Anganavadi Requerment In 2025: ಅಂಗನವಾಡಿ ಕೇಂದ್ರಗಳಲ್ಲಿ ಭರ್ಜರಿ ನೇಮಕಾತಿ! ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ.
ಈಗ ಸ್ನೇಹಿತರೆ ನೀವೇನಾದರೂ ಈ ಒಂದು ಅಂಗನವಾಡಿ ಕೇಂದ್ರಗಳಿಗೆ ಕಾಲಿ ಇರುವಂತ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕು ಅಂದುಕೊಂಡಿದ್ದರೆ ಈಗ ಬೆಳಗಾವಿ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳ ನೇಮಕಾತಿಗಳಿಗೆ ಈಗ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಅರ್ಹ ಮತ್ತು ಆಸಕ್ತ ಇರುವಂತಹ ಅಭ್ಯರ್ಥಿಗಳು ಈ ಕೂಡಲೇ ಹೋಗಿ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.
ಅದೇ ರೀತಿಯಾಗಿ ಸ್ನೇಹಿತರೆ ಈಗ ನೀವೇನಾದರೂ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ನಿಗದಿಪಡಿಸಿರುವಂತಹ ದಿನಾಂಕದ ಒಳಗಾಗಿ ನೀವು ಆನ್ಲೈನ್ ಮೂಲಕ ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬೇಕಾಗುವಂತ ದಾಖಲೆಗಳು ಏನು? ವಯೋಮಿತಿ ಏನು? ವೇತನ ಶ್ರೇಣಿ ಏನು ಮತ್ತು ಅರ್ಜಿಯನ್ನು ಯಾವ ರೀತಿ ಸಲ್ಲಿಸಬೇಕೆಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈಗ ಈ ಒಂದು ಲೇಖನದ ಮೂಲಕ ತಿಳಿಯೋಣ ಬನ್ನಿ.
ಇದನ್ನು ಓದಿ : Today Gold Rate: ಕರ್ನಾಟಕದಲ್ಲಿ ಬಂಗಾರದ ಬೆಲೆ ಭರ್ಜರಿ ಇಳಿಕೆ! ಇಲ್ಲಿದೆ ನೋಡಿ ಬಂಗಾರದ ಬೆಲೆ.
ಹುದ್ದೆಯ ವಿವರ
ಈಗ ಸ್ನೇಹಿತರೆ ಈ ಒಂದು ಹುದ್ದೆಯನ್ನು ಕರೆದಿರುವಂತ ಇಲಾಖೆ ಹೆಸರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಒಟ್ಟಾರೆಯಾಗಿ ಈಗ ಈ ಒಂದು ಇಲಾಖೆಯಲ್ಲಿ 558 ಹುದ್ದೆಗಳು ಇದ್ದು. ಈಗ ಈ ಒಂದು ಹುದ್ದೆಗೆ ಆಯ್ಕೆಯಾದಂತಹ ಅಭ್ಯರ್ಥಿಗಳು ಬೆಳಗಾವಿ ಜಿಲ್ಲೆಯಲ್ಲಿ ಕಾರ್ಯವನ್ನು ನಿರ್ವಹಣೆ ಮಾಡಬೇಕಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು ಏನು?
ಈಗ ನೀವೇನಾದರೂ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ 12ನೇ ತರಗತಿಯನ್ನು ಕಡ್ಡಾಯವಾಗಿ ಪಾಸ್ ಆಗಬೇಕಾಗುತ್ತದೆ.
ಇದನ್ನು ಓದಿ : SSLC result 2025: ಕರ್ನಾಟಕ SSLC ಪರೀಕ್ಷೆ ಪಲಿತಾಂಶ ಚೆಕ್ ಮಾಡುವುದು ಹೇಗೆ? @karresults.nic.in
ತದನಂತರ ನೀವೇನಾದರೂ ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ 10ನೇ ತರಗತಿಯನ್ನು ಕಡ್ಡಾಯವಾಗಿ ಪಾಸ್ ಆಗಿರಬೇಕು.
ವೇತನದ ಮಾಹಿತಿ
ಈಗ ಈ ಒಂದು ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಆಯಾ ರಾಜ್ಯದ ಅಧಿಸೂಚನೆಯನ್ನು ನೀಡಿರುವಂತಹ ನಿಯಮಗಳ ಪ್ರಕಾರವಾಗಿ ಅವರಿಗೆ ವೇತನವನ್ನು ನೀಡಲಾಗುತ್ತದೆ.
ಇದನ್ನು ಓದಿ : ration card status: ರೇಷನ್ ಕಾರ್ಡ್ ಸ್ಥಿತಿ ಚೆಕ್ ಮಾಡುವುದು ಹೇಗೆ? ಇಲ್ಲಿದೆ ನೋಡಿ ಚೆಕ್ ಮಾಡಲು ಬೇಕಾಗುವ ಲಿಂಕ್
ವಯೋಮಿತಿ ಏನು?
ಈಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ವತಿಯಿಂದಾಗಿ ಅಧಿಸೂಚನೆ ಬಿಡುಗಡೆ ಮಾಡಿರುವಂತಹ ಪ್ರಕಾರವಾಗಿ ಅಭ್ಯರ್ಥಿಗಳು ಕಡ್ಡಾಯವಾಗಿ 19 ವರ್ಷ ಹಾಗೂ ಗರಿಷ್ಠ 35 ವರ್ಷವನ್ನು ಮೀರಿರಬಾರದು.
ಪ್ರಮುಖ ದಿನಾಂಕಗಳು
- ಅರ್ಜಿಯನ್ನು ಸಲ್ಲಿಕೆ ಮಾಡಲು ಪ್ರಾರಂಭದ ದಿನಾಂಕ: 18/ 4/ 2025
- ಅರ್ಜಿಯನ್ನು ಸಲ್ಲಿಕೆ ಮಾಡಲು ಕೊನೆಯ ದಿನಾಂಕ 20/ 05/ 2025
ಅರ್ಜಿಯನ್ನು ಸಲ್ಲಿಸುವುದು ಹೇಗೆ?
LINK : Apply Now
ಈಗ ಸ್ನೇಹಿತರೆ ನೀವೇನಾದರೂ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ನಾವು ಈ ಮೇಲೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಂಡು ಆ ಮೇಲೆ ಅದರಲ್ಲಿ ಕೇಳುವ ಪ್ರತಿ ಒಂದು ದಾಖಲೆಗಳನ್ನು ಭರ್ತಿ ಮಾಡಿ. ನೀವು ಕೂಡ ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.