Ration Card approval : ರೇಷನ್ ಕಾರ್ಡ್ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್..! ರೇಷನ್ ಕಾರ್ಡ್ ಅಪ್ರೋವಲ್ ಪ್ರಾರಂಭ ಈ ರೀತಿ ಚೆಕ್ ಮಾಡಿ

Ration Card approval:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಿದ್ದೀರಾ ಮತ್ತು ನಿಮ್ಮ ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಅಥವಾ ಸದಸ್ಯರ ಹೆಸರು ಬದಲಾವಣೆ ಹಾಗೂ ವಿಳಾಸದ ಬದಲಾವಣೆ ಮಾಡಿದ್ದೀರಾ ಹಾಗಾದ್ರೆ ನಿಮಗೆ ಗುಡ್ ನ್ಯೂಸ್..! ರೇಷನ್ ಕಾರ್ಡ್ ಅಪ್ರೂವಲ್ ಪ್ರಾರಂಭವಾಗಿದ್ದು ಇದನ್ನು ನಿಮ್ಮ ಮೊಬೈಲ್ ನಲ್ಲಿ ಯಾವ ರೀತಿ ಚೆಕ್ ಮಾಡಬೇಕು ಎಂಬ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನವನ್ನು ಪೂರ್ತಿಯಾಗಿ ಓದಲು ಪ್ರಯತ್ನ ಮಾಡಿ

ಮನೆ ಇಲ್ಲದವರಿಗೆ ಉಚಿತ ಮನೆ ಹಂಚಿಕೆ, ಅರ್ಜಿ ಪ್ರಾರಂಭ ಬೇಗ ಅರ್ಜಿ ಸಲ್ಲಿಸಿ ಇಲ್ಲಿದೆ

ಇದೇ ರೀತಿ ರೇಷನ್ ಕಾರ್ಡ್ ತಿದ್ದುಪಡಿ ಮತ್ತು ರೇಷನ್ ಕಾರ್ಡಿಗೆ ಸಂಬಂಧಿಸಿದ ಪ್ರತಿಯೊಂದು ಮಾಹಿತಿ ಹಾಗೂ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ದಂತೆ ದಿನನಿತ್ಯದ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಚಲಿತ ವಿದ್ಯಮಾನಗಳ ಬಗ್ಗೆ ಮಾಹಿತಿ ಮತ್ತು ಟ್ರೆಂಡಿಂಗ್ ನ್ಯೂಸ್ ಹಾಗೂ ಸರ್ಕಾರಿ ನೌಕರಿ & ಸರ್ಕಾರಿ ಯೋಜನೆಗಳ (Ration Card approval) ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು

ಉಚಿತ ಹೂಲಿಗೆ ಯಂತ್ರ ಪಡೆದುಕೊಳ್ಳಲು ಅರ್ಜಿ ಪ್ರಾರಂಭ ಬೇಗ ಅರ್ಜಿ ಸಲ್ಲಿಸಿ ಇಲ್ಲಿದೆ ಮಾಹಿತಿ

 

ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ (Ration Card approval)..?

ಹೌದು ಸ್ನೇಹಿತರೆ, ನಿಮಗೆಲ್ಲರಿಗೂ ಗೊತ್ತಿರುವಂತೆ ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಈಗಾಗಲೇ ಚಿಕಿತ್ಸೆಗಾಗಿ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಮತ್ತು ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಅಂದರೆ ಹೆಸರು ಬದಲಾವಣೆ ಹಾಗೂ ವಿಳಾಸದ ಬದಲಾವಣೆ ಮತ್ತು ಇತರ ರೇಷನ್ ಕಾರ್ಡಿಗೆ ಯಾವುದೇ ತಿದ್ದುಪಡಿ ಮಾಡಲು ಸರ್ಕಾರ ಕಡೆಯಿಂದ ಜುಲೈ 6 ನೇ ತಾರೀಖಿನಿಂದ ಅವಕಾಶ ಮಾಡಿಕೊಟ್ಟಿದೆ ಮತ್ತು ಇನ್ನೂ ಜುಲೈ 20ನೇ ತಾರೀಕಿನವರೆಗೂ ಕೂಡ ರೇಷನ್ ಕಾರ್ಡ್ ನಲ್ಲಿ ಹೆಸರು ಸೇರ್ಪಡೆ ಮತ್ತು ತಿದ್ದುಪಡಿಗೆ ಅವಕಾಶವಿರುತ್ತದೆ.

WhatsApp Group Join Now
Telegram Group Join Now       
Ration Card approval
Ration Card approval

 

ಹಾಗಾಗಿ ನಿಮ್ಮ ರೇಷನ್ ಕಾರ್ಡ್ ನಲ್ಲಿ ಹೆಸರು ಬದಲಾವಣೆ ಮತ್ತು ಹೊಸ ಸದಸ್ಯರ ಶೇರ್ ಪಡೆ ಹಾಗೂ ಇತರ ಯಾವುದೇ ಕೆಲಸಗಳನ್ನು ನೀವು ನಿಮ್ಮ ರೇಷನ್ ಕಾರ್ಡ್ ನಲ್ಲಿ ಮಾಡಬೇಕೆಂದರೆ ಈಗಾಗಲೇ ಸರ್ಕಾರ ಕಡೆಯಿಂದ ಅವಕಾಶ ಕೊಟ್ಟಿದೆ ಜುಲೈ 20ನೇ ತಾರೀಖಿನವರೆಗೂ ಕೂಡ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಮತ್ತು ವಿಳಾಸದ ಬದಲಾವಣೆ ಮುಂತಾದ ಕೆಲಸಗಳಿಗೆ ಅವಕಾಶವಿರುತ್ತದೆ ಹಾಗಾಗಿ ಇದನ್ನು ಮಾಡಿಸಲು ನೀವು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, CSC ಕೇಂದ್ರಗಳಿಗೆ ಭೇಟಿ ನೀಡಿ

WhatsApp Group Join Now
Telegram Group Join Now       

 

ರೇಷನ್ ಕಾರ್ಡ್ ಅಪ್ರುೂವಲ್ (Ration Card approval)…?

ಹೌದು ಸ್ನೇಹಿತರೆ, ನೀವು ಜುಲೈ ತಿಂಗಳಿನಲ್ಲಿ ನಿಮ್ಮ ರೇಷನ್ ಕಾರ್ಡ್ ನಲ್ಲಿ ಸದಸ್ಯರ ಹೆಸರು ಸೇರ್ಪಡೆ ಮತ್ತು ವಿಳಾಸದ ಬದಲಾವಣೆ ಹಾಗೂ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಿದರೆ ರೇಷನ್ ಕಾರ್ಡ್ ಅಪ್ರೂವಲ್ ಪ್ರಾರಂಭವಾಗಿದ್ದು ಇದನ್ನು ನಿಮ್ಮ ಮೊಬೈಲ್ ಮೂಲಕ ಯಾವ ರೀತಿ ಚೆಕ್ ಮಾಡಬೇಕು ಎಂಬ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ ಹಾಗಾಗಿ ಆದಷ್ಟು ಈ ಲೇಖನವನ್ನು ಬೇರೆ ಜನರಿಗೆ ಶೇರ್ ಮಾಡಲು ಪ್ರಯತ್ನ ಮಾಡಿ

 

ರೇಷನ್ ಕಾರ್ಡ್ ಅಪ್ರೂವಲ್ (Ration Card approval) ಹೇಗೆ ಚೆಕ್ ಮಾಡುವುದು..?

ಸ್ನೇಹಿತರೆ ನಿಮ್ಮ ರೇಷನ್ ಕಾರ್ಡ್ ನಲ್ಲಿ ಹೆಸರು ಸೇರ್ಪಡೆ ಆಗಿದೆ ಮತ್ತು ಇತರ ಯಾವುದೇ ತಿದ್ದುಪಡಿ ಆಗಿದೆ ಎಂದು ಚೆಕ್ ಮಾಡಲು ನೀವು ಆಹಾರ ಇಲಾಖೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕಾಗುತ್ತದೆ ಆದರೆ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ.

 

ಅಪ್ರೂವಲ್ ಸ್ಟೇಟಸ್ ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ನೀವು ಮೇಲೆ ಕೊಟ್ಟಿರುವಂತ ಲಿಂಕಿನ ಮೇಲೆ ಕ್ಲಿಕ್ ಮಾಡುವುದರ ಮೂಲಕ ಆಹಾರ ಇಲಾಖೆ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡುತ್ತದೆ ನಂತರ ಅಲ್ಲಿ ಈ ಸ್ಟೇಟಸ್ ಎಂಬ ಆಯ್ಕೆ ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿದ ನಂತರ.

Ration Card approval
Ration Card approval

 

ನಂತರ ನಿಮಗೆ ಈ ರೀತಿ (Amendment Requests Status) ಎಂದು ಕಾಣುತ್ತದೆ ಇದರ ಮೇಲೆ ಕ್ಲಿಕ್ ಮಾಡಿದ ನಂತರ ನಿಮಗೆ ಮೂರು ಲಿಂಕ್ಗಳು ಕಾಣುತ್ತವೆ ಅದರಲ್ಲಿ ನಿಮ್ಮ ಜಿಲ್ಲೆ ಯಾವುದು ಇದೆ ಎಂದು ತಿಳಿದುಕೊಳ್ಳಿ ನಂತರ ನಿಮ್ಮ ಜಿಲ್ಲೆ ಇರುವ ಲಿಂಕಿನ ಮೇಲೆ ಕ್ಲಿಕ್ ಮಾಡಿ

 

Ration Card approval
Ration Card approval

 

ನಂತರ ನಿಮಗೆ ಇಲ್ಲಿ ಪಂಡಿತರ ಚೀಟಿ ಬದಲಾವಣೆ ಕೋರಿಕೆಯ ಸ್ಥಿತಿ ಎಂದು ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ ನಂತರ ನಿಮಗೆ ರೇಷನ್ ಕಾರ್ಡ್ ತಿದ್ದುಪಡಿ ಅಥವಾ ರೇಷನ್ ಕಾರ್ಡ್ ಹೆಸರು ಸೇರ್ಪಡೆ ಅಥವಾ ವಿಳಾಸದ ಬದಲಾವಣೆಯ ಸಂದರ್ಭದಲ್ಲಿ ನಿಮಗೆ ಒಂದು ನಂಬರ್ ನೀಡಿರುತ್ತಾರೆ ಅಥವಾ ನಿಮ್ಮ ರೇಷನ್ ಕಾರ್ಡ್ ನಂಬರ್ ಎಂಟರ್ ಮಾಡಿ.

Ration Card approval
Ration Card approval

 

ನಿಮ್ಮ ರೇಷನ್ ಕಾರ್ಡ್ ಎಂಟರ್ ಮಾಡಿದ ನಂತರ ಗೋ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ ನಂತರ ಅಲ್ಲಿ ನಿಮ್ಮ ರೇಷನ್ ಕಾರ್ಡ್ ಸ್ಥಿತಿ ಆಗಿದೆಯಾ ಇಲ್ಲವಾ ಎಂದು ಮೇಲೆ ಕಾಣಿಸಿದ ರೀತಿ ತೋರಿಸುತ್ತದೆ ಈ ರೀತಿಯಾಗಿ ರೇಷನ್ ಕಾರ್ಡ್ ತಿದ್ದುಪಡಿಯ ಅಪ್ರೂವಲ್ ಸ್ಥಿತಿ ಚೆಕ್ ಮಾಡಬಹುದು

ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರು ಮತ್ತು ಕುಟುಂಬದ ಸದಸ್ಯರೊಂದಿಗೆ ಹಾಗೂ ರೇಷನ್ ಕಾರ್ಡ್ ಅರ್ಜಿ ಹಾಕಿದಂತ ಕುಟುಂಬಗಳಿಗೆ ಈ ಲೇಖನಿಯನ್ನು ಶೇರ್ ಮಾಡಲು ಪ್ರಯತ್ನ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಹೊಸ ಮಾಹಿತಿ ಪಡೆಯಲು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು

Leave a Comment