Breaking NewsFarmersHoroscopeSchemeAdike RateTech reviewsStock MarketHealth TipsInsuranceLoansJobsScholarshipsNewsWeather

sports scholarship : ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ 10 ಸಾವಿರ ರೂಪಾಯಿ ಪ್ರೋತ್ಸಾಹ ಕ್ರೀಡಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ..! ಬೇಗ ಅರ್ಜಿ ಸಲ್ಲಿಸಿ

sports scholarship

sports scholarship :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ 6 ರಿಂದ 10ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಹೌದು ಸ್ನೇಹಿತರೆ, 6 ರಿಂದ ಹತ್ತನೇ ತರಗತಿ ಓದುತ್ತಿರುವಂತ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದರೆ ಅಂತವರಿಗೆ ಸಿಗಲಿದೆ 10,000 ಪ್ರೋತ್ಸಾಹ ಕ್ರೀಡಾ ವಿದ್ಯಾರ್ಥಿ ವೇತನ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತಿ ಉಳ್ಳ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ

ಬೆಳೆ ಪರಿಹಾರದ 3000 ಹಣ ಬಿಡುಗಡೆ ನಿಮ್ಮ ಖಾತೆಗೆ ಹಣ ಬಂದಿಲ್ಲ ಅಂದರೆ ಈ ಕೆಲಸ ಮಾಡಿ ತಕ್ಷಣ ಹಣ ಜಮಾ ಆಗುತ್ತದೆ

ಇದೇ ರೀತಿ ಸರಕಾರಿ ನೌಕರಿ ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ತಿಳಿಯಲು ಹಾಗೂ ಈ ಯೋಜನೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಏನು ಹಾಗೂ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಮಾಹಿತಿ ಮತ್ತು ರೇಷನ್ ಕಾರ್ಡಿಗೆ ಸಂಬಂಧಪಟ್ಟಂತೆ ಮಾಹಿತಿ ಹಾಗೂ ಖಾಸಗಿ ಸಂಸ್ಥೆಯಲ್ಲಿ ಕಾಲಿರುವ ಹುದ್ದೆಗಳ ಸಂಬಂಧಪಟ್ಟಂತೆ ಪ್ರತಿದಿನ ಮಾಹಿತಿ ಪಡೆಯಲು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು

ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿಗೆ ಸಂಬಂಧಪಟ್ಟಂತೆ ಆಹಾರ ಇಲಾಖೆಯ ಕಡೆಯಿಂದ ಅಧಿಕೃತ ಮಾಹಿತಿ ಪ್ರಕಟಣೆ ಇಲ್ಲಿದೆ 

 

ಕ್ರೀಡಾ ವಿದ್ಯಾರ್ಥಿ ವೇತನ (sports scholarship)..?

ಹೌದು ಸ್ನೇಹಿತರೆ ನಮ್ಮ ರಾಜ್ಯದಲ್ಲಿ ಇರುವಂತ 6ರಿಂದ 10ನೇ ತರಗತಿ ವಿದ್ಯಾರ್ಥಿಗಳು ಈ ಕ್ರೀಡಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು. ಸ್ನೇಹಿತರೆ ಕ್ರೀಡೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಈ ಕ್ರೀಡಾ ವಿದ್ಯಾರ್ಥಿ ವೇತನವನ್ನು ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಆಯೋಜಿಸಲಾಗಿದೆ ಮತ್ತು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ವಿದ್ಯಾರ್ಥಿಗಳು ವಾರ್ಷಿಕವಾಗಿ ಹತ್ತು ಸಾವಿರ ಪಡೆದುಕೊಳ್ಳಬಹುದು.

sports scholarship
sports scholarship

 

ಈ ಕುರಿತಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಡೆಯಿಂದ ಸುತ್ತೋಲೆ ಹೊರಡಿಸಲಾಗಿದ್ದು ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆ ಅಡಿಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಮಾಧ್ಯಮಿಕ ಹಾಗೂ ಪ್ರೌಢ ವಿದ್ಯಾರ್ಥಿ ಕ್ರೀಡಾಪಟುಗಳಿಗೆ ವಾರ್ಷಿಕವಾಗಿ 10000 ನೀಡಲು 6 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಅರ್ಜಿ ಕರೆಯಲಾಗಿದೆ ಆಸಕ್ತಿ ಉಳ್ಳವರು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ಈ ವಿದ್ಯಾರ್ಥಿ ವೇತನದ ಲಾಭ ಪಡೆದುಕೊಳ್ಳಬಹುದು

sports scholarship
sports scholarship

 

ಮೇಲೆ ನಿಮಗೆ ಕ್ರೀಡಾ ವಿದ್ಯಾರ್ಥಿ ವೇತನಕ್ಕೆ ಸಂಬಂಧಪಟ್ಟಂತೆ ಅರ್ಜಿ ಕರಿಯಲಾದ PDF ಫೋಟೋ ನಿಮಗೆ ಸಿಗುತ್ತದೆ ಇದರ ಬಗ್ಗೆ ಇನ್ನಷ್ಟು ಹೆಚ್ಚಿನ ಮಾಹಿತಿ ಪಡೆದುಕೊಳ್ಳಲು ನೀವು ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು

 

ಅರ್ಜಿ ಸಲ್ಲಿಸುವುದು ಹೇಗೆ (sports scholarship)..?

ಸ್ನೇಹಿತರೆ ಈ ಕ್ರೀಡಾ ವಿದ್ಯಾರ್ಥಿ ವೇತನಕ್ಕೆ ನೀವು ಅರ್ಜಿ ಸಲ್ಲಿಸಬೇಕು ಅಂದುಕೊಂಡರೆ ದಿನಾಂಕ 20-7-2024ನೇ ತಾರೀಖಿನ ಒಳಗಡೆಯಾಗಿ ಕರ್ನಾಟಕ ಸೇವಾ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ನಾವು ಕೆಳಗಡೆ ಲಿಂಕ್ ನೀಡಿದ್ದೇವೆ ಇದರ ಮೂಲಕ ಅರ್ಜಿ ಸಲ್ಲಿಸಬಹುದು.

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಈ ಮೇಲೆ ಕೊಟ್ಟಿರುವಂತ ಲಿಂಕಿನ ಮೇಲೆ ಕ್ಲಿಕ್ ಮಾಡಿ ನೀವು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಇದೇ ರೀತಿ ಪ್ರತಿದಿನ ಹೊಸ ಹೊಸ ಮಾಹಿತಿಗಳನ್ನು ಪಡೆದುಕೊಳ್ಳಲು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು

ರಂಗನಾಥ ದೊರೆ

Founder & Editor-in-Chief Founder and Editor-in-Chief of "PeopleofKarnataka.com", a digital news platform committed to delivering accurate, timely, and trustworthy information to Kannada-speaking readers. With a strong understanding of journalism and digital media, he oversees news content covering Karnataka, India, current affairs, government updates, education, employment, trending topics, and other important developments. With a focus on responsible journalism, factual reporting, and reader-centric content, he is dedicated to making "PeopleofKarnataka.com" a reliable source of news and useful information for its audience.

Join WhatsApp

Join Now

Join Telegram

Join Now

Leave a Comment