2nd PUC results live:-ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಅಥವಾ ನಿಮ್ಮ ಊರಿನಲ್ಲಿ ಯಾರಾದರೂ ದ್ವಿತೀಯ ಪಿಯುಸಿ ಪರೀಕ್ಷೆ 3ರ ಫಲಿತಾಂಶಕ್ಕಾಗಿ ಕಾಯುತ್ತಿದ್ದರೆ ಅಂತವರಿಗೆ ಗುಡ್ ನ್ಯೂಸ್ ಇವತ್ತು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಣೆ ಸಮಯ ಮತ್ತು ದಿನಾಂಕ ಬಿಡುಗಡೆ ಮಾಡಲಾಗಿದ್ದು ಈ ಲೇಖನಿಯಲ್ಲಿ ನಾವು ಯಾವ ರೀತಿ ಫಲಿತಾಂಶ ಚೆಕ್ ಮಾಡಬೇಕು ಮತ್ತು ದಿನಾಂಕ ಮತ್ತು ಸಮಯದ ಬಗ್ಗೆ ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನವನ್ನು ಪೂರ್ತಿಯಾಗಿ ಓದಲು ಪ್ರಯುಕ್ತ ಮಾಡಿ
ಇದೇ ರೀತಿ ಸರ್ಕಾರಿ ನೌಕರಿ ಹಾಗೂ ಸರಕಾರಿ ಯೋಜನೆಗಳ ಬಗ್ಗೆ ಹಾಗೂ ಪ್ರಚಲಿತ ಘಟನೆಗಳು ಮತ್ತು ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಮತ್ತು ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ವಿವಿಧ ರೀತಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಕರ್ನಾಟಕದ ಪ್ರತಿಯೊಂದು ಪ್ರಮುಖ ಸುದ್ದಿಗಳ ಮಾಹಿತಿ ಮತ್ತು ಮೊಬೈಲ್ ಫೋನ್ ಹಾಗೂ ಇತರ ಗ್ಯಾಜೆಟ್ ಗಳ ರಿವ್ಯೂ ಈ ರೀತಿ ಪ್ರತಿಯೊಂದು ಮಾಹಿತಿಯನ್ನು ನೀವು ಬೇಗ ಪಡೆದುಕೊಳ್ಳಲು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು
ದ್ವಿತೀಯ ಪಿಯುಸಿ ಪರೀಕ್ಷೆ-3 (2nd PUC results live)..?
ಹೌದು ಸ್ನೇಹಿತರೆ, ನಿಮಗೆಲ್ಲರಿಗೂ ತಿಳಿದಿರುವಂತೆ ನಮ್ಮ ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಮೂರು ಪರೀಕ್ಷೆಯನ್ನು ನಮ್ಮ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಜೂನ್ 24 ನೇ ತಾರೀಖಿನಿಂದ ಜುಲೈ 5 ನೇ ತಾರೀಖಿನವರೆಗೂ ಪರೀಕ್ಷೆ ನಡೆಸಲಾಯಿತು ಇದರಲ್ಲಿ ಸಾಕಷ್ಟು ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಎಕ್ಸಾಮ್ ಬರೆದಿದ್ದಾರೆ ಅಂತ ವಿದ್ಯಾರ್ಥಿಗಳು ಈಗ ಫಲಿತಾಂಶಕ್ಕಾಗಿ ಎದುರು ನೋಡುತ್ತಿದ್ದಾರೆ ಅಂತವರಿಗೆ ಗುಡ್ ನ್ಯೂಸ್ ಎಂದು ಹೇಳಬಹುದು.
ಹೌದು ಸ್ನೇಹಿತರೆ, ಅಧಿಕೃತವಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ {KSEAB} ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಬಿಡುಗಡೆಗಾಗಿ ಈಗಾಗಲೇ ಮೌಲ್ಯಮಾಪನ ಪ್ರಕ್ರಿಯೆ ಬಿಡುಗಡೆ ಮಾಡಲಾಗಿತ್ತು ದ್ವಿತೀಯ ಪಿಯುಸಿ ಪರೀಕ್ಷೆ ಮೂರರ ಫಲಿತಾಂಶ ಬಿಡುಗಡೆಯ ದಿನಾಂಕ ಮತ್ತು ಸಮಯ ನಿಗದಿ ಮಾಡಿದೆ ಇದರ ಮಾಹಿತಿಯನ್ನು ನಾವು ಕೆಳಗಡೆ ನೀಡಿದ್ದೇವೆ
ಫಲಿತಾಂಶ ಯಾವಾಗ ಬಿಡುಗಡೆ (2nd PUC results live)..?
ಹೌದು ಸ್ನೇಹಿತರೆ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಅಧಿಕೃತವಾಗಿ ತಮ್ಮ ವೆಬ್ಸೈಟ್ನಲ್ಲಿ ಘೋಷಣೆ ಮಾಡಲಾಗಿದ್ದು ಇದಕ್ಕೆ ಸಂಬಂಧಿಸಿದಂತೆ ಒಂದು ಅಧಿಸೂಚನೆ ಹೊರಡಿಸಲಾಗಿದೆ ಅದರ ಒಂದು ಸ್ಕ್ರೀನ್ಶಾಟ್ ಅನ್ನು ಕೆಳಗೆ ಹಾಕಿದ್ದೇವೆ. ಅದರ ಮಾಹಿತಿ ಪ್ರಕಾರ ಅಧಿಕೃತವಾಗಿ ದ್ವಿತೀಯ ಪಿಯುಸಿ ಪರೀಕ್ಷೆ ಮೂರರ ಫಲಿತಾಂಶವನ್ನು ದಿನಾಂಕ 16 ಅಂದರೆ ಜುಲೈ 16ನೇ ತಾರೀಕು ಮಧ್ಯಾಹ್ನ 3 ಗಂಟೆಯ ಮೇಲೆ ಪರೀಕ್ಷೆಯ ಫಲಿತಾಂಶ ಬಿಡುಗಡೆ ಮಾಡಲಾಗುತ್ತೆ ಎಂದು ಅಧಿಕೃತವಾಗಿ ಸುತ್ತುವನೇ ಹೊರಡಿಸಲಾಗಿದೆ ಹಾಗಾಗಿ ಪರೀಕ್ಷೆ ಬರೆದಂತಹ ವಿದ್ಯಾರ್ಥಿಗಳು ಮೂರು ಗಂಟೆಯ ಮೇಲೆ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಪರೀಕ್ಷೆಯ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು.
ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಜುಲೈ 16ನೇ ತಾರೀಕು 3:00 PM ಗೆ @karresults.nic.in ಕರ್ನಾಟಕ ಪರೀಕ್ಷೆ ಅಧಿಕೃತ ವೆಬ್ಸೈಟ್ನಲ್ಲಿ ಬಿಡಲಾಗುತ್ತದೆ ಹಾಗಾಗಿ ಫಲಿತಾಂಶ ಯಾವ ರೀತಿ ಚೆಕ್ ಮಾಡಬಹುದು ಎಂಬ ಮಾಹಿತಿಯನ್ನು ನಾವು ಕೆಳಗಡೆ ನೀಡಿದ್ದೇವೆ.
ಫಲಿತಾಂಶ ಚೆಕ್ ಮಾಡುವುದು ಹೇಗೆ (2nd PUC results live)…?
ಹೌದು ಸ್ನೇಹಿತರೆ ದ್ವಿತೀಯ ಪಿಯುಸಿ ಪರೀಕ್ಷೆ ಮೂರರ ಫಲಿತಾಂಶವನ್ನು ನೀವು ಚೆಕ್ ಮಾಡಲು ಕರ್ನಾಟಕ ಸರಕಾರ ಬಿಡುಗಡೆ ಮಾಡಿರುವಂತಹ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಬೇಕು ಅದರ ಲಿಂಕ್ ಅನ್ನು ನಾವು ಕೆಳಗಡೆ ನೀಡಿದ್ದೇವೆ.
ಫಲಿತಾಂಶ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ನೀವು ಮೇಲೆ ಕೊಟ್ಟಿರುವಂತಹ ಲಿಂಕಿನ ಮೇಲೆ ಕ್ಲಿಕ್ ಮಾಡಿ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುತ್ತಿರಿ ನಂತರ ನೀವು ಅಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಮೂರರ ಫಲಿತಾಂಶದ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ ನಂತರ ನಿಮಗೆ ಅಲ್ಲಿ ನಿಮ್ಮ ಪರೀಕ್ಷೆಯ ಹಾಲ್ ಟಿಕೆಟ್ ನಂಬರ್ ಎಂಟರ್ ಮಾಡಲು ಕೇಳುತ್ತದೆ ಅಲ್ಲಿ ನಿಮ್ಮ ಹಾಲ್ ಟಿಕೆಟ್ ನಂಬರ್ ಎಂಟರ್ ಮಾಡಿ ಪರೀಕ್ಷೆಯ ಫಲಿತಾಂಶವನ್ನು ಸುಲಭವಾಗಿ ಚೆಕ್ ಮಾಡಬಹುದು
ಈ ಮಾಹಿತಿ ನಿಮಗೆ ಇಷ್ಟವಾದರೆ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಆದಷ್ಟು ಈ ಲೇಖನೆಯನ್ನು ಶೇರ್ ಮಾಡಲು ಪ್ರಯತ್ನ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಪ್ರಮುಖ ಸುದ್ದಿಗಳ ಮಾಹಿತಿ ಪಡೆದುಕೊಳ್ಳಲು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು