ration Card update : ಹೊಸ Bpl ರೇಷನ್ ಕಾರ್ಡ್ ಪಡೆಯಲು ಸರ್ಕಾರ ಕಡೆಯಿಂದ ಗುಡ್ ನ್ಯೂಸ್..! ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ.

ration Card update:- ನಮಸ್ಕಾರ ಸ್ನೇಹಿತರೆ, ಕರ್ನಾಟಕದ ಸಮಸ್ತ ಜನತೆಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಹೊಸ ರೇಷನ್ ಕಾರ್ಡ್ ಪಡೆಯಬೇಕು ಅಂದುಕೊಂಡಿದ್ದೀರಾ ಮತ್ತು ನೀವು ಈಗಾಗಲೇ ಹೊಸ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸಿದರು ಹಾಗಾದರೆ ನಿಮಗೆ ಗುಡ್ ನ್ಯೂಸ್ ಏಕೆಂದರೆ ಸಿಎಂ ಸಿದ್ದರಾಮಯ್ಯನವರು ಈ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ ಇದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಲು ಈ ಲೇಖನಿಯನ್ನು ಪೂರ್ತಿಯಾಗಿ ಓದಿ.

ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ…! ಈ ವಿದ್ಯಾರ್ಥಿಗಳಿಗೆ ಸಿಗಲಿದೆ ಪ್ರತಿ ತಿಂಗಳು 15000 ಇಲ್ಲಿದೆ ಮಾಹಿತಿ

ಇದೇ ರೀತಿ ಸರ್ಕಾರಿ ನೌಕರಿ ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರತಿದಿನದ ಪ್ರಮುಖ ಸುದ್ದಿಗಳು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ವಿವಿಧ ರೀತಿ ಯೋಜನೆಗಳು ಮತ್ತು ಸ್ಕಾಲರ್ಶಿಪ್ ಗಳ ಬಗ್ಗೆ ಹಾಗೂ ಖಾಸಗಿ ಸಂಸ್ಥೆಯಲ್ಲಿ ಕಾಲಿರುವ ಹುದ್ದೆಗಳ ಬಗ್ಗೆ ಮತ್ತು ವಿವಿಧ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ & ಟ್ರೆಂಡಿಂಗ್ ನ್ಯೂಸ್ ಮತ್ತು ಪ್ರಚಲಿತ ವಿದ್ಯಮಾನಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

ಬಿಪಿಎಲ್ ರೇಷನ್ ಕಾರ್ಡ್ ಪಡೆಯುತ್ತಿದ್ದವರಿಗೆ ರಾಜ್ಯ ಸರ್ಕಾರ ಕಡೆಯಿಂದ ಶಾಕ್, ಇಂಥವರ ರೇಷನ್ ಕಾರ್ಡ್ ಇನ್ನು ಮುಂದೆ ರದ್ದು ಇಲ್ಲಿದೆ ಮಾಹಿತಿ

 

ರೇಷನ್ ಕಾರ್ಡ್ (ration Card update)…?

ಹೌದು ಸ್ನೇಹಿತರೆ, ನಿಮಗೆಲ್ಲರಿಗೂ ಗೊತ್ತಿರುವಂತೆ ರೇಷನ್ ಕಾರ್ಡ್ ಇವತ್ತಿನ ದಿನದಲ್ಲಿ ತುಂಬಾ ಮುಖ್ಯವಾಗುತ್ತಿದೆ ಕಳೆದ ಎರಡು ಮೂರು ವರ್ಷಗಳಿಂದ ತುಂಬಾ ಜನರು ಅರ್ಜಿ ಸಲ್ಲಿಸಿದ್ದು ಒಂದು ಮಾಹಿತಿಯ ಪ್ರಕಾರ ಸುಮಾರು 2, 36,000 ಕ್ಕಿಂತ ಹೆಚ್ಚು ಹೊಸ ಬಿಪಿಎಲ್ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ ಅಂತವರಿಗೆ ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಸಿಹಿ ಸುದ್ದಿ ಎಂದು ಹೇಳಬಹುದು.

WhatsApp Group Join Now
Telegram Group Join Now       
ration Card update
ration Card update

 

ಹೊಸ ರೇಷನ್ ಕಾರ್ಡ್ ಪಡೆಯಲು (ration Card update) ಸಿಹಿ ಸುದ್ದಿ…?

ಹೌದು ಸ್ನೇಹಿತರೆ ಪ್ರಗತಿ ಪರಿಶೀಲನ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯನವರು ಈ ಬಗ್ಗೆ ಮಾತನಾಡಿದ್ದಾರೆ ಏನೆಂದರೆ ಅನರ್ಹ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ಈಗಾಗಲೇ ರದ್ದು ಮಾಡುವ ಪ್ರಕ್ರಿಯೆ ಪ್ರಾರಂಭವಾಗಿದ್ದು ಮತ್ತು ಅರ್ಹ ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಹಾಕಿದಂತ ಫಲಾನುಭವಿಗಳಿಗೆ ಹೊಸ ರೇಷನ್ ಕಾರ್ಡ್ ವಿತರಣೆ ಮಾಡಲು ನಮ್ಮ ರಾಜ್ಯದ ಸಿಎಂ ಸಿದ್ದರಾಮಯ್ಯನವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

WhatsApp Group Join Now
Telegram Group Join Now       

ಹೌದು ಸ್ನೇಹಿತರೆ, ನಮ್ಮ ರಾಜ್ಯದಲ್ಲಿ ಈಗ ಶೇಕಡ 80ರಷ್ಟು ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ ಕುಟುಂಬಗಳು ಇವೆ ಇದು ನಮ್ಮ ಪಕ್ಕದ ರಾಜ್ಯ ತಮಿಳುನಾಡಿಗೆ ಹೋಲಿಸಿದರೆ ಶೇಕಡ 40ರಷ್ಟು ಹೆಚ್ಚು ಬಿಪಿಎಲ್ ರೇಷನ್ ಕಾರ್ಡ್ ಕುಟುಂಬದಾರರು ನಮ್ಮ ರಾಜ್ಯದಲ್ಲಿ ಹೊಂದಿದ್ದಾರೆ ಇದು ನಮ್ಮ ರಾಜ್ಯ ಸರ್ಕಾರಕ್ಕೆ ನೀತಿ ಆಯೋಗ ನೀಡಿದ ಪ್ರಕಾರ ಶೇಕಡ 5.67 ರಷ್ಟು ನಮ್ಮ ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವವರು ವಾಸ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ ಜೊತೆಗೆ 1.27 ಕೋಟಿ ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ ಕುಟುಂಬಗಳಿಗೆ ಕುಟುಂಬಗಳು ಇವೆ ಎಂದು ಗುರುತಿಸಲಾಗಿದೆ.

ಹೌದು ಸ್ನೇಹಿತರೆ, ನಮ್ಮ ರಾಜ್ಯದಲ್ಲಿ ಅತಿ ಹೆಚ್ಚು ಸುಳ್ಳು ದಾಖಲಾತಿಗಳನ್ನು ನೀಡಿ ಹಾಗೂ ಶ್ರೀಮಂತರು ಮತ್ತು ಉಳ್ಳವರು ಕೂಡ ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ್ದು ಅಂಥವರನ್ನು ಈಗಾಗಲೇ ಗುರುತಿಸುವ ಕ್ರಮ ಕೈಗೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯನವರು ಸ್ಪಷ್ಟ ನೀಡಿದ್ದು ಮತ್ತು ಅರ್ಹರಿಗೆ ಮಾತ್ರ ಬಿಪಿಎಲ್ ರೇಷನ್ ಕಾರ್ಡ್ ವಿತರಣೆ ಮಾಡಬೇಕೆಂದು ಅಧಿಕಾರಿಗಳಿಗೆ ಕಟ್ಟುನಿಟಿನ ಕ್ರಮ ಕೈಗೊಳ್ಳಿ ಮತ್ತು ಅರ್ಹ ಬಿಪಿಎಲ್ ಕುಟುಂಬದವರಿಗೆ ಅರ್ಜಿ ಸಲ್ಲಿಸಿದಂತ ಅವರಿಗೆ ಹೊಸ ರೇಷನ್ ಕಾರ್ಡ್ ವಿತರಣೆ ಮಾಡಿ ಎಂದು ಸಿಎಂ ಸಿದ್ದರಾಮಯ್ಯನವರು ಅಧಿಕಾರಿಗಳಿಗೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಖಡಕ್ ಸೂಚನೆ ನೀಡಿದ್ದಾರೆ.

 

ಅರ್ಹರಿಗೆ ಮಾತ್ರ Bpl ರೇಷನ್ ಕಾರ್ಡ್ (ration Card update)…?

ಹೌದು ಸ್ನೇಹಿತರೆ ನಮ್ಮ ರಾಜ್ಯದಲ್ಲಿ ನೀತಿ ಆಯೋಗ ಮಾಹಿತಿ ನೀಡಿದ ಪ್ರಕಾರ ನಮ್ಮ ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿ ವಾಸ ಮಾಡುವ ಜನಸಂಖ್ಯೆ ಕಡಿಮೆ ಆಗಿದ್ದು ಕೂಡ ನಮ್ಮ ರಾಜ್ಯದಲ್ಲಿ ಬಿಪಿಎಲ್ ರೇಷನ್ ಕಾರ್ಡ್ ಬಳಸುವವರ ಸಂಖ್ಯೆ ಕಡಿಮೆ ಆಗಿಲ್ಲ ಮತ್ತು ಈ ಬಗ್ಗೆ ಅಧಿಕಾರಿಗಳು ಕೂಡಲೇ ಗಮನ ಹರಿಸಬೇಕು ಹಾಗೂ ಬಡವರಿಗೆ ಮತ್ತು ಅರ್ಹತೆ ಹೊಂದಿದಂತವರಿಗೆ ಮಾತ್ರ ಬಿಪಿಎಲ್ ರೇಷನ್ ಕಾರ್ಡ್ ವಿತರಣೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯನವರು ಖಡಕ್ ಆದೇಶ ನೀಡಿದ್ದಾರೆ.

ಇದರ ಜೊತೆಗೆ ಆಹಾರ ಇಲಾಖೆ ಕಡೆಯಿಂದ ಪ್ರತೀ ಮೂರು ತಿಂಗಳಿಗೊಮ್ಮೆ ಬಿಪಿಎಲ್ ರೇಷನ್ ಕಾರ್ಡ್ ಗಳ ಪರಿಶೀಲನೆ ಮಾಡಬೇಕು ಮತ್ತು ಅರ್ಹತೆ ಹೊಂದಿದಂತ ರೇಷನ್ ಕಾರ್ಡ್ ಗಳನ್ನು ಬಿಟ್ಟು ಅನರ್ಹತೆ ಹೊಂದಿದ ಬಿಪಿಎಲ್ ರೇಷನ್ ಕಾರ್ಡ್ಗಳನ್ನು ಡಿಲೀಟ್ ಮಾಡಬೇಕು ಎಂದು ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ.

 

ನಮ್ಮ ರಾಜ್ಯದಲ್ಲಿ 1.27 ಕೋಟಿ ಬಿಪಿಎಲ್ ಕಾರ್ಡ್ದಾರರು ಇದ್ದಾರೆ ಹಾಗೂ ಬಿಪಿಎಲ್ ರೇಷನ್ ಕಾರ್ಡ್ ಹೊಂದಿದಂತ ಎಲ್ಲಾ ಕುಟುಂಬಗಳು ಅನ್ನ ಭಾಗ್ಯ ಅಕ್ಕಿ ಹಣದ ಲಾಭ ಪಡೆಯುತ್ತಿಲ್ಲ ಇದರಲ್ಲಿ 21 ಲಕ್ಷ ಕಾಡುದಾರಿಗೆ ಅನ್ನಭಾಗ್ಯ ಯೋಜನೆಯ ಲಾಭ ಸಿಗುತ್ತಿಲ್ಲ ಮತ್ತು 14.80 ಲಕ್ಷ ಸದಸ್ಯರ ಆಧಾರ್ ಕಾರ್ಡ್ ಲಿಂಕ್ ಆಗಿಲ್ಲ ಜೊತೆಗೆ ಬ್ಯಾಂಕ್ ಕೆವೈಸಿ ಹಾಗೂ ರೇಷನ್ ಕಾರ್ಡ್ ಕೆವೈಸಿ ಮತ್ತು ರೇಷನ್ ಕಾರ್ಡ್ ನಲ್ಲಿ ಇರುವಂತಹ ಹೆಸರು ಯಾವುದೇ ರೀತಿ ಮ್ಯಾಚ್ ಆಗುತ್ತಿಲ್ಲ ಇದರಲ್ಲಿ ಸುಮಾರು 5.36 ಲಕ್ಷ ಕುಟುಂಬಗಳು ಕಳೆದ ಮೂರು ತಿಂಗಳಿಂದ ಯಾವುದೇ ರೀತಿ ರೇಷನ್ ಪಡೆಯುತ್ತಿಲ್ಲ ಹಾಗಾಗಿ ಅಂಥವರನ್ನು ಕೂಡ ಗುರುತಿಸಿ ಯಾವ ಕಾರಣಕ್ಕೆ ರೇಷನ್ ಪಡೆಯುತ್ತಿಲ್ಲ ಮತ್ತು ಅರ್ಹತೆ ಹೊಂದಿಲ್ಲದಿದ್ದರೆ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

 

ಎಲ್ಲ ಪ್ರಕ್ರಿಯೆ ಮುಗಿದ ನಂತರ ಹೊಸ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ಶೀಘ್ರದಲ್ಲೇ ವಿತರಣೆ ಮಾಡಲಾಗುತ್ತದೆ ಹಾಗೂ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಸರ್ಕಾರದಿಂದ ಕೂಡ ಅವಕಾಶ ಮಾಡಿಕೊಡಲಾಗುತ್ತಿದ್ದು ಸರ್ವಾರ್ ಸಮಸ್ಯೆ ಆಗದಂತೆ ಮತ್ತು ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ

 

ಇದೇ ರೀತಿ ಸರ್ಕಾರಿ ನೌಕರಿ ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಮತ್ತು ಹೊಸ ರೇಷನ್ ಕಾರ್ಡ್ ಅರ್ಜಿ ಯಾವಾಗ ಬಿಡುತ್ತಾರೆ ಎಂಬ ಪ್ರತಿಯೊಂದು ಮಾಹಿತಿ ಬೇಕಾ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು 

Leave a Comment