Anganavadi Requerment: ಅಂಗನವಾಡಿಯಲ್ಲಿ ಭರ್ಜರಿ ನೇಮಕಾತಿ! ಅರ್ಹರು ಈಗಲೇ ಅರ್ಜಿಯನ್ನು ಸಲ್ಲಿಸಿ.

Anganavadi Requerment: ಅಂಗನವಾಡಿಯಲ್ಲಿ ಭರ್ಜರಿ ನೇಮಕಾತಿ! ಅರ್ಹರು ಈಗಲೇ ಅರ್ಜಿಯನ್ನು ಸಲ್ಲಿಸಿ.

ಈಗ ಮಹಿಳೆಯರಿಗೆ ಅಂಗನವಾಡಿ ಕೇಂದ್ರಗಳಲ್ಲಿ ಈಗ ಅಂಗನವಾಡಿ ಕಾರ್ಯಕರ್ತೆ ಮತ್ತು ಆಶಾ ಕಾರ್ಯಕರ್ತೆಯರ ಕೆಲಸಗಳು ಈಗಾಗಲೇ ಖಾಲಿ ಇದ್ದು. ಈಗ ಈ ಒಂದು ಅಂಗನವಾಡಿಯಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ಯಾರೆಲ್ಲಾ ಅರ್ಜಿಯನ್ನು ಸಲ್ಲಿಕೆ ಮಾಡಲು ಅರ್ಹತೆ ಮತ್ತು ಆಸಕ್ತಿಯನ್ನು ಹೊಂದಿದ್ದೀರೋ ಅಂತವರಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ನಮ್ಮ ರಾಜ್ಯದಲ್ಲಿ ಹಲವಾರು ಜಿಲ್ಲೆಗಳಲ್ಲಿ ಈಗ ಅಂಗನವಾಡಿ ಕೇಂದ್ರಗಳಿಗೆ ಖಾಲಿ ಇರುವ ಅಂಗನವಾಡಿ ಟೀಚರ್ ಮತ್ತು ಸಹಾಯಕ ಹುದ್ದೆಗಳಿಗೆ ನೀವು ಕೂಡ ಆಸಕ್ತಿ ಇದ್ದರೆ ಅರ್ಜಿ ಮಾಡಬಹುದು.

Anganavadi Requerment

ಈಗ ಈ ಒಂದು ಅಂಗನವಾಡಿಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಈಗ ನೀವೇನಾದರೂ ಅರ್ಜಿ ಸಲ್ಲಿಕೆ ಮಾಡಬೇಕು ಅಂದುಕೊಂಡಿದ್ದರೆ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳಿ. ಏಕೆಂದರೆ ಈ ಒಂದು ಲೇಖನದಲ್ಲಿ ಈಗ ಸಂಪೂರ್ಣ ವಾದಂತಹ ಮಾಹಿತಿಯನ್ನು ನೀವು ತಿಳಿದುಕೊಳ್ಳಬಹುದು. ಅಂದರೆ ಈ ಒಂದು ಹುದ್ದೆಗೆ ಸಲ್ಲಿಸಲು ದಾಖಲೆಗಳು ಏನು ಮತ್ತು ಯಾವ ರೀತಿ ಅರ್ಜಿಯನ್ನು  ಸಲ್ಲಿಸಬೇಕೆಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಈಗ ಈ ಒಂದು ಲೇಖನದಲ್ಲಿ ಇದೆ.

ಹುದ್ದೆಯ ವಿವರ

ಈಗ ಈ ಒಂದು ಹುದ್ದೆಗಳನ್ನು ಕರೆದಿರುವಂತಹ ಇಲಾಖೆ ಹೆಸರು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ಸುಮಾರು ನಮ್ಮ ರಾಜ್ಯದ 917 ಹುದ್ದೆಗಳು ಖಾಲಿ ಇದ್ದು. ಈ ಒಂದು ಹುದ್ದೆಗಳಿಗೆ ನೀವು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.

ಶೈಕ್ಷಣಿಕ ಅರ್ಹತೆ ಏನು?

ಈಗ ಅಂಗನವಾಡಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗೆ ನೀವು ಏನಾದರೂ ಅರ್ಜಿಯನ್ನು ಸಲ್ಲಿಕೆ ಮಾಡಬೇಕು ಅಂದುಕೊಂಡಿದ್ದರೆ ಈಗ ಅಂಗನವಾಡಿ ಟೀಚರ್ ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಲು ಈಗ 12ನೇ ತರಗತಿಯನ್ನು ನೀವು ಕಡ್ಡಾಯವಾಗಿ ಪಾಸಾಗಿರಬೇಕಾಗುತ್ತದೆ. ಆನಂತರ ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಹತ್ತನೇ ತರಗತಿಯನ್ನು ಕಡ್ಡಾಯವಾಗಿ ಪಾಸಾಗಿರಬೇಕಾಗುತ್ತದೆ.

ಇದನ್ನು ಓದಿ : BCM Hostel Application: ಬಿಸಿಎಂ ಹಾಸ್ಟೆಲ್ ಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಈಗಲೇ ಅರ್ಜಿಯನ್ನು ಸಲ್ಲಿಸಿ.

WhatsApp Group Join Now
Telegram Group Join Now       

ವಯೋಮಿತಿ ಏನು ? 

ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಅಭ್ಯರ್ಥಿಗಳು ಕನಿಷ್ಠ ವಯಸ್ಸು 18 ವರ್ಷ ಹಾಗೂ ಗರಿಷ್ಠ 30 ವರ್ಷವನ್ನು ಹೊಂದಿರಬೇಕಾಗುತ್ತದೆ.

ಇದನ್ನು ಓದಿ : HDFC Personal Loan: HDFC ಬ್ಯಾಂಕ್ ನೀಡುತ್ತಿದೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ 10 ಲಕ್ಷ ರೂಪಾಯಿ ಸಾಲ ಸೌಲಭ್ಯ.! ಈ ರೀತಿ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now       

ಸಂಬಳದ ವಿವರ

ಈಗ ಅಂಗನವಾಡಿ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಕೆ ಮಾಡಿ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಅಂದರೆ ಅಂಗನವಾಡಿ ಟೀಚರ್ ಹುದ್ದೆಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ರೂ.8,000 ದಿಂದ 14,000 ವರೆಗೆ ಮಾಸಿಕ ವೇತನ ಹಾಗೂ ಸಹಾಯಕ ಹುದ್ದೆಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ರೂ.4,000 ದಿಂದ 8,000 ವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

ಇದನ್ನು ಓದಿ : 2nd PUC Exam 3 Time Table 2025: ದ್ವಿತೀಯ ಪಿಯುಸಿ ಪರೀಕ್ಷೆ-3 ವೇಳಾಪಟ್ಟಿ ಬಿಡುಗಡೆ ಇಲ್ಲಿದೆ ನೋಡಿ ವಿವರ

ಅರ್ಜಿಯನ್ನು ಸಲ್ಲಿಸುವುದು ಹೇಗೆ?

ಈಗ ನೀವೇನಾದರೂ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಈಗ ನಾವು ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ನೀವು ಕ್ಲಿಕ್ ಮಾಡಿಕೊಂಡು ಅದರಲ್ಲಿ ಕೇಳುವಂತಹ ಪ್ರತಿಯೊಂದು ದಾಖಲೆಗಳನ್ನು ನೀವು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿಕೊಂಡು ಈಗ ನೀವು ಕೂಡ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

LINK : Apply Now 

Leave a Comment