Anganavadi Requerment 265: ಅಂಗನವಾಡಿಯಲ್ಲಿ ನೇಮಕಾತಿಗಳು ಪ್ರಾರಂಭ! ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ.

Anganavadi Requerment 265: ಅಂಗನವಾಡಿಯಲ್ಲಿ ನೇಮಕಾತಿಗಳು ಪ್ರಾರಂಭ! ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ.

ಈಗ ಸ್ನೇಹಿತರೆ ದಾವಣಗೆರೆ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕೇಂದ್ರಗಳಲ್ಲಿ ಈಗ ಅಂಗನವಾಡಿ ಕಾರ್ಯಕರ್ತೆ ಹಾಗು ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ನೇಮಕಾತಿಗಳಲ್ಲಿ ಬಿಡುಗಡೆ ಮಾಡಿದ್ದು. ಈಗ ಯಾರೆಲ್ಲ ಈ ಒಂದು ಹುದ್ದೆಗಳನ್ನು ಪಡೆದುಕೊಳ್ಳಬೇಕೆಂಬ ಆಸೆಯನ್ನು ಹೊಂದಿದ್ದೀರಾ ಅಂತವರು ಈಗ ನೀವು ಕೂಡಲೇ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಹುದ್ದೆ ಲಾಭ ಪಡೆಯಬಹುದು.

Anganavadi Requerment 265

ಹಾಗಿದ್ದರೆ ಸ್ನೇಹಿತರೆ ಈಗ ಯಾರೆಲ್ಲ ಈ ಒಂದು ಅಂಗನವಾಡಿ ಕಾರ್ಯಕರ್ತೆ ಹಾಗು ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದೀರಿ ಅಂತ ಅವರು ಈಗ ಯಾವ ರೀತಿಯಾಗಿ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕು ಮತ್ತು ಶೈಕ್ಷಣಿಕ ಅರ್ಹತೆ ಏನು ಮತ್ತು ವೇತನ ಶ್ರೇಣಿ ಏನು ಹಾಗೂ ವಯೋಮಿತಿ ಏನು  ಎಂಬುದರ ಬಗ್ಗೆ ಸಂಪೂರ್ಣವಾದಂತ ಮಾಹಿತಿಯನ್ನು ಈಗ ಈ ಒಂದು ಲೇಖನದ ಮೂಲಕ ತಿಳಿದುಕೊಳ್ಳಿ.

ಇದನ್ನು ಓದಿ : Gruhalakshmi 18 Installment Credit 209: ಗೃಹಲಕ್ಷ್ಮಿ ಯೋಜನೆಯ 18ನೇ ಕಂತಿನ ಹಣ ಜಮಾ! ಇಲ್ಲಿದೆ ನೋಡಿ ಮಾಹಿತಿ.

ಹುದ್ದೆಯ ವಿವರ

ಸ್ನೇಹಿತರೆ ಈಗ ಈ ಒಂದು ನೇಮಕಾತಿಯನ್ನು ಕರೆದಿರುವಂತ ಸಂಸ್ಥೆ ಹೆಸರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಈ ಒಂದು ಇಲಾಖೆಯಲ್ಲಿ ಈಗ ಸರಿ ಸುಮಾರು 243 ಹುದ್ದೆಗಳು ಖಾಲಿ ಇದ್ದು. ಈಗ ಈ ಒಂದು ಹುದ್ದೆಗೆ ಆಯ್ಕೆಯಾದಂತಹ ಅಭ್ಯರ್ಥಿಗಳು ದಾವಣಗೆರೆ ಜಿಲ್ಲೆಯಲ್ಲಿ ಕಾರ್ಯವನ್ನು ನಿರ್ವಹಣೆ ಮಾಡಬೇಕಾಗುತ್ತದೆ.

ಇದನ್ನು ಓದಿ : Mudra loan apply: ಪ್ರಧಾನ ಮಂತ್ರಿ ಮುದ್ರಾ ಯೋಜನೆ ಅಡಿಯಲ್ಲಿ ಕಡಿಮೆ ಬಡ್ಡಿ ದರದಲ್ಲಿ ಸಾಲ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

WhatsApp Group Join Now
Telegram Group Join Now       

ಶೈಕ್ಷಣಿಕ ಅರ್ಹತೆ ಏನು?

ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಅಭ್ಯರ್ಥಿಗಳು ಮಾನ್ಯತೆ ಪಡೆಡಿರುವ ಮಂಡಳಿಗಳಿಂದ 10ನೇ ತರಗತಿ ಅಥವಾ 12ನೇ ತರಗತಿಯನ್ನು ಕಡ್ಡಾಯವಾಗಿ ಪಾಸ್ ಆಗಿರಬೇಕಾಗುತ್ತದೆ.

ವಯೋಮಿತಿ ಏನು?

ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗಳು ಕನಿಷ್ಠ 19 ವರ್ಷ ಹಾಗೂ ಗರಿಷ್ಠ 35 ವರ್ಷವನ್ನು ಅವರು ಮೀರಿರಬಾರದು.

WhatsApp Group Join Now
Telegram Group Join Now       

ಇದನ್ನು ಓದಿ : Jio Full discount recharge: ಜಿಯೋ ಹೊಸ ಬಂಪರ್ ರಿಚಾರ್ಜ್ ಪ್ಲಾನ್ ಕೇವಲ ₹75ರೂ.ಗೆ ಅನ್ಲಿಮಿಟೆಡ್ ಕರೆಗಳು & ಡೇಟಾ ಸೌಲಭ್ಯ

ಪ್ರಮುಖ ದಿನಾಂಕಗಳು

  • ಅರ್ಜಿಯನ್ನು  ಸಲ್ಲಿಕೆ ಮಾಡಲು ಪ್ರಾರಂಭದ ದಿನಾಂಕ: 26.3.2025
  • ಅರ್ಜಿಯನ್ನು ಸಲ್ಲಿಕೆ ಮಾಡಲು ಕೊನೆಯ ದಿನಾಂಕ: 25.04.2025

ಅರ್ಜಿಯನ್ನು ಸಲ್ಲಿಸುವುದು ಹೇಗೆ?

ಸ್ನೇಹಿತರೆ ಈಗ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಈಗ ನಿಮಗೆ ನಾವು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಂಡು ಅದರಲ್ಲಿ ಕೇಳುವಂತಹ ಸಂಪೂರ್ಣವಾದಂತ ಮಾಹಿತಿಗಳನ್ನು ಅಂದರೆ ವಿವರಗಳನ್ನು ನೀವು ಭರ್ತಿ ಮಾಡಿಕೊಳ್ಳುವುದರ ಮೂಲಕ ಈಗ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಹುದ್ದೆಯನ್ನು ಪಡೆದುಕೊಳ್ಳಬಹುದು.

ಇದನ್ನು ಓದಿ : Today Gold Price 208: ಬಂಗಾರದ ಬೆಲೆ ಈಗ ಮತ್ತೆ ಭರ್ಜರಿಯಾಗಿ ಏರಿಕೆ? ಇಲ್ಲಿದೆ ಇಂದಿನ ಬಂಗಾರದ ಬೆಲೆ.

1 thought on “Anganavadi Requerment 265: ಅಂಗನವಾಡಿಯಲ್ಲಿ ನೇಮಕಾತಿಗಳು ಪ್ರಾರಂಭ! ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ.”

Leave a Comment