Breaking NewsFarmersHoroscopeSchemeAdike RateTech reviewsStock MarketHealth TipsInsuranceLoansJobsScholarshipsNewsWeather

Karnataka 2nd PUC Results: ಕರ್ನಾಟಕ ಎರಡನೇ ಪಿಯುಸಿ ಪರೀಕ್ಷೆಯ 3ನೇ ಪಲಿತಾಂಶ ಬಿಡುಗಡೆ @karresults.nic.in | 2nd puc Exam 3 Result

Karnataka 2nd PUC Results

Karnataka 2nd PUC Results:-ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಕಡೆಯಿಂದ ದ್ವಿತೀಯ ಪಿಯುಸಿಯ ಮೂರನೇ ಪರೀಕ್ಷೆಯ ಫಲಿತಾಂಶವನ್ನು ಬಿಡುಗಡೆ ಮಾಡುವ ದಿನಾಂಕ ಹಾಗೂ ಸಮಯ ಪ್ರಕಟ ಮಾಡಲಾಗಿದೆ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯಲು ಹಾಗೂ ಫಲಿತಾಂಶವನ್ನು ಯಾವ ರೀತಿ ಮೊಬೈಲ್ ನಲ್ಲಿ ಚೆಕ್ ಮಾಡಬೇಕೆಂಬ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ

ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಪ್ರಾರಂಭ ಈ ರೀತಿ ಅರ್ಜಿ ಸಲ್ಲಿಸಬಹುದು ಇಲ್ಲಿದೆ ಮಾಹಿತಿ

ಇದೇ ರೀತಿ ಸರಕಾರಿ ನೌಕರಿ ಮತ್ತು ಸರಕಾರಿ ಯೋಜನೆಗಳ ಬಗ್ಗೆ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ವಿವಿಧ ರೀತಿ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮತ್ತು ನಮ್ಮ ರಾಜ್ಯ ಸರ್ಕಾರ ಬಿಡುಗಡೆ ಮಾಡುವ ವಿವಿಧ ರೀತಿ ಯೋಜನೆಗಳ ಬಗ್ಗೆ ಹಾಗೂ ಕೇಂದ್ರ ಸರಕಾರದ ವಿವಿಧ ರೀತಿ ಯೋಜನೆಗಳ ಬಗ್ಗೆ ಹಾಗೂ ನಮ್ಮ ಕರ್ನಾಟಕದ ಪ್ರಮುಖ ಸುದ್ದಿಗಳ ಬಗ್ಗೆ ಮತ್ತು ಪ್ರಚಲಿತ ಘಟನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು

ಇಂದು ಈ ಜಿಲ್ಲೆಗಳಲ್ಲಿ ಇರುವಂತ ಶಾಲಾ ಕಾಲೇಜುಗಳ ರಜೆ ಇಲ್ಲಿದೆ ಮಾಹಿತಿ

 

ದ್ವಿತೀಯ ಪಿಯುಸಿ ಪರೀಕ್ಷೆ 3 ರ ಫಲಿತಾಂಶ(Karnataka 2nd PUC Results)..?

ಹೌದು ಸ್ನೇಹಿತರೆ, ನಿಮಗೆಲ್ಲರಿಗೂ ಗೊತ್ತಿರುವಂತೆ ದ್ವಿತೀಯ ಪಿಯುಸಿ ಪರೀಕ್ಷೆ ಮೂರರ ಪರೀಕ್ಷೆಯನ್ನು ಜೂನ್ 24 ರಿಂದ ಜುಲೈ 5 ನೇ ತಾರೀಖಿನವರೆಗೆ ನಡೆಸಲಾಯಿತು ಇದರಲ್ಲಿ ಸಾಕಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಫಲಿತಾಂಶಕ್ಕಾಗಿ ಎದುರು ನೋಡುತ್ತಿದ್ದಾರೆ ಅಂತ ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಕಡೆಯಿಂದ ಗುಡ್ ನ್ಯೂಸ್ ಬಂದಿದೆ ಎಂದು ಹೇಳಬಹುದು.

Karnataka 2nd PUC Results
Karnataka 2nd PUC Results

 

ಹೌದು ಸ್ನೇಹಿತರೆ ನಮಗೆ ಇತರ ಮೂಲಗಳಿಂದ ಸಿಕ್ಕ ಮಾಹಿತಿ ಪ್ರಕಾರ (KSEAB) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಮ್ಮ ಕರ್ನಾಟಕದಲ್ಲಿ ಇರುವಂತ ವಿವಿಧ ರೀತಿ ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಮೂರು ಪರೀಕ್ಷೆಗಳನ್ನು ನಡೆಸಲಾಯಿತು ಮತ್ತು ಉತ್ತರ ಪತ್ರಿಕೆಯು ಕೂಡ ಬಿಡುಗಡೆ ಮಾಡಲಾಗಿದೆ ಇನ್ನೇನು ದ್ವಿತೀಯ ಪಿಯುಸಿ ಪರೀಕ್ಷೆಯ ಎಲ್ಲಾ ಮೌಲ್ಯಮಾಪನ ಪ್ರಕ್ರಿಯೆ ಪೂರ್ಣಗೊಂಡಿದ್ದು ಫಲಿತಾಂಶ ಬಿಡುಗಡೆಯ ತಯಾರಿ ಮಾಡಲಾಗುತ್ತದೆ ಎಂಬ ಮಾಹಿತಿ ಬಂದಿದೆ

 

2nd ಪಿಯುಸಿ ಪರೀಕ್ಷೆ 3 ಫಲಿತಾಂಶ ಯಾವಾಗ ಪ್ರಕಟಣೆ (Karnataka 2nd PUC Results)…?

ಹೌದು ಸ್ನೇಹಿತರೆ ನಮಗೆ ಸಿಕ್ಕಿರುವ ಮಾಹಿತಿಯ ಪ್ರಕಾರ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ದ್ವಿತೀಯ ಪಿಯುಸಿ ಪರೀಕ್ಷೆ ಮೂರರ ಫಲಿತಾಂಶವನ್ನು ಜುಲೈ 15ನೇ ತಾರೀಖಿನಿಂದ 17ನೇ ತಾರೀಖಿನ ಒಳಗಡೆ ಆಗಿ ಫಲಿತಾಂಶ ಪ್ರಕಟಣೆ ಮಾಡಲಾಗುತ್ತದೆ ಎಂದು ಮಾಹಿತಿ ತಿಳಿದು ಬಂದಿದೆ ಹಾಗಾಗಿ ಫಲಿತಾಂಶ ಬಿಟ್ಟ ತಕ್ಷಣ ಮಾಹಿತಿ ಪಡೆಯಲು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು ಇದರಿಂದ ನಿಮಗೆ ಪಲಿತಾಂಶ ಬಿಟ್ಟ ದಿನ ಫಲಿತಾಂಶ ಚೆಕ್ ಮಾಡಲು ಬೇಕಾಗುವಂತ ಲಿಂಕ್ ಹಾಗೂ ಮಾಹಿತಿ ಸಿಗುತ್ತದೆ.

ಹೌದು ಸ್ನೇಹಿತರೆ ದ್ವಿತೀಯ ಪಿಯುಸಿ ಪರೀಕ್ಷೆ ಮೂರನೇ ಪಲಿತಾಂಶವನ್ನು ಜುಲೈ 15 ನೇ ತಾರೀಖಿನಿಂದ 17ನೇ ತಾರೀಖಿನ ಒಳಗಡೆಯಾಗಿ ಪ್ರಕಟಣೆ ಮಾಡಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ತಿಳಿಸಿದೆ

 

ದ್ವಿತೀಯ ಪಿಯುಸಿ ಫಲಿತಾಂಶ (Karnataka 2nd PUC Results) ಯಾವ ರೀತಿ ಚೆಕ್ ಮಾಡಬೇಕು..?

ಹೌದು ಸ್ನೇಹಿತರೆ ನೀವು ದ್ವಿತೀಯ ಪಿಯುಸಿ ಫಲಿತಾಂಶವನ್ನು ಚೆಕ್ ಮಾಡಲು ಬಯಸಿದರೆ ನಾವು ಫಲಿತಾಂಶ ಚೆಕ್ ಮಾಡಲು ಬೇಕಾಗುವಂತ ಲಿಂಕ್ ಅನ್ನು ನಾವು ಕೆಳಗಡೆ ನೀಡಿದ್ದೇವೆ ಅದರ ಮೇಲೆ ಕ್ಲಿಕ್ ಮಾಡಿ

 

 2nd PUC Results link 

 

ಮೇಲೆ ಕೊಟ್ಟಿರುವ ಲಿಂಕಿನ ಮೇಲೆ ಕ್ಲಿಕ್ ಮಾಡುವುದರ ಮೂಲಕ ನೀವು ದ್ವಿತೀಯ ಪಿಯುಸಿ ಫಲಿತಾಂಶ ಚೆಕ್ ಮಾಡುವ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡುತ್ತಿರಿ. ನಂತರ ನೀವು ಅಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಮೂರರ ಫಲಿತಾಂಶದ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಹಾಲ್ ಟಿಕೆಟ್ ನಂಬರ್ ಹಾಕಿ ಫಲಿತಾಂಶವನ್ನು ಸುಲಭವಾಗಿ ಚೆಕ್ ಮಾಡಬಹುದು ಈ ಮಾಹಿತಿ ನಿಮಗೆ ಇಷ್ಟವಾದರೆ ಹಾಗೂ ದ್ವಿತೀಯ ಪಿಯುಸಿ ಫಲಿತಾಂಶ ಬಿಡುಗಡೆಯ ದಿನ ಮಾಹಿತಿ ಪಡೆಯಲು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು

ರಂಗನಾಥ ದೊರೆ

Founder & Editor-in-Chief Founder and Editor-in-Chief of "PeopleofKarnataka.com", a digital news platform committed to delivering accurate, timely, and trustworthy information to Kannada-speaking readers. With a strong understanding of journalism and digital media, he oversees news content covering Karnataka, India, current affairs, government updates, education, employment, trending topics, and other important developments. With a focus on responsible journalism, factual reporting, and reader-centric content, he is dedicated to making "PeopleofKarnataka.com" a reliable source of news and useful information for its audience.

Join WhatsApp

Join Now

Join Telegram

Join Now

Leave a Comment