school Holidays:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ರಾಜ್ಯದ ಎಲ್ಲೆಡೆ ಮಳೆಯ ಅಬ್ಬರ ಜೋರಾಗಿದ್ದು ಕರಾವಳಿ ಮಲೆನಾಡು ಭಾಗಗಳಲ್ಲಿ ಮಳೆ ಅತೀ ಹೆಚ್ಚಾಗಿ ಸುರಿಯುತ್ತಿದ್ದು ಇದರಿಂದ ಅಲ್ಲಿನ ಜನ ಜೀವನ ಅಸ್ತವ್ಯಸ್ತವಾಗಿದೆ ಈ ಹಿನ್ನಲೆಯಲ್ಲಿ ಕೆಲ ಶಾಲಾ-ಕಾಲೇಜುಗಳ ರಜೆ ಘೋಷಿಸಲಾಗಿದ್ದು ಯಾವ ಜಿಲ್ಲೆಗಳಲ್ಲಿ ಇಂದು ಶಾಲಾ-ಕಾಲೇಜುಗಳು ರಜೆ ಇವೆ ಎಂಬ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನನ್ನು ಪೂರ್ತಿಯಾಗಿ ಓದಲು ಪ್ರಯತ್ನ ಮಾಡಿ.
ಬಿಪಿಎಲ್ ರೇಷನ್ ಕಾರ್ಡ್ ಡಿಲೀಟ್ ಆಗಬಾರದು ಅಂದರೆ ಈ ಮೂರು ದಾಖಲಾತಿಗಳು ಹೊಂದುವುದು ಕಡ್ಡಾಯ ಇಲ್ಲಿದೆ ಮಾಹಿತಿ
ಇದೇ ರೀತಿ ಸರಕಾರಿ ನೌಕರಿ ಹಾಗೂ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರತಿದಿನದ ಸುದ್ದಿಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಅರ್ಜಿ ಹಾಗೂ ರೈತರಿಗೆ ಸಂಬಂಧಿಸಿದಂತೆ ವಿವಿಧ ರೀತಿ ಯೋಜನೆಗಳ ಬಗ್ಗೆ ಮತ್ತು ಬ್ಯಾಂಕ್ ಗಳ ಮೂಲಕ ಯಾವ ರೀತಿ ಸಾಲ ತೆಗೆದುಕೊಳ್ಳಬೇಕು ಈ ರೀತಿ ಪ್ರತಿಯೊಂದು ಮಾಹಿತಿಯನ್ನು ನಾವು ಪ್ರತಿದಿನ ಅಪ್ಡೇಟ್ ಮಾಡುತ್ತೇವೆ ಹಾಗಾಗಿ ಬೇಗ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು
ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸಿಗುತ್ತೆ ಈ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ಸುಮಾರು 75,000 ಹಣ ಬೇಗ ಅರ್ಜಿ ಸಲ್ಲಿಸಿ
ಶಾಲೆ ಕಾಲೇಜುಗಳ ರಜೆ ಏಕೆ (school Holidays)…?
ಹೌದು ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ನಮ್ಮ ಕರ್ನಾಟಕದ ರಾಜ್ಯದಾದ್ಯಂತ ಭಾರಿ ಮಳೆ ಅಬ್ಬರ ಜೋರಾಗಿದೆ ಇದರಿಂದ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಅತಿ ಹೆಚ್ಚು ಮಳೆ ಸುರಿಯುತ್ತಿದ್ದು ಅಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗುತ್ತಿದೆ ಮತ್ತು ಜನರ ಜೀವನ ಅಸ್ತವ್ಯಸ್ತವಾಗಿದೆ ಎಂದು ಹೇಳಬಹುದು.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಅದರಲ್ಲೂ ಕರಾವಳಿ ಭಾಗದಲ್ಲಿ ಹಾಗೂ ಮಲೆನಾಡು ಪ್ರದೇಶದಲ್ಲಿ ವರ್ಣನ ಆರ್ಭಟ ಜೋರಾಗಿದೆ ಎಂದು ಹೇಳಬಹುದು ಇದರಿಂದ ಅಲ್ಲಿನ ಜನರು ಮನೆಯಿಂದ ಹೊರಗೆ ಹೋಗದಂತೆ ಆಗಿದೆ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿನ್ನೆ ರಾತ್ರಿಯಿಂದ ಭಾರಿ ಗಾಳಿ ಸಹಿತ ಮಳೆ ಮುಂದುವರೆದಿದ್ದು ಈ ಹಿನ್ನೆಲೆಯಲ್ಲಿ ಕೆಲ ಜಿಲ್ಲೆಗಳಿಗೆ ಶಾಲಾ-ಕಾಲೇಜು ರಜೆ ಘೋಷಣೆ ಮಾಡಲಾಗಿದೆ ಅದರ ಬಗ್ಗೆ ಮಾಹಿತಿಯನ್ನು ನಾವು ಕೆಳಗಡೆ ನೀಡಿದ್ದೇವೆ.
ಯಾವ ಜಿಲ್ಲೆಗಳಲ್ಲಿ ಶಾಲಾ ಕಾಲೇಜು ರಜೆ (school Holidays)..?
ಹೌದು ಸ್ನೇಹಿತರೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಹಾಗೂ ಉಡುಪಿ, ಮತ್ತು ಕರಾವಳಿ ಭಾಗ ಮತ್ತು ಮಲೆನಾಡು ಪ್ರದೇಶಗಳಲ್ಲಿ ಅತಿ ಹೆಚ್ಚು ಮಳೆ ಆಗುತ್ತಿದ್ದು ಇದರಿಂದ ಮನೆ ಬಿಟ್ಟು ಜನರು ಹೊರಬರಂತೆ ಆಗಿದೆ. ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಿನ್ನೆ ರಾತ್ರಿಯಿಂದ ಬಾರಿ ಬಿರುಗಾಳಿ ಸಹಿತ ಮಳೆ ಮುಂದುವರೆದಿದ್ದು ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಮತ್ತು ಪಿಯುಸಿ ತನಕ ರಜೆ ಘೋಷಿಸಲಾಗಿದೆ. ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲೂ ಭಾರಿ ಮಳೆ ಮುಂದುವರೆದಿದ್ದು ಉತ್ತರ ಕನ್ನಡ ಜಿಲ್ಲೆಯಲ್ಲಿ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಆದೇಶ ಮಾಡಿದ್ದಾರೆ ಈ ಕುರಿತು ಒಂದು ನೋಟಿಸ್ ಅನ್ನು ನಾವು ಮೇಲೆ ಹಾಕಿದ್ದೇವೆ.
ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದ್ದು ಶಾಲಾ ಕಾಲೇಜು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಓದುತ್ತಿರುವಂತ ವಿದ್ಯಾರ್ಥಿಗಳ ಹಿತದೃಷ್ಟಿ ಕಾಪಾಡುವುದರಿಂದ ಹೊನ್ನಾವರ, ಕುಮುಟಾ, ಕಾರವಾರ, ಸಿದ್ದಾಪುರ, ಸಿರಿಸಿ, ಅಂಕೋಲಾ, ಜೋಯಿಡಾ ತಾಲೂಕಿನ ಎಲ್ಲಾ ಶಾಲೆ ಕಾಲೇಜುಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ಜುಲೈ 15ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯ ಅವರು ತಿಳಿಸಿದ್ದಾರೆ
ಮತ್ತೆ ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರೆದಿದ್ದು ಕೊಡಗು ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಮಳೆ ಮುನ್ಸೂಚನೆ ಇರುವುದರಿಂ.ದ ಕೊಡಗು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ ತಿಳಿದುಬಂದಿದೆ
ಈ ಮಾಹಿತಿ ನಿಮಗೆ ಇಷ್ಟವಾದರೆ ನೀವು ಆದಷ್ಟು ವಿದ್ಯಾರ್ಥಿಗಳಿಗೆ ಈ ಮಾಹಿತಿ ಶೇರ್ ಮಾಡಲು ಪ್ರಯತ್ನ ಮಾಡಿ & ಪ್ರತಿದಿನದ ಇದೇ ರೀತಿ ಪ್ರಮುಖ ಸುದ್ದಿಗಳನ್ನು ತಿಳಿಯಲು WhatsApp & telegram ಗ್ರೂಪುಗಳಿಗೆ ಜಾಯಿನ್ ಆಗಬಹುದು