Job vacancy:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಹತ್ತನೇ ತರಗತಿ ಪಾಸಾದಂತ ವಿದ್ಯಾರ್ಥಿಗಳಿಗೆ ಹಾಗೂ ನಿರುದ್ಯೋಗಿಗಳಿಗೆ ಒಂದು ಭರ್ಜರಿ ಗುಡ್ ನ್ಯೂಸ್ ಏನಂದರೆ ಹಾವೇರಿ ಜಿಲ್ಲೆಯ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು ಇದರ ಬಗ್ಗೆ ನೋಟಿಫಿಕೇಶನ್ ಬಿಡುಗಡೆ ಮಾಡಲಾಗಿದೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಮತ್ತು ಸಂಬಳ ಎಷ್ಟು ನೀಡಲಾಗುತ್ತದೆ ಹಾಗೂ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಯಾವಾಗ ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನನ್ನು ಪೂರ್ತಿಯಾಗಿ ಓದಿ
ಇದೇ ರೀತಿ ಸರಕಾರಿ ಕ್ಷೇತ್ರಗಳಲ್ಲಿ ಹಾಗೂ ಸರಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ರೈತರಿಗೆ ಸಂಬಂಧಿಸಿದಂತೆ ವಿವಿಧ ರೀತಿ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ವಿವಿಧ ರೀತಿ ಸ್ಕಾಲರ್ಶಿಪ್ ಅರ್ಜಿ ಹಾಕುವುದರ ಬಗ್ಗೆ ಮಾಹಿತಿ ಹಾಗೂ ಪ್ರತಿದಿನ ನಡೆಯುತ್ತಿರುವ ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಬೇಗ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು
ರೈತರಿಗೆ ಭರ್ಜರಿ ಗುಡ್ ನ್ಯೂಸ್ ಈ ಯೋಜನೆಗೆ ಅರ್ಜಿ ಹಾಕಿ 10 ಲಕ್ಷ ರೂಪಾಯಿವರೆಗೆ ಸಾಲ ಪಡೆಯಿರಿ. ಇಲ್ಲಿದೆ ಮಾಹಿತಿ
ಹಾವೇರಿ ಜಿಲ್ಲಾ ನ್ಯಾಯಾಲಯ (Job vacancy) ಪೀವನ್ ಹುದ್ದೆ ನೇಮಕಾತಿ..?
ಹೌದು ಸ್ನೇಹಿತರೆ ಎಸ್‍ಎಲ್‍ಸಿ ಪಾಸ್ ಆಗಿದ್ದೀರಾ ಹಾಗಾದರೆ ನೀವು ಹಾವೇರಿ ಜಿಲ್ಲೆ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಜವಾನ್ ಹುದ್ದೆ ಅಥವಾ ಪೀವನ್ ಹುದ್ದೆಗೆ ನೇಮಕಾತಿ ಕರೆಯಲಾಗಿದ್ದು ಆಸಕ್ತಿ ಉಳ್ಳವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಹತ್ತನೇ ತರಗತಿ ಪಾಸ್ ಆಗಿರಬೇಕಾಗುತ್ತದೆ ಮತ್ತು ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ಕೆಳಗಡೆ ವಿವರಿಸಿದ್ದೇವೆ
ಹುದ್ದೆಯ ವಿವರ(Job vacancy)…?
ಹುದ್ದೆಯ ಹೆಸರು:- ಜವಾನ್ (ಪೀವನ್) ಹುದ್ದೆ
ಹುದ್ದೆಗಳ ಸಂಖ್ಯೆ:- 26 ಹುದ್ದೆಗಳು
ಸಂಬಳ :- ₹17000 ರಿಂದ ₹28,950/-
ಆಯ್ಕೆ ವಿಧಾನ :- ನೇರ ನೇಮಕಾತಿ
ಶೈಕ್ಷಣಿಕ ಅರ್ಹತೆ :- SSLC ಪಾಸ್
ಕೊನೆಯ ದಿನಾಂಕ:- 01/08/2024
ಶೈಕ್ಷಣಿಕ ಅರ್ಹತೆ (Job vacancy) ಮತ್ತು ಆಯ್ಕೆ ವಿಧಾನ …?
ಹೌದು ಸ್ನೇಹಿತರೆ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯು ಹತ್ತನೇ ತರಗತಿ ಪಾಸ್ ಆಗಿರಬೇಕಾಗುತ್ತದೆ ಮತ್ತು ಕನ್ನಡ ಭಾಷೆ ಓದಲು ಮತ್ತು ಬರೆಯಲು ತಿಳಿದಿರಬೇಕಾಗುತ್ತದೆ ಹಾಗೂ ಇದಕ್ಕೆ ಸಂಬಂಧಿಸಿದಂತೆ ಪರೀಕ್ಷೆ ನಡೆಸಲಾಗುತ್ತದೆ
ಸ್ನೇಹಿತರೆ ಈ ಹುದ್ದೆಗೆ ಆಯ್ಕೆ ಮಾಡಲು ಅಭ್ಯರ್ಥಿಯು ಕನ್ನಡ ಓದಲು ಮತ್ತು ಬರೆಯಲು ಸಾಮರ್ಥ್ಯ ಹೊಂದಿರಬೇಕು ಮತ್ತು ಸಾಮಾನ್ಯ ಜ್ಞಾನದ ಬಗ್ಗೆ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ನಂತರ ಅಭ್ಯರ್ಥಿಯ ಸಾಮರ್ಥ್ಯ ಪರೀಕ್ಷೆಗಾಗಿ ಸಂದರ್ಶನ ಹಾಗೂ ಕನ್ನಡ ಓದಲು ಬರೆಯಲು ಪರೀಕ್ಷೆ ನಡೆಸಲಾಗುತ್ತದೆ. ಹಾಗೂ ಈ ಹುದ್ದೆಗಳಿಗೆ ಆಯ್ಕೆಯಾಗಲು ವರ್ಗವಾರು ಮೀಸಲಾತಿಯು ಕೂಡ ನಿಗದಿ ಮಾಡಲಾಗಿರುತ್ತದೆ ಹಾಗಾಗಿ ಆಸಕ್ತಿ ಉಳ್ಳವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು
(Job vacancy) ವಯಸ್ಸಿನ ಅರ್ಹತೆಗಳು…?
ಸ್ನೇಹಿತರೆ ಈ ಜವಾನ್ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ವಯಸ್ಸು 18 ವರ್ಷ ಪೂರ್ತಿ ಆಗಿರಬೇಕು ಮತ್ತು ಗರಿಷ್ಠ 35 ವರ್ಷದ ಒಳಗಡೆ ಇರಬೇಕು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಐದು ವರ್ಷಗಳ ಕಾಲ ವಯಸ್ಸಿನ ಸಡಲಿಕ್ಕೆ ಹಾಗೂ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಮೂರು ವರ್ಷದ ವಯಸ್ಸಿನ ಸಡಲಿಕ್ಕೆ ಇರುತ್ತದೆ
ಅರ್ಜಿ ಸಲ್ಲಿಸುವ ವಿಧಾನ (Job vacancy) ಮತ್ತು ಅರ್ಜಿ ಶುಲ್ಕ ಎಷ್ಟು..?
ಸ್ನೇಹಿತರೆ ಈ ಹುದ್ದೆಗೆ ಅರ್ಜಿ ಸಲ್ಲಿಸಲು ನೀವು ಹಾವೇರಿ ಜಿಲ್ಲಾ ನ್ಯಾಯಾಂಗದ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕಾಗುತ್ತದೆ ಅರ್ಜಿ ಸಲ್ಲಿಸಲು ನಾವು ಕೆಳಗಡೆ ಒಂದು ಲಿಂಕ್ ನೀಡಿದ್ದೇವೆ ಅದರ ಮೂಲಕ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಈ ಮೇಲೆ ಕೊಟ್ಟಿರುವಂತಹ ಲಿಂಕಿನ ಮೇಲೆ ಕ್ಲಿಕ್ ಮಾಡುವುದರ ಮೂಲಕ ಹಾವೇರಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಜವಾನ್ ಹುದ್ದೆಗೆ ಅರ್ಜಿ ಸಲ್ಲಿಸಲು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುತ್ತಿರಿ. ನಂತರ ಅಲ್ಲಿ ಕೇಳಿದೆ ಎಲ್ಲಾ ದಾಖಲಾತಿಗಳನ್ನು ಸರಿಯಾಗಿ ನಮೂದಿಸಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವಂತ ಅರ್ಜಿ ಶುಲ್ಕದ ವಿವರವನ್ನು ಕೆಳಗಡೆ ನೀಡಿದ್ದೇವೆ
ಅರ್ಜಿ ಶುಲ್ಕ ಎಷ್ಟು..?
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ:- ₹200/-
- ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ:- ₹100/-
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ -1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ
ಪ್ರಮುಖ ದಿನಾಂಕಗಳು…?
ಅರ್ಜಿ ಪ್ರಾರಂಭ ದಿನಾಂಕ:- 03/07/2024
ಅರ್ಜಿ ಕೊನೆಯ ದಿನಾಂಕ:- 01/08/2024
ಹೌದು ಸ್ನೇಹಿತರೆ, ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆಗಸ್ಟ್ ಒಂದನೇ ತಾರೀಕು ಕೊನೆಯ ದಿನಾಂಕವಾಗಿದ್ದು ಆಸಕ್ತಿ ಉಳ್ಳವರು ಈ ದಿನಾಂಕದ ಒಳಗಡೆ ಅರ್ಜಿ ಸಲ್ಲಿಸಬಹುದು ಮತ್ತು ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ಹತ್ತನೇ ತರಗತಿ ಪಾಸಾದಂತ ವಿದ್ಯಾರ್ಥಿಗಳಿಗೆ ಈ ಲೇಖನಿಯನ್ನು ಶೇರ್ ಮಾಡಲು ಪ್ರಯತ್ನ ಮಾಡಿ ಮತ್ತು ಇದೇ ರೀತಿ ಪ್ರಮುಖ ಸುದ್ದಿಗಳನ್ನು ಪ್ರತಿದಿನ ತಿಳಿಯಲು WhatsApp telegram ಗ್ರೂಪ್ ಗೆ ಜಾಯಿನ್ ಆಗಬಹುದು