Airport Requerment: ವಿಮಾನ ನಿಲ್ದಾಣ ಇಲಾಖೆಯಲ್ಲಿ ಈಗ ನೇಮಕಾತಿ! ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ.

Airport Requerment: ವಿಮಾನ ನಿಲ್ದಾಣ ಇಲಾಖೆಯಲ್ಲಿ ಈಗ ನೇಮಕಾತಿ! ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ.

ಈಗ ಸ್ನೇಹಿತರೆ ಯಾರೆಲ್ಲ ಉದ್ಯೋಗವನ್ನು ಹುಡುಕುತ್ತಿದ್ದಾರೋ ಅಂತವರಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಏಕೆಂದರೆ ಈಗ ಈಗ ವಿಮಾನ ನಿಲ್ದಾಣ ಪ್ರಾಧಿಕಾರ ಇಲಾಖೆಯಲ್ಲಿ ಸುಮಾರು 3೦9 ಹುದ್ದೆಗಳು ಅಂದರೆ ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು. ಈಗ ಅರ್ಹ ಅಭ್ಯರ್ಥಿಗಳು ಈ ಕೂಡಲೇ ಈ ಒಂದು ಹುದ್ದೆಗಳಿಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.

Airport Requerment

ಹಾಗೆ ನಮ್ಮ ಮಾಧ್ಯಮದಲ್ಲಿ ನಾವು ದಿನನಿತ್ಯ ನಿಮಗೆ ಇಂತಹ ಮಾಹಿತಿಗಳನ್ನು ನೀಡುತ್ತಾ ಇರುತ್ತೇವೆ. ನೀವು ದಿನನಿತ್ಯ ಇಂತಹ ಮಾಹಿತಿಗಳನ್ನು ತಿಳಿದುಕೊಂಡು ಎಲ್ಲಾ ಹುದ್ದೆಗಳು ಹಾಗೂ ಯೋಜನೆಗಳ ಸಂಪೂರ್ಣವಾದ ಮಾಹಿತಿಗಳನ್ನು ನೀವು ಈಗ ತಿಳಿದುಕೊಳ್ಳಬಹುದಾಗಿದೆ.

ಹುದ್ದೆಯ ವಿವರ

ಈಗ ಸ್ನೇಹಿತರೆ ಈ ಒಂದು ಹುದ್ದೆಯನ್ನು ಕರೆದಿರುವ ಇಲಾಖೆಯ ಹೆಸರು ವಿಮಾನ ನಿಲ್ದಾಣ ಪ್ರಾಧಿಕಾರ ಈ ಒಂದು ಹುದ್ದೆಗಳಲ್ಲಿ ಈಗ ಸುಮಾರು 3೦9 ಹುದ್ದೆಗಳು ಖಾಲಿ ಇದ್ದು. ಈಗ ಈ ಒಂದು ಇಲಾಖೆಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಭಾರತದಲ್ಲಿ ಯಾವುದಾದರೂ ವಿಮಾನ ನಿಲ್ದಾಣಗಳಲ್ಲಿ ಕೆಲಸವನ್ನು ನಿರ್ವಹಣೆ ಮಾಡಬಹುದು.

ಶೈಕ್ಷಣಿಕ ಅರ್ಹತೆ ಏನು?

ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯಗಳಿಂದ ಬಿಎಸ್ಸಿ ಅಥವಾ ಬಿಇ ಯನ್ನು ಪದವಿಯನ್ನು ಹೊಂದಿರಬೇಕಾಗುತ್ತದೆ.

ಇದನ್ನು ಓದಿ : New BPL Ration card 2025: ಹೊಸ ರೇಷನ್ ಕಾರ್ಡ್ ಅರ್ಜಿ & ರೇಷನ್ ಕಾರ್ಡ್ ತಿದ್ದುಪಡಿ ಪ್ರಾರಂಭ.! ಮೊಬೈಲ್ ಮೂಲಕ ಅರ್ಜಿ ಸಲ್ಲಿಸಲು ಲಿಂಕ್ ಇಲ್ಲಿದೆ

WhatsApp Group Join Now
Telegram Group Join Now       

ವಯೋಮಿತಿ ಏನು?

ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗಳು ಕನಿಷ್ಠ 18 ವರ್ಷ 27 ವರ್ಷ ವಯಸ್ಸನ್ನು ಹೊಂದಿರಬೇಕಾಗುತ್ತದೆ.

ವೇತನದ ಮಾಹಿತಿ

ಈ ಒಂದು ಹುದ್ದೆಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಮಾಸಿಕವಾಗಿ 40,000 ದಿಂದ 1,40,000 ಸಾವಿರದವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

WhatsApp Group Join Now
Telegram Group Join Now       

ಇದನ್ನು ಓದಿ : udyogini loan: ಈ ಯೋಜನೆ ಅಡಿಯಲ್ಲಿ ಸಿಗಲಿದೆ 3 ಲಕ್ಷ ರೂಪಾಯಿ ವರೆಗೆ ಬಡ್ಡಿ ರಹಿತ ಸಾಲ! ಶೇಕಡ 50ರಷ್ಟು ಸಬ್ಸಿಡಿ,

ಆಯ್ಕೆ ಪ್ರಕ್ರಿಯೆ ಏನು?

ಈ ಒಂದು ಹುದ್ದೆಗೆ ಆಯ್ಕೆ ಮಾಡಿಕೊಳ್ಳಲು ಮೊದಲಿಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ನಡೆಸಿ. ಆನಂತರ ಅವರ ವೈದ್ಯಕೀಯ ಪರೀಕ್ಷೆಯನ್ನು ನಡೆಸಿ. ನಂತರ ಅವರ ಎಲ್ಲಾ ದಾಖಲಾತಿಗಳನ್ನು ಪರಿಶೀಲನೆ ಮಾಡಿ. ಅವರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಇದನ್ನು ಓದಿ : LPG Gas Rate High: LPG  ಗ್ಯಾಸ್ ನ ಬೆಲೆ ಏರಿಕೆ! ಇಲ್ಲಿದೆ ನೋಡಿ ಇದರ ಮಾಹಿತಿ.

ಪ್ರಮುಖ ದಿನಾಂಕಗಳು

  • ಅರ್ಜಿಯನ್ನು ಸಲ್ಲಿಕೆ ಮಾಡಲು ಪ್ರಾರಂಭದ ದಿನಾಂಕ: 25 ಏಪ್ರಿಲ್ 2025
  • ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 24 ಮೇ 2025

ಅರ್ಜಿಯನ್ನು ಸಲ್ಲಿಸುವುದು ಹೇಗೆ?

ಈಗ ಸ್ನೇಹಿತರೆ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ  ಮಾಡಬೇಕೆಂದು ಕೊಂಡಿದ್ದರೆ ನಾವು ನಿಮಗೆ ಈಗ ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಿಕೊಂಡು ಅದರೊಳಗೆ ಕೇಳುವಂತ ಪ್ರತಿಯೊಂದು ದಾಖಲೆಗಳನ್ನು ಭರ್ತಿ ಮಾಡಿ .ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಹುದ್ದೆಯಲಾಭವನ್ನು ಈಗ ನೀವು ಪಡೆದುಕೊಳ್ಳಬಹುದು.

LINK: Apply Now 

Leave a Comment