Anganavadi Requerment: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಈಗಲೇ ಅರ್ಜಿಯನ್ನು ಸಲ್ಲಿಸಿ.
ಈಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಮೈಸೂರಿನ ಸಮಗ್ರ ಸಸ್ಯ ಅಭಿವೃದ್ಧಿ ಯೋಜನೆ ಈಗ ಅಡಿಯಲ್ಲಿ ಬರುವಂತಹ ಅಂಗನವಾಡಿ ಕೇಂದ್ರಗಳಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು. ಈ ಕೂಡಲೇ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಈಗ ಮೈಸೂರು ಜಿಲ್ಲೆಯಲ್ಲಿರುವಂತಹ ಟೀ ನರಸೀಪುರ, ಬಿಳಿಗೆರೆ, ನಂಜನಗೂಡು ಹಾಗೂ ಮೈಸೂರು ಗ್ರಾಮಾಂತರ ಈಗ ಸಮಗ್ರ ಶಿಷ್ಯ ಅಭಿವೃದ್ಧಿಯಲ್ಲಿ ಬರುವಂತಹ ಹುದ್ದೆಗಳಿಗೆ ಈಗ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು. ಈಗ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಹುದ್ದೆಯ ಲಾಭವನ್ನು ಪಡೆದುಕೊಳ್ಳಬಹುದು.
ಹುದ್ದೆಯ ವಿವರ
ಈ ಒಂದು ಹುದ್ದೆಯನ್ನು ಕರೆದಿರುವಂಥಹ ಇಲಾಖೆ ಹೆಸರು ಈಗ ಮಹಿಳಾ ಮತ್ತು ಮಕ್ಕಳ ಇಲಾಖೆ, ಈ ಒಂದು ಇಲಾಖೆಯಲ್ಲಿ, ಈಗ ಅಂಗನವಾಡಿ ಸಹಾಯಕಿ ಮತ್ತು ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು ಖಾಲಿ ಇದ್ದು. ಈಗ ಸುಮಾರು 319 ಹುದ್ದೆಗಳು ಈಗಾಗಲೇ ಖಾಲಿ ಇವೆ, ಅರ್ಹರು ಅರ್ಜಿ ಸಲ್ಲಿಕೆ ಮಾಡಬಹುದು.
ಶೈಕ್ಷಣಿಕ ಅರ್ಹತೆ ಏನು?
ಈ ಒಂದು ಹುದ್ದೆಗೆ ಅಂದರೆ ಅಂಗನವಾಡಿ ಕಾರ್ಯಕರ್ತೆಗೆ ಹುದ್ದೆಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಪಿಯುಸಿಯನ್ನು ಪಾಸ್ ಆಗಿರಬೇಕು. ಆನಂತರ ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡುವವರು ಕಡ್ಡಾಯವಾಗಿ 10ನೇ ತರಗತಿ ಪಾಸ್ ಆಗಿರಬೇಕು.
ವಯೋಮಿತಿ ಏನು?
ಈ ಒಂದು ಹುದ್ದೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡುವುದು ಭಯಸುವಂತಹ ಅಭ್ಯರ್ಥಿಗಳಿಗೆ ಕನಿಷ್ಠ 19 ವರ್ಷಪೂರ್ಣಗೊಂಡಿರಬೇಕಾಗುತ್ತದೆ. ಹಾಗೆ ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.
ಅರ್ಜಿಯನ್ನು ಸಲ್ಲಿಸುವುದು ಹೇಗ?
- ಈ ಒಂದು ಹುದ್ದೆಗ ಅರ್ಜಿಯನ್ನು ಸಲ್ಲಿಕೆ ಮಾಡಲು ನಾವು ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಮೊದಲು ನೀವು ಕ್ಲಿಕ್ ಮಾಡಿಕೊಳ್ಳಿ.
- ಆನಂತರ ನೀವು ಯಾವ ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಬೇಕೆಂದಿರೊ ಆ ಒಂದು ಹುದ್ದೆಯ ಮೇಲೆ ಕ್ಲಿಕ್ ಮಾಡಿಕೊಳ್ಳಿ.
- ಆನಂತರ ಅದರಲ್ಲಿ ಕೆಲವೊಂದು ಮಾಹಿತಿಗಳನ್ನು ಈಗ ನೀವು ಅದರಲ್ಲಿ ಭರ್ತಿ ಮಾಡಬೇಕಾಗುತ್ತದೆ.
- ತದನಂತರ ನೀವು ನಿಮ್ಮ ಭಾವಚಿತ್ರ ಸಹಿ ಹಾಗೂ ದಾಖಲಾತಿಗಳನ್ನು ಅಪ್ಲೋಡ್ ಮಾಡಿಕೊಳ್ಳಿ.
- ಆನಂತರ ನೀವು ಮತ್ತೊಮ್ಮೆ ಪರಿಶೀಲನೆ ಮಾಡಿ. ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
LINK : Apply Now