Posted in

Anganavadi Requerment: SSLC  ಪಾಸಾದ ಮಹಿಳೆಯರಿಗೆ ಈಗ ಅಂಗನವಾಡಿಯಲ್ಲಿ ಭರ್ಜರಿ ನೇಮಕಾತಿ! ಈಗಲೇ ಅರ್ಜಿಯನ್ನು ಸಲ್ಲಿಸಿ.

Anganavadi Requerment: SSLC  ಪಾಸಾದ ಮಹಿಳೆಯರಿಗೆ ಈಗ ಅಂಗನವಾಡಿಯಲ್ಲಿ ಭರ್ಜರಿ ನೇಮಕಾತಿ! ಈಗಲೇ ಅರ್ಜಿಯನ್ನು ಸಲ್ಲಿಸಿ.

ಈಗ ಮಡಿಕೇರಿಯಲ್ಲಿ ಶಿಶು ಅಭಿವೃದ್ಧಿ ಮತ್ತು ಮಹಿಳಾ ಸಬಲೀಕರಣ ಇಲಾಖೆಯೂ ಮಡಿಕೇರಿಯಲ್ಲಿ ಖಾಲಿ ಇರುವಂತಹ 13 ಅಂಗನವಾಡಿ ಕಾರ್ಯಕರ್ತೆ ಮತ್ತು 32 ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು. ಈ ಒಂದು ಹುದ್ದೆಗಳಿಗೆ ಅರ್ಹರಿರುವಂತ ಅಭ್ಯರ್ಥಿಗಳು ಅಂದರೆ ಮಹಿಳೆಯರು ಆನ್ಲೈನ್ ಮೂಲಕ ಈ ಕೂಡಲೇ ಅರ್ಜಿ ಸಲ್ಲಿಕೆ ಮಾಡಬಹುದು. ಈ ಒಂದು ಹುದ್ದೆಗೆ ಸಂಬಂಧಪಟ್ಟಂತ ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

Anganavadi Requerment

WhatsApp Group Join Now
Telegram Group Join Now       

ಅಂಗನವಾಡಿ ಕಾರ್ಯಕರ್ತೆ ಹುದ್ದೆ

ಶೈಕ್ಷಣಿಕ ಅರ್ಹತೆ ಏನು?

ಈಗ ಅಂಗನವಾಡಿ ಕಾರ್ಯಕರ್ತೆ ಹುದ್ದೆ ಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗಳು ಅಂದರೆ ಮಹಿಳೆಯರು ಪಿಯುಸಿ ಅಥವಾ ಸಮಾನ ಪದವಿಗಳನ್ನು ಕಡ್ಡಾಯವಾಗಿ ಪಾಸಾಗಿರಬೇಕಾಗುತ್ತದೆ.

ವಯೋಮಿತಿ ಏನು?

ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗಳು 18 ರಿಂದ 35 ವರ್ಷ ವಯಸ್ಸನ್ನು ಹೊಂದಿರಬೇಕಾಗುತ್ತದೆ.

ಅಂಗನವಾಡಿ ಸಹಾಯಕಿ ಹುದ್ದೆ

ಶೈಕ್ಷಣಿಕ ಅರ್ಹತೆ ಏನು?

ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತ ಮಹಿಳೆಯರು 10ನೇ ತರಗತಿಯನ್ನು ಕಡ್ಡಾಯವಾಗಿ ಪಾಸಾಗಿರಬೇಕಾಗುತ್ತದೆ.

ವಯೋಮಿತಿ ಏನು?

ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸುವಂತಹ ಮಹಿಳೆಯು ಕೂಡ 18ರಿಂದ 35 ವರ್ಷ ವಯಸ್ಸನ್ನು ಹೊಂದಿರಬೇಕಾಗುತ್ತದೆ.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಜನನ ಪ್ರಮಾಣ ಪತ್ರ
  • ರೇಷನ್ ಕಾರ್ಡ್
  • ವಾಸ ಸ್ಥಳದ ದೃಢೀಕರಣ
  • SSLC  ಅಂಕಪಟ್ಟಿಗಳು

ಸಂಬಳದ ಮಾಹಿತಿ

ಈ ಒಂದು ಈಗ ಅಂಗನವಾಡಿ ಕಾರ್ಯಕರ್ತೆಯರಿಗೆ 11000 ಮಾಸಿಕ ವೇತನ ಮತ್ತು ಸಹಾಯಕಿ ಹುದ್ದೆಗೆ 6,000 ಮಾಸಿಕ ವೇತನವನ್ನು ನೀಡಲಾಗುತ್ತದೆ.

ಇದನ್ನು ಓದಿ : PAYTM Personal loan: Paytm ಮೂಲಕ ಕೇವಲ 10 ನಿಮಿಷದಲ್ಲಿ 3 ಲಕ್ಷ ಕಡಿಮೆ ಬಡ್ಡಿ ದರದಲ್ಲಿ ಸಾಲ ಸಿಗುತ್ತೆ.! ಈ ದಾಖಲೆಗಳು ಬೇಕು

ಆಯ್ಕೆಯ ಪ್ರಕ್ರಿಯೆ ಏನು?

ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಮಹಿಳೆಯರಿಗೆ ಅವರ ಅಂಕಗಳ ಆಧಾರದ ಮೇಲೆ ಅವರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಈ ಒಂದು ಹುದ್ದೆಗೆ ಆಯ್ಕೆ ಮಾಡಿಕೊಳ್ಳಲು ಯಾವುದೇ ರೀತಿಯಾದಂತಹ ಸಂದರ್ಶನ ಇರುವುದಿಲ್ಲ.

ಇದನ್ನು ಓದಿ : Gruhalakshmi Pending Amount Credit: ಗೃಹಲಕ್ಷ್ಮಿ ಪೆಂಡಿಂಗ್ ಹಣ ಮೊದಲು ಈ ಜಿಲ್ಲೆಗಳಿಗೆ ಜಮಾ! ಸಚಿವರಿಂದ ಸ್ಪಷ್ಟ ಮಾಹಿತಿ.

ಅರ್ಜಿಯನ್ನು ಸಲ್ಲಿಸುವುದು ಹೇಗೆ?

ಈಗ ನೀವೇನಾದರೂ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕು ಎಂದುಕೊಂಡಿದ್ದರೆ ಈಗ ನಾವು ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಿಕೊಂಡು ಅದರಲ್ಲಿ ಇರುವಂತಹ ನಮುನೆ ತೆಗೆದುಕೊಂಡು ಆ ಒಂದು ಅಪ್ಲಿಕೇಶನ್ ಅನ್ನು ಭರ್ತಿ ಮಾಡಿಕೊಂಡು ಅದರಲ್ಲಿ ಕೇಳುವಂತಹ ಪ್ರತಿಯೊಂದು ದಾಖಲೆಗಳನ್ನು ಭರ್ತಿ ಮಾಡಿ. ನೀವು ಮಡಿಕೇರಿಯಲ್ಲಿರುವಂತ ಶಿಶು ಅಭಿವೃದ್ಧಿ ಅಧಿಕಾರಿಗಳನ್ನು ಭೇಟಿ ಮಾಡಿ. ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

Leave a Reply

Your email address will not be published. Required fields are marked *

WhatsApp Group Join Now
Telegram Group Join Now       
?>