new ration Card update : ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿಗೆ ಇನ್ನೂ ಕೆಲವೇ ದಿನಗಳ ಕಾಲ ಅವಕಾಶ ಬೇಗ ಅರ್ಜಿ ಸಲ್ಲಿ

new ration Card update:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಬಯಸಿದ್ದೀರಾ ಮತ್ತು ನಿಮ್ಮ ರೇಷನ್ ಕಾರ್ಡ್ ನಲ್ಲಿ ಹೊಸ ಸದಸ್ಯರ ಶೇರ್ ಪಡೆ ಹಾಗೂ ರೇಷನ್ ಕಾರ್ಡ್ ವಿಳಾಸದ ಬದಲಾವಣೆ ಮತ್ತು ರೇಷನ್ ಕಾರ್ಡ್ ನಲ್ಲಿ ಕುಟುಂಬದ ಮುಖ್ಯಸ್ಥರ ಬದಲಾವಣೆ ಹಾಗೂ ರೇಷನ್ ಕಾರ್ಡ್ ನಲ್ಲಿರುವ ಸದಸ್ಯರಿಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಈ ತರ ಯಾವುದೇ ಕೆಲಸ ಮಾಡಬೇಕು ಎಂದು ಬಯಸಿದ್ದೀರಾ ಹಾಗಾದರೆ ನಿಮಗೆ ಗುಡ್ ನ್ಯೂಸ್ ಸರ್ಕಾರ ಕಡೆಯಿಂದ ಇನ್ನೂ ಕೆಲವೇ ದಿನಗಳ ಕಾಲ ಮಾತ್ರ ಅವಕಾಶವಿರುತ್ತದೆ ಹಾಗಾಗಿ ಈ ಲೇಖನಿಯಲ್ಲಿ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ

ವಿದ್ಯಾರ್ಥಿಗಳಿಗೆ ಸಿಗಲಿದೆ 35000 ಹಣ..!  ಬೇಗ ಪ್ರೈಸ್ ಮನೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನ ಬೇಗ ಅರ್ಜಿ ಸಲ್ಲಿಸಿ

ಇದೇ ರೀತಿ ಸರಕಾರಿ ನೌಕರಿ ಹಾಗೂ ಸರಕಾರ ಯೋಜನೆಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಬಿಡುವ ವಿವಿಧ ರೀತಿ ವಿದ್ಯಾರ್ಥಿ ವೇತನ ಹಾಗೂ ಖಾಸಗಿ ಸಂಸ್ಥೆಗಳು ವಿವಿಧ ರೀತಿ ವಿದ್ಯಾರ್ಥಿ ವೇತನಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ಮತ್ತು ನಮ್ಮ ಕರ್ನಾಟಕದ ಪ್ರಮುಖ ಸುದ್ದಿಗಳು ಹಾಗೂ ಪ್ರಚಲಿತ ಘಟನೆಗಳು ಮತ್ತು ರೈತರಿಗೆ ಸಂಬಂಧಿಸಿದಂತೆ ಯೋಜನೆಗಳ ಬಗ್ಗೆ ನೀವು ಪ್ರತಿದಿನ ಮಾಹಿತಿ ಪಡೆದುಕೊಳ್ಳಬೇಕು. ಅಂದರೆ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

10ನೇ ತರಗತಿ ಪಾಸಾದವರಿಗೆ ಸರಕಾರಿ ನೌಕರಿ ಮಾಡುವ ಅವಕಾಶ..! ಬೇಗ ಈ ಅಂಚೆ ಇಲಾಖೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಇಲ್ಲಿದೆ ಮಾಹಿತಿ

 

ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ (new ration Card update)…?

ಹೌದು ಸ್ನೇಹಿತರೆ ತುಂಬಾ ಜನರು ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಕಾಯುತ್ತಿದ್ದಾರೆ ಹಾಗಾಗಿ ನಮ್ಮ ರಾಜ್ಯ ಸರ್ಕಾರ ಈಗಾಗಲೇ ಜನವರಿ ತಿಂಗಳು ಹಾಗೂ ಮೇ ತಿಂಗಳಲ್ಲಿ ಅವಕಾಶ ಕೊಟ್ಟಿತ್ತು ಮತ್ತು ಜೂನ್ ಮತ್ತು ಜುಲೈ ತಿಂಗಳಲ್ಲಿ ಕೂಡ ಅವಕಾಶ ಕೊಟ್ಟಿದೆ ಹಾಗಾಗಿ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ಕೆಳಗಡೆ ನೀಡಿದ್ದೇವೆ.

WhatsApp Group Join Now
Telegram Group Join Now       
new ration Card update
new ration Card update

 

ಹೌದು ಸ್ನೇಹಿತರೆ ಇವತ್ತಿನ ದಿನದಲ್ಲಿ ರೇಷನ್ ಕಾರ್ಡ್ ಎಂಬುದು ತುಂಬಾ ಮುಖ್ಯವಾಗಿದ್ದು ನಿಮ್ಮ ಹತ್ತಿರ ರೇಷನ್ ಕಾರ್ಡ್ ಇದ್ದರೆ ನೀವು ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಏನಿಲ್ಲ ಅಂದರೂ ಸುಮಾರು 5000 ಹಣವನ್ನು ಪ್ರತಿ ತಿಂಗಳು ಪಡೆದುಕೊಳ್ಳಬಹುದು ಹಾಗಾಗಿ ತುಂಬಾ ಜನರು ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಕಾಯುತ್ತಿದ್ದಾರೆ ಜೊತೆಗೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಕೂಡ ತುಂಬಾ ಜನರು ಕಾಯುತ್ತಿದ್ದಾರೆ ಎಂದು ಹೇಳಬಹುದು ಅಂತವರಿಗೆಲ್ಲ ಸರ್ಕಾರ ಕಡೆಯಿಂದ ಗುಡ್ ನ್ಯೂಸ್ ಇದೆ

WhatsApp Group Join Now
Telegram Group Join Now       

 

ಹೊಸ ರೇಷನ್ ಕಾರ್ಡ್ ಅರ್ಜಿ (new ration Card update) ಎಷ್ಟು ದಿನ ಕಾಲಾವಕಾಶ…?

ಹೌದು ಸ್ನೇಹಿತರೆ, ನೀವೇನಾದರೂ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಬೇಕು ಅಂದುಕೊಂಡಿದ್ದರೆ ರಾಜ್ಯ ಸರ್ಕಾರ ಈಗಾಗಲೇ ಅವಕಾಶ ಕೊಟ್ಟಿತ್ತು ಆದರೆ ತುಂಬಾ ಜನರು ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಸಾಧ್ಯವಾಗುತ್ತಿಲ್ಲ ಕಾರಣ ರಾಜ್ಯ ಸರ್ಕಾರ ತಿಳಿಸಿರುವ ಮಾಹಿತಿ ಪ್ರಕಾರ ಚಿಕಿತ್ಸೆಗಾಗಿ ಬೇಕಾಗುವಂತಹ ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಹಾಕಲು ಮಾತ್ರ ಅವಕಾಶ ಕೊಟ್ಟಿದೆ ಎಂದು ತಿಳಿಸಿತ್ತು ಆದರೆ ತುಂಬಾ ಜನರು ಹೊಸ ಬಿಪಿಎಲ್ ರೇಷನ್ ಕಾರ್ಡ್ ಗೆ ಅರ್ಜಿ ಹಾಕಿದ್ದಾರೆ ಅದಕ್ಕೆ ಸಾಕ್ಷಿ ನಾವು ಕೆಳಗಡೆ ಒಂದು ಫೋಟೋ ಹಾಕಿದ್ದೇವೆ.

new ration Card update
new ration Card update

 

ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಸರ್ಕಾರ ಜುಲೈ 22ನೇ ತಾರೀಖಿನಂದು ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಸಾಯಂಕಾಲ 4:00 ಗಂಟೆಯಿಂದ 7 ಗಂಟೆಯವರೆಗೆ ಅವಕಾಶ ಕೊಟ್ಟಿತ್ತು ಆದರೆ ತುಂಬಾ ಜನರಿಗೆ ಇದರ ಬಗ್ಗೆ ಮಾಹಿತಿ ಇದ್ದಿದ್ದಿಲ್ಲ ಹಾಗಾಗಿ ನೀವು ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಬಿಟ್ಟ ದಿನ ಮಾಹಿತಿ ಬೇಗ ಪಡೆದುಕೊಳ್ಳಲು ನಮ್ಮ ವಾಟ್ಸಾಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಿಗೆ ಜೋಯಿನ್ ಆಗಿ.

 

ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಸರ್ಕಾರ ಯಾವುದೇ ಮುನ್ಸೂಚನೆ ಇರಲಾರದೆ ಅವಕಾಶ ಕೊಡುತ್ತಿದೆ. ಇದೇ ರೀತಿ ಜುಲೈ ತಿಂಗಳಲ್ಲಿ ಎರಡರಿಂದ ಮೂರು ತಾಸಿನ ಕಾಲ ಹೊಸ ರೇಷನ್ ಕಾರ್ಡಿಗೆ ಹೊಸ ರೇಷನ್ ಕಾರ್ಡಿಗೆ ಯಾವುದೇ ಮುನ್ಸೂಚನೆ ಇರಲಾರದೆ ಅವಕಾಶ ಕೊಡುತ್ತಿವೆ. ಹಾಗಾಗಿ ನೀವು ಬೇಗ ಮಾಹಿತಿ ಪಡೆದುಕೊಳ್ಳಲು ವಾಟ್ಸಾಪ್ ಮತ್ತು ಟೆಲಿಗ್ರಾಂ ಗೆ ಜಾಯಿನ್ ಆಗಿ..

ಮತ್ತೆ ಯಾವಾಗ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ಕೊಡುತ್ತದೆ ಎಂದು ಯಾವುದೇ ಮಾಹಿತಿಯನ್ನು ರಾಜ್ಯ ಸರ್ಕಾರ ನೀಡಿಲ್ಲ ಮತ್ತು ನಿಮಗೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಅವಕಾಶ ಕೊಟ್ಟಾಗ ಕೇವಲ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ಮಾತ್ರ ಸರ್ಕಾರ ಅವಕಾಶ ಕೊಟ್ಟಿದೆ ಹಾಗಾಗಿ ಒಂದು ಸಲ ನೀವು ಈ ಕೇಂದ್ರಗಳಲ್ಲಿ ಭೇಟಿ ನೀಡಿ ವಿಚಾರಿಸಿ

 

ರೇಷನ್ ಕಾರ್ಡ್ ತಿದ್ದುಪಡಿಗೆ ಎಷ್ಟು ದಿನ ಅವಕಾಶ (new ration Card update)…?

ಹೌದು ಸ್ನೇಹಿತರೆ ನೀವೇನಾದರೂ ರೇಷನ್ ಕಾರ್ಡ್ ನಲ್ಲಿ ಹೆಸರು ಬದಲಾವಣೆ ಹಾಗೂ ರೇಷನ್ ಕಾರ್ಡ್ ನಲ್ಲಿ ಇರುವಂತ ಕುಟುಂಬದ ಮುಖ್ಯಸ್ಥರ ಬದಲಾವಣೆ ಹಾಗೂ ನಿಮ್ಮ ರೇಷನ್ ಕಾರ್ಡ್ ವಿಳಾಸದ ಬದಲಾವಣೆ ಇತರ ಮತ್ತೆ ಯಾವುದೇ ರೀತಿ ಕಾರ್ಯಗಳನ್ನು ಮಾಡಬೇಕು ಅಂದರೆ ನಿಮಗೆ ಸರ್ಕಾರ ಕಡೆಯಿಂದ ಗುಡ್ ನ್ಯೂಸ್.

ಹೌದು ಸ್ನೇಹಿತರೆ ರೇಷನ್ ಕಾರ್ಡ್ ತಿದ್ದುಪಡಿಗೆ ಸರ್ಕಾರ ಈಗಾಗಲೇ ಅವಕಾಶ ಮಾಡಿಕೊಟ್ಟಿದೆ ಜುಲೈ 6ನೇ ತಾರೀಖಿನಿಂದ ಜುಲೈ 31 ನೇ ತಾರೀಖಿನವರೆಗೆ ನಿಮಗೆ ರೇಷನ್ ಕಾರ್ಡ್ ತಿದ್ದುಪಡಿ ಹಾಗೂ ರೇಷನ್ ಕಾರ್ಡ್ ನಲ್ಲಿ ಸದಸ್ಯರ ಬದಲಾವಣೆ ಮುಂತಾದ ಕಾರ್ಯಗಳನ್ನು ಮಾಡಿಕೊಳ್ಳಲು ಅವಕಾಶವಿರುತ್ತದೆ ಆದರೆ ಇದು ನಿಮಗೆ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಕೇಂದ್ರಗಳಲ್ಲಿ ಮಾತ್ರ ಅವಕಾಶವಿರುತ್ತದೆ.

ಹೌದು ಸ್ನೇಹಿತರೆ ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಜುಲೈ 31ನೇ ತಾರೀಖಿನವರೆಗೂ ಕೂಡ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಸರ್ಕಾರ ಕಡೆಯಿಂದ ಅವಕಾಶ ಮಾಡಿಕೊಟ್ಟಿದೆ. ಹಾಗಾಗಿ ಪ್ರತಿಯೊಬ್ಬರೂ ರೇಷನ್ ಕಾರ್ಡ್ ತಿದ್ದುಪಡಿ ಮಾಡಬೇಕೆಂದರೆ ಬೇಗ ಈ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ

 

ರೇಷನ್ ಕಾರ್ಡ್ ತಿದ್ದುಪಡಿ ಮತ್ತು ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು (new ration Card update) ಬೇಕಾಗುವ ದಾಖಲಾತಿ..?

  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಆಧಾರ್ ಕಾರ್ಡ್
  • ಮೊಬೈಲ್ ನಂಬರ್.
  • ಇತ್ತೀಚಿನ ಭಾವಚಿತ್ರ
  • ಜನನ ಪ್ರಮಾಣ ಪತ್ರ

 

 

ರೇಷನ್ ಕಾರ್ಡ್ ತಿದ್ದುಪಡಿ ಮತ್ತು ಹೊಸ ರೇಷನ್ ಕಾರ್ಡಿಗೆ (new ration Card update) ಹೇಗೆ ಅರ್ಜಿ ಸಲ್ಲಿಸುವುದು..?

ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಅಥವಾ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಬೇಕು ಅಂದರೆ ನೀವು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಲು ಅವಕಾಶವಿದೆ ಮತ್ತು ಕೆಲವೊಂದು ಸಂದರ್ಭದಲ್ಲಿ ಆಹಾರ ಇಲಾಖೆಯ ಪಬ್ಲಿಕ್ ಲಾಗಿನ್ ಮೂಲಕ ನೀವು ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಮತ್ತು ತಿದ್ದುಪಡಿ ಮಾಡಲು ಅವಕಾಶವಿರುತ್ತದೆ ಅದರ ಲಿಂಕ್ ಕೆಳಗಡೆ ನೀಡಿದ್ದೇವೆ

 

ಅರ್ಜಿ ಸಲ್ಲಿಸಲು ಎಲ್ಲಿ ಕ್ಲಿಕ್ ಮಾಡಿ.

 

ಈ ಮಾಹಿತಿ ಇಷ್ಟವಾದರೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬಯಸುವಂತಹ ಜನರಿಗೆ ಆದಷ್ಟು ಈ ಲೇಖನಿಯನ್ನು ಶೇರ್ ಮಾಡಲು ಪ್ರಯತ್ನ ಮಾಡಿ ಮತ್ತು ಇದೇ ರೀತಿ ರೇಷನ್ ಕಾರ್ಡ್ ಗೆ ಸಂಬಂಧಿಸಿದಂತ ಹೊಸ ಮಾಹಿತಿಯನ್ನು ಪಡೆದುಕೊಳ್ಳಲು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು 

Leave a Comment