BPL Ration Card approval: ಬಿಪಿಎಲ್ ಕಾರ್ಡ್ ದಾರಿಗೆ ಸಿಹಿ ಸುದ್ದಿ ಸದ್ಯದಲ್ಲೇ 1.73 ಲಕ್ಷ ರೇಷನ್ ಕಾರ್ಡ್ ವಿತರಣೆ ಕೆಎಚ್ ಮುನಿಯಪ್ಪ ಸ್ಪಷ್ಟನೆ

BPL Ration Card approval:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡಿಗೆ ಅರ್ಜಿ ಹಾಕಿದ್ದೀರಾ ಮತ್ತು ನೀವು ಈ ಹಿಂದೆ (BPL Ration Card approval) ಬಿಪಿಎಲ್ ರೇಷನ್ ಕಾರ್ಡಿಗೆ ಅರ್ಜಿ ಹಾಕಿದರೆ ನಿಮಗೆ ಗುಡ್ ನ್ಯೂಸ್ ಆಹಾರ ಇಲಾಖೆಯ ಸಚಿವರಾದಂತ ಕೆಎಚ್ ಮುನಿಯಪ್ಪನವರು ಇದರ ಬಗ್ಗೆ ಸ್ಪಷ್ಟ ಮಾಹಿತಿ ನೀಡಿದ್ದು ಹಾಗಾಗಿ ಈ ಲೇಖನಿಯಲ್ಲಿ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ

ದ್ವಿತೀಯ ಪಿಯುಸಿ ಪರೀಕ್ಷೆಯ ಮೂರರ ಫಲಿತಾಂಶ ಇಂದು ಪ್ರಕಟಣೆ ಈ ರೀತಿ ಫಲಿತಾಂಶ ಚೆಕ್ ಮಾಡಿ ಇಲ್ಲಿದೆ ಮಾಹಿತಿ

ಇದೇ ರೀತಿ ಸರ್ಕಾರಿ ನೌಕರಿ ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಕರ್ನಾಟಕದ ಪ್ರಮುಖ ಸುದ್ದಿಗಳು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ವಿವಿಧ ರೀತಿ ಸ್ಕಾಲರ್ಶಿಪ್ ಯೋಜನೆಗಳು ಮತ್ತು ಖಾಸಗಿ ಸಂಸ್ಥೆಯಲ್ಲಿ ಕಾಲಿರುವ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ರಾಜ್ಯ ಸರ್ಕಾರ ಜಾರಿಗೆ ತಂದಿರುವಂತಹ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು

ಹತ್ತನೇ ತರಗತಿ ಪಾಸಾದವರಿಗೆ ಭಾರತೀಯ ಅಂಚೆ ಇಲಾಖೆಯಲ್ಲಿ ಉದ್ಯೋಗ ಅವಕಾಶ, ಸಂಬಳ ₹15000 ರಿಂದ ₹23990/-ನೇರ ನೇಮಕಾತಿ ಬೇಗ ಅರ್ಜಿ ಸಲ್ಲಿಸಿ

 

ಬಿಪಿಎಲ್ ರೇಷನ್ ಕಾರ್ಡ್ (BPL Ration Card approval)..?

ಹೌದು ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ಈಗಾಗಲೇ ತುಂಬಾ ಜನರು 2022 ರಿಂದ 2024ರ ವರೆಗೆ ತುಂಬಾ ಜನರು ಹೊಸದಾಗಿ ಅರ್ಜಿ ಹಾಕಿದ್ದಾರೆ ಆಹಾರ ಇಲಾಖೆ ನೀಡಿರುವ ಮಾಹಿತಿ ಪ್ರಕಾರ ಹೊಸದಾಗಿ 2.95 ಲಕ್ಷ ರೇಷನ್ ಕಾರ್ಡ್ ಗಳಿಗೆ ಅರ್ಜಿ ಹಾಕಲಾಗಿದೆಯಂತೆ ಹಾಗಾಗಿ ತುಂಬಾ ಜನರು ಹೊಸ (BPL Ration Card approval) ರೇಷನ್ ಕಾರ್ಡ್ ಪಡೆದುಕೊಳ್ಳಲು ಕಾಯುತ್ತಿದ್ದಾರೆ ಮತ್ತು ಇತರ ಜೊತೆಗೆ ಸರ್ಕಾರ ಯಾವುದೇ ರೀತಿ ಹೊಸ ರೇಷನ್ ಕಾರ್ಡ್ ಗಳ ವಿತರಣೆ ಮಾಡುತ್ತಿಲ್ಲ ಹಾಗಾಗಿ ಜನರು ಸರ್ಕಾರದ ವಿರುದ್ಧ ಪ್ರಶ್ನೆ ಮಾಡುತ್ತಿದ್ದು ಈ ಬಗ್ಗೆ ಆಹಾರ ಇಲಾಖೆಯ ಸಚಿವರಾದಂತ ಕೆಎಚ್ ಮುನಿಯಪ್ಪನವರು ನೀಡಿದ್ದಾರೆ.

WhatsApp Group Join Now
Telegram Group Join Now       
BPL Ration Card approval
BPL Ration Card approval

 

1.73 ಲಕ್ಷ ಹೊಸ ಬಿಪಿಎಲ್ ರೇಷನ್ ಕಾರ್ಡ್ (BPL Ration Card approval) ವಿತರಣೆ..?

ಹೌದು ಸ್ನೇಹಿತರೆ, ನಮ್ಮ ರಾಜ್ಯದಲ್ಲಿ ಈಗಾಗಲೇ 2.95 ಲಕ್ಷ ರೇಷನ್ ಕಾರ್ಡ್ ಗಳಿಗೆ ಅರ್ಜಿ ಹಾಕಲಾಗಿದ್ದು ಸದ್ಯದಲ್ಲೇ 1.73 ಲಕ್ಷ ಹೊಸ ರೇಷನ್ (BPL Ration Card approval) ಕಾರ್ಡ್ ಗಳ ವಿತರಣೆ ಮಾಡಲಾಗುತ್ತದೆ ಎಂದು ಆಹಾರ ಇಲಾಖೆಯ ಸಚಿವರಾದಂತ ಕೆಎಚ್ ಮುನಿಯಪ್ಪನವರು ತಿಳಿಸಿದ್ದಾರೆ.

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ಸೋಮವಾರ ನಡೆದ ವಿಧಾನ ಪರಿಷತ್ತು ಸಭೆಯಲ್ಲಿ ಬಿಜೆಪಿ ನಾಯಕ ಪ್ರತಾಪ್ ಸಿಂಹ ಅವರು ಈ ಬಗ್ಗೆ ಆಹಾರ ಇಲಾಖೆ ಸಚಿವರಾದಂತ ಕೆಎಚ್ ಮುನಿಯಪ್ಪನವರಿಗೆ ಪ್ರಶ್ನೆ ಕೇಳಿದ್ದು ನಮ್ಮ ರಾಜ್ಯದಲ್ಲಿ ಸುಮಾರು 2.95 ಲಕ್ಷ ಹೊಸ ರೇಷನ್ ಕಾರ್ಡ್ ಗಳ ಅರ್ಜಿ ಹಾಕಲಾಗಿದ್ದು ಇದರಲ್ಲಿ 2.36 ಲಕ್ಷ ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿದಾರರು ಹರಹರ ಆಗಿದ್ದಾರೆ ಹಾಗಾಗಿ ಸರ್ಕಾರ ಯಾವುದೇ ರೀತಿ ಹೊಸ ರೇಷನ್ ಕಾರ್ಡ್ ಗಳನ್ನು ವಿತರಣೆ ಮಾಡುತ್ತಿಲ್ಲ ಮತ್ತು ಇದ್ದ ರೇಷನ್ ಕಾರ್ಡ್ ಗಳನ್ನು ಡಿಲೀಟ್ ಮಾಡಲಾಗುತ್ತಿದೆ ಇದರಿಂದ ಜನರಿಗೆ ತುಂಬಾ ಸಮಸ್ಯೆ ಉಂಟಾಗುತ್ತಿದ್ದು ಈ ಬಗ್ಗೆ ಉತ್ತರಿಸಿ ಎಂದು ಆಹಾರ ಇಲಾಖೆ ಸಚಿವರಾದಂತಹ ಕೆಎಚ್ ಮುನಿಯಪ್ಪನವರಿಗೆ ಪ್ರಶ್ನೆ ಕೇಳಿದರು.

ಈ ಬಗ್ಗೆ ಮಾತಾಡುತ್ತಾ ಶೀಘ್ರದಲ್ಲೇ ಅಂದರೆ ಇನ್ನೂ ಒಂದು ವಾರದ ಒಳಗಡೆ 1.73 ಲಕ್ಷ ಬಿಪಿಎಲ್ ರೇಷನ್ ಕಾರ್ಡ್ ಗಳ ಅರ್ಜಿಯನ್ನು ವೇರಿಫೈ ಮಾಡಲಾಗುತ್ತದೆ ಮತ್ತು ಅರ್ಹ ಬಿಪಿಎಲ್ ರೇಷನ್ ಕಾರ್ಡ್ ಅರ್ಜಿದಾರರಿಗೆ ವಿತರಣೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ಹಾಗೂ ವೈದ್ಯಕೀಯ ಚಿಕಿತ್ಸೆಗಾಗಿ ಬಿಪಿಎಲ್ ರೇಷನ್ ಕಾರ್ಡ್ ಪಡೆಯುತ್ತಿದ್ದಂತ ಜನರಿಗೆ ಮೊದಲು ಬಿಪಿಎಲ್ ರೇಷನ್ ಕಾರ್ಡ್ಗಳ ವಿತರಣೆ ಮಾಡಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

 

ಹೊಸ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು (BPL Ration Card approval) ಈ ದಾಖಲಾತಿಗಳು ಕಡ್ಡಾಯವಾಗಿ ಇರಬೇಕು..?

ಆದಾಯ ಪ್ರಮಾಣ ಪತ್ರ:- ಹೌದು ಸ್ನೇಹಿತರೆ ನೀವು ಹೊಸ ರೇಷನ್ ಕಾರ್ಡ್ ಅಥವಾ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದ್ದು ಹಾಗೂ ನೀವು ರೇಷನ್ ಕಾರ್ಡ್ ಪಡೆಯಲು ನಿಮ್ಮ ಹತ್ತಿರ ಆದಾಯ ಪ್ರಮಾಣ ಪತ್ರ ಇರಬೇಕಾಗುತ್ತದೆ ಏಕೆಂದರೆ ಇದರಲ್ಲಿ ನಿಮ್ಮ ವಾರ್ಷಿಕ ಆದಾಯ 1.50 ಲಕ್ಷ ರೂಪಾಯಿ ಒಳಗಡೆ ಇರಬೇಕು ಅಂದರೆ ಮಾತ್ರ ನಿಮಗೆ ಹೊಸ ರೇಷನ್ ಕಾರ್ಡ್ ಸಿಗುತ್ತದೆ.

ವೈದ್ಯಕೀಯ ಪ್ರಮಾಣ ಪತ್ರ:– ಹೌದು ಸ್ನೇಹಿತರೆ ನೀವು ಒಂದು ವಾರದ ಒಳಗಡೆ ಬಿಪಿಎಲ್ ಹೊಸ ರೇಷನ್ ಕಾರ್ಡ್ ಪಡೆಯಬೇಕು ಅಂದರೆ ನಿಮ್ಮ ಹತ್ತಿರ ವೈದ್ಯಕೀಯ ಚಿಕಿತ್ಸೆಗಾಗಿ ಬಿಪಿಎಲ್ ರೇಷನ್ ಕಾರ್ಡ್ ಅವಶ್ಯಕತೆ ಇದೆ ಎಂಬ ಯಾವುದಾದರೊಂದು ಸರ್ಟಿಫಿಕೇಟ್ ತೆಗೆದುಕೊಂಡು ನಿಮ್ಮ ಹತ್ತಿರದ ಆಹಾರ ಇಲಾಖೆಗೆ ಭೇಟಿ ನೀಡಿದರೆ ನೀವು ಈ ಹಿಂದೆ ಹೊಸ ಬಿಪಿಎಲ್ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದರೆ ನಿಮಗೆ ತಕ್ಷಣ ಹೊಸ ಬಿಪಿಎಲ್ ರೇಷನ್ ಕಾರ್ಡ್ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

ರೇಷನ್ ಕಾರ್ಡ್ ಅರ್ಜಿ ಸಂಖ್ಯೆ:- ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡಿಗೆ ನೀವು ಅರ್ಜಿ ಸಲ್ಲಿಸಿದ ಫಾರ್ಮ್ ಜೆರಾಕ್ಸ್ ಅಥವಾ ಅರ್ಜಿ ಸಲ್ಲಿಸಿದ ಐಡಿ ನಂಬರ್ ನಿಮ್ಮ ಹತ್ತಿರ ಇದ್ದರೆ ನಿಮಗೆ ಸದ್ಯದಲ್ಲೇ ಹೊಸ ಬಿಪಿಎಲ್ ರೇಷನ್ ಕಾರ್ಡ್ ಪಡೆದುಕೊಳ್ಳಬಹುದು & ರೇಷನ್ ಕಾರ್ಡ್ ಪಡೆದುಕೊಳ್ಳಲು ನೀವು ನಿಮ್ಮ ಹತ್ತಿರದ ಆಹಾರ ಇಲಾಖೆಗಳಿಗೆ ಭೇಟಿ ನೀಡಿ ಈ ಬಗ್ಗೆ ಮಾಹಿತಿ ವಿಚಾರಣೆ ಮಾಡಿ ಮತ್ತು ನಿಮಗೆ ಹೊಸ ರೇಷನ್ ಕಾರ್ಡ್ ಸಿಕ್ಕರೂ ಸಿಗಬಹುದು.

 

ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರು ಹಾಗೂ ಹೊಸ ಬಿಪಿಎಲ್ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಿದಂತ ಕುಟುಂಬದವರಿಗೆ ಮತ್ತು ರೇಷನ್ ಕಾರ್ಡ್ ಪಡೆಯುತ್ತಿದ್ದಂತವರಿಗೆ ಈ ಮಾಹಿತಿ ಶೇರ್ ಮಾಡಿ ಇದೇ ರೀತಿ ಪ್ರತಿಯೊಂದು ಮಾಹಿತಿ ಬೇಗ ಪಡೆದುಕೊಳ್ಳಲು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು

Leave a Comment