anganwadi recruitment 2024: 10ನೇ ತರಗತಿ ಪಾಸಾದವರಿಗೆ ಅಂಗನವಾಡಿ ಕೇಂದ್ರಗಳಲ್ಲಿ ಉದ್ಯೋಗ ಅವಕಾಶ ಬೇಗ ಅರ್ಜಿ ಸಲ್ಲಿಸಿ

anganwadi recruitment 2024:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ರಾಜ್ಯದಲ್ಲಿರುವಂತ ವಿವಿಧ ರೀತಿ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವಂತೆ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹತ್ತನೇ ತರಗತಿ ಹಾಗೂ ಪಿಯುಸಿ ಪಾಸ್ ಆಗಿರಬೇಕು ಹಾಗಾಗಿ ಇದು ನಿರುದ್ಯೋಗಿ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳನ್ನು ಹಾಗೂ ಯಾವ ಜಿಲ್ಲೆಗಳಲ್ಲಿ ಹುದ್ದೆಗಳು ಖಾಲಿ ಇವೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ

SBI ಬ್ಯಾಂಕ್ ಮೂಲಕ 10,000 ರಿಂದ 100000 ವರೆಗೆ ಒಂದು ಲಕ್ಷ ಕೇವಲ ಹತ್ತು ನಿಮಿಷದಲ್ಲಿ ವೈಯಕ್ತಿಕ ಸಾಲ ಪಡೆಯಬಹುದು ಇಲ್ಲಿದೆ ಮಾಹಿತಿ 

ಹೌದು ಸ್ನೇಹಿತರೆ ನಮ್ಮ ರಾಜ್ಯದಲ್ಲಿ ಇರುವಂತ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವಂತ ಕಾರ್ಯಕರ್ತ ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದೆ ಮತ್ತು ಈ ಹುದ್ದೆಗಳ ಸಂಪೂರ್ಣ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ ಇದೇ ರೀತಿ ಸರಕಾರಿ ಹುದ್ದೆಗಳಿಗೆ ಸಂಬಂಧಿಸಿದಂತ ಮಾಹಿತಿ ಪಡೆದುಕೊಳ್ಳಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

ಆಧಾರ್ ಕಾರ್ಡ್ ಮೂಲಕ 50,000 ಹಣ ಪಡೆಯಬಹುದು ಇಲ್ಲಿದೆ ಮಾಹಿತಿ

 

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ (anganwadi recruitment 2024) ನೇಮಕಾತಿ..?

ಹೌದು ಸ್ನೇಹಿತರೆ ನಮ್ಮ ರಾಜ್ಯದಲ್ಲಿ ಇರುವಂತ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಮೊದಲ ಬಾರಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ ಈಗಾಗಲೇ ಕೆಲವು ಜಿಲ್ಲೆಗಳ ಅರ್ಜಿ ಮುಕ್ತಾಯವಾಗಿದ್ದು ಪ್ರಸ್ತುತ ದಾವಣಗೆರೆ ಹಾಗೂ ಬಳ್ಳಾರಿ ಜಿಲ್ಲೆಯಲ್ಲಿ ಖಾಲಿ ಇರುವಂತ ವಿವಿಧ ರೀತಿ ಅಂಗನವಾಡಿ ಕೇಂದ್ರಗಳಲ್ಲಿ ನೇಮಕಾತಿ ಪ್ರಾರಂಭವಾಗಿದೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಎಷ್ಟು ಹುದ್ದೆಗಳು ಖಾಲಿ ಇವೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ

WhatsApp Group Join Now
Telegram Group Join Now       
anganwadi recruitment 2024
anganwadi recruitment 2024

 

ಹೌದು ಸ್ನೇಹಿತರೆ, ದಾವಣಗೆರೆ ಹಾಗೂ ಬಳ್ಳಾರಿ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ 10ನೇ ತರಗತಿ ಹಾಗೂ ಪಿಯುಸಿ ಪಾಸಾದಂತ ಮಹಿಳೆಯರು ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಅವಕಾಶವನ್ನು ಮಹಿಳೆಯರು ಸದುಪಯೋಗ ಪಡಿಸಿಕೊಳ್ಳಿ ಈ ಹುದ್ದೆಗಳ ವಿವರ ಈ ರೀತಿಯಾಗಿದೆ

WhatsApp Group Join Now
Telegram Group Join Now       

 

ಅಂಗನವಾಡಿ ಕಾರ್ಯಕರ್ತೆ ಹಾಗು ಸಹಾಯಕಿ ಹುದ್ದೆಗಳ ನೇಮಕಾತಿ (anganwadi recruitment 2024)..?

ನೇಮಕಾತಿ ಪ್ರಾಧಿಕಾರ:- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ

ಹುದ್ದೆಯ ಹೆಸರು:- ಕಾರ್ಯಕರ್ತ ಮತ್ತು ಸಹಾಯಕಿ ಹುದ್ದೆಗಳು

ಶೈಕ್ಷಣಿಕ ಅರ್ಹತೆ:-

  • ಕಾರ್ಯಕರ್ತ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು PUC ಪಾಸಾಗಿರಬೇಕು
  • ಸಹಾಯಕ್ಕೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು:- 10 ನೇ ತರಗತಿ ಪಾಸ್ ಆಗಿರಬೇಕು

ಖಾಲಿರುವ ಹುದ್ದೆಗಳ ಸಂಖ್ಯೆ:- 

  • ಹಾಸನ ಜಿಲ್ಲೆಯಲ್ಲಿ:- 734 ಹುದ್ದೆಗಳು
  • ದಾವಣಗೆರೆ ಜಿಲ್ಲೆಯಲ್ಲಿ:- 237 ಹುದ್ದೆಗಳು
  • ಬಳ್ಳಾರಿ ಜಿಲ್ಲೆಯಲ್ಲಿ:- 141 ಹುದ್ದೆಗಳು

 

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಅರ್ಜಿ ಶುಲ್ಕ (anganwadi recruitment 2024)..?

  • ರಾಜ್ಯದಲ್ಲಿ ಖಾಲಿ ಇರುವಂತ ಈ  (anganwadi recruitment 2024) ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ (apply online) ಸಲ್ಲಿಸಲು ಬಯಸುವಂತಹ (women) ಮಹಿಳೆಯರು 18 ವರ್ಷದಿಂದ 35 ವರ್ಷದ (age) ಒಳಗಿನವರು ಅರ್ಜಿ ಸಲ್ಲಿಸಬಹುದು
  • ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಮಹಿಳೆಯರು ಸರಕಾರದಿಂದ ಮಾನ್ಯತೆ ಪಡೆದ ಯಾವುದಾದರೂ ಶಿಕ್ಷಣ ಸಂಸ್ಥೆಯಿಂದ 12ನೇ ತರಗತಿ ಪಾಸ್ ಆಗಿರಬೇಕು ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಬಯಸುವಂತಹ ಮಹಿಳೆಯರು ಹತ್ತನೇ ತರಗತಿ ಪಾಸ್ ಆಗಿರಬೇಕು
  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಮಹಿಳೆಯರು ಅಥವಾ ಅರ್ಜಿದಾರರು ಕಾಲಿ ಇರುವ ಅಂಗನವಾಡಿ ಕೇಂದ್ರಗಳಿಂದ 3 ಕಿ.ಮೀ ಒಳಗಡೆ ವಾಸ ಮಾಡುತ್ತಿರಬೇಕು
  • ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಹಿಳೆಯರು ಯಾವುದೇ ರೀತಿ ಅರ್ಜಿ ಶುಲ್ಕ ಪಾವತಿಸುವ ಅಗತ್ಯವಿಲ್ಲ

 

ಅರ್ಜಿ ಸಲ್ಲಿಸಲು ಇರುವ (anganwadi recruitment 2024) ಪ್ರಮುಖ ದಿನಾಂಕಗಳು..?

ಹಾಸನ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- 04/09/2024

ದಾವಣಗೆರೆ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- 09/09/2024

ಬಳ್ಳಾರಿ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 10/09/2024

 

ಅರ್ಜಿ ಸಲ್ಲಿಸುವುದು ಹೇಗೆ (anganwadi recruitment 2024)..?

ಸ್ನೇಹಿತರೆ ಈ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾವು ಕೆಳಗಡೆ ಒಂದು ಅಧಿಕೃತ ವೆಬ್ಸೈಟ್ ಲಿಂಕ್ ನೀಡಿದ್ದೇವೆ ಅದರ ಮೂಲಕ ಅರ್ಜಿ ಸಲ್ಲಿಸಬಹುದು ಅಥವಾ ನೀವು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ದಾವಣಗೆರೆ ಹಾಗೂ ಬಳ್ಳಾರಿ ಮತ್ತು ಹಾಸನ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ಇದೇ ರೀತಿ ಸರಕಾರಿ ನೌಕರಿ ಹಾಗೂ ನಮ್ಮ ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಸೇರಿಕೊಳ್ಳಬಹುದು ಇದರಿಂದ ನಿಮಗೆ ಪ್ರತಿಯೊಂದು ಅಪ್ಡೇಟ್ ಸಿಗುತ್ತದೆ

Leave a Comment