anganwadi recruitment 2024 karnataka apply online:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನತೆಗೆ ಈ (Anganwadi job requirement) ಮೂಲಕ ತಿಳಿಸುವುದೇನೆಂದರೆ ನಮ್ಮ ಕರ್ನಾಟಕದ ಹಲವಾರು ಜಿಲ್ಲೆಗಳ (anganwadi job vacancy) ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ (job vacancy) ನೇಮಕಾತಿ ಅಧಿಸೂಚನೆ ಈಗಾಗಲೇ ಬಿಡುಗಡೆ ಮಾಡಿತ್ತು ಮತ್ತು ಈಗ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಆಸಕ್ತಿ ಇರುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಸ್ನೇಹಿತರೆ ಇದೇ ರೀತಿ ಸರಕಾರಿ ಉದ್ಯೋಗ ಹಾಗೂ ಸರಕಾರಿ ನೌಕರಿ ಮತ್ತು ವಿವಿಧ ಕಂಪನಿಗಳಲ್ಲಿ ಖಾಲಿ ಇರುವ ಉದ್ಯೋಗಗಳ ಬಗ್ಗೆ ಮಾಹಿತಿ ಹಾಗೂ ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವ ಉದ್ಯೋಗಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳು ಮತ್ತು ಮಹಿಳೆಯರಿಗೆ ಸಂಬಂಧಿಸಿದ ಯೋಜನೆಗಳು ಮತ್ತು ಇತರ ಮಾಹಿತಿಗಳನ್ನು ತಕ್ಷಣ ಹಾಗೂ ಬೇಗ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು
(anganwadi recruitment 2024 karnataka apply online)..?
ಹೌದು ಸ್ನೇಹಿತರೆ ನಮ್ಮ ಕರ್ನಾಟಕದ ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಯಲ್ಲಿ ಖಾಲಿ ಇರುವ ಸುಮಾರು 1,747 ಹುದ್ದೆಗಳ ನೇಮಕಾತಿ ಅತಿ ಸೂಚನೆ ಬಿಡುಗಡೆ ಮಾಡಲಾಗಿತ್ತು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಮಹಿಳೆಯರು 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ಈಗ ತಿಳಿದುಕೊಳ್ಳೋಣ
ಸ್ನೇಹಿತರೆ ಬಾಗಲಕೋಟೆ ಜಿಲ್ಲೆಯಲ್ಲಿ 577 ಹುದ್ದೆಗಳು ಖಾಲಿಯಿತ್ತು ಹಾಗೂ ವಿಜಯಪುರ ಜಿಲ್ಲೆಯಲ್ಲಿ 1170 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅತಿ ಸೂಚನೆ ಬಿಡುಗಡೆ ಮಾಡಲಾಗಿದೆ ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಇತರ ವಿವರಗಳನ್ನು ಕೆಳಗಡೆ ವಿವರಿಸಲಾಗಿದೆ
(anganwadi recruitment 2024 karnataka apply online) ಹುದ್ದೆಗಳ ವಿವರ..?
ಹುದ್ದೆಗಳ ನೇಮಕಾತಿ:- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ
ಒಟ್ಟು ಹುದ್ದೆಗಳ ಸಂಖ್ಯೆ:- 1,170 ಹುದ್ದೆಗಳು
ವಿಜಯಪುರ ಜಿಲ್ಲೆ:- 1170 ಹುದ್ದೆಗಳು ಖಾಲಿ
ಬಾಗಲಕೋಟೆ ಜಿಲ್ಲೆ:- 577 ಹುದ್ದೆಗಳು ಖಾಲಿ
ಅರ್ಜಿ ಸಲ್ಲಿಕೆ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ:-
ವಿಜಯಪುರ ಜಿಲ್ಲೆ:- 09/11/2024
ಬಾಗಲಕೋಟೆ ಜಿಲ್ಲೆ:- 11/11/2021
(anganwadi recruitment 2024 karnataka apply online) ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ:– ಸ್ನೇಹಿತರೆ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಾಹಿತ್ಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಕನಿಷ್ಠ ಎಸ್ ಎಸ್ ಎಲ್ ಸಿ ಅಥವಾ ದ್ವಿತೀಯ ಪಿಯುಸಿ ಹಾಗೂ ಇತರ ವಿದ್ಯಾರ್ಹತೆ ಹೊಂದಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ವಯೋಮಿತಿ:- ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರ ಮಹಿಳೆಯರು ಕನಿಷ್ಠ 19 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 35 ವರ್ಷದ ಒಳಗಿನವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ಇದೆ
ಆಯ್ಕೆಯ ವಿಧಾನ:- ಸ್ನೇಹಿತರೆ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅರ್ಜಿದಾರರನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ ನಂತರ ಸಂದರ್ಶನ ಹಾಗೂ ಇತರ ಟೆಸ್ಟ್ ಗಳ ಮೂಲಕ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ
(anganwadi recruitment 2024 karnataka apply online) ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರಿಗೆ ಆನ್ಲೈನ್ ಮೂಲಕ ಅವಕಾಶ ಮಾಡಿಕೊಡಲಾಗಿದ್ದು ಅರ್ಜಿ ಸಲ್ಲಿಸಬೇಕಾಗುವ ಲಿಂಕ್ ಕೆಳಗಡೆ ನೀಡಲಾಗಿದೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ವಿಜಯಪುರ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ನವೆಂಬರ್ 9ನೇ ತಾರೀಖಿನ ಒಳಗಡೆ ಅರ್ಜಿ ಸಲ್ಲಿಸಿ ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ನವೆಂಬರ್ 11ನೇ ತಾರೀಖಿನ ಒಳಗಡೆಯಾಗಿ ಅರ್ಜಿ ಸಲ್ಲಿಸಬೇಕಾಗುತ್ತದೆ ಮತ್ತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ