್ಜಿ ಹಾಕಲು ಮತ್ತು ತಿದ್ದುಪಡಿಗೆ ಬೇಕಾಗುತ್ತದೆ

 

ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ (new ration Card apply) ಹೇಗೆ ಮಾಡುವುದು…?

ಹೌದು ಸ್ನೇಹಿತರೆ, ನೀವು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬಯಸಿದರೆ ಹಾಗೂ ನಿಮ್ಮ ರೇಷನ್ ಕಾರ್ಡ್ ನಲ್ಲಿ ಇತರ ಕುಟುಂಬದ ಸದಸ್ಯರ ಸೇರ್ಪಡೆ ಮತ್ತು ರೇಷನ್ ಕಾರ್ಡ್ ನಲ್ಲಿ ಕುಟುಂಬದ ಮುಖ್ಯಸ್ಥರ ಬದಲಾವಣೆ ಹಾಗೂ ರೇಷನ್ ಕಾರ್ಡ್ ನಲ್ಲಿ ಸದಸ್ಯರ ತೆಗೆದು ಹಾಕುವಿಕೆ ಇತರ ಯಾವುದೇ ಕೆಲಸವನ್ನು ಮಾಡಿಸಬೇಕು ಅಂದರೆ ನೀವು ನಿಮ್ಮ ಹತ್ತಿರದ ಈ ಕೆಳಗಡೆ ನೀಡಲಾದ ಆನ್ಲೈನ್ ಸೆಂಟರ್ ಗಳಲ್ಲಿ ಮಾತ್ರ ಅವಕಾಶವಿರುತ್ತದೆ.

  • ಗ್ರಾಮ್ ಒನ್,
  • ಕರ್ನಾಟಕ ಒನ್
  • ಬೆಂಗಳೂರು ಒನ್
  • CSC ಕೇಂದ್ರ
  • ಇತರ ಆನ್ಲೈನ್ ಸೆಂಟರ್

 

ಹೌದು ಸ್ನೇಹಿತರೆ ಈ ಮೇಲೆ ನೀಡಿದಂತ ಆನ್ಲೈನ್ ಸೆಂಟರಗಳಲ್ಲಿ ಮಾತ್ರ ನಿಮಗೆ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಮಾಡಲು ಅವಕಾಶ ಕೊಟ್ಟಿರುತ್ತಾರೆ ಮತ್ತು ಕೆಲವೊಂದು ಸಂದರ್ಭದಲ್ಲಿ ಸಾರ್ವಜನಿಕವಾಗಿ ಅಪ್ಲಿಕೇಶನ್ ಹಾಕಲು ಅವಕಾಶವಿರುತ್ತದೆ ಈ ಲಿಂಕ್ ಓಪನ್ ಆದ ತಕ್ಷಣ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ ಗಳಲ್ಲಿ ಅಪ್ಡೇಟ್ ಮಾಡಲಾಗುತ್ತದೆ ಹಾಗಾಗಿ ಜೈನ್ ಆಗಲು ಪ್ರಯತ್ನ ಮಾಡಿ

👉👉new ration Card apply👈👈

Leave a Comment