Anganavadi Requerment: ಅಂಗನವಾಡಿಯಲ್ಲಿ ಈಗ ಭರ್ಜರಿ ನೇಮಕಾತಿ! 10ನೇ ತರಗತಿ ಪಾಸಾದರೆ ಸಾಕು! ಇಲ್ಲಿದೆ ಮಾಹಿತಿ.

Anganavadi Requerment: ಅಂಗನವಾಡಿಯಲ್ಲಿ ಈಗ ಭರ್ಜರಿ ನೇಮಕಾತಿ! 10ನೇ ತರಗತಿ ಪಾಸಾದರೆ ಸಾಕು! ಇಲ್ಲಿದೆ ಮಾಹಿತಿ.

ಈಗ ಸ್ನೇಹಿತರೆ ಈಗ ಕರ್ನಾಟಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಿಂದ ಈಗ ರಾಜ್ಯದಲ್ಲಿ ವಿವಿಧ ಜಿಲ್ಲೆಗಳಲ್ಲಿ ಅಂಗನವಾಡಿ ಇಲಾಖೆಯಲ್ಲಿ ಈಗ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕ ಹುದ್ದೆಗಳ ನೇಮಕಾತಿಗಳಿಗೆ ಅಧಿಸೂಚನೆ ಬಿಡುಗಡೆ ಮಾಡಿದ್ದು. ಈಗ ಈ ಒಂದು ಹುದ್ದೆಗೆ ಯಾರೆಲ್ಲಾ ಅರ್ಹ ಮತ್ತು ಆಸಕ್ತಿಯನ್ನು ಹೊಂದಿದ್ದರು ಅವರು ಈ ಕೊಡಲೇ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

Anganavadi Requerment

ಅಂಗನವಾಡಿ ಹುದ್ದೆಯ ಮಾಹಿತಿ

ಈಗ ಈ ಒಂದು ಕರ್ನಾಟಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಅಧಿಸೂಚನೆ ಬಿಡುಗಡೆ ಮಾಡಿರುವ ಪ್ರಕಾರ ಈಗ ರಾಜ್ಯದ ವಿವಿಧ ಅಭಿವೃದ್ಧಿ ಯೋಜನೆಗಳ ರಾಜ್ಯದಲ್ಲಿ ಕೆಲಸ ಮಾಡುವಂತಹ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ನೇಮಕಾತಿಗಳು ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು. ಈಗ ಅರ್ಹ ಮತ್ತು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಕೆ ಮಾಡಿ.

ಇದನ್ನು ಓದಿ : Karnataka SSLC Result 2025: ಎಸ್ ಎಸ್ ಎಲ್ ಸಿ ಫಲಿತಾಂಶ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ.! ಇಲ್ಲಿದೆ ರಿಸಲ್ಟ್ ಚೆಕ್ ಮಾಡಲು ಲಿಂಕ್

ಈಗ ಈ ಒಂದು ಇಲಾಖೆಯಲ್ಲಿ ಸರಿಸುಮಾರು 917 ಹುದ್ದೆಗಳು ಖಾಲಿ ಇದ್ದು. ಈಗ ಹಾಸನ ಜಿಲ್ಲೆ ಮತ್ತು ದಾವಣಗೆರೆ ಜಿಲ್ಲೆಯಲ್ಲಿ ವ್ಯಾಪ್ತಿಯಲ್ಲಿ ಬರುವಂತಹ ಅಂಗನವಾಡಿ ಕೇಂದ್ರಗಳಲ್ಲಿ ಈಗ ಖಾಲಿ ಇರುವಂತ ಹುದ್ದೆಗಳಿಗೆ ನೇಮಕಾತಿಗಳನ್ನು ಮಾಡಿಕೊಳ್ಳಲಾಗುತ್ತಿದೆ. ಈಗ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಏಪ್ರಿಲ್ 30 ರ ಒಳಗಾಗಿ ಈ ಒಂದು ಹುದ್ದೆಗಳಿಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.

ಅದೇ ರೀತಿಯಾಗಿ ಈಗ ಹಾಸನ ಜಿಲ್ಲೆಯಲ್ಲಿ ಸರಿ ಸುಮಾರು 153 ಹುದ್ದೆಗಳು ಹಾಗೂ ದಾವಣಗೆರೆ ಜಿಲ್ಲೆಯಲ್ಲಿ 31 ಹುದ್ದೆಗಳು ಖಾಲಿ ಆಗಿದ್ದು. ನೀವು ಕೂ.ಡ ಈ ಒಂದು ಹುದ್ದೆಗಳಿಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಿಕೊಳ್ಳಬಹುದು.

WhatsApp Group Join Now
Telegram Group Join Now       

ಇದನ್ನು ಓದಿ : SBI Home Loan: SBI ಬ್ಯಾಂಕ್ ಮೂಲಕ ಕಡಿಮೆ ಬಡ್ಡಿ ದರದಲ್ಲಿ ಗೃಹ ಸಾಲ ಸಿಗುತ್ತೆ.! ಬಡ್ಡಿ ಎಷ್ಟು ಗೊತ್ತಾ.?

ಶೈಕ್ಷಣಿಕ ಅರ್ಹತೆ ಏನು?

ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗಳು ಅಂಗನವಾಡಿ ಕಾರ್ಯಕರ್ತೆಗೆ ಅರ್ಜಿ ಸಲ್ಲಿಕೆ ಮಾಡಲು ಬಯಸುವಂತಹ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಪಾಸ್ ಆಗಿರಬೇಕಾಗುತ್ತದೆ. ಹಾಗೆ ಸಹಾಯಕಿ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಅಭ್ಯರ್ಥಿಗಳು 10ನೇ ತರಗತಿಯನ್ನು ಕಡ್ಡಾಯವಾಗಿ ಪಾಸಾಗಿರಬೇಕು.

WhatsApp Group Join Now
Telegram Group Join Now       

ವಯೋಮಿತಿ ಏನು?

ಈಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಅಧಿಸೂಚನೆಯ ಪ್ರಕಾರ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂಥವರು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 30 ವರ್ಷವನ್ನು ಹೊಂದಿರಬೇಕಾಗುತ್ತದೆ. ಆಗ ಅವರು ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ಸಂಬಳದ ವಿವರ

ಈಗ ಈ ಒಂದು ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಈಗ ಪ್ರತಿ ತಿಂಗಳು ಕನಿಷ್ಠ 4000 ಸಾವಿರದಿಂದ 12000 ಸಾವಿರದವರೆಗೆ ಅವರಿಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

ಅರ್ಜಿಯನ್ನು ಸಲ್ಲಿಸುವುದು ಹೇಗೆ?

ಈಗ ನೀವು ಕೂಡ ಈ ಒಂದು ಅಂಗನವಾಡಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರು ಈಗ ಸರ್ಕಾರ ಬಿಡುಗಡೆ ಮಾಡಿರುವ ಅಧಿಸೂಚನೆಯ ಪ್ರಕಾರ ಆ ಒಂದು ಜಿಲ್ಲೆಗಳಿಗೆ ಒಳಪಡುವಂತಹ ತಾಲೂಕು ಮತ್ತು ಹಳ್ಳಿಗಳಲ್ಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ನಾವು ಈ ಕೆಳಗೆ ನೀಡಿರುವ ಲಿಂಕ್ ಮೇಲೆ ನೀವು ಕ್ಲಿಕ್ ಮಾಡಿಕೊಂಡು ಅದರಲ್ಲಿ ಕೇಳುವ ಪ್ರತಿಯೊಂದು ದಾಖಲೆಗಳನ್ನು ನೀವು ಭರ್ತಿ ಮಾಡಿಕೊಳ್ಳುವುದರ ಮೂಲಕ ಈಗ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

Leave a Comment